ಬುಧವಾರ, 28 ಅಕ್ಟೋಬರ್ 2026
Trending

ಜನವರಿ 2022

International

77 ವರ್ಷಗಳ ನಂತರ 2ನೇ ವಿಶ್ವಯುದ್ಧದ ವಿಮಾನ ಅವಶೇಷ ಪತ್ತೆ!

ಎರಡನೇ ಮಹಾಯುದ್ಧದಲ್ಲಿ ನಾಪತ್ತೆಯಾದ ವಿಮಾನಗಳು 27 ವರ್ಷಗಳ ಬಳಿಕ ಹಿಮಾಲಯದಲ್ಲಿ ಪತ್ತೆ ಹಚ್ಚಲಾಗಿದೆ. ಇಡೀ ಮನುಕುಲವನ್ನೇ ನಡುಗಿಸಿದ ಕೋಟಿ ಕೋಟಿ ಜನರ ಸಾವು-ನೋವು, ನಷ್ಟಕ್ಕೆ ಕಾರಣವಾದ 2ನೇ ಮಹಾಯುದ್ಧ ಅಂತ್ಯಗೊಂಡು 77 ವರ್ಷಗಳೇ ಕಳೆದುಬಿಟ್ಟಿವೆ. ವಿಶ್ವಯುದ್ಧ 1 ಮತ್ತು…

ದಕ್ಷಿಣ ಕನ್ನಡ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ವಿಶ್ವ ಪುಂಡಿತ್ತೂರು ನಿಧನ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದಬಲ್ನಾಡು ನಿವಾಸಿ ವಿಶ್ವ ಪುಂಡಿತ್ತೂರು(48)ರವರುಜ.27ರಂದು ಸಂಜೆ ನಿಧನರಾದರು. ಪುಂಡಿತ್ತೂರು ದಿ.ಸುಬ್ಬಣ್ಣ ಭಟ್ ರವರ ಪುತ್ರರಾದ ವಿಶ್ವಪುಂಡಿತ್ತೂರು ರವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾರ್ಯದಲ್ಲಿ ಪೂರ್ಣಾವಧಿ…

latest

ಬಂಟ್ವಾಳ:ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ

ಬಂಟ್ವಾಳ:ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ. ಮೃತ ದೇಹದ ಗುರುತು ಪತ್ತೆಯಾಗಿಲ್ಲ,ಸುಮಾರು 35 ವರ್ಷದ ವ್ಯಕ್ತಿಯ ಮೃತದೇಹವಾಗಿದ್ದು ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯ ನಾಡದೋಣಿ ನಾವಿಕ ಮಹಮ್ಮದ್ ಗೂಡಿನಬಳಿ ಅವರ…

latest

ಸರಕಾರಿ ಕಚೇರಿಗಳು ವಾರಾಂತ್ಯದಲ್ಲಿ ಕೂಡ ಕಾರ್ಯ ನಿರ್ವಹಿಸಲು ಸೂಚನೆ|
5 ದಿನ ಕಚೇರಿ ನಿರ್ವಹಣೆ ಆದೇಶ ವಾಪಾಸ್ ಪಡೆದ ಸರಕಾರ |

ಬೆಂಗಳೂರು : ಸರಕಾರಿ ಕಚೇರಿಗಳು ವಾರಾಂತ್ಯದಲ್ಲಿ ಕೂಡಾ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. ವಾರಾಂತ್ಯದಲ್ಲಿ ಕಚೇರಿಗಳು ಕಾರ್ಯ ನಿರ್ವಹಿಸುವಂತೆ ಸರಕಾರದಿಂದ ಸೂಚನೆ ನೀಡಲಾಗಿದೆ. 5 ದಿನಗಳ ಕಾಲ ಕಾರ್ಯ ನಿರ್ವಹಿಸಬೇಕು ಎಂಬ ಹಿಂದಿನ ಆದೇಶ ರಾಜ್ಯ ಸರಕಾರ ವಾಪಸ್…

Karnataka State Politics Updates

ಕೆಎಸ್ ಪಿ : ರವಿ ಡಿ ಚನ್ನಣ್ಣನವರ್ ಸೇರಿ 9 IPS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರಕಾರ ಗುರುವಾರ ಆದೇಶಿಸಿದೆ. ಅಪರಾಧಿ ತನಿಖಾ ದಳದ ಎಸ್ ಪಿ ಆಗಿದ್ದ ರವಿ ಡಿ ಚನ್ನಣ್ಣನವರ್ ಕರ್ನಾಟಕ ಅಭಿವೃದ್ಧಿ ನಿಗಮದ ಎಂಡಿ ಆಗಿ…

latest

ಪಣೋಲಿಬೈಲ್ ನ ವಿವಾಹಿತ ಮಹಿಳೆ ಅನಾರೋಗ್ಯದಿಂದ ಮೃತ್ಯು

ಬಂಟ್ವಾಳ :ಪಣೋಲಿಬೈಲ್ ನ ವಿವಾಹಿತ ಮಹಿಳೆಯೋರ್ವರು ಅನಾರೋಗ್ಯಕ್ಕೆ ತುತ್ತಾಗಿ ಇಂದು ಮಧ್ಯಾಹ್ನ ಮೃತ ಪಟ್ಟ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಬೆಳಾಲು ಗ್ರಾಮದ ಮುಂಡ್ರೋಟ್ಟು ಕಡಮಾಜೆ ನಿವಾಸದ ಪ್ರಿಯಾಂಕಾ ಎಂದು ಗುರುತಿಸಲಾಗಿದೆ. ಇವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು…

Interesting

ತಲೆ ಕೆಳಗಾದ ವಿಶಿಷ್ಟ ರೀತಿಯ ಮನೆ ನಿರ್ಮಾಣದ ಚಿತ್ರಣ ವೈರಲ್

ಇಂದಿನ ಜಗತ್ತಿನಲ್ಲಿ ಅದೆಷ್ಟೋ ವಿಭಿನ್ನತೆಗಳು ಕಾಣಸಿಗುತ್ತದೆ. ಕೆಲವೊಂದು ವಿಡಿಯೋಗಳಲ್ಲಿ ಚಿತ್ರಣಗಳಲ್ಲಿ ವಸ್ತುಗಳನ್ನೋ, ಮನುಷ್ಯ, ಮನೆಗಳನ್ನು ತಲೆ ಕೆಳಗೆ ಇರಿಸಿದಂತೆ ಇರುತ್ತದೆ. ಆದರೆ ಇಲ್ಲೊಂದು ಕಡೆ ನಿಜವಾಗಿಯೂ ತಲೆ ಕೆಳಗಾದ ಅಪರೂಪದ ಮನೆಯೊಂದನ್ನು ಕಟ್ಟಿದ್ದಾರೆ. ಈ ತಲೆಕೆಳಗಾದ ವಿಭಿನ್ನ ಮನೆಯನ್ನು…

Interesting

ಗಂಡನ ಭಯದಿಂದ ತಾನು ಹೆತ್ತ ಮೂರನೇ ಮಗುವೂ ಹೆಣ್ಣು ಎಂದು ಆಸ್ಪತ್ರೆಯ ಹೊರಗೆ ಬಿಟ್ಟು ಬಂದ ಹೆತ್ತ ತಾಯಿ| ಪಶ್ಚಾತ್ತಾಪದಿಂದ ನೊಂದ ತಾಯಿ ಅನಂತರ ಮಾಡಿದ್ದಾದರೂ ಏನು ?

ಸಮಾಜದಲ್ಲಿ ಈಗಲೂ ಗಂಡು ಮಕ್ಕಳಷ್ಟೇ ಹೆಣ್ಣುಮಕ್ಕಳು ಕೂಡಾ ಸಮಾನರು ಎಂದು ಎಷ್ಟೇ ಜಾಗೃತಿ ಮೂಡಿಸಿದರೂ ಇಂದಿಗೂ ಈ ತಾರತಮ್ಯದ ಪಿಡುಗನ್ನು ಸಂಪೂರ್ಣವಾಗಿ ಹೋಗಲಾಡಿಸಲು ಆಗುತ್ತಿಲ್ಲ. ಹೌದು, ಈ ಮಾತಿಗೆ ಸಾಕ್ಷಿ ಎಂಬಂತೆ ಹೆತ್ತ ತಾಯಿಯೊಬ್ಬಳು ಆಗ ತಾನೇ ಜನ್ಮ…

latest

ಸಹನಾ ಗುಣದ ಸಹಜ ಸಾಧಕಿ – ಬಾಲಕಿ ಸೊಹನ ಶಂಕರ್ ಉಡುಪಿ

ಮಾತೆ ಮಮತೆಯಿಂದ ಹಾಡುವ ಜೋಗುಳದ ಲಾಲಿ ಹಾಡಿಗೆ ಪುಟ್ಟಾಣಿಗಳು ಬಲುಬೇಗನೆ ಪ್ರತಿಕ್ರಿಯಿಸುತ್ತವೆ. ತೊದಲು ನುಡಿಯಲ್ಲೇ ಹಾಡಲು ತೊಡಗುತ್ತವೆ. ಬಾಲ್ಯದಲ್ಲಿ ಕಂದಮ್ಮಗಳು ಬಾಹ್ಯ ಪ್ರಪಂಚದ ಆಗುಹೋಗುಗಳಿಗೆ ಕಣ್ಣು, ಕಿವಿ, ಬಾಯಿಯಾಗುವ ಪರಿಪಾಠ ಬೆಳೆಸಿಕೊಳ್ಳುತ್ತಾರೆ. ಕೆಲವು ಕಂದಮ್ಮಗಳು ಬಾಲ್ಯದಲ್ಲಿಯೇ ಕೆಲವೊಂದು ಕ್ಷೇತ್ರಗಳಲ್ಲಿ…

latest

ಮಹಿಳೆಯ ಸಾಮೂಹಿಕ ಅತ್ಯಾಚಾರ ಮಾಡಿ, ತಲೆಕೂದಲು ಬೋಳಿಸಿ, ಮುಖಕ್ಕೆ ಕಪ್ಪು ಮಸಿ ಬಳಿದು ಮೆರವಣಿಗೆ!!!

ಯುವತಿಯೊಬ್ಬಳನ್ನು ಸಾಮೂಹಿಕ ಅತ್ಯಾಚಾರ ಮಾಡಿ, ತಲೆಕೂದಲು ಬೋಳಿಸಿ, ಆಕೆಯ ಮುಖಕ್ಕೆ ಕಪ್ಪು ಮಸಿ ಬಳಿದು ಆಕೆಯನ್ನು ನಡು ರಸ್ತೆಯಲ್ಲಿ ಸಾರ್ವಜನಿಕರ ಎದುರು ಮೆರವಣಿಗೆ ಮಾಡಿದ ಅಮಾನವೀಯ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ಈ ಪ್ರಕರದ ವೀಡಿಯೋ ಬೆಳಕಿಗೆ ಬರುತ್ತಿದ್ದಂತೇ,…