ಉಪ್ಪಿನಂಗಡಿ : ಮನೆಯೊಂದರಿಂದ ಅಡಿಕೆ ಕಳ್ಳತನ | ಇಬ್ಬರು ಆರೋಪಿಗಳ ಬಂಧನ
ಉಪ್ಪಿನಂಗಡಿ: ಠಾಣಾ ವ್ಯಾಪ್ತಿಯ ಬಿಳಿಯೂರು ಎಂಬಲ್ಲಿ ಮನೆಯೊಂದರಿಂದ ಅಡಿಕೆ ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತೂರು ಕೃಷ್ಣ ನಗರ ನಿವಾಸಿ ವಿನಯ ಕುಮಾರ್ (31)ಹಾಗೂ ಕೆಮ್ಮಾಯಿ ನಿವಾಸಿ ಮಹಮ್ಮದ್…










