ಬುಧವಾರ, 28 ಅಕ್ಟೋಬರ್ 2026
Trending

ಜನವರಿ 2022

News

ಕಾರ್ಕಳ: ಕೊರಗಜ್ಜನ ವೇಷ ಹಾಕಿ ಅವಮಾನ ಎಸಗಿದ ಹಿಂದೂ ಯುವಕ!! ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವೀಡಿಯೋ-ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

ಕಾರ್ಕಳ: ಸ್ಥಳೀಯ ವ್ಯಕ್ತಿಯೊಬ್ಬರು ಕೊರಗಜ್ಜನ ವೇಷ ಹಾಕಿ ಅಪಹಾಸ್ಯ ನಡೆಸಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚೇತನ್ ಎಂಬವರು ನೀಡಿದ ದೂರಿನಲ್ಲಿ ರವೀಂದ್ರ ಎಂಬವರ ಮೇಲೆ ಪ್ರಕರಣ ದಾಖಲಾಗಿದ್ದು, ಜನವರಿ…

latest

ಕೋವಿಡ್ ಎನ್ನುವುದು ಸುಳ್ಳು-ವಾಕ್ಸಿನ್ ಪಡೆದುಕೊಳ್ಳುವುದು ವ್ಯರ್ಥ!! ಹೀಗೆಂದು ಚರ್ಬಿ ಮೆರೆದ ಗಾಯಕಿಗೆ ಪಾಸಿಟಿವ್

ಕೋವಿಡ್ ಸೋಂಕು ಎಂಬುವುದು ಸುಳ್ಳು, ಇದಕ್ಕಾಗಿ ವ್ಯಾಕ್ಸಿನ್ ಪಡೆದುಕೊಳ್ಳುವುದು ವ್ಯರ್ಥ ಎಂದು ವಾದಿಸಿ, ತಾನಾಗಿಯೇ ಸೋಂಕು ಹರಡಿಸಿಕೊಂಡು ಪೌರುಷ ಮೆರೆದ ಮಹಿಳಾ ಗಾಯಕಿಯೊಬ್ಬರು ಇಹಲೋಕವನ್ನೇ ತ್ಯಜಿಸಿದ್ದಾರೆ. ಇಂತಹದೊಂದು ಘಟನೆ ನಡೆದಿದ್ದು ಪಾಕಿಸ್ತಾನದ ಝೆಕ್ ಗಣರಾಜ್ಯದಲ್ಲಿ. ಇಲ್ಲಿನ ಖ್ಯಾತ ಗಾಯಕಿಯಾದ…

latest

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಗುರಿ ನಿರ್ಧಾರ ಎಂಬ ವಿಷಯದ ಕುರಿತ ಉಪನ್ಯಾಸ ಕಾರ್ಯಕ್ರಮ

ದೃಢ ನಿರ್ಧಾರ ಮತ್ತು ಸ್ವಪ್ರೇರಣೆಯಿಂದ ಯೋಜಿತ ಗುರಿ ಸಾಧಿಸಲು ಸಾಧ್ಯ- ಡಾ. ಶೋಭಿತಾ ಸತೀಶ್ ಪುತ್ತೂರು: ಆತ್ಮ ವಿಶ್ವಾಸ ಮತ್ತು ದೃಢವಾದ ನಿರ್ಧಾರ ಕೈಗೊಳ್ಳುವುದು ಒಂದಕ್ಕೊದು ಪೂರಕವಾಗಿರುತ್ತದೆ. ಯಾರಲ್ಲಿ ಹೆಚ್ಚು ಆತ್ಮವಿಶ್ವಾಸ ಇರುತ್ತದೆಯೋ ಅವರಲ್ಲಿ ದೃಢ ನಿರ್ಧಾರ ಕೈಗೊಳ್ಳುವ…

ಬೆಂಗಳೂರು

ಅತಿಥಿ ಉಪನ್ಯಾಸಕರ ನೇಮಕಕ್ಕೆ ಭಾರೀ ಸ್ಪಂದನೆ | 30 ಸಾವಿರಕ್ಕೂ ಹೆಚ್ಚು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ

ಬೆಂಗಳೂರು : 2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ ಆರಂಭಿಸಿರುವ ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆಗೆ ಭಾರೀ ಸ್ಪಂದನೆ ವ್ಯಕ್ತವಾಗಿದೆ. ಗುರುವಾರದವರೆಗೆ 30 ಸಾವಿರಕ್ಕೂ ಹೆಚ್ಚು ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಹಾಕಿಕೊಂಡಿದ್ದಾರೆ ಎಂದು ಕಾಲೇಜು ಶಿಕ್ಷಣ…

Interesting

ಈ ಗ್ರಾಮದ ಸುತ್ತಲೂ 9 ದಿನಗಳ ಕಾಲ ಮುಳ್ಳಿನ ಬೇಲಿ | ಕೊರೊನಾ ಕಾರಣಕ್ಕಾಗಿ ಅಲ್ಲ ,ಶತ ಶತಮಾನಗಳಿಂದಲೂ ನಡೆಯುತ್ತಿದೆ ಈ ಪದ್ದತಿ

ಕೊರೋನ ಮೂರನೇ ಅಲೆ ಹಿನ್ನೆಲೆಯಲ್ಲಿ ಲಾಕ್ ಡೌನ್ ಭೀತಿಯಲ್ಲಿ ಇಡೀ ರಾಜ್ಯವಿದ್ದರೆ, ಈ ಗ್ರಾಮದಲ್ಲಿ ಊರಿಗೆ ಊರೇ ಬೇಲಿ ಹಾಕಿಕೊಂಡಿದೆ. ಶತ ಶತ ಮಾನಗಳಿಂದಲೂ ತನ್ನದೇ ಆಚರಣೆ ಮೂಲಕ ಮನ ಮಾತಾಗಿರುವ ಗ್ರಾಮವೊಂದು ದಾವಣಗೆರೆ ತಾಲೂಕಿನಲ್ಲಿದೆ. ಇಲ್ಲಿ ಕಕ್ಕರಗೊಳ್ಳ…

ದಕ್ಷಿಣ ಕನ್ನಡ

ಬೆಳ್ತಂಗಡಿ : ಜೀರ್ಣೋದ್ಧಾರವಾಗುತ್ತಿರುವ ನಿಡಿಗಲ್ ದೇವಸ್ಥಾನದ ಗೋಡೆ ಕೆಡಹಿದ ಕಿಡಿಗೇಡಿಗಳು | ಹಿಂದೂ ಸಂಘಟನೆಗಳಿಂದ ವ್ಯಾಪಕ ಆಕ್ರೋಶ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ನಿಡಿಗಲ್ ಸೇತುವೆಯ ಹತ್ತಿರದಲ್ಲಿರುವ ಪುರಾತನ ಕಾಲದ ಶ್ರೀ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರವು ಭರದಿಂದ ಸಾಗುತ್ತಿದ್ದು ಇದೀಗ ಸುತ್ತು ಪೌಳಿಯ ಗೋಡೆಯ ಕೆಲಸವು ನಡೆಯುತ್ತಿದ್ದು ಇದನ್ನು ಬುಧವಾರ ರಾತ್ರಿ ಸರಿ ಸುಮಾರು 8 ಗಂಟೆಯ…

latest

ಗಂಡನನ್ನು ಬಿಟ್ಟು ಹೊಸ ಬದುಕು ಕಟ್ಟಿಕೊಳ್ಳಲು ಪ್ರಿಯಕರನೊಂದಿಗೆ ಮಹಿಳೆ ಪರಾರಿ!! ಇಪ್ಪತ್ತನೇ ದಿನಕ್ಕೆ ನಡೆಯಿತು ಇಬ್ಬರ ಶವಯಾತ್ರೆ

ಬೆಂಗಳೂರು: ಮದುವೆಯಾಗಿ ಗಂಡನೊಂದಿಗೆ ಸಂಸಾರ ನಡೆಸುತ್ತಿದ್ದ ಮಹಿಳೆಯೊಬ್ಬಳಿಗೆ ತನ್ನ ಸಂಬಂಧಿಕನೊಂದಿಗೆ ಪ್ರೀತಿ ಉಕ್ಕಿದ್ದು, ಬಳಿಕ ಕಟ್ಟಿಕೊಂಡ ಗಂಡನನ್ನು ತೊರೆದು ಪ್ರಿಯಕರನೊಂದಿಗೆ ಪರಾರಿಯಾದ ಮಹಿಳೆ ದುರಂತ ಅಂತ್ಯವನ್ನೇ ಕಂಡಿದ್ದು, ನೇಣಿಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ವಿವಾಹಿತ ಮಹಿಳೆಯನ್ನು…

latest

ಈತ ಜಗತ್ತಿನ ಅತೀ ಕೊಳಕ | 67 ವರ್ಷದಿಂದ ಸ್ನಾನವಿಲ್ಲ, ಕೊಳಚೆ ನೀರೇ ಈತನ ಜೀವಜಲ

ಆರೋಗ್ಯವೇ ಭಾಗ್ಯ ಎಂದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಕೆಲವೊಮ್ಮೆ ನಾವು ಎಷ್ಟೇ ಶುಚಿತ್ವವನ್ನು ಕಾಪಾಡಿದರೂ ರೋಗಗಳು ನಮಗೆ ಬರುತ್ತದೆ. ಅತಿಯಾದ ಕಾಳಜಿ ಮಾಡಿದರೂ ಅನಾರೋಗ್ಯ ತಪ್ಪಲ್ಲ. ಆದರೆ ಇಲ್ಲೊಬ್ಬ ವ್ಯಕ್ತಿಯಿದ್ದಾನೆ. ಈತನನ್ನು ಜಗತ್ತಿನ ಅತೀ ಅತ್ಯಂತ ಕೊಳಕು…

latest

ಮಂಗಳೂರು : ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ಸತಾಯಿಸಿ ವಿಕೃತಿ‌ ಮೆರೆದಾತನ ಬಂಧನ

ಮಂಗಳೂರು : ಮಂಗಳೂರು – ಉಡುಪಿ ಹೆದ್ದಾರಿಯಲ್ಲಿ ಆಂಬ್ಯುಲೆನ್ಸ್ ಗೆ ದಾರಿ ಬಿಡದೆ ಸತಾಯಿಸಿದ ಕೇಸ್ ಗೆ ಸಂಬಂಧಿಸಿದಂತೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಹೆಸರು ಮೋನಿಶ್. ಈತನನ್ನು ಬಂಧಿಸಲಾಗಿದೆ. ಈತನ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ಧ ಮಂಗಳೂರು…

latest

ಬಂಟ್ವಾಳ : ಹಾಲಿನ ಟ್ಯಾಂಕರ್ ಪಲ್ಟಿ ,ರಸ್ತೆಯ ತುಂಬಾ ಹಾಲ್ನೊರೆ,ಚಾಲಕನಿಗೆ ಗಾಯ

ಬಂಟ್ವಾಳ : ಮಂಗಳೂರು – ಕಡೂರು ರಾಜ್ಯ ಹೆದ್ದಾರಿಯ ವಗ್ಗ ಸಮೀಪ ಹಾಲು ಸಾಗಾಟದ ಟ್ಯಾಂಕರೊಂದು ಪಲ್ಟಿಯಾದ ಘಟನೆ ನಡೆದಿದೆ. ಈ ಅಪಘಾತದಿಂದ ಟ್ಯಾಂಕರ್ ಚಾಲಕ ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದಾನೆ. ತಾಂತ್ರಿಕ ಅಡಚಣೆಯಿಂದಾಗಿ ರಸ್ತೆಯ ಪಕ್ಕದಲ್ಲಿದ್ದ ಫಾಸ್ಟ್ ಫುಡ್…