ಬುಧವಾರ, 28 ಅಕ್ಟೋಬರ್ 2026
Trending

ಜನವರಿ 2022

latest

ಪಂಚರಾಜ್ಯಗಳ ಚುನಾವಣೆ : ನಾವು ಯಾರನ್ನೂ ಬೆಂಬಲಿಸುವುದಿಲ್ಲ ಎಂದ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್

ಪ್ರಯಾಗ್ ರಾಜ್ : ಮಂಗಳವಾರ ಪೆರೇಡ್ ಗ್ರೌಂಡ್ ನಲ್ಲಿ ರೈತರ ಮೂರು ದಿನಗಳ‌’ ಚಿಂತನ ಶಿಬಿರ’ ದಲ್ಲಿ ಪಾಲ್ಗೊಳ್ಳಲು ಮಾಘಮೇಳಕ್ಕೆ ಆಗಮಿಸಿದ ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ರಾಕೇಶ್ ಟಿಕಾಯತ್ ಅವರು ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ…

News

ಮುಸ್ಲಿಂ ವ್ಯಕ್ತಿಯೊಂದಿಗೆ ಹಿಂದು ವಿವಾಹಿತೆ ರೈಲಿನಲ್ಲಿ ಪ್ರಯಾಣ | ಇಬ್ಬರನ್ನು ಹಿಡಿದು ಪೊಲೀಸ್ ಠಾಣೆಗೆ ಎಳೆದೊಯ್ದ ಬಜರಂಗದಳದ ಕಾರ್ಯಕರ್ತರು

ಮುಸ್ಲಿಂ ವ್ಯಕ್ತಿ ಹಾಗೂ ಹಿಂದೂ ವಿವಾಹಿತೆ ರೈಲಿನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದದ್ದನ್ನು ಕಂಡ ಬಜರಂಗದಳದ ಸದಸ್ಯರು ಉಜ್ಜಯಿನಿ ರೈಲ್ವೆ ಪೊಲೀಸ್ ಠಾಣೆಗೆ ಎಳೆದೊಯ್ದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮುಸ್ಲಿಂ ವ್ಯಕ್ತಿ ಮತ್ತು ಹಿಂದೂ ಮಹಿಳೆ ರೈಲಿನಲ್ಲಿ ಜೊತೆಯಾಗಿ ಪ್ರಯಾಣಿಸಿದ್ದಾರೆ. ಇದು…

Interesting

ಒಡಹುಟ್ಟಿದ ತಂಗಿ ಸತ್ತು ನಾಲ್ಕು ದಿನ ಸಂದರೂ ಹೆಣದ ಜೊತೆಯೇ ಕಾಲ ಕಳೆದ ಅಕ್ಕ!! |ಹೆತ್ತವರನ್ನೂ ಕಳೆದುಕೊಂಡಿದ್ದ ಆಕೆ ತಂಗಿಯೂ ಬಿಟ್ಟು ಹೋದಳಲ್ಲ ಎಂಬ ಕೊರಗು

ತೆಲಂಗಾಣ : ತನ್ನ ಒಡಹುಟ್ಟಿದ ತಂಗಿ ಅನಾರೋಗ್ಯದಿಂದ ಸತ್ತರೂ ಅದನ್ನು ಯಾರಿಗೂ ಹೇಳದೇ ಅಕ್ಕ ಆ ಶವದ ಜೊತೆಯೇ ನಾಲ್ಕು ದಿನ ಕಳೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 26 ವರ್ಷದ ಸ್ವಾತಿ ಮತ್ತು ತಂಗಿ ( 24)…

ಬೆಂಗಳೂರು

ಆತ್ಮಗಳ ಜೊತೆ ಮಾತನಾಡುತ್ತೇನೆಂದು ಮನೆಬಿಟ್ಟು ತೆರಳಿದ್ದ ಯುವತಿ ಎರಡು ತಿಂಗಳ ಬಳಿಕ ಪತ್ತೆ !! | ಅಷ್ಟಕ್ಕೂ ಆಕೆ ಇಷ್ಟು ದಿನ ಎಲ್ಲಿದ್ದಳು ಗೊತ್ತಾ??

ಎಂದಿಗೂ ಒಬ್ಬಂಟಿಯಾಗಿ ಹೊರಗೆ ಹೋಗದ 17 ವರ್ಷದ ಬಾಲಕಿ ಅನುಷ್ಕಾ ವರ್ಮ ಮಾಟ ಮಂತ್ರದ ಆಕರ್ಷಣೆಗೊಳಗಾಗಿ ಮನೆ ಬಿಟ್ಟು ಹೋಗಿದ್ದು, ಇದೀಗ 2 ತಿಂಗಳ ನಂತರ ಮನೆಗೆ ಮರಳಿದ್ದಾಳೆ ಎಂದು ತಿಳಿದುಬಂದಿದೆ. ಶಮನಿಸಂ ಆಚರಣೆಯೆಡೆಗೆ ಆಕರ್ಷಿತಳಾಗಿದ್ದ ಬಾಲಕಿ ಕಳೆದ…

latest

ಕನ್ಯಾಡಿ: ವಿದ್ಯುತ್ ಅವಘಡ ಸಂಭವಿಸಿ ಲಕ್ಷಾಂತರ ಮೌಲ್ಯದ ಸ್ವತ್ತುಗಳು ಹಾನಿ

ಬೆಳ್ತಂಗಡಿ: ಕನ್ಯಾಡಿ-2 ಗ್ರಾಮದ ಮೂಡಾಯಿಬೆಟ್ಟು ರಸ್ತೆ ಸಮೀಪ ಎಚ್ ಟಿ ಲೈನ್, ಎಲ್ ಟಿ ಲೈನ್ ಮೇಲೆ ಬಿದ್ದು ಸುತ್ತಮುತ್ತಲಿನ ಮನೆಗಳ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳಿಗೆ ಹಾನಿಯಾದ ಘಟನೆ ಜ..17 ರಂದು ನಡೆದಿದ್ದು , ಇನ್ನೂ ಸೂಕ್ತ…

latest

ಬಂಟ್ವಾಳ:ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ಸೇತುವೆಯಿಂದ ವ್ಯಕ್ತಿಯೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮೃತ ವ್ಯಕ್ತಿಯನ್ನು ಕಾರಾಜೆ ನಿವಾಸಿ ಜಲೀಲ್ (55) ಎಂದು ಗುರುತಿಸಲಾಗಿದೆ. ನೇತ್ರಾವತಿ ಸೇತುವೆಯಲ್ಲಿ ಬೈಕ್,ಚಪ್ಪಲಿ ಹಾಗೂ ಮೊಬೈಲ್ ಇಟ್ಟು ಯಾರು ಇಲ್ಲದ ಬಗ್ಗೆ…

ದಕ್ಷಿಣ ಕನ್ನಡ

ಪುತ್ತೂರು: ಅನ್ಯಕೋಮಿನ ಯುವಕರ ನಡುವೆ ಪರಸ್ಪರ ಹಲ್ಲೆ | ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ ಪೊಲೀಸರು, ನಾಲ್ವರ ಬಂಧನ

ಅನ್ಯಕೋಮಿನ ಯುವಕರ ಮಧ್ಯೆ ಮಾತಿನ ಚಕಮಕಿ ನಡೆದು ನಂತರ ಅದು ಪರಸ್ಪರ ಹಲ್ಲೆಗೆ ತಿರುಗಿ ಘಟನಾ ಸ್ಥಳಕ್ಕೆ ಪೊಲೀಸರು ಬಂದು ಲಘು ಲಾಠಿಪ್ರಹಾರದ ಮೂಲಕ ಗುಂಪು ಚದುರಿಸಿದ ಘಟನೆ ಪುತ್ತೂರಿನ ಕೆದಿಲ ಗ್ರಾಮದ ಗಡಿಯಾರದಲ್ಲಿ ತಡರಾತ್ರಿ ನಡೆದಿದೆ. ಘಟನೆಗೆ…

latest

ಬಾಂಗ್ಲಾ ನಟಿ ನಾಪತ್ತೆ ಪ್ರಕರಣ : ಸೇತುವೆಯ ಬಳಿ ಗೋಣಿಚೀಲದಲ್ಲಿ ಮೃತದೇಹ ಪತ್ತೆ

ಬಾಂಗ್ಲಾದೇಶದ ಢಾಕಾದಲ್ಲಿ ಕೆಲ‌ದಿನಗಳ‌ ಹಿಂದೆ ನಾಪತ್ತೆಯಾಗಿದ್ದ ನಟಿ ರೈಮಾ ಇಸ್ಲಾಂ ಶಿಮು ಢಾಕಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಶವ ಕಳೆದ ಸೋಮವಾರ ಕೆರಣಿಗಂಜ್ ನ ಹಜರತ್ ಪುರ ಸೇತುವೆಯ ಬಳಿ ಗೋಣಿಚೀಲದಲ್ಲಿ ಪತ್ತೆಯಾಗಿದೆ.…

latest

ತಮಿಳು ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ಅವಹೇಳನ : ಝೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸೆಸ್ ಗೆ ನೋಟಿಸ್

ಚೆನ್ನೈ : ಪ್ರಧಾನಿ ನರೇಂದ್ರ ಮೋದಿಯನ್ನು ತಮಿಳು ಕಾರ್ಯಕ್ರಮವೊಂದರಲ್ಲಿ ಕೀಳಾಗಿ ಬಿಂಬಿಸಿದ ಆರೋಪದಲ್ಲಿ ಮಾಹಿತಿ ಹಾಗೂ ಪ್ರಸಾರ ಸಚಿವಾಲಯ ಝೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಗೆ ನೋಟಿಸ್ ನೀಡಿದೆ. ಜ.15 ರಂದು ಜ್ಯೂನಿಯರ್ ಸೂಪರ್ ಸ್ಟಾರ್ ಸೀಜನ್ 4 ಟೀವಿ…

Breaking Entertainment News Kannada

ಶುರುವಾಗಿದೆ ಸೆಲೆಬ್ರಿಟಿಗಳ ವಿಚ್ಛೇದನ ಪರ್ವ !! | ಜನಪ್ರಿಯ ಮಹಾಭಾರತ ಧಾರಾವಾಹಿಯ “ಕೃಷ್ಣ” ಪಾತ್ರಧಾರಿಯಿಂದ ಪತ್ನಿಗೆ ಡಿವೋರ್ಸ್

ಇತ್ತೀಚೆಗೆ ಸಿನಿಮಾ ತಾರೆಯರ ವಿಚ್ಛೇದನ ಪರ್ವವೇ ಶುರುವಾದಂತಿದೆ. ಇದೀಗ ಜನಪ್ರಿಯ ಧಾರವಾಹಿ ಮಹಾಭಾರತದಲ್ಲಿ ಕೃಷ್ಣನ ಪಾತ್ರದ ಮೂಲಕ ಜನಪ್ರಿಯರಾಗಿದ್ದ ನಿತೀಶ್ ಭಾರದ್ವಾಜ್ ಅವರು 12 ವರ್ಷಗಳ ದಾಂಪತ್ಯದ ನಂತರ ತಮ್ಮ ಪತ್ನಿಯಿಂದ ಬೇರ್ಪಟ್ಟಿರುವುದಾಗಿ ಘೋಷಿಸಿದ್ದಾರೆ. ನಟ ಧನುಷ್ ಮತ್ತು…