ಬುಧವಾರ, 28 ಅಕ್ಟೋಬರ್ 2026
Trending

ಜನವರಿ 2022

latest

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಕವಿಗೋಷ್ಠಿ ಕಾರ್ಯಕ್ರಮ

ಪುತ್ತೂರು: ಕವಿತೆಗಳು ಸ್ಫೂರ್ತಿಯ ಸೆಲೆ. ಕಾವ್ಯ ರಚನೆಯಲ್ಲಿ ಆತ್ಮಸಂತೋಷ ಮತ್ತು ಮನೋವಿಕಾಸ ಅಡಗಿದೆ. ಅಂತರಾಳವಾಗಿ ಮೂಡಿ ಬಂದ ಕವನಗಳು ಹೆಚ್ಚು ಸಂಭ್ರಮದಿಂದ ಕೂಡಿ ಶಾಶ್ವತವಾಗಿ ಉಳಿಯುತ್ತದೆ ಎಂದು ಮಾನ್ಯ ನಿವೃತ್ತ ಸಹಾಯಕ ಪ್ರಾಧ್ಯಾಪಕ ಹಾಗೂ ಸಾಹಿತಿ ಜಯಾನಂದ ಪೆರಾಜೆ…

latest

ಉದ್ಯಾನವನವೊಂದರಲ್ಲಿ ಪ್ರೀತಿಯಲ್ಲಿ ಮುಳುಗಿದ್ದ ಪ್ರೇಮಿಗಳು ಚುಂಬಿಸುವ ವೀಡಿಯೋ ವೈರಲ್!! ಸಾರ್ವಜನಿಕರಿಂದ ಭಾರೀ ಆಕ್ರೋಶ

ಹುಬ್ಬಳ್ಳಿ: ಸಾರ್ವಜನಿಕ ಸ್ಥಳದಲ್ಲಿ ಪ್ರೀತಿಯಲ್ಲಿ ಮುಳುಗಿ ಹೋಗಿದ್ದ ಯುವ ಜೋಡಿಯು ಪರಸ್ಪರ ಚುಂಬಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುವುದರೊಂದಿಗೆ ನೆಟ್ಟಿಗರ ಆಕ್ರೋಶಕ್ಕೂ ಕಾರಣವಾಗಿದೆ. ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯ ಉದ್ಯಾನವನದಲ್ಲಿ ಇಂತಹ ಘಟನೆಯೊಂದು ನಡೆದಿದ್ದು, ಪ್ರೇಮಿಗಳಿಬ್ಬರು ಪ್ರೀತಿಯ…

Interesting

ಗೋವಾ ಚುನಾವಣೆ : ಮಾಜಿ ಸಿ.ಎಂ,ಕಾಂಗ್ರೆಸ್ ಮುಖಂಡ ಪ್ರತಾಪ್ ಸಿಂಹ ರಾಣೆ ವಿರುದ್ದ ಸೊಸೆ ಬಿಜೆಪಿಯಿಂದ ಸ್ಪರ್ಧೆ

ಗೋವಾದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಪ್ರತಾಪಸಿಂಹ ರಾಣೆ ಪೊರಿಯಮ್ ಮತ ಕ್ಷೇತ್ರದಲ್ಲಿ ತಮ್ಮ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ವಿಶೇಷವೆಂದರೆ ಪೊರಿಯಮ್ ಕ್ಷೇತ್ರದಲ್ಲಿ ಬಿಜೆಪಿಯಿಂದ ರಾಣೆ ಯವರ ಸೊಸೆ ಡಾ. ದಿವ್ಯಾ ರಾಣೆ ಸ್ಫರ್ಧಿಸಿದ್ದು ಒಂದೇ ಕುಟುಂಬದಿಂದ…

Karnataka State Politics Updates

ಶಾಲಾ ಸಮವಸ್ತ್ರ ಧರಿಸುವುದು ಕಡ್ಡಾಯ, ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ! ಬಿ ಸಿ ನಾಗೇಶ್ ಸ್ಪಷ್ಟನೆ

ಶಾಲೆಗಳಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ. ಶಾಲಾ ಸಮಿತಿಗಳು ಎಂಥಾ ಸಮವಸ್ತ್ರ ಧರಿಸಬೇಕು ಎಂದು‌ ನಿರ್ಧಾರ ಮಾಡುತ್ತದೆ. ವಿದ್ಯಾರ್ಥಿಗಳು ಆಯಾ ಶಾಲೆಗೆ ಸಂಬಂಧಿಸಿದ ಸಮವಸ್ತ್ರ ಧರಿಸಬೇಕು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್…

Interesting

ವಿರಾಟ್‌ನನ್ನು ಬೀಳ್ಕೊಟ್ಟ ಪ್ರಧಾನಿ, ರಾಷ್ಟ್ರಪತಿ

ರಾಷ್ಟ್ರಪತಿ ಅವರ ಅಂಗರಕ್ಷಕ ತಂಡದಲ್ಲಿದ್ದ ವಿರಾಟ್‌ಗೆ ಇದೇ ಕೊನೆಯ ಗಣರಾಜ್ಯೋತ್ಸವವಾಗಿದ್ದು, ನಿವೃತ್ತಿ ಹೊಂದಿದೆ. ಈ ಕುದುರೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೀಳ್ಕೊಟ್ಟಿದ್ದಾರೆ. 73ನೇ ಗಣರಾಜ್ಯೋತ್ಸವ ಪರೇಡ್ ಮುಕ್ತಾಯವಾದ ಬಳಿಕ…

latest

ಮದುವೆಯ ಮೊದಲ ರಾತ್ರಿಯನ್ನು ಠಾಣೆಯಲ್ಲಿ ಕಳೆದ ನವಜೋಡಿ-ಮಾರನೆಯ ದಿನ ಜಾಮೀನಿನ ಮೇಲೆ ಬಿಡುಗಡೆ!! ಅಚ್ಚರಿಯ ಫಸ್ಟ್ ನೈಟ್ ಗೆ ಕಾರಣವೇನು!??

ಅಹಮದಬಾದ್: ಮದುವೆ ಮುಗಿಸಿಕೊಂಡು ರಾತ್ರಿ ಕಾರಿನಲ್ಲಿ ಮನೆಗೆ ತೆರಳುತ್ತಿದ್ದ ನವ ಜೋಡಿಯನ್ನು ಪೊಲೀಸರು ರಸ್ತೆ ಮಧ್ಯೆ ತಡೆದಿದ್ದು, ಈ ವೇಳೆ ವರ ಪೊಲೀಸರೊಂದಿಗೆ ಅನುಚಿತ ವರ್ತನೆ ತೋರಿದ ಕಾರಣ ಮನೆಯಲ್ಲಿ ಮೊದಲ ರಾತ್ರಿ ಕಳೆಯಲಿದ್ದ ನವಜೋಡಿಯು ಠಾಣಾ ಲಾಕ್…

latest

ಆರ್ಥಿಕ ಸಂಕಷ್ಟದ ಹಿನ್ನೆಲೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ದಂಪತಿ!!

ಮೈಸೂರು: ಆರ್ಥಿಕ ಸಂಕಷ್ಟದಿಂದ ಕಂಗೆಟ್ಟ ದಂಪತಿಯು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆಯು ಬೆಳಕಿಗೆ ಬಂದಿದೆ. ಅತಿಯಾದ ಸಾಲ ಮಾಡಿಕೊಂಡಿದ್ದ ದಂಪತಿಗಳು ಸಾಲಗಾರರ ಕಿರುಕುಳಕ್ಕೆ ಹಾಗೂ ಆರ್ಥಿಕ ಸಮಸ್ಯೆಗೆ ಹೆದರಿ ಊಟದಲ್ಲಿ ವಿಷ ಸೇವಿಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಮೃತಪಟ್ಟ…

ದಕ್ಷಿಣ ಕನ್ನಡ

ಬಜಗೋಳಿ: ಆಟೋ ಹಾಗೂ ಕಾರು ನಡುವೆ ಭೀಕರ ಅಪಘಾತ!! ಆಟೋ ಚಾಲಕ ಮೃತ್ಯು-ಇನ್ನೊರ್ವ ಗಂಭೀರ

ಬಜಗೋಳಿ: ರಾಷ್ಟೀಯ ಹೆದ್ದಾರಿಯ ಮಿಯ್ಯಾರು ಎಂಬಲ್ಲಿ ಆಟೋ ರಿಕ್ಷಾ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಮಟ್ಟು ಇನ್ನೊರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು ಆಟೋ ಚಾಲಕ ಚಂದ್ರಶೇಖರ್ ಮಡಿವಾಳ ಎಂದು ಗುರುತಿಸಲಾಗಿದ್ದು,ಗಾಯಗೊಂಡವರನ್ನು ದಿವಾಕರ್…

Latest Health Updates Kannada

ಸೌಂದರ್ಯ ಆರೋಗ್ಯ ವರ್ಧನೆಗಾಗಿ ‘ಮುಟ್ಟಿನ ರಕ್ತ’ ಸೇವನೆ | ಫೇಸ್ ಪ್ಯಾಕ್ ಗೆ ಕೂಡಾ ಈ ರಕ್ತ ಬಳಕೆ ಮಾಡುವ ಸ್ತ್ರೀ | ಪೇಟಿಂಗ್ ರಚಿಸಲು ಈ ರಕ್ತವೇ ಬಣ್ಣವಾಗಿ ಉಪಯೋಗ |ಮಹಿಳೆಯೊಬ್ಬಳ ಬೆಚ್ಚಿಬೀಳಿಸುವ ಹೇಳಿಕೆ

ಕೆಲವು ವರ್ಷಗಳ ಹಿಂದೆ ಸಾಂಪ್ರದಾಯಿಕ ಮನೆಗಳಲ್ಲಿ ‘ ಅಮ್ಮನ ಕಾಗೆ ಮುಟ್ಟಿದೆ, ಅವಳತ್ರ ಹೋಗಬೇಡ’ ಎಂಬ ಮಾತನ್ನು ಕೇಳಬಹುದಾಗಿತ್ತು. ಕೆಲವೊಂದು ಕಡೆಗಳಲ್ಲಿ ಮುಟ್ಟಿನ ಸಮಯದಲ್ಲಿ ಮಹಿಳೆಯರನ್ನು ಪ್ರತ್ಯೇಕ ಕೋಣೆಗಳಲ್ಲಿ ಇರುವಂತೆ ಮಾಡಲಾಗುತ್ತಿತ್ತು. ಆ ಕೋಣೆಗೆ ಸರಿಯಾದ ಗಾಳಿ ಬೆಳಕು…

ಬೆಂಗಳೂರು

ಐಷರಾಮಿ ಕಾರಿನಲ್ಲಿ ಬಂದು ಹೂವಿನ ಕುಂಡಗಳನ್ನು ಕದಿಯುವ ಐನಾತಿ ಸುಂದರಿ | ಸಿಸಿಟಿವಿಯಲ್ಲಿ ಕೃತ್ಯ ದಾಖಲು

ಎಂಥೆಂಥ ಐನಾತಿ ಕಳ್ಳರನ್ನು ನೀವು ನೋಡಿರಬಹುದು. ಆದರೆ ಹೂವಿನ ಕುಂಡ ಕದಿಯುವ ಸುಂದರಿ ಕಳ್ಳಿಯನ್ನು ನೀವು ಕಂಡಿದ್ದೀರಾ ? ಅದು ಕೂಡಾ ಐಷರಾಮಿ ಕಾರಿನಲ್ಲಿ ಡ್ರೈವರ್ ಜೊತೆ ಬಂದು. ಪ್ಯಾಂಟ್, ಷರ್ಟ್ ಧರಿಸಿ ಕಾರಿನಲ್ಲಿ ಬರುವ ಯುವತಿಯೊಬ್ಬಳು ಯಾರದೋ…