Daily Archives

January 30, 2022

ಸುಬ್ರಹ್ಮಣ್ಯ : ಯುವತಿ ನಾಪತ್ತೆ ,ಪೊಲೀಸರಿಗೆ ದೂರು

ಬಳ್ಳ ಗ್ರಾಮದ ಬೀದಿಗುಡ್ಡೆಯ ಕಾಪಿನಕಾಡು ಮನೆಯ ಶ್ವೇತಾ ಎಂಬವರು ಕಾಣೆಯಾದ ಯುವತಿಯುವತಿಯೋರ್ವಳು ನಾಪತ್ತೆಯಾಗಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಧ ಘಟನೆ ವರದಿಯಾಗಿದೆ.ಬಳ್ಳ ಗ್ರಾಮದ ಬೀದಿಗುಡ್ಡೆಯ ಕಾಪಿನಕಾಡು ಮನೆಯ ಶ್ವೇತಾ ಎಂಬವರು ಕಾಣೆಯಾದ ಯುವತಿ.

ಗಂಡನಿಗೆ ಸುತ್ತಿಗೆಯಲ್ಲಿ ಹೊಡೆದು ಕೊಂದ ಪತ್ನಿ|ಮಹಿಳೆಯನ್ನು ಬಂಧಿಸದೆ ಬಿಡುಗಡೆಗೊಳಿಸಿದ ಪೊಲೀಸರು|ಕಾರಣ!!?

ಚೆನ್ನೈ:ಸುತ್ತಿಗೆಯಿಂದ ಹೊಡೆದು ಗಂಡನನ್ನು ಕೊಂದ ಮಹಿಳೆಯನ್ನು ಪೊಲೀಸರು ಬಂಧಿಸದೆ ಬಿಡುಗಡೆ ಮಾಡಿದ ಘಟನೆ ತಮಿಳುನಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗಂಡನನ್ನೇ ಕೊಲೆ ಮಾಡಿದಾಕೆಯನ್ನು ಯಾಕೆ ಬಂಧಿಸಲಿಲ್ಲ ಎಂಬ ಪ್ರಶ್ನೆ ಮೂಡೋದು ಸಹಜ. ಆಕೆ ಕೊಲೆ ಮಾಡಿದ್ದು ನಿಜ.ಆದರೆ ಅದರ

ರೋಗಿಗೆ ಚಿಕಿತ್ಸೆ ನೀಡುವ ಬದಲು ವಿಡಿಯೋ ಗೇಮ್‌ನಲ್ಲಿ ಮಗ್ನನಾಗಿದ್ದ ವೆನ್ಲಾಕ್‌ ಆಸ್ಪತ್ರೆಯ ಮೆಡಿಕಲ್‌…

ಮಂಗಳೂರು :ವೈದ್ಯರೆಂದರೆ ರೋಗಿಯ ಪ್ರಾಣ ಉಳಿಸಬೇಕಾದವರೇ ಹೊರತು ಕೇವಲ ಮಾತಿಗಷ್ಟೇ ಅಲ್ಲ. ಇಂತಹ ಅದೆಷ್ಟೋ ವೈದ್ಯರು ತಮ್ಮ ಕರ್ತವ್ಯ ಪಾಲನೆ ಮಾಡದೆ ಪ್ರಾಣವನ್ನೇ ತೆಗೆದವರು ಇದ್ದಾರೆ. ಇದೀಗ ಅದೇ ರೀತಿ ನಗರದ ವೆನ್ಲಾಕ್‌ ಆಸ್ಪತ್ರೆಯಲ್ಲಿ ಮೆಡಿಕಲ್‌ ವಿದ್ಯಾರ್ಥಿಯೊಬ್ಬ ರೋಗಿಗೆ ಸೂಕ್ತ ಚಿಕಿತ್ಸೆಗೆ

ಬೆಳ್ತಂಗಡಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ!! ಎರಡೂ ಕಣ್ಣುಗಳನ್ನು ದಾನ ಮಾಡಿ ಮಗನ ಸಾವಿನ ನೋವಲ್ಲೂ ಖುಷಿ ಕಂಡ…

ಬೆಳ್ತಂಗಡಿ: ಅನಾರೋಗ್ಯದಿಂದ ಮೃತಪಟ್ಟ ಯುವಕನೋರ್ವನ ಕಣ್ಣು ದಾನ ಮಾಡಿ, ಆ ಮೂಲಕ ಅಂಧರ ಬಾಳು ಬೆಳಗುವಂತೆ ಮಾಡಿದ್ದು ಯುವಕನ ಪೋಷಕರು ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.ಮೃತ ಯುವಕನನ್ನು ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಆದರ್ಶ ನಗರ ನಿವಾಸಿ ಶಶಾಂಕ್(19) ಎಂದು

ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿಯಿಂದಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ -ಪದವಿಪೂರ್ವ ಶಿಕ್ಷಣ…

ಬೆಂಗಳೂರು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ,ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿ ಹಂತದಿಂದಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ನೀಡಲು ಪದವಿಪೂರ್ವ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೈದ್ಯಕೀಯ,

ಬಂಟ್ವಾಳ:ಆಟೋ ಗ್ಯಾಸ್ ಸಿಲಿಂಡರ್ ಸ್ಫೋಟ|ಆಟೋ ರಿಕ್ಷಾ ಸುಟ್ಟು ಭಸ್ಮ

ಬಂಟ್ವಾಳ: ಆಟೋ ಗ್ಯಾಸ್ ಸಿಲಿಂಡರ್ ಅನ್ನುಕತ್ತರಿಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು ಆಟೋ ಉರಿದು ಭಸ್ಮವಾಗಿದ್ದು,ವ್ಯಕ್ತಿಯೊಬ್ಬರಿಗೆ ಗಾಯಗಳಾಗಿರುವ ಘಟನೆಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿನಿನ್ನೆ ಸಂಜೆ ನಡೆದಿದೆ.ಬಂಟ್ವಾಳ ಕಾರಾಜೆ ನಿವಾಸಿ ಅಬ್ದುಲ್ ರಝಾಕ್(62)