ಬುಧವಾರ, 28 ಅಕ್ಟೋಬರ್ 2026
Trending

ಜನವರಿ 2022

Interesting

ದೇಶದಲ್ಲಿ ಬುರ್ಖಾ ನಿಷೇಧಿಸಬೇಕು -ರಿಷಿ ಕುಮಾರ್ ಸ್ವಾಮೀಜಿ

ದೇಶದಲ್ಲಿ ಬುರ್ಖಾವನ್ನು ನಿಷೇಧಿಸಬೇಕು. ಕೇವಲ ಶಾಲೆಗಳಲ್ಲಿ ಮಾತ್ರ ಬುರ್ಖಾ ನಿಷೇಧ ಮಾಡುವುದಲ್ಲ. ದೇಶ ಹಾಗೂ ರಾಜ್ಯದಲ್ಲೂ ತ್ರಿವಳಿ ತಲಾಕ್ ನಿಷೇಧ ಮಾಡಿದಂತೆ ಬುರ್ಖಾ ನಿಷೇಧ ಮಾಡಬೇಕು ಎಂದು ರಿಷಿ ಕುಮಾರ್​ ಸ್ವಾಮೀಜಿ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು…

Health

ರಾಜ್ಯ ಸರಕಾರಿ ನೌಕರರಿಗೆ ಕೊರೊನಾ ಬಂದರೆ 7 ದಿನಗಳ ವಿಶೇಷ ರಜೆ | ಸರಕಾರದಿಂದ ಆದೇಶ

ಬೆಂಗಳೂರು : ಕೊರೊನಾ ವೈರಸ್ ಸೋಂಕಿಗೆ ಒಳಗಾಗುವ ಸರಕಾರಿ ನೌಕರರಿಗೆ ಚಿಕಿತ್ಸೆ ಪಡೆಯಲು ವಿಶೇಷ ಸಾಂದರ್ಭಿಕ ರಜೆ ಸೌಲಭ್ಯ ಅನ್ವಯವಾಗಲಿದೆ ಎಂದು ಸರಕಾರ ಆದೇಶ ಹೊರಡಿಸಿದೆ. ಸರಕಾರಿ ನೌಕರ ಅಥವಾ ಆತನ ಕುಟುಂಬದ ಸದಸ್ಯರು ಕೋವಿಡ್ 19 ಸಾಂಕ್ರಾಮಿಕ…

Karnataka State Politics Updates

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬಿ ಎಸ್ ವೈ ಎರಡನೇ ಪುತ್ರಿ ಪದ್ಮಾವತಿ ಮಗಳು ಸೌಂದರ್ಯ (30) ಆತ್ಮಹತ್ಯೆಗೆ ಶರಣಾಗಿದ್ದು,ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್ ನಲ್ಲಿ…

Health

ಹೊಸ ವೈರಸ್ ಕುರಿತು ಭಯಾನಕ ಮಾಹಿತಿ ಬಿಚ್ಚಿಟ್ಟ ವುಹಾನ್​ನ ವಿಜ್ಞಾನಿಗಳು|ಈ ವೈರಸ್ ಸೋಂಕಿಗೆ ಒಳಗಾದ ಪ್ರತಿ ಮೂವರಲ್ಲಿ ಓರ್ವರು ಸಾವನ್ನಪ್ಪುವ ಸಾಧ್ಯತೆ ಅಧಿಕ| ‘ನಿಯೋಕಾವ್’ವೈರಸ್ ಕುರಿತು ಇಲ್ಲಿದೆ ಮಾಹಿತಿ

ಕೊರೋನ ಅಟ್ಟಹಾಸ ಅಂತ್ಯ ಕಾಣದೆ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು,ಇದೀಗ ಜನತೆಗೆ ಮತ್ತೊಂದು ವೈರಸ್ ನ ಶಾಕ್ ಸಿಡಿಲು ಬಡಿದಂಗಾಗಿದೆ.ಹೌದು ವುಹಾನ್​ನ ವಿಜ್ಞಾನಿಗಳು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಹೊಸ ರೀತಿಯ ಕೊರೊನಾ ವೈರಸ್​ ‘NeoCov’ ಬಗ್ಗೆ…

Jobs

ಉದ್ಯೋಗಾಂಕ್ಷಿಗಳೇ ಗಮನಿಸಿ : ಮಝಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ನಿಂದ ನೇಮಕಾತಿ| 1501 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ| ಅರ್ಜಿ ಸಲ್ಲಿಸಲು ಫೆ.23 ಕೊನೆಯ ದಿನಾಂಕ

ಮಝಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ 1501 ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಆನ್ಲೈನ್ ಮೂಲಕ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದಲ್ಲಿ ಈ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಿದೆ.…

latest

ಬೆಳ್ತಂಗಡಿ:ಗರ್ಡಡಿ ಬಳಿ ರಿಕ್ಷಾ ಪಲ್ಟಿ|ಇಬ್ಬರು ಮಕ್ಕಳಿಗೆ ಗಾಯ

ಬೆಳ್ತಂಗಡಿ :ಗರ್ಡಡಿ ಗ್ರಾಮದ ಕೊಡಮನಿ ಪಲ್ಕೆ ಬಳಿ ರಿಕ್ಷಾ ಪಲ್ಟಿ ಆದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಈ ಘಟನೆ ಕೊಡಮನಿ ಪಲ್ಕೆ ಸಮೀಪ ಇರುವ ದೈವಸ್ಥಾನದ ಎದುರುಗಡೆ ಸಂಭವಿಸಿದ್ದು, ಇಬ್ಬರು ಮಕ್ಕಳಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.…

Education

ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಬೃಹತ್ ಮಿಲಿಟರಿ ಶಾಲೆ ಪ್ರಾರಂಭ-ಬೊಮ್ಮಾಯಿ |ಎಲ್ಲಾ ಶಾಲಾ-ಕಾಲೇಜುಗಳಲ್ಲಿ ರಾಯಣ್ಣನ ಭಾವಚಿತ್ರ ಹಾಕಲು ಇಂದೇ ಆದೇಶ

ಬೆಂಗಳೂರು : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತಾಡಿದ ಮುಖ್ಯಮಂತ್ರಿ, ರಾಯಣ್ಣನ ಹೆಸರಿನಲ್ಲಿ ಸರ್ಕಾರ 180 ಕೋಟಿ ರೂ.ಗಳ ವೆಚ್ಚದಲ್ಲಿ ಬೃಹತ್ ಮಿಲಿಟರಿ ಶಾಲೆಯನ್ನು ಪ್ರಾರಂಭಿಸಲಿದೆ ಎಂದು ತಿಳಿಸಿದರು. 191 ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನ ಪುತ್ಥಳಿಗೆ…

latest

ಬಂಟ್ವಾಳ : ತಾಳೆ ಮರದಿಂದ ಬಿದ್ದು ಮೂರ್ತೆದಾರ ಪ್ರಕಾಶ್ ಮೃತ್ಯು

ತಾಳೆ ಮರದಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಕೆದ್ದೇಲು ಎಂಬಲ್ಲಿ ನಡೆದಿದೆ. ಕೆದ್ದೇಲು ನಿವಾಸಿ ಪ್ರಕಾಶ್ ಮೃತಪಟ್ಟ ದುರ್ದೈವಿ. ಕಳೆದ 20 ವರ್ಷಗಳಿಂದ ತಾಳೆ ಮರದಿಂದ ಶೇಂದಿ ತೆಗೆಯುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ಗುರುವಾರ…

ಬೆಂಗಳೂರು

ರಾಜ್ಯ ಬ್ರಾಹ್ಮಣ ಮಂಡಳಿಯಿಂದ ಅರ್ಚಕ, ಪುರೋಹಿತರನ್ನು ಮದುವೆಯಾಗುವ ವಧುವಿಗೆ ಉಚಿತ 3 ಲಕ್ಷ ರೂ ಘೋಷಣೆ!!!

ಬೆಂಗಳೂರು : ಕರ್ನಾಟಕ ಸಹೃದಯರ ಸೇವಾ ಪ್ರತಿಷ್ಠಾನ, ಅರ್ಚಕರು, ಪುರೋಹಿತರನ್ನು ಮದುವೆಯಾಗಲು ಇಚ್ಛಿಸುವ ವಧುವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬ್ರಾಹ್ಮಣ ಮಂಡಳಿಯು ಅರ್ಚಕರು ಅಥವಾ ಪುರೋಹಿತರನ್ನು ಮದುವೆಯಾಗುವ ವಧುವಿಗೆ ಉಚಿತವಾಗಿ 3 ಲಕ್ಷ ರೂ. ಹಣವನ್ನು ನೀಡುವುದಾಗಿ ಬ್ರಾಹ್ಮಣ ಅಭಿವೃದ್ಧಿ…

Karnataka State Politics Updates

ಬಸವರಾಜ ಬೊಮ್ಮಾಯಿ ಸರಕಾರದ 6 ತಿಂಗಳ ಸಾಧನೆಗೆ ಪ್ರಚಾರ | ಫೆ. 14 ರಿಂದ 25 ರ ವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ – ಸಿಎಂ ಬೊಮ್ಮಾಯಿ

ಬೆಂಗಳೂರು : ವಿಧಾನಮಂಡಲದ ಜಂಟಿ ಅಧಿವೇಶನದ ಫೆಬ್ರುವರಿ 14 ರಿಂದ 25ರವರೆಗೆ ಜಂಟಿ ಅಧಿವೇಶನ ಹಾಗೂ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಅಧಿವೇಶನವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಚಿವ ಸಂಪುಟ…