ಬುಧವಾರ, 28 ಅಕ್ಟೋಬರ್ 2026
Trending

ಜನವರಿ 2022

Interesting

ಉಡುಪಿ ಕಾಲೇಜು ಸ್ಕಾರ್ಫ್ ವಿವಾದಕ್ಕೆ ಇಂದು ತೆರೆ ಸಾಧ್ಯತೆ| ಡ್ರೆಸ್ ಕೋಡ್ ಬಗ್ಗೆ ಇಂದು ನಿರ್ಧಾರ, ಬಿ‌.ಸಿ.ನಾಗೇಶ್ ಹಾಗೂ ಸಿಎಂ ಚರ್ಚೆ

ಸ್ಕಾರ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ‌ ಚರ್ಚೆ ನಡೆಸಲಿದ್ದಾರೆ. ಉಡುಪಿ ಸರಕಾರಿ ಕಾಲೇಜಿನಲ್ಲಿ ತಲೆ ಎತ್ತಿರುವ ಸ್ಕಾರ್ಫ್ ವಿವಾದಕ್ಕೆ‌ ಸಂಬಂಧಿಸಿದಂತೆ ರಾಜ್ಯ ಸರಕಾರ ಆದೇಶ ಹೊರಡಿಸುವ ಸಾದ್ಯತೆ ಇದ್ದು,ಈ…

latest

ಪತ್ನಿ ಮತಾಂತರಕ್ಕೆ ಪತಿಯಿಂದಲೇ ಒತ್ತಾಯ|ಆಕೆ ನಿರಾಕರಿಸಿದ್ದಕ್ಕೆ ಕಿರುಕುಳ ನೀಡಿದ ಪತಿ |ನೊಂದ ಮಹಿಳೆಯಿಂದ ಪೊಲೀಸರಿಗೆ ದೂರು

ಶಿವಮೊಗ್ಗ: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಪತ್ನಿಗೆ ಒತ್ತಾಯಿಸಿದ್ದು, ಆಕೆ ನಿರಾಕರಿಸಿದ್ದರಿಂದ ಪತಿಯೇ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹಿತ್ಲ ಸಮೀಪದ ಮಾಡ್ರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,ಗಂಡನ ವಿರುದ್ಧ ನೊಂದ ಪತ್ನಿ ಪೊಲೀಸರಿಗೆ…

latest

ಮೂಡುಬಿದಿರೆ:ಪಾದಚಾರಿಗೆ ಕಾರು ಡಿಕ್ಕಿ |ಸ್ಥಳದಲ್ಲೇ ಸಾವು

ಮೂಡಬಿದಿರೆ: ಕಲ್ಲಮುಂಡೂರು ಪೇಟೆಯ ರಸ್ತೆಯಲ್ಲಿ ರಿಟ್ಸ್ ಕಾರು ಪಾದಚಾರಿಯೋರ್ವರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ವ್ಯಕ್ತಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ. ಮೃತರನ್ನು ಸಂಪಿಗೆಯ ಇಡ್ಡಬೆಟ್ಟು ನಿವಾಸಿಹರೀಶ್(50) ಎಂದು ಗುರುತಿಸಲಾಗಿದೆ. ಹರೀಶ್ ಅವರು ಎಂದಿನಂತೆ ಸಂಜೆ ವೇಳೆ…

latest

ಮುಚ್ಚಿದ ದೇವಾಲಯದ ಎದುರೇ ಮದುವೆಯಾದ ಹಲವು ಜೋಡಿಗಳು

ಈ ಕೊರೊನಾ ಕಾರಣದಿಂದಾಗಿ ಮದುವೆಗೆ ಬರುವ ನೆಂಟರಿಷ್ಟರ ಸಂಖ್ಯೆಯನ್ನು ಕಡಿಮೆ ಮಾಡಿದೆ ಸರಕಾರ. ಅಷ್ಟೂ ಮಾತ್ರವಲ್ಲದೇ ಲಾಕ್ ಡೌನ್ ಕೂಡಾ ಮಾಡಿದಾಗ ಎಲ್ಲಾ ಕಡೆ ಎಲ್ಲಾನೂ ಬಂದ್ ಇರುವಾಗ ವಿವಾಹ ಮಾಡಿಕೊಳ್ಳುವವರಿಗೆ ಕಿರಿಕಿರಿ ಆಗುವುದು ಖಂಡಿತ. ತಮಿಳುನಾಡಿನಲ್ಲಿ ಕೋವಿಡ್…

latest

ಬೆಳ್ತಂಗಡಿ:ಗುರುವಾಯನಕೆರೆ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ|ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು

ಬೆಳ್ತಂಗಡಿ:ಟಯರ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಟೆಕ್ನಿಷಿಯನ್ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದವರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಮೂಲತಃ ಸಕಲೇಶಪುರ ನಿವಾಸಿ, ಪ್ರಸ್ತುತತಣ್ಣೀರುಪಂತದ ಸಂಬಂಧಿಕರ ಮನೆಯಲ್ಲಿ ನೆಲೆಸಿದ್ದ ಅರುಣ್(23) ಎಂದು…

latest

ಧರ್ಮಸ್ಥಳ: ರಾಜ್ಯ ಹೆದ್ದಾರಿಯ ಪಕ್ಕದಲ್ಲೇ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿ!! ಸಾವಿನ ಸುತ್ತ ಹಲವು ಅನುಮಾನ-ಸ್ಥಳಕ್ಕೆ ಪೊಲೀಸರ ಭೇಟಿ

ಧರ್ಮಸ್ಥಳ: ಧರ್ಮಸ್ಥಳ-ಉಜಿರೆ ರಾಜ್ಯ ಹೆದ್ದಾರಿಯ ನೀರಚಿಲುಮೆ ಗ್ರೀನ್ ಪಾರ್ಕ್ ಎಂಬಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬದ ಪಕ್ಕದಲ್ಲಿಯೇ ಅಪರಿಚಿತ ವ್ಯಕ್ತಿಯೊರ್ವರು ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ. ನೀರಚಿಲುಮೆ ಎಂಬಲ್ಲಿ ಘಟನೆಯನ್ನು ಕಂಡ ಸ್ಥಳೀಯರು…

latest

ಪುತ್ತೂರು: ರೋಗಿಯನ್ನು ಹೊತ್ತು ಪುತ್ತೂರು ಕಡೆಗೆ ಬರುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಪುತ್ತೂರು: ರೋಗಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆಂಬುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಮಧ್ಯರಾತ್ರಿ ಕುಂಬ್ರ ಕಲ್ಲರ್ಪೆಯಲ್ಲಿ ನಡೆದಿದೆ. ಕುಂಬ್ರ ಕಡೆಯಿಂದ ಪುತ್ತೂರು ಆಸ್ಪತ್ರೆಗೆ ರೋಗಿಯನ್ನು ಹೊತ್ತು ಬರುತ್ತಿದ್ದಾಗ ಈ ಘಟನೆ ನಡೆದಿದ್ದು,ಘಟನೆಯ ಬಳಿಕ ರೋಗಿಯನ್ನು…

latest

ಪತ್ನಿಯನ್ನು ಚುಡಾಯಿಸಿದ ಯುವಕನನ್ನು ಕೊಂದು ಸುಟ್ಟು ಹಾಕಿದ ಪತಿ!!

ಪತ್ನಿಯನ್ನು ಚುಡಾಯಿಸುತ್ತಿದ್ದ ಯುವಕನೊಬ್ಬನನ್ನು ಮಹಿಳೆಯ ಪತಿಯೇ ಕೊಂದು ಸುಟ್ಟುಹಾಕಿದ ಘಟನೆ ಜಿಲ್ಲೆಯ ಗೌರಿಬಿದನೂರು ಕಂಬಾಲಹಳ್ಳಿಯಲ್ಲಿ ನಡೆದಿದೆ. ಮೃತ ಯುವಕನ್ನು ಶಂಕರ್ ಎಂದು ಗುರುತಿಸಲಾಗಿದೆ. ಮೃತ ಯುವಕ ಕಳೆದ ಕೆಲ ತಿಂಗಳುಗಳಿಂದ ಆರೋಪಿ ಅಶೋಕ್ ಎಂಬಾತನ ಪತ್ನಿಯನ್ನು ಚುಡಾಯಿಸುತ್ತಿದ್ದ ಎನ್ನಲಾಗಿದ್ದು,…

latest

ಕುಣಿಗಲ್ :ಮಂಗಳೂರು ಮೂಲದವರಿದ್ದ ಕಾರು ಹಾಗೂ ಟ್ರಾಕ್ಟರ್ ನಡುವೆ ಭೀಕರ ರಸ್ತೆ ಅಪಘಾತ!! ಓರ್ವ ಯುವಕ ಮೃತ್ಯು-ನಾಲ್ವರಿಗೆ ಗಾಯ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯ ಕುಣಿಗಲ್ ಸಮೀಪ ಕಾರು ಮತ್ತು ಮರ ಸಾಗಿಸುತಿದ್ದ ಟ್ರಾಕ್ಟರ್ ನಡುವೆ ಡಿಕ್ಕಿ ಸಂಭವಿಸಿ ಮಂಗಳೂರು ಮೂಲದ ಯುವಕನೊಬ್ಬ ಮೃತಪಟ್ಟ ಘಟನೆ ಜನವರಿ 22ರ ರಾತ್ರಿ ನಡೆದಿದೆ. ಮೃತ ಯುವಕನನ್ನು ಜೋಯಲ್ ಟೆರೆನ್ಸ್ ಫೆರ್ನಾಂಡಿಸ್ (28)…

ಬೆಂಗಳೂರು

ಲಾರಿ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ!! ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಅಸುನೀಗಿದ ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ!!

ಬೆಂಗಳೂರು: ನಗರದ ಟೌನ್ ಹಾಲ್ ಬಳಿ ಬೈಕ್ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ, ವಿಜಯವಾಣಿ ಪತ್ರಿಕೆಯ ಮುಖ್ಯ ಉಪಸಂಪಾದಕ ಗಂಗಾಧರ ಮೂರ್ತಿ(49) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ. ಘಟನೆ…