ಬೆಳ್ತಂಗಡಿ:ಮೊಗೆರಡ್ಕ ಬಳಿ ಕಾರು ಪಲ್ಟಿ|ತಪ್ಪಿದ ಬಾರಿ ಅನಾಹುತ
ಬೆಳ್ತಂಗಡಿ:ಗರ್ಡಡಿ ಮೊಗೆರಡ್ಕ ಬಳಿ ಕಾರು ಪಲ್ಟಿ ಆದ ಘಟನೆ ಸಂಜೆವೇಳೆ ಸಂಭವಿಸಿದೆ. ಕಾರು ಅತಿಯಾದ ವೇಗದಲ್ಲಿ ಚಲಾಯಿಸುತಿದ್ದರಿಂದ ಈ ಘಟನೆ ಸಂಭವಿಸಿದೆ.ಅಲ್ಪ ಸ್ವಲ್ಪ ಗಾಯಗಳಾಗಿದ್ದು,ಚಾಲಕ ಯಾರೆಂಬುದು ತಿಳಿದು ಬಂದಿಲ್ಲ.
ಬೆಳ್ತಂಗಡಿ:ಗರ್ಡಡಿ ಮೊಗೆರಡ್ಕ ಬಳಿ ಕಾರು ಪಲ್ಟಿ ಆದ ಘಟನೆ ಸಂಜೆವೇಳೆ ಸಂಭವಿಸಿದೆ. ಕಾರು ಅತಿಯಾದ ವೇಗದಲ್ಲಿ ಚಲಾಯಿಸುತಿದ್ದರಿಂದ ಈ ಘಟನೆ ಸಂಭವಿಸಿದೆ.ಅಲ್ಪ ಸ್ವಲ್ಪ ಗಾಯಗಳಾಗಿದ್ದು,ಚಾಲಕ ಯಾರೆಂಬುದು ತಿಳಿದು ಬಂದಿಲ್ಲ.
ಉಪ್ಪಿನಂಗಡಿ: ವ್ಯಕ್ತಿಯೋರ್ವ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ವಿಟ್ಲ ಮಾಡೂರು ನಿವಾಸಿ ಮಹಮ್ಮದ್ ಶರೀಫ್(37)ಎಂದು ಗುರುತಿಸಲಾಗಿದೆ. ಇವರು ಮಂಗಳವಾರ ಬೆಳಿಗ್ಗೆ 11:30 ಕ್ಕೆ ಲಾಡ್ಜ್ ನಲ್ಲಿ ರೂಂ ಪಡೆದಿದ್ದರು.ಆದರೆ…
ಕರ್ನಾಟಕದ ಕರಾವಳಿಯ ಬಾಲಕಿಗೆ ಕೇಂದ್ರ ಸರಕಾರ ನೀಡುವ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವು ಲಭಿಸಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಜೊತೆ ವೀಡಿಯೋ ಕಾನ್ಫರೆನ್ಸ್ ನಲ್ಲಿ ಈ ಬಾಲಕಿಗೆ ಮಾತನಾಡುವ ಅವಕಾಶ ದೊರೆತಿದೆ. ಕರ್ನಾಟಕದವರ ಪೈಕಿ…
8 ಗ್ರಾ.ಪಂ.ನಲ್ಲಿ ಡಿಜಿಟಲ್ ಗ್ರಂಥಾಲಯ ಸೌಲಭ್ಯ : ಇಓ ಭವಾನಿಶಂಕರ ಎನ್ ಓದುವ ಅಭಿರುಚಿಗೆ ಪೂರಕ ಕಾರ್ಯ :ಗೋಪಾಲಕೃಷ್ಣ ಭಟ್ ಮನವಳಿಕೆ ಬೆಳ್ಳಾರೆ, ಜ. 26 : ಸುಳ್ಯ ತಾಲೂಕಿನ ಎಂಟು ಗ್ರಾ.ಪಂ.ಗಳಲ್ಲಿ ಡಿಜಿಟಲ್ ಗ್ರಂಥಾಲಯದ ಸೌಲಭ್ಯ ಇದ್ದು,…
ರಾಜ್ಯದಲ್ಲಿ ಪ್ರತಿ ಜಿಲ್ಲೆಗೆ ಕನಿಷ್ಠ 2 ರಂತೆ ಒಟ್ಟು 75 ಸರಕಾರಿ ಶಾಲೆಗಳನ್ನು ಆಯ್ಕೆ ಮಾಡಿ, ಆ ಶಾಲೆಗಳನ್ನು ‘ನೇತಾಜಿ ಅಮೃತ ಶಾಲೆ’ ಗಳೆಂದು ಘೋಷಣೆ ಮಾಡಿದೆ. ಈ ಬಗ್ಗೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ…
ಕಾರ್ಕಳ: ಮಿಯ್ಯಾರು ಚರ್ಚಿನ ಬಳಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ, ಓರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರು ಘಟನೆಯಲ್ಲಿ ಆಟೋ ಚಾಲಕ ಚಂದ್ರಶೇಖರ ಸಾವನ್ನಪ್ಪಿದ್ದು,ಅವರ ಸಹೋದರ ಗಂಭೀರ ಗಾಯಗೊಂಡಿದ್ದಾರೆ ಎಂದು…
ಇಂದಿನ ಯುಗ ಫಾಸ್ಟ್ ಟೆಕ್ನಾಲಜಿ ಅತ್ತ ಮುಖ ಮಾಡಿದೆ. ಅದೆಲ್ಲೋ ನಡೆದಿರೋ ವಿಷಯ, ವಿಡಿಯೋಗಳನ್ನು ಮನೆಯಿಂದಲೇ ನೋಡಿ ಆನಂದಿಸಬಹುದಾಗಿದೆ. ಇಂತಹ ಸೋಶಿಯಲ್ ಮೀಡಿಯಾಗಳಲ್ಲಿ ದಿನದಿಂದ ದಿನಕ್ಕೆ ವಿಭಿನ್ನವಾದ ಚಿತ್ರಣಗಳು ಹರಿದಾಡುತ್ತಲೇ ಇರುತ್ತದೆ. ಕೆಲವೊಂದು ಹಾಸ್ಯಮಯವಾಗಿದ್ದರೆ, ಇನ್ನೂ ಕೆಲವು ತಲೆಗೆ…
ಕಡಬ : 73 ನೇ ವರ್ಷದ ಗಣರಾಜ್ಯೋತ್ಸವವನ್ನು ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿಯ ವತಿಯಿಂದ ಕಡಬ ತಾಲೂಕು ಆವರಣದಲ್ಲಿ ಆಚರಿಸಲಾಯಿತು. ‘ ವೈವಿಧ್ಯತೆಯಲ್ಲಿ ಏಕತೆಯನ್ನು ಸಾರಿದ ನಮ್ಮ ಭಾರತದ ಸಂವಿಧಾನವು ಪರಮಶ್ರೇಷ್ಠವಾಗಿ ಗುರುತಿಸಿಕೊಂಡಿದೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವ…
ಕೋಲಾರ : ಸರ್ಕಾರಿ ಶಾಲೆ ಕೊಠಡಿಯಲ್ಲಿ ನಮಾಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕಿಯನ್ನು ಅಮಾನತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಲು ಪಟ್ಟಣದ ಬಳೆ ಚಂಗಪ್ಪ ಸರ್ಕಾರಿ ಶಾಲೆ ಕೊಠಡಿಯಲ್ಲಿ ಜನವರಿ 21…
ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಕ್ಕ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಬಳಕ್ಕ ಅರಣ್ಯ ಪ್ರದೇಶದಲ್ಲಿ ನೆಡುತೋಪಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಠಾತ್ತನೆ ಕಾಡಾನೆಯೊಂದು ದಾಳಿ ನಡೆಸಿದ್ದು ವ್ಯಕ್ತಿಯೊಬ್ಬರ ತಲೆ…