ಬುಧವಾರ, 28 ಅಕ್ಟೋಬರ್ 2026
Trending

ಜನವರಿ 2022

Interesting

ಈ ಬಾರಿಯ ಗಣರಾಜ್ಯೋತ್ಸವದ ನಿರೂಪಕರ ಬದಲಾವಣೆ|ಸತತ ಹತ್ತು ವರ್ಷಗಳಿಂದ ನಿರೂಪಣೆ ಪಟ್ಟವನ್ನು ಅಲಂಕರಿಸಿದ್ದ ಅಪರ್ಣಾರಿಗೆ ಈ ಬಾರಿ ಕೈ ತಪ್ಪಿದ ಅವಕಾಶ

ಕಳೆದ 10 ವರ್ಷಗಳಿಂದ ನಿರೂಪಣೆ ಹಾಗೂ ಗಾಯನದಲ್ಲಿ ಹಳಬರಿಗೆನೇ ಅವಕಾಶ ನೀಡುತ್ತಿದ್ದ ಪರಂಪರೆಯನ್ನು ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಸರಕಾರ ಹೊಸಬರಿಗೆ ಅವಕಾಶವನ್ನು ನೀಡಿ, 10 ವರ್ಷಗಳ ಪರಂಪರೆಯನ್ನು ಮುರಿದು ಹಾಕಿದೆ. ಹಾಗಾಗಿ ಈ ಬಾರಿಯ ಗಣರಾಜ್ಯೋತ್ಸವದ ನಿರೂಪಣೆಯಲ್ಲಿ ನಾವು…

latest

ಕೇಸರಿ ಪೇಟ ತೊಡಿಸಲು ಬಂದ ಅಭಿಮಾನಿಯನ್ನು ಗದರಿಸಿ, ಪೇಟ ಎಸೆದ ಮಾಜಿ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರಿಗೆ ಕೇಸರಿ ಪೇಟ ತೊಡಿಸಲು ಬಂದ ಅಭಿಮಾನಿಯನ್ನು ಗದರಿಸಿ,ಪೇಟ ಬಿಸಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಾಗಲಕೋಟೆ ಭೇಟಿ ವೇಳೆಯಲ್ಲಿ ಬಾದಾಮಿ ತಾಲೂಕಿನ ಕಾತರಕಿ ಗ್ರಾಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರಾಮ ಪಂಚಾಯತ್ ‌ನ ಕಟ್ಟಡ…

latest

ಖ್ಯಾತ ಯಕ್ಷಗಾನ ಕಲಾವಿದ ಬೇತ ಕುಂಞ ಕುಲಾಲ್ ನಿಧನ

ಕರೋಪಾಡಿ ಗ್ರಾಮದ ಬೇತ ನಿವಾಸಿ, ಯಕ್ಷಗಾನ ಹಿರಿಯ ಕಲಾವಿದ ಬೇತ ಕುಂಞ ಕುಲಾಲ್(83) ಅವರು ಅಸೌಖ್ಯದಿಂದ ಸ್ವಗೃಹದಲ್ಲಿ ಜ.26ರಂದು ನಿಧನ ಹೊಂದಿದರು. ಧರ್ಮಸ್ಥಳ ಮೇಳದಲ್ಲಿ ಯಕ್ಷಗಾನ ರಂಗವನ್ನು ಪ್ರವೇಶಿಸಿದ ಅವರು ಕುತ್ಯಾರು ಮೇಳ, ಸುಬ್ರಹ್ಮಣ್ಯ ಮೇಳ, ಇರಾ ಕುಂಡಾವು…

latest

ಬೆಳ್ತಂಗಡಿ:ಗುರುವಾಯನಕೆರೆ-ಕಾರ್ಕಳ ರೋಡ್ ಬಳಿ ಹೊಂಡಕ್ಕೆ ಬಿದ್ದ ಕಾರು|ಪ್ರಯಾಣಿಕರು ಅಪಾಯದಿಂದ ಪಾರು

ಬೆಳ್ತಂಗಡಿ: ಗುರುವಾಯನಕೆರೆ-ಕಾರ್ಕಳ ರೋಡ್ ಹತ್ತಿರವಿರುವ ಹೊಂಡಕ್ಕೆ ಕಾರು ಬಿದ್ದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಗುರುವಾಯನಕೆರೆ ಕೆರೆಯ ಎದುರಿನ ಹೊಂಡಕ್ಕೆ ಕಾರು ಬಿದ್ದು ಪಲ್ಟಿಯಾಗಿದೆ.ಮದುವೆ ಹೋಗುವ ಕಾರು ಎಂದು ತಿಳಿದು ಬಂದಿದೆ. ಕಾರಿನಲ್ಲಿ ನಾಲ್ಕು…

latest

ಚಾರ್ಮಾಡಿ : ಗುಡ್ಡಕ್ಕೆ ಬೆಂಕಿ ,ಸುಮಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ

ಗುಡ್ಡಕ್ಕೆ ಬೆಂಕಿ ತಗುಲಿ ಸುಮಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯಮಾರುತ ಗುಡ್ಡದಲ್ಲಿ ನಡೆದಿದೆ. ಬಿರುಬಿಸಿಲಿಗೆ ಗುಡ್ಡಗಳೆಲ್ಲಾ ಒಣಗಿ ನಿಂತಿದೆ. ಮಲಯ ಮಾರುತ ಗುಡ್ಡ ವ್ಯೂ ಪಾಯಿಂಟ್ ಆಗಿರುವುದರಿಂದ…

National

ಹೆತ್ತಕಂದನನ್ನೇ ಜೂಜಿನಲ್ಲಿ ಪಣ ಇಟ್ಟ ತಂದೆ| ಕೋಪಗೊಂಡ ಹೆಂಡತಿಯಿಂದ ಪೊಲೀಸ್ ಠಾಣೆಯಲ್ಲಿ ದೂರು

ಮಕ್ಕಳು ದೇವರಿಗೆ ಸಮಾನ ಅಂತ ದೊಡ್ಡವರು ಮಾತೊಂದನ್ನು ಹೇಳುತ್ತಾರೆ. ಎಷ್ಟೋ ಜನ ದಂಪತಿಗಳಿಗೆ ಮಕ್ಕಳಾಗದೇ ದೇವರಿಗೆ ಹರಕೆ ಹೊತ್ತು ಮಗು ಆಗಲಿ ಎಂದು ಬೇಡುವವರೂ ಇದ್ದಾರೆ. ಇಂಥದರಲ್ಲಿ ಇಲ್ಲೊಬ್ಬ ತನ್ನ ಚಟಕ್ಕೋಸ್ಕರ ಮಾಡಿದ ಸಾಲವನ್ನು ತೀರಿಸಲು ತಾನು ಹೆತ್ತ…

News

ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಪದ್ಮಭೂಷಣ’ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಮಾಜಿ ಸಿ.ಎಂ!!

ಹಿರಿಯ ಸಿಪಿಎಂ ಮುಖಂಡ ಮತ್ತು ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ ಲಭಿಸಿದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಸ್ವೀಕರಿಸಲು ನಿರಾಕರಿಸಿದ್ದಾರೆ. ಗಣರಾಜ್ಯೋತ್ಸವದ ಮುನ್ನಾ ದಿನದಂದು ಕೇಂದ್ರ ಸರಕಾರ ಪದ್ಮ ಪ್ರಶಸ್ತಿಯನ್ನು ಪಡೆದವರ ಹೆಸರನ್ನು…

News

ಮಹೀಂದ್ರಾ ಶೋರೂಂನಲ್ಲಿ ರೈತನಿಗೆ ಅವಮಾನ ಪ್ರಕರಣ : ಆನಂದ್ ಮಹೀಂದ್ರಾ ಟ್ವೀಟ್, ವ್ಯಕ್ತಿಯ ಘನತೆ ಎತ್ತಿ ಹಿಡಿಯುವುದು ಪ್ರತಿಯೊಬ್ಬರ ಕರ್ತವ್ಯ

ಮಹೀಂದ್ರಾ ಶೋರೂಂ ಒಂದರಲ್ಲಿ ವಾಹನ ಖರೀದಿಸಲು ಬಂದ ರೈತನೊಬ್ಬನಿಗೆ ಅಪಮಾನವಾದ ಘಟನೆಯ ಬಗ್ಗೆ ಮಂಗಳವಾರ ಉದ್ಯಮಿ ಆನಂದ ಮಹೀಂದ್ರಾ ಅವರು ಬಹಿರಂಗವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ. ವ್ಯಕ್ತಿಯ ಘನತೆಯನ್ನು ಎತ್ತಿ ಹಿಡಿಯುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದ್ದಾರೆ.ಈ ತತ್ವಕ್ಕೆ ಲೋಪ…

latest

ಕಡಬ : ಬೆಳಂದೂರಿನಲ್ಲಿ ಮನೆಯಿಂದ ಕಳ್ಳತನ

ಬೆಳಂದೂರು ಸಮೀಪ ಗುಂಡಿನಾರು ಎಂಬಲ್ಲಿ ಹನೀಫ್ ಎಂಬವರ ಪುತ್ರಿ ಅಯಿಷತ್ ಹನ್ನತ್ ಮನೆಯಿಂದ ಕಳ್ಳತನ ನಡೆದಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಬೆಳಂದೂರು ಗ್ರಾಮದ ಗುಂಡಿನಾರು ನಿವಾಸಿಯಾಗಿರುವ ಹನೀಫ್ ಎಂಬವರ ಪುತ್ರಿ ಅಯಿಷತ್ ಹನ್ನತ್…

Business

ಮಾನವ ಕೂದಲು ರಫ್ತಿಗೆ ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ಮಾನವ ಕೂದಲಿನ ರಫ್ತಿನ ಮೇಲೆ ಕೇಂದ್ರ ಸರ್ಕಾರ ಮಂಗಳವಾರ ನಿರ್ಬಂಧಗಳನ್ನು ಹೇರಿದ್ದು, ಈ ಕ್ರಮವು ಭಾರತದಿಂದ ಕಳ್ಳಸಾಗಣೆ ಮಾಡುವುದನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಕೂದಲು ಉದ್ಯಮ ತಿಳಿಸಿದೆ. ಈ ಹಿಂದೆ ಯಾವುದೇ ನಿರ್ಬಂಧವಿಲ್ಲದೆ ಕೂದಲು ರಫ್ತಿಗೆ ಅವಕಾಶ…