Daily Archives

January 31, 2022

ಕಡಬ: ಮರ್ದಾಳ ನೆಕ್ಕಿತ್ತಡ್ಕ ದರ್ಗಾ ದಲ್ಲಿ ಕಳ್ಳರ ಕೈಚಳಕ!! ಬೀಗ ಮುರಿದು ಮೂವತ್ತು ಸಾವಿರಕ್ಕೂ ಹೆಚ್ಚಿನ ಹಣ ದೋಚಿದ…

ಕಡಬ: ತಾಲೂಕಿನ ಮರ್ದಾಳ ನೆಕ್ಕಿತ್ತಡ್ಕ ದರ್ಗಾದಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು , ದರ್ಗಾದ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚಿನ ನಗದು ಕದ್ದ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾತ್ರಿ ಸುಮಾರು ಮೂರು ಗಂಟೆಯ ಹೊತ್ತಿಗೆ

ಮಲ್ಪೆ ಬಂದರಿನಲ್ಲಿ 60 ಕೆಜಿ ತೂಕದ ಮಡಲು ಮೀನು ಬಲೆಗೆ !

ಮಲ್ಪೆ ಬಂದರಿನಲ್ಲಿ ಸನ್ಮಯ ಬೋಟಿನ ಬಲೆಗೆ 60 ಕೆಜಿ ತೂಕದ ಮಡಲು ಮೀನು ಸಿಕ್ಕಿದೆ. ಮಲ್ಪೆ ಬಂದರಿನಲ್ಲಿ ಈ ಮೀನನ್ನು ನೋಡಲು ಜನ ಜಮಾಯಿಸಿದ್ದರು. ಇದರ ಮಾಂಸ ತುಂಬಾ ರುಚಿಕರವಾಗಿರುತ್ತದೆ. ಈ ಮೀನು ಕೆ ಜಿ ಗೆ 120 ರೂಪಾಯಿಯಂತೆ ಮಾರಾಟವಾಗಿದೆ. ಇದು ಬಂಗುಡೆ, ಬೂತಾಯಿ, ಅಕ್ಟೋಪಸ್ ಇನ್ನಿತರ

ಸಹಪಾಠಿ ವಿದ್ಯಾರ್ಥಿನಿಗೆ ಲವ್ ಲೆಟರ್ ನೀಡಿದ 6 ನೇ ತರಗತಿ ವಿದ್ಯಾರ್ಥಿ !! | ಶಿಕ್ಷಕಿಯಿಂದ ಬಾಲಕನಿಗೆ ಬಿತ್ತು ಬಾಸುಂಡೆ…

ಕಾಲೇಜು ವಿದ್ಯಾರ್ಥಿಗಳು ಪ್ರೀತಿ-ಪ್ರೇಮದ ಹಿಂದೆ ಬಿದ್ದು ಭವಿಷ್ಯವನ್ನು ಹಾಳುಮಾಡಿಕೊಳ್ಳುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಆದರೆ ನಿಜವಾದ ಪ್ರಪಂಚ ಏನು ಎಂಬುದನ್ನು ತಿಳಿದುಕೊಳ್ಳುವ ಶಕ್ತಿ ಸಹ ಇಲ್ಲದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ವಿದ್ಯಾರ್ಥಿನಿಗೆ ಲವ್

ವಾಹನ ಸವಾರರಿಗೆ ಖುಷಿ ಸಮಾಚಾರ|ಡಿಎಲ್ ಮತ್ತು ಎಲ್.ಎಲ್. ನವೀಕರಣ ಇನ್ನು ಮುಂದೆ ಆನ್ಲೈನ್

ಬೆಂಗಳೂರು:ವಾಹನ ಕಲಿಕಾ ಪರವಾನಿಗೆ, ಚಾಲನಾ ಪರವಾನಿಗೆ ನವೀಕರಣಕ್ಕಾಗಿ ಅಲೆದಾಡಿ ಸುಸ್ತಾದ ರಾಜ್ಯದ ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಖುಷಿ ಸಮಾಚಾರ ಸಿಕ್ಕಿದ್ದು, ಇನ್ನು ಮುಂದೆ RTO ಕಚೇರಿಗೆ ಅಲೆದಾಡಬೇಕಿಲ್ಲ.ಬದಲಿಗೆ ಡಿಜಿಟಲ್ ಮಯ.ಹೌದು.ಸಾರಿಗೆ ಇಲಾಖೆ ಆನ್ಲೈನ್ ನಲ್ಲಿ ಡಿಎಲ್ ಮತ್ತು

ಅರ್ಬಿ : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರುದ್ರಾಕ್ಷ ಸಭಾಭವನ ಲೋಕಾರ್ಪಣೆ, ಅನ್ನಛತ್ರಕ್ಕೆ ಶಿಲಾನ್ಯಾಸ

ಕಡಬ : ಕುಂತೂರು ಗ್ರಾಮದ ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ,ವಾರ್ಷಿಕ ಬಲಿವಾಡು ಕೂಟ ಹಾಗೂನೂತನ ನಿರ್ಮಾಣ ಗೊಳ್ಳಲಿರುವ ಅನ್ನಚತ್ರಕ್ಕೆ ಶಿಲಾನ್ಯಾಸ ಮತ್ತು ನೂತನ ನಿರ್ಮಾಣಗೊಂಡ ರುದ್ರಾಕ್ಷ ಸಭಾಭವನ ಲೋಕಾರ್ಪಣೆ ನಡೆಯಿತು.ಹೊರನಾಡು ಡಾ. ಭೀಮೇಶ್ವರ ಜೋಷಿ

ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಮಣೆ ಹಾಕದೆ ಕಡೆಗಣಿಸಿದ ಬಿಜೆಪಿ!! ರೊಚ್ಚಿಗೆದ್ದ ಕಾರ್ಯಕರ್ತರಿಂದ ಪ್ರಧಾನಿ ಮೋದಿಯ…

ಬಿಜೆಪಿ ಪಾಳಯದಲ್ಲಿ ಮುಖಂಡರುಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು,ನಾಯಕರ ಮೇಲೆ ಮುನಿಸಿಕೊಂಡ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಹಾಗೂ ಪ್ರಧಾನಿ ನರೇಂದ್ರ ಮೋದಿಯ ಪ್ರತಿಕೃತಿ ದಹನ ನಡೆಸಿದ ಘಟನೆ ಭಾನುವಾರದಂದು ಮಣಿಪುರದಲ್ಲಿ ನಡೆದಿದೆ.ಮಣಿಪುರ ವಿಧಾನ ಸಭಾ ಕ್ಷೇತ್ರದ ಟಿಕೆಟ್

ಮೈದುನನೊಂದಿಗೆ ವಿಧವೆ ಅತ್ತಿಗೆಯ ಲವ್ವಿ-ಡವ್ವಿ!! ವಿಚಾರ ತಿಳಿಯುತ್ತಿದ್ದಂತೆ ಇಬ್ಬರಿಗೂ ನಡೆಯಿತು ಮದುವೆ

ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸೇರಿ ವಿಧವೆ ಅತ್ತಿಗೆಯ ಜೊತೆಗೆ ಮೈದುನನಿಗೆ ಮದುವೆ ಮಾಡಿಸಿದ ಘಟನೆಯೊಂದು ಬಿಹಾರದ ದರ್ಬಾಂಗ್ ಜಿಲ್ಲೆಯಿಂದ ವರದಿಯಾಗಿದೆ.ವಿಧವೆ ಮಹಿಳೆಯ ಪತಿ ಕೆಲ ಸಮಯದ ಹಿಂದೆ ಮೃತಪಟ್ಟ ಬಳಿಕ ಮೈದುನನೊಂದಿಗೆ ಮಹಿಳೆಗೆ ಅನೈತಿಕ ಸಂಬಂಧವಿತ್ತು. ಈ ವಿಚಾರ ಗ್ರಾಮಸ್ಥರ

ಉದ್ಯೋಗಾಂಕ್ಷಿಗಳೇ ಗಮನಿಸಿ : ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆರವಾಗಿರುವ 17 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳನ್ನು ಮಾಸಿಕ ಗೌರವಧನ ರೂ.10000/- ರಂತೆ ಹಾಗೂ 79 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಮಾಸಿಕ ವೇತನ 5000/- ರೂ.ನಂತೆ ಗೌರವ ನೆಲೆಯಲ್ಲಿ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ

ಪೊಲೀಸನಿಂದ ಮಹಿಳೆಗೆ ವಂಚನೆ : 2 ಕೋಟಿ ಪರಿಹಾರಕ್ಕೆ ಆದೇಶ

ವಿವಾಹಿತ ಪುರುಷರಿಂದ ಮೋಸ ಹೋಗುವ ಪ್ರಕರಣಗಳು ಹೆಚ್ಚಾಗುತ್ತಿವೆ. ವಿವಾಹಿತ ಪುರುಷರು ಮದುವೆಯಾಗದ ಯುವತಿಯರನ್ನು ತಮ್ಮ ಬಲೆಗೆ ಬೀಳಿಸಿಕೊಂಡು ದುರ್ಬಳಕೆ ಮಾಡಿಕೊಳ್ತಾರೆ.ಇಂತಹ ಪ್ರಕರಣಗಳಲ್ಲಿ ಕೆಲವರು ಸಿಕ್ಕಿ ಹಾಕಿಕೊಂಡರೆ, ಮತ್ತೆ ಕೆಲವರು ನಾಜೂಕಾಗಿ ಎಸ್ಟೇಪ್ ಆಗುತ್ತಾರೆ. ಬ್ರಿಟನ್‌ನಲ್ಲಿ

ಗ್ಯಾಸ್ ಸ್ಟವ್ ಅನಿಲಗಳಿಂದ ಶ್ವಾಸಕೋಶಕ್ಕೆ ಹಾನಿ ವರದಿ

ಪ್ರಪಂಚದ ಅನೇಕ ದೇಶಗಳಲ್ಲಿ ಕೊರೋನಾ ಹವಾಮಾನ ಬದಲಾವಣೆ ಸೇರಿದಂತೆ ಆರಂಭವಾದಾಗಿನಿಂದ ಜಗತ್ತಿನಾದ್ಯಂತ ಪರಿಸರಕ್ಕೆ ಸಂಬಂಧಪಟ್ಟ ಹಲವು ಚರ್ಚೆಗಳು ನಡೆಯುತ್ತಿವೆ.ಗಾಳಿಯನ್ನು ಶುದ್ಧವಾಗಿಡುವ ಪ್ರಯತ್ನದಲ್ಲಿ ಜಗತ್ತಿನ ಅನೇಕ ಕಂಪನಿಗಳು ಮತ್ತು ವಿಶ್ವವಿದ್ಯಾಲಯಗಳು ನಾನಾ ಪ್ರಯೋಗಗಳನ್ನು