ಬುಧವಾರ, 28 ಅಕ್ಟೋಬರ್ 2026
Trending

ಜನವರಿ 2022

Karnataka State Politics Updates

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ : ಮಾಜಿ ಕೇಂದ್ರ ಸಚಿವ,ಕಾಂಗ್ರೆಸ್ ನಾಯಕ ರತನ್‌ಜಿತ್ ಪ್ರತಾಪ್ ನಾರಾಯಣ್ ಸಿಂಗ್ ಬಿಜೆಪಿಗೆ ಸೇರ್ಪಡೆ

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳ ಪ್ರಮುಖ ನಾಯಕರ ಪಕ್ಷಾಂತರ ಮುಂದುವರೆದಿದೆ. ಮಾಜಿ ಕೇಂದ್ರ ಸಚಿವ ಮತ್ತು ಉತ್ತರ ಪ್ರದೇಶದ ಕಾಂಗ್ರೆಸ್ ಹಿರಿಯ ನಾಯಕ ರತನ್‌ಜಿತ್ ಪ್ರತಾಪ್ ನಾರಾಯಣ್ ಸಿಂಗ್ ಅವರು ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿರುವುದಾಗಿ…

latest

‘UPTET’ಪರೀಕ್ಷೆ ಬರೆಯಲು ಹೊರಟ ಗರ್ಭಿಣಿ ಹೆಣ್ಣು ಮಗುವಿಗೆ ಜನನ|ಮಗುವಿಗೆ ‘TET’ ಎಂದು ನಾಮಕರಣ

ಉತ್ತರ ಪ್ರದೇಶ: ಗರ್ಭಿಣಿಯೋರ್ವಳು ಶಿಕ್ಷಕರ ಅರ್ಹತಾ ಪರೀಕ್ಷೆ ಬರೆಯಲು ತೆರಳಿದ್ದ ವೇಳೆ ಮುದ್ದಾದ ಮಗುವಿಗೆ ಜನ್ಮ ನೀಡಿದ್ದು, ಅದಕ್ಕೆ TET ಎಂದು ನಾಮಕರಣ ಮಾಡಿದ ಅಪರೂಪದ ಘಟನೆ ಉತ್ತರ ಪ್ರದೇಶದ ಅಮ್ರೋಹ್​​​ದಲ್ಲಿ ನಡೆದಿದೆ. ಭಾನುವಾರ ಉತ್ತರ ಪ್ರದೇಶದ ವಿವಿಧ…

latest

ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ : ವೇಳಾಪಟ್ಟಿ ಪ್ರಕಟ, ಹೆಚ್ಚಿನ ಮಾಹಿತಿ ಇಲ್ಲಿದೆ

ಉಡುಪಿ : 2020-21 ನೇ ಸಾಲಿನ ಸರಕಾರಿ ಪ್ರೌಢಶಾಲಾ ಶಿಕ್ಷಕರ ಅಂತರ್ ಘಟಕ ವಿಭಾಗದ ಹೊರಗಿನ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ಗೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಕೌನ್ಸಿಲಿಂಗ್ ಮಂಗಳವಾರದಿಂದ ಪ್ರಾರಂಭಗೊಳ್ಳಲಿದೆ. ಸಹಶಿಕ್ಷಕರ ಕ್ರಮಸಂಖ್ಯೆ 151-300 ರವರೆಗಿನ 150 ಅರ್ಜಿಗಳಿಗೆ…

latest

ಬಿಜೆಪಿಯ ಅಸಮಾಧಾನಿತ ಶಾಸಕರಿಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಎಚ್ಚರಿಕೆ

ಬೆಂಗಳೂರು : ಸಂಪುಟ ವಿಸ್ತರಣೆ ಕುರಿತು ಬಹಿರಂಗ ಹೇಳಿಕೆ‌‌ ನೀಡುತ್ತಿರುವ ಬಿಜೆಪಿಯ ಅಸಮಾಧಾನಿತ ಶಾಸಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಬಳಿಕ ಮಾಧ್ಯಮದ ಜತೆ ಮಾತನಾಡಿದ…

News

19 ಐ.ಎ.ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಸರಕಾರ

ರಾಜ್ಯ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಯಾರು ಎಲ್ಲಿಗೆ ವರ್ಗಾವಣೆ? ಮಾಹಿತಿ ಇಲ್ಲಿದೆ.. ಅನಿಲ್ ಕುಮಾರ್ – ಅಪರ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆಶಾಮ್ಲಾ ಇಕ್ಬಾಲ್-…

Karnataka State Politics Updates

ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ.ಪಾಟೀಲ್

ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.ಕಾಂಗ್ರೆಸ್ ಅಧ್ಯಕ್ಷರು ಎಂ.ಬಿ. ಪಾಟೀಲ್ ಅವರನ್ನು ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ…

latest

ಪೂರ್ವ ಆಫ್ರಿಕಾದ ಬುರ್ಕಿನ ಪಾಸೋ ದೇಶ ಮಿಲಿಟರಿ ಪಡೆಯ ವಶಕ್ಕೆ | ಅಧ್ಯಕ್ಷ ರೋಚ್ ಕಬೋರ್ ನ ಪದುಚ್ಯುತಗೊಳಿಸಿ ಬಂಧನ

ಕ್ರಿಪ್ರ ಕ್ರಾಂತಿಯ ಮೂಲಕ ಪೂರ್ವ ಆಫ್ರಿಕಾದ ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಕಬೋರ್ ಅವರನ್ನು ಪದಚ್ಯುತಗೊಳಿಸಿದ ನಂತರ ದೇಶವನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿರುವುದಾಗಿ ಮಿಲಿಟರಿ ಪಡೆ ಘೋಷಿಸಿದೆ. ಅಧ್ಯಕ್ಷ ರೋಚ್ ಅವರು ಹತ್ಯೆಯ ಯತ್ನದಿಂದ ಪಾರಾಗಿದ್ದು, ಕ್ರಿಪ್ರ ಕ್ರಾಂತಿಯಲ್ಲಿ…

latest

ವಿದ್ಯಾರ್ಥಿನಿಯೊಂದಿಗೆ ಶಾಲಾ ಮುಖ್ಯಶಿಕ್ಷಕನ ರಾಸಲೀಲೆ ಬಯಲು!! ತರಗತಿ ಕೊಠಡಿಯಲ್ಲಿ ನಡೆದ ಘಟನೆ ಮೊಬೈಲ್ ನಲ್ಲಿ ಸೆರೆ-ಸಾಮಾಜಿಕ ಜಾಲತಾಣದಲ್ಲಿ ವೈರಲ್

ಮೈಸೂರು: ಶಾಲಾ ಮುಖ್ಯಶಿಕ್ಷಕನೋರ್ವ ಕೊಠಡಿಯಲ್ಲಿ ವಿದ್ಯಾರ್ಥಿನಿಯೊಂದಿಗೆ ಸರಸವಾಡಿದ ಘಟನೆ ಬೆಳಕಿಗೆ ಬಂದಿದ್ದು, ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಶಾಲೆಯೊಂದರ ಮುಖ್ಯ ಶಿಕ್ಷಕ, ತನ್ನ ವಿದ್ಯಾರ್ಥಿನಿಯೊಂದಿಗೆ ತರಗತಿ ಕೊಠಡಿಯಲ್ಲಿ ರೊಮಾನ್ಸ್ ನಡೆಸಿದ್ದಾನೆ. ದೃಶ್ಯವನ್ನು…

News

ಆರ್ ಎಸ್ ಎಸ್ ಕಾರ್ಯಕರ್ತ ಸಂಜಿತ್ ಹತ್ಯೆ ಪ್ರಕರಣ!! ಪ್ರಮುಖ ಆರೋಪಿಯ ಬಂಧನ-ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

ಆರ್.ಎಸ್.ಎಸ್ ಕಾರ್ಯಕರ್ತ ಸಂಜಿತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಪತ್ನಿಯೊಂದಿಗೆ ಬೈಕಿನಲ್ಲಿ ತೆರಳುತ್ತಿರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಬರ್ಬರವಾಗಿ ಹತ್ಯೆ ನಡೆಸಿದ್ದರು. ಆರೋಪಿಗಳ ಶೀಘ್ರ ಬಂಧನಕ್ಕೆ…

latest

ಸುಳ್ಯ:25ಕ್ಕೂ ಹೆಚ್ಚು ದನಗಳನ್ನು ಲಾರಿಯಲ್ಲಿ ಸಾಗಾಟ|ಸಂಪಾಜೆ ಗೇಟಿನಲ್ಲಿ ವಾಹನ ತಪಾಸಣೆ ವೇಳೆ ಪತ್ತೆ

ಸುಳ್ಯ: ಈಚರ್ ಲಾರಿಯೊಂದರಲ್ಲಿ 25ಕ್ಕೂ ಹೆಚ್ಚು ದನಗಳು,ಸುಳ್ಯ ಹಾಗೂ ಮಡಿಕೇರಿಯ ಗಡಿಪ್ರದೇಶವಾದ ಸಂಪಾಜೆ ಗೇಟಿನಲ್ಲಿ ವಾಹನತಪಾಸಣೆ ಸಂದರ್ಭ ಪತ್ತೆಯಾದ ಘಟನೆ ಇಂದು ನಡೆದಿದೆ. ರಾತ್ರಿ ಮಡಿಕೇರಿ ಕಡೆಯಿಂದ ಈಚರ್ ಲಾರಿಯಲ್ಲಿದನಗಳನ್ನು ಸಾಗಿಸುತ್ತಿದ್ದು,ಸಂಪಾಜೆಗೇಟಿನಲ್ಲಿ ಸಿಬ್ಬಂದಿಗಳು ವಿಚಾರಣೆ ನಡೆಸಿದಾಗಇದು ದನದ ಫುಡ್…