Monthly Archives

January 2022

ಬೆಳ್ತಂಗಡಿ: ಜಿಲ್ಲೆಯಾದ್ಯಂತ ಬಿಲ್ಲವರ ಆಕ್ರೋಶಕ್ಕೆ ಕಾರಣವಾದ ಅರಣ್ಯ ಸಂಚಾರಿ ದಳದ ಅಧಿಕಾರಿ ಸಂಧ್ಯಾ ಸಚಿನ್ ವರ್ಗಾವಣೆಗೆ…

ಕಳೆದ ಒಂದೆರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತನ್ನದೇ ಹವಾ ಸೃಷ್ಟಿಸಿದ್ದ, ಅಧಿಕಾರದ ಮದದಲ್ಲಿ ರಾತ್ರೋ ರಾತ್ರಿ ಸುಳ್ಳು ಆರೋಪ ಹೊರಿಸಿ ವ್ಯಕ್ತಿಯೊರ್ವರ ಮನೆಗೆ ಅಕ್ರಮ ಪ್ರವೇಶ ನಡೆಸಿ ದಾಂಧಲೆ ನಡೆಸಿದ್ದ, ಅಕ್ರಮ ಮರ ಕಡಿದ ಪ್ರಕರಣದ ವರದಿಗೆ ತೆರಳಿದ್ದ ಪತ್ರಕರ್ತರಿಗೆ ಬೆದರಿಕೆ

ದ‌.ಕ : ಈ ಬಾರಿಯ ಕಂಬಳದ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ ಜಿಲ್ಲಾ ಕಂಬಳ ಸಮಿತಿ| ಪುತ್ತೂರು ಮಾರ್ಚ್ 19 ಹಾಗೂ ಎ.2…

ಮಂಗಳೂರು : ಕೊರೊನಾ ಮಹಾಮಾರಿಯಿಂದ ಹಾಗೂ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಗಳಿಂದ ನಿಂತು ಹೋಗಿದ್ದ ಕಂಬಳ ಈಗ ಮತ್ತೆ ಪ್ರಾರಂಭವಾಗಿದೆ.ಜನವರಿಯಿಂದ ಯಾವುದೇ ಕಂಬಳ ಕೂಟ ನಡೆದಿರಲಿಲ್ಲ. ಆದರೆ ಸರಕಾರ ಇದೀಗ ಜ.31ರ ಬಳಿಕ ನೈಟ್ ಕರ್ಫ್ಯೂ ತೆರವುಗೊಳಿಸಿ‌ದ್ದರಿಂದ ಈ ಹಿನ್ನೆಲೆಯಲ್ಲಿ ಸಭೆ

ಸಾಮಾಜಿಕ ಜಾಲತಾಣ ಪೋಸ್ಟ್ ವಿಚಾರವಾಗಿ ವ್ಯಕ್ತಿಯ ಹತ್ಯೆ | ಮುಸ್ಲಿಂ ಧರ್ಮಗುರು ಅರೆಸ್ಟ್ !!

ಫೇಸ್ ಬುಕ್ ನಲ್ಲಿ ತಮ್ಮ ಧಾರ್ಮಿಕ ನಂಬಿಕೆಗಳಿಗೆ ನೋವುಂಟಾಗುವ ರೀತಿಯಲ್ಲಿ ಪೋಸ್ಟ್ ಹಾಕಿದ್ದಾನೆಂಬ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಗುಜರಾತ್ ನ ಎಟಿಎಸ್ ಅಧಿಕಾರಿಗಳು ಮುಸ್ಲಿಂ ಧರ್ಮಗುರುವನ್ನು ಬಂಧಿಸಿದ್ದಾರೆ.ಕಿಶನ್ ಬೋಲಿಯಾ ಎಂಬಾತ ಫೇಸ್ ಬುಕ್ ನಲ್ಲಿ

16 ವರ್ಷದ ಬಾಲಕಿಯನ್ನು ಪುಸಲಾಯಿಸಿ ತಾಳಿ ಕಟ್ಟಿ ಮೂರು ದಿನ ಸಂಸಾರ ಮಾಡಿದ ಯುವಕ|ಬಾಲಕಿಯ ತಂದೆಯ ದೂರಿನನ್ವಯ ಆರೋಪಿ…

ಬಾಲ್ಯ ವಿವಾಹ ಕಾನೂನು ಪ್ರಕಾರ ಅಪರಾಧ. ಆದರೂ ಕೆಲವೊಂದು ಕಡೆ ಈ ಪದ್ಧತಿ ಜಾರಿಯಲ್ಲಿದೆ. ಸರಕಾರ ಈ ಪದ್ಧತಿಯನ್ನು ತೊಡೆದು ಹಾಕಲು ಪರಿಶ್ರಮ ಪಡುತ್ತಲೇ ಇದೆ. ಇದಕ್ಕೆ ಪೂರಕವಾಗಿ ಇಲ್ಲೊಬ್ಬ 16 ವರ್ಷದ ಬಾಲಕಿಯನ್ನು ಮದುವೆಯಾಗಿದ್ದಾನೆ. ಅದು ಕೂಡಾ ಆಕೆಯನ್ನು ಬಣ್ಣ ಬಣ್ಣದ ಮಾತುಗಳಿಂದ ಪುಸಲಾಯಿಸಿ

ಕೇವಲ ಹತ್ತು ನಿಮಿಷದಲ್ಲಿ ‘ಥಾಲಿ’ ಊಟವನ್ನು ಮುಗಿಸಿ ಚಾಲೆಂಜ್ ಗೆದ್ದ ಫುಡ್ ಬ್ಲಾಗರ್ |5 ಸಾವಿರ ಬಹುಮಾನ…

ಚಾಲೆಂಜ್ ಅನ್ನೋದು ಇತ್ತೀಚೆಗೆ ಕಾಮನ್ ಆಗಿದೆ. ಅದೇ ರೀತಿಲಿ ಫುಡ್ ಪ್ರೀಯರು ನೀವೂ ಕೂಡ ಅಲ್ವಾ?ಸಾಮಾನ್ಯವಾಗಿ ಟೈಮಿಂಗ್ಸ್ ಫಿಕ್ಸ್ ಮಾಡಿ ಈ ಆಹಾರವನ್ನು ತಿನ್ನಬೇಕು ಎಂದು ಆಡಿದವರಲ್ಲಿ ನೀವೂ ಕೂಡ ಒಬ್ಬರಿರೋದು ಖಂಡಿತ. ಅದೇ ರೀತಿ ಇಲ್ಲೊಬ್ಬ ಫುಡ್ ಬ್ಲಾಗರ್ ಊಟ ತಿನ್ನೋದ್ರಲ್ಲಿ ಚಾಲೆಂಜ್

ಉಳ್ಳಾಲ : ಸಮುದ್ರ ಪಾಲಾಗುತ್ತಿದ್ದ ಎರಡು ಜೀವಗಳನ್ನು ರಕ್ಷಿಸಿ ಸಾಹಸ ಮೆರೆದ ಸ್ಥಳೀಯ ಜೀವರಕ್ಷಕ ಈಜುಗಾರರು

ಉಳ್ಳಾಲ : ಸೋಮೇಶ್ವರ ಸಮುದ್ರ ತೀರದಲ್ಲಿ ನೀರು ಪಾಲಾಗುತ್ತಿದ್ದ ಎರಡು ವರ್ಷದ ಮಗು ಮತ್ತು ಯುವಕನನ್ನು ಸ್ಥಳೀಯ ಜೀವರಕ್ಷಕ ಈಜುಗಾರರು ರಕ್ಷಿಸಿದ ಘಟನೆ ನಿನ್ನೆ ನಡೆದಿದೆ.ಸಮುದ್ರದ ಬದಿಯ ಕಲ್ಲುಗಳ ಎಡೆಯಲ್ಲಿ ಎರಡು ವರ್ಷದ ಮಗುವಿನೊಂದಿಗೆ ತಾಯಿ ದಾಟುತ್ತಿದ್ದಾಗ ಅಲೆಯೊಂದು ಬಡಿದಿದ್ದು,

ಬಿದಿರು ಕೃಷಿಕರನ್ನು ಪ್ರೋತ್ಸಾಹಿಸೋ ನಿಟ್ಟಿನಲ್ಲಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಬೇಕಾಗಿರುವ…

ಬಿದಿರು ಕೃಷಿಯಲ್ಲಿ ತೊಡಗಿಸಿಕೊಂಡವರಿಗೊಂದು ಸಿಹಿ ಸುದ್ದಿ ಇದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು NFAP-Bamboo Mission, ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಪರಿಶಿಷ್ಟ ಪಂಗಡದ ರೈತರು ಬಿದಿರು ಕೃಷಿಯನ್ನು ಮಾಡಲು ಪ್ರೋತ್ಸಾಹಿಸಲು ಅರ್ಜಿ ಆಹ್ವಾನಿಸಲಾಗಿದೆ.ಪರಿಶಿಷ್ಟ ಪಂಗಡದ ರೈತರು

ಕರ್ನಾಟಕ ಸೆಂಟ್ರಲ್ ಕೋ ಅಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗವಕಾಶ | ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ | ಮಾಸಿಕ ರೂ‌…

ಕರ್ನಾಟಕ ಸೆಂಟ್ರಲ್ ಕೋ ಅಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗೆ ನೀಡಲಾಗಿರುವ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.ಹುದ್ದೆ : ಸಿಪಾಯಿಒಟ್ಟು ಹುದ್ದೆಗಳ ಸಂಖ್ಯೆ : 52ಕರ್ತವ್ಯ ಸ್ಥಳ : ಧಾರವಾಡಅರ್ಜಿ ಸಲ್ಲಿಸಲು

9 ನೇ ತರಗತಿಯ ಅಪ್ರಾಪ್ತ ಹುಡುಗನಿಂದ ಕಾರು ಚಾಲನೆ | ಫುಟ್ ಪಾತ್ ಮೇಲೆ ಕಾರು ಚಲಾಯಿಸಿ 4 ಮಂದಿಯ ದಾರುಣ ಸಾವು |

ಅಪ್ರಾಪ್ತ ಮಕ್ಕಳ ಕೈಯಲ್ಲಿ ಕಾರು ಕೊಟ್ಟರೆ ಏನಾಗುತ್ತದೆ. ಆಗಬಾರದ್ದು ಆಗುತ್ತದೆ ಎಂಬುದಕ್ಕೆ ಇಲ್ಲೊಂದು ಘಟನೆ ನಡೆದಿದೆ.9 ನೇ ತರಗತಿ ಓದುತ್ತಿರುವ ಬಾಲಕನೊಬ್ಬ ಕಾರು ಚಾಲನೆ ಮಾಡಿ ನಾಲ್ವರ ಸಾವಿಗೆ ಕಾರಣವಾಗಿರುವ ಘಟನೆ ತೆಲಂಗಾಣದ ಕರೀಮ್ ನಗರ ಜಿಲ್ಲೆಯಲ್ಲಿ ನಡೆದಿದೆ. ಕಾರಿನಲ್ಲಿ ಒಟ್ಟು

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳ ಇಲ್ಲ | ರಾಜ್ಯ ಸರಕಾರ ಘೋಷಣೆ

ಬೆಂಗಳೂರು : ರಾಜ್ಯ ಸರಕಾರ ಭಾನುವಾರ ' ವೈದ್ಯಕೀಯ ಮತ್ತು ದಂತವಿಜ್ಞಾನ ಕೋರ್ಸ್ ಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಯಾವುದೇ ಶುಲ್ಕ ಹೆಚ್ಚಳ ಇಲ್ಲ ' ಎಂದು ಪ್ರಕಟಿಸಿದೆ.ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಶುಲ್ಕ ನೀತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ