ಎ.27ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ | ವಿವಾಹವಾಗಲು ಇಚ್ಚಿಸುವವರು ಎ.15ರೊಳಗೆ ಹೆಸರು ನೊಂದಾವಣೆಗೆ ಅವಕಾಶ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏ 27ರಂದು ಬುಧವಾರ ಸಂಜೆ 6.50ಕ್ಕೆ ಗೋಧೋಳಿ ಲಗ್ನದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆಕಣ ಹಾಗೂ ಮಂಗಳ ಸೂತ್ರ, ಹೂವಿನ…










