ಬುಧವಾರ, 28 ಅಕ್ಟೋಬರ್ 2026
Trending

ಜನವರಿ 2022

latest

ಇನ್ನು ಮುಂದೆ ವಿಮಾನದಲ್ಲಿ ಪ್ರಯಾಣಿಸುವಾಗ ಒಂದಕ್ಕಿಂತ ಹೆಚ್ಚಿನ ಬ್ಯಾಗ್ ಕೊಂಡೊಯ್ಯಲು ಅವಕಾಶವಿಲ್ಲ, ಭದ್ರತಾ ಸಂಸ್ಥೆಯಿಂದ ನಿಯಮ ಜಾರಿ !

ಬ್ಯೂರೋ ಆಫ್ ಸಿವಿಲ್ ಏವಿಯೇಷನ್‌ ಸೆಕ್ಯುರಿಟಿ ವಿಮಾನ ನಿಲ್ದಾಣದಲ್ಲಿ ದಟ್ಟಣೆ ಮತ್ತು ಭದ್ರತಾ ಬೆದರಿಕೆಯನ್ನು ತಗ್ಗಿಸಲು ಪ್ರಯಾಣಿಕರ ಹ್ಯಾಂಡ್ ಬ್ಯಾಗ್ ಗಳ ಸಂಖ್ಯೆಯನ್ನು ಒಂದಕ್ಕೆ ಇಳಿಸಿದೆ. ಭಾರತದಲ್ಲಿನ ಎಲ್ಲಾ ದೇಶೀಯ ವಿಮಾನಗಳಿಗೆ ಈ ನಿಯಮ ಅನ್ವಯಿಸುತ್ತದೆ. ಮಹಿಳೆಯರ ಹ್ಯಾಂಡ್…

latest

ಅದ್ಭುತ ಸಾಧನೆ ಮಾಡಿ ಇತಿಹಾಸ ಬರೆದ ವೈದ್ಯಕೀಯ ತಂಡ|ಹಂದಿಯ ಎರಡೂ ಮೂತ್ರಪಿಂಡಗಳನ್ನು ಮೆದುಳು ಸತ್ತ ವ್ಯಕ್ತಿಯ ದೇಹಕ್ಕೆ ಕಸಿ ಮಾಡುವ ಮೂಲಕ ಯಶಸ್ವಿ

ಮನುಷ್ಯರ ಅಂಗಾಂಗವನ್ನು ಮಾನವರಿಗೆ ಕಸಿ ಮಾಡುವುದು ಸಾಮಾನ್ಯ. ಆದರೆ ಅಮೇರಿಕನ್ ವೈದ್ಯರು ಮತ್ತೊಂದು ಅದ್ಭುತ ಸಾಧನೆಯೊಂದನ್ನು ಮಾಡಿದ್ದು,ಇತಿಹಾಸವನ್ನೇ ಸೃಷ್ಟಿಸಿದ್ದಾರೆ. ಹೌದು.ಈ ಕಾರ್ಯಾಚರಣೆಯನ್ನು ಅಲಬಾಮಾ ವಿಶ್ವವಿದ್ಯಾಲಯದಲ್ಲಿ ಮಾಡಲಾಗಿದ್ದು,ಅಮೇರಿಕನ್ ವೈದ್ಯರು ಈ ಬಾರಿ ಆನುವಂಶಿಕವಾಗಿ ಮಾರ್ಪಡಿಸಿದ ಹಂದಿಯ ಎರಡೂ ಮೂತ್ರಪಿಂಡಗಳನ್ನು ಮೆದುಳು…

latest

ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಬದಲಾವಣೆಗಳನ್ನು ತಂದ ರಾಜ್ಯ ಸರ್ಕಾರ|ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶಿಕ್ಷಕರಾಗಲು ಪದವಿ ಕಡ್ಡಾಯ

ಬೆಂಗಳೂರು :ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಬದಲಾವಣೆಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಿದ್ದು,ರಾಜ್ಯ ಸರ್ಕಾರಿ ಶಾಲೆಗಳಲ್ಲಿನ 6 ರಿಂದ 8 ನೇ ತರಗತಿ ಶಿಕ್ಷಕ ಹುದ್ದೆಗಳಿಗೆ ಪದವಿ ಕಡ್ಡಾಯಗೊಳಿಸಲಾಗಿದೆ. ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶಿಕ್ಷಕರಾಗಲು ಇನ್ಮುಂದೆ ಪದವಿಯಲ್ಲಿ…

ದಕ್ಷಿಣ ಕನ್ನಡ

ಬಿಸಿಲಿನಲ್ಲಿ ಪಾಠ ಕೇಳುವ ಮಣಿಕ್ಕರ ಶಾಲಾ ಮಕ್ಕಳು : ಹೊಸ ಕೊಠಡಿ ನಿರ್ಮಿಸಲು ಮುಂದಾದ ಸದಾನಂದ ಗೌಡರ ‘ಸದಾಸ್ಮಿತ ಪ್ರತಿಷ್ಠಾನ

ಪುತ್ತೂರು: ಮಣಿಕ್ಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ನಾದುರಸ್ತಿಯಲ್ಲಿರುವ ಹಿನ್ನೆಲೆಯಲ್ಲಿ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಪೋಷಿತ ‘ಸದಾಸ್ಥಿತ’ ಪ್ರತಿಷ್ಠಾನ ಹೊಸ ಕೊಠಡಿ ನಿರ್ಮಿಸಲು ಮುಂದಾಗಿದೆ. ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರು ಮಣಿಕ್ಕರ…

Interesting

ಇಂಡೋನೇಷ್ಯಾ ರಾಜಧಾನಿಗೆ ಮುಳುಗುವ ಭೀತಿ | 30 ವರ್ಷದಲ್ಲಿ ಇಡೀ ಜಕಾರ್ತಾ ಸಮುದ್ರ ಪಾಲಾಗಲಿದೆ..!

ಮಹತ್ವದ ಬೆಳವಣಿಗೆಯಲ್ಲಿ ಇಂಡೋನೇಷ್ಯಾ ತನ್ನ ರಾಜಧಾನಿಯನ್ನು ಬದಲಿಸಲು ಹೊರಟಿದೆ. ಈಗಿರುವ ಜಕಾರ್ತದಿಂದ 2,000 ಕಿ.ಮೀ. ದೂರದಲ್ಲಿರುವ ನುಸಂತರಾ ಗೆ ಸ್ಥಳಾಂತರಿಸಲು ನಿರ್ಧರಿಸಿದೆ. ಈ ವರ್ಷದಿಂದಲೇ ಮೊದಲ ಹಂತದ ಕಾಮಗಾರಿ ಶುರುವಾಗಲಿದೆ. ಇನ್ನು ಮೂವತ್ತು ವರ್ಷಗಳಲ್ಲಿ ಇಡೀ ಜಕಾರ್ತಾ ಸಮುದ್ರ…

Entertainment

ಮದುವೆಗೆ ಬರಬೇಡಿ-ಕರೆಯೋಲೆ ಹಂಚಿದರು | ಕೋವಿಡ್ ಹಿನ್ನೆಲೆ ವಧು-ವರರ ಮನವಿ

ವಧು-ವರಮದುವೆಗೆ ಆಗಮಿಸದೇ ತಾವು ಇರುವ ಸ್ಥಳದಿಂದಲೇ ಆಶೀರ್ವದಿಸಿ ಹೀಗೊಂದು ವಿಶಿಷ್ಟವಾದ ಕರೆಯೋಲೆಯನ್ನು ವಧು-ವರನ ಕುಟುಂಬದವರು ತಮ್ಮ ಬಂಧು ಬಳಗದವರಿಗೆ ನೆಂಟರಿಷ್ಟರಿಗೆ, ಗ್ರಾಮಸ್ಥರಿಗೆ ಕಳುಹಿಸಿದ್ದಾರೆ. ಹೌದು ಕೊರೊನಾ ಹರಡುವ ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ಹಿನ್ನೆಲೆಯಲ್ಲಿ ಈಗಾಗಲೇ ಮದುವೆಗೆ ಆಮಂತರಿತರಾದವರು…

Interesting

ಶಿಫ್ಟ್ ಮುಗಿಯಿತೆಂದು ಅರ್ಧದಲ್ಲಿಯೇ ಪ್ರಯಾಣ ನಿಲ್ಲಿಸಿದ ಪೈಲಟ್

ಶಿಫ್ಟ್ ಮುಗಿದಿದ್ದರಿಂದ ವಿಮಾನವನ್ನು ಹಾರಿಸದೇ ಪೈಲಟ್ ಒಬ್ಬ ಪ್ರಯಾಣಿಕರನ್ನು ಪೇಚಿಗೆ ಸಿಲುಕಿಸಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಪಾಕಿಸ್ತಾನ ಇಂಟರ್‌ನ್ಯಾಷನಲ್ ಏರ್‌ಲೈನ್ಸ್ (ಪಿಐಎ) ಪೈಲಟ್ ಇಂಥದ್ದೊಂದು ಕೃತ್ಯ ಎಸಗಿದ್ದಾನೆ. ಹವಮಾನ ವೈಪರಿತ್ಯದಿಂದಾಗಿ ಪಿಕೆ-9754 ವಿಮಾನವು ರಿಯಾದ್‌ನಿಂದ ಹೊರಟು ಇಸ್ಲಮಾಬಾದ್‌ನಲ್ಲಿ ಇಳಿಯಬೇಕಿದ್ದ…

ದಕ್ಷಿಣ ಕನ್ನಡ

ಮಂಗಳೂರು: ಬೆಳ್ಳಾರೆ ಮೂಲದ ವಿವಾಹಿತ ಮಹಿಳೆ ಉರ್ವ ಸ್ಟೋರ್ ಬಳಿ ಬ್ಯಾಂಕ್ ಗೆ ಹೋಗಿ ಬರುತ್ತೇನೆ ಎಂದು ತೆರಳಿ ನಾಪತ್ತೆ!!

ಮಂಗಳೂರು: ಬ್ಯಾಂಕಿಗೆ ಹೋಗಿ ಬರುತ್ತೇನೆ ಎಂದು ಹೇಳಿ ತೆರಳಿದ ಮಹಿಳೆ ನಾಪತ್ತೆಯಾದ ಘಟನೆ ಮಂಗಳೂರಿನ ಉರ್ವ ಸ್ಟೋರ್ ಬಳಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಬೆಳ್ಳಾರೆ ಮೂಲದ ಪ್ರಸ್ತುತ ಮಂಗಳೂರಿನಲ್ಲಿರುವ ವಿವಾಹಿತ ಮಹಿಳೆ ದಿವ್ಯ(29) ಎಂದು ಗುರುತಿಸಲಾಗಿದೆ. ಬೆಳ್ಳಾರೆ ಕಲ್ಮಡ್ಕದ…

latest

ರದ್ದುಗೊಂಡ ವೀಕೆಂಡ್ ಕರ್ಫ್ಯೂ ಹಿನ್ನೆಲೆ ಎಣ್ಣೆ ಪ್ರಿಯರಿಗೆ ಸಿಹಿ ಸುದ್ದಿ!! ಶನಿವಾರ ಭಾನುವಾರವೂ ಸಿಗಲಿದೆ ನಿಮ್ಮ ನೆಚ್ಚಿನ ಅಮೃತ ಸೇವೆ

ಕಳೆದೆರಡು ವಾರಗಳಲ್ಲಿ ವೀಕೆಂಡ್ ಕರ್ಫ್ಯೂ ನಡುವೆ ಮುಚ್ಚಲಾಗಿದ್ದ ಬಾರ್ & ರೆಸ್ಟೋರೆಂಟ್ ಈ ವಾರದ ವೀಕೆಂಡ್ ಕರ್ಫ್ಯೂ ರದ್ದಾದ ಕಾರಣದಿಂದಾಗಿ ಶನಿವಾರ ಮತ್ತು ಭಾನುವಾರವೂ ಗ್ರಾಹಕರಿಗೆ ತನ್ನ ಸೇವೆ ನೀಡಲಿದೆ. ಕಳೆದ ಬಾರಿಯ ಲಾಕ್ ಡೌನ್ ವೇಳೆಯಲ್ಲಿ ಬಾರ್…

Karnataka State Politics Updates

ಜಗತ್ತಿನ ನಂ.1 ಸ್ಥಾನಕ್ಕೆ ಏರಿ ನಿಂತ ಭಾರತದ ಪ್ರಧಾನಿ | ಜಗತ್ತಿನ ಘಟಾನುಘಟಿ ನಾಯಕರುಗಳ ಹಿಂದಿಕ್ಕಿದ ನರೇಂದ್ರ ಮೋದಿ !

ಅಮೆರಿಕಾದ ಖ್ಯಾತ ಮಾರ್ನಿಂಗ್ ಕನ್ಸಲ್ಟನ್ಸಿ ಇಂಟಲಿಜೆನ್ಸಿ ನಡೆಸಿದ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಂ.1 ಸ್ಥಾನ ಪಡೆದಿದ್ದಾರೆ. ಮೆಕ್ಸಿಕೋದಾ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಅವರು 66% ರೇಟಿಂಗ್ ಪಡೆಯುವ ಮೂಲಕ 2 ನೇ ಸ್ಥಾನದಲ್ಲಿದ್ದಾರೆ. ಇಟಾಲಿಯನ್…