Daily Archives

January 29, 2022

ಕುಕ್ಕೆ ಸುಬ್ರಹ್ಮಣ್ಯ : ಕಾಣಿಕೆ ಹುಂಡಿಯ ಹಣ ಎಣಿಕೆ ವೇಳೆ ಕಳ್ಳತನ : ಮಹಿಳೆಯ ಬಂಧನ

ಸುಬ್ರಹ್ಮಣ್ಯ, ಜ. 29. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಎಣಿಕೆಯ ವೇಳೆ ಸಿಬ್ಬಂದಿ ಮಹಿಳೆಯೋರ್ವರು ಹಣ ಕಳ್ಳತನ ಮಾಡಿ ಸಿಕ್ಕಿಬಿದ್ದ ಘಟನೆ ಗುರುವಾರದಂದು ನಡೆದಿದೆ.ದೇವಸ್ಥಾನದ ಹುಂಡಿ ಎಣಿಕೆ ಮಾಡುತ್ತಿದ್ದ ವೇಳೆ ಬಾಲಕಿ ಎಂಬ ಮಹಿಳೆಯೋರ್ವರು ಹಣವನ್ನು ಕದ್ದು

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಪೂರ್ಣ ಕ್ಯಾರಿ ಓವರ್ ಗೆ ಅವಕಾಶ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು : ಕೊರೊನಾ ಹಾವಳಿಯ ಕಾರಣದಿಂದಾಗಿ 2021-22 ನೇ ಸಾಲಿಗೆ ಅನ್ವಯವಾಗುವಂತೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ' ಪೂರ್ಣ ಕ್ಯಾರಿ ಓವರ್' ಗೆ ಅನುಮತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗರಿಷ್ಠ 4

ಪದ್ಮಶ್ರೀ ಅಮೈ ಮಹಾಲಿಂಗ ನಾಯ್ಕರ ತೋಟಕ್ಕೆ ಬೇಟಿ ನೀಡಿ ಅಭಿನಂದಿಸಿದ ಪೇಜಾವರ ಶ್ರೀಗಳು

ವಿಟ್ಲ : ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಗೆ ಆಯ್ಕೆ ಯಾಗಿರುವ ಸಾಹಸಿ ರೈತ ಅಮೈ ಮಹಾಲಿಂಗ ನಾಯ್ಕರ ತೋಟಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಭೇಟಿ ನೀಡಿದರು.ಶ್ರೀಗಳವರ ದಿಢೀರ್ ಭೇಟಿಯಿಂದ ಅಚ್ಚರಿಗೊಂಡ ನಾಯ್ಕರು ಅತೀವ ಸಂತಸಪಟ್ಟು ಭಕ್ತಿ

ESIC ಯಿಂದ 3847 ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಫೆ.15 ಕೊನೆಯ ದಿನಾಂಕ

ಕಾರ್ಮಿಕ ರಾಜ್ಯ ವಿಮಾ ನಿಗಮವು( ಇಎಸ್ಐಸಿ) ದೇಶದಾದ್ಯಂತದ ವಿವಿಧ ಪ್ರಾದೇಶಿಕ ಕೇಂದ್ರಗಳಲ್ಲಿ ಸೇರಿದಂತೆ ಒಟ್ಟು 3847 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಸಲ್ಲಿಸಲು ಆನ್ಲೈನ್ ಲಿಂಕ್ ಆಕ್ಟಿವೇಟ್ ಮಾಡಲಾಗಿದೆ.ಕರ್ನಾಟಕದಲ್ಲಿ ಒಟ್ಟು 282 ಹುದ್ದೆಗಳನ್ನು ಭರ್ತಿ ಮಾಡಲಿದ್ದು ಇದರ ಬಗ್ಗೆ

ಸಂಪ್ರದಾಯದಂತೆ ವಧುವಿನ ಕುತ್ತಿಗೆಗೆ ಹಾರ ಹಾಕುವ ಬದಲು ಎಸೆದ ವರ|ಕೋಪಗೊಂಡು ಮದುವೆಯನ್ನೇ ಕ್ಯಾನ್ಸಲ್ ಮಾಡಿಸಿದ ವಧು

ಇತ್ತೀಚಿನ ಕೆಲವೊಂದು ಮದುವೆಗಳು ಸಿನಿಮೀಯವಾಗಿದ್ದು,ಹಾಸ್ಯಮಯವಾಗಿರುತ್ತೆ ಎಂದರೆ ತಪ್ಪಲ್ಲ. ಯಾಕಂದ್ರೆ ಮಂಟಪಕ್ಕೆ ಬಂದ ಮೇಲೆ ಮದುವೆ ಮುರಿಯೋದೆ ಮಾಮೂಲ್ ಆಗಿದ್ದು, ಇದೇನು ಹೊಸತಲ್ಲ ಎಂಬಂತಾಗಿದೆ.ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿರುವುದೇ ಇಂತಹ ಮದುವೆಗಳು. ವಧು ಡ್ಯಾನ್ಸ್ ಮಾಡಿದಳೆಂದು

ನಾಡ ಬಂದೂಕಿನಿಂದ ಆನೆಗೆ ಗುಂಡು ಹಾರಿಸಿ ಹತ್ಯೆಗೈದ ಕಿಡಿಗೇಡಿಗಳು!

ಪಿರಿಯಾಪಟ್ಟಣ:ಯಾರೋ ಕಿಡಿಗೇಡಿಗಳು ಆನೆಗೆ ನಾಡಬಂದೂಕಿನಿಂದ ಗುಂಡನ್ನು ಹೊಡೆದಿದ್ದು, ಸ್ಥಳದಲ್ಲಿಯೇ ಹೆಣ್ಣಾನೆ ಸಾವನ್ನಪ್ಪಿದ ಘಟನೆ ತಾಲೂಕಿನ ಸುಳುಗೋಡು ಗ್ರಾಮದಲ್ಲಿ ನಡೆದಿದೆ.ಪಿರಿಯಾಪಟ್ಟಣ ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ಕೋಗಿಲವಾಡಿ, ಸುಳಗೋಡು, ಕಾಳತಿಮ್ಮನಹಳ್ಳಿ ಇತ್ಯಾದಿ

ಹಿಂದೂ ಎಂದು ಯುವತಿಯ ಮನೆಯವರನ್ನು ನಂಬಿಸಿ ಬಾದಾಮಿಗೆ ಬಸ್ ಹತ್ತಲಿದ್ದ ಅನ್ಯಕೋಮಿನ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ…

ತಾನೊಬ್ಬ ಹಿಂದೂ ಎಂದು ಯುವತಿಯೋರ್ವಳ ಪೋಷಕರನ್ನು ನಂಬಿಸಿ ಮಂಗಳೂರಿನಿಂದ ಬಾದಾಮಿ ಗೆ ಹೊರಟಿದ್ದ ಅನ್ಯಕೋಮಿನ ಜೋಡಿಯೊಂದನ್ನು ಭಜರಂಗದಳದ ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಕಿಗೆ ಬಂದಿದೆ.ಮೂಲತಃ ಬಾದಾಮಿಯ ಯುವತಿಯು ಇನೋಳಿಯಲ್ಲಿರುವ ಕಾಲೇಜಿಗೆ ಸೇರ್ಪಡೆಯಾಗಲು

ಇನ್ನು ಮುಂದೆ ಎತ್ತಿನ ಬಂಡಿಗಳಿಗೂ ಬರಲಿದೆ ರೇಡಿಯಂ|ಅಪಘಾತ ತಪ್ಪಿಸಲು ಪೊಲೀಸರಿಂದ ವಿಶೇಷ ಉಪಾಯ

ಎತ್ತಿನ ಬಂಡಿಗಳಿಂದ ಹೆಚ್ಚಾಗಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಯಲು ಸಂಚಾರ ಪೊಲೀಸರು ಒಂದು ವಿಶೇಷ ಉಪಾಯ ಮಾಡುವ ಮೂಲಕ ಅವಘಡ ತಪ್ಪಿಸುವ ಪ್ರಯತ್ನದಲ್ಲಿದ್ದಾರೆ.ಮಹಾರಾಷ್ಟ್ರ ತೆಲಂಗಾಣ ರಾಜ್ಯಗಳಿಗೆ ಹೊಂದಿಕೊಂಡಿರುವ ಗಡಿಭಾಗ ಕಲಬುರಗಿಯಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ

ಪುತ್ತೂರು:ಕೆಯ್ಯೂರು ಸಮೀಪ ರಿಕ್ಷಾ ಹಾಗೂ ಜೀಪು ನಡುವೆ ಭೀಕರ ಅಪಘಾತ!! ಮೂವರು ಗಂಭೀರ-ಆಸ್ಪತ್ರೆಗೆ ದಾಖಲು

ಪುತ್ತೂರು : ಕೆಯ್ಯೂರು ಗ್ರಾಮದ ಪೊಯ್ಯೋಳೆ ಎಂಬಲ್ಲಿ ಕೆಯ್ಯೂರಿನಿಂದ ದೇರ್ಲ ಕಡೆಗೆ ಹೋಗುತ್ತಿದ್ದ ಜೀಪು, ದೇರ್ಲ ಕಡೆಯಿಂದ ಕೆಯ್ಯೂರು ಕಡೆಗೆ ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ರಿಕ್ಷಾವು ಮುಖಾ ಮುಖಿ ಡಿಕ್ಕಿ ಹೊಡೆದ ಕಾರಣ ರಿಕ್ಷಾದಲ್ಲಿದ್ದ ಕೂಲಿ ಕಾರ್ಮಿಕರಾದ ಪ್ರವೀಣ್ ,ಗುರು, ಅನೀಶ್