ಸುಳ್ಯ : ನಾಪತ್ತೆಯಾಗಿದ್ದ ಮಹಿಳೆ ಪ್ರಿಯಕರನೊಂದಿಗೆ ಪತ್ತೆ
ಸುಳ್ಯ: ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆಯಾದ ಘಟನೆ ನಡೆದಿದೆ. ಮಹಿಳೆಯೊಬ್ಬರು ಜ. 25 ರಂದು ಪೈಚಾರು ಮನೆಯಿಂದ ಕಾಣೆಯಾಗಿ ಸಂಜೆಯಾದರೂ ಬಾರದ ಹಿನ್ನೆಲೆಯಲ್ಲಿ ಆಕೆಯ ಪತಿ ಪತಿ ಕೋಗನ್ ತಾತಿ ಅದೇ ದಿನ ಸಂಜೆ…










