ವಿದ್ಯಾರ್ಥಿಗಳೇ ಗಮನಿಸಿ : ಪ್ರಥಮ, ದ್ವಿತೀಯ ಪಿಯುಸಿ ಪಠ್ಯಕ್ರಮ ಕಡಿತ, ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಬಗ್ಗೆ ಮಹತ್ವದ ಮಾಹಿತಿ
ಬೆಂಗಳೂರು : 2021-22 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಹಾಗೂ ಪೂರ್ವ ಸಿದ್ಧತಾ ಪರೀಕ್ಷೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.…










