ಬುಧವಾರ, 28 ಅಕ್ಟೋಬರ್ 2026
Trending

ಜನವರಿ 2022

latest

ಹಿರಿಯ ವೈದ್ಯ, ಅರ್ಧ ಶತಮಾನ ಬೆಳ್ತಂಗಡಿ ಆಸುಪಾಸಿನ ಜನರಿಗೆ ವೈದ್ಯಕೀಯ ಸೇವೆ ಸಲ್ಲಿಸಿದ ತುಳುಪುಳೆ ಇನ್ನಿಲ್ಲ

ಸುಮಾರು ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಬೆಳ್ತಂಗಡಿಯಲ್ಲಿ ವೈದ್ಯ ವೃತ್ತಿಯನ್ನು ನಡೆಸುತ್ತಾ ಬಂದಿರುವ ಹಿರಿಯ ವೈದ್ಯರೊಬ್ಬರು ಇಂದು ವಿಧಿವಶರಾಗಿದ್ದಾರೆ. ಆಯುರ್ವೇದ ವೈದ್ಯರಾಗಿರುವ ವೈದ್ಯ ವಿಶಾರದ ಟಿ. ಎನ್. ತುಳಪುಳೆ ಇವರು ದೀರ್ಘಕಾಲದ ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ. ಟಿ. ಎನ್.…

ದಕ್ಷಿಣ ಕನ್ನಡ

ಕಡಬ : ಕೊಂಬಾರಿನಲ್ಲಿ ನೋಡ ನೋಡುತ್ತಿದ್ದಂತೆ ಹಿಟಾಚಿ ಬೆಂಕಿಗಾಹುತಿ

ಕಡಬ : ನೋಡ ನೋಡುತ್ತಿದ್ದಂತೆಯೇ ಹಿಟಾಚಿ ವಾಹನವೊಂದು ಬೆಂಕಿಗಾಹುತಿಯಾದ ಘಟನೆ ಸೋಮವಾರ ಸಂಜೆ ಕಡಬ ಸಮೀಪದ ಕೊಂಬಾರು ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಕಾಂಚನದ ಸಂಸ್ಥೆಗೆ ಸೇರಿದ ಹಿಟಾಚಿಯನ್ನು ಕೊಂಬಾರು ದೇವಸ್ಥಾನದ ಗದ್ದೆಯಲ್ಲಿ ನಿಲ್ಲಿಸಲಾಗಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆಗೆ…

ದಕ್ಷಿಣ ಕನ್ನಡ

ಕೊಯಿಲ ಪಶುಸಂಗೋಪಾನ ಇಲಾಖಾ ಜಾಗದ ಮುಖಾಂತರ ಹಾದುಹೋಗಿರುವ ರಸ್ತೆ ಕಾಂಕ್ರಿಟಿಕರಣ |
ಎರಡು ದಶಕಗಳ ಬೇಡಿಕೆಗೆ ಸ್ಪಂದನೆ

ವಿಶೇಷ ವರದಿ : ಪ್ರವೀಣ್‌ರಾಜ್ ಕೊಯಿಲ ಕಡಬ: ಕೊಯಿಲ ಪಶುಸಂಗೋಪಾನ ಇಲಾಖಾ ಜಾಗದ ಮುಖಾಂತರ ಹಾದು ಹೋಗಿರುವ ಸಾರ್ವಜನಿಕ ರಸ್ತೆಯನ್ನು ಕ್ಷೇತ್ರದ ಶಾಸಕ, ಸಚಿವ ಎಸ್ ಅಂಗಾರ ಅನುದಾನಲ್ಲಿ ಕಾಂಕ್ರಿಟಿಕರಣಗೊಳಿಸಿ ಸುಸಜ್ಜಿತವಾಗಿ ಅಭಿವೃದ್ದಿಪಡಿಸಲಾಗಿದೆ. ಆ ಮೂಲಕ ಈ ಭಾಗದ…

Interesting

ಬೆಳಗ್ಗೆ ಖರೀದಿ ಮಾಡಿದ ಕಾರಲ್ಲಿ ಸಂಜೆ ಪ್ರಯಾಣ | ಕೋಟಿಗಟ್ಟಲೇ ಕೊಟ್ಟು ಖರೀದಿಸಿದ ಕಾರಲ್ಲೇ ಕಾಯುತ್ತಿತ್ತು ಉದ್ಯಮಿಯ ಸಾವು

ಅಥೆನ್ಸ್ ( ಗ್ರೀಸ್ ) : ಸಾವು ಯಾವ ರೂಪದಲ್ಲಿ ಬರುತ್ತದೆ. ಹೇಗೆ ಬರುತ್ತದೆ ಎಂದು ಪ್ರತಿಯೊಬ್ಬರಿಗೂ ಹೇಳುವುದು ಕಷ್ಟ. ಹೌದು, ತಾನು ಪ್ರೀತಿಯಿಂದ ಖರೀದಿಸಿದ ಕಾರಿನಲ್ಲಿ ಅದೂ ಕೂಡ ಬೆಳಗ್ಗೆ ಕೋಟಿ ಖರ್ಚು ಮಾಡಿ ಹೆಂಡತಿ ಜೊತೆ…

Karnataka State Politics Updates

ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳ ,ಸಿ.ಎಂ. ನೇತೃತ್ವದಲ್ಲಿ ತುರ್ತು ಸಭೆ : ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳ ಬಗ್ಗೆ ಆರ್.ಅಶೋಕ್ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನೈಟ್ ಕರ್ಪ್ಯೂ ಯಥಾಸ್ಥಿತಿಯಂತೆ ಮುಂದುವರಿಯಲಿದೆ. ರಾಜ್ಯದಲ್ಲಿ ಲಾಕ್‌ಡೌನ್ ಯಾವುದೇ ಕಾರಣಕ್ಕೂ ಮಾಡುವುದಿಲ್ಲ. ಅಲ್ಲದೇ ವೀಕೆಂಡ್ ಕರ್ಪ್ಯೂ ಬಗ್ಗೆ ಶುಕ್ರವಾರದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಆರ್. ಅಶೋಕ್…

ದಕ್ಷಿಣ ಕನ್ನಡ

ಮಡಪ್ಪಾಡಿ ರಸ್ತೆ ಅಭಿವೃದ್ಧಿಗೆ ಮತ್ತೆ 50 ಲಕ್ಷ ಶೀಘ್ರ ಬಿಡುಗಡೆ: ಸಚಿವ ಈಶ್ವರಪ್ಪ ಭರವಸೆ | ಪತ್ರಕರ್ತರ ಸಂಘದ ಮನವಿಗೆ ಸ್ಪಂದಿಸಿದ ಸಚಿವರು

ಧರ್ಮಸ್ಥಳ: ಮಡಪ್ಪಾಡಿ ಗ್ರಾಮ ಸಂಪರ್ಕಿಸುವ ಸೇವಾಜೆ-ಮಡಪ್ಪಾಡಿ ರಸ್ತೆ ಅಭಿವೃದ್ಧಿಗೆ ಮತ್ತೆ 50 ಲಕ್ಷ ರೂ ಶೀಘ್ರ ಬಿಡುಗಡೆ ಮಾಡುವುದಾಗಿ ರಾಜ್ಯ ಪಂಚಾಯತ್‌ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಭರವಸೆ ನೀಡಿದ್ದಾರೆ. ದ‌.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ…

latest

ಬೆಂಗಳೂರಿನಲ್ಲಿ ಜನವರಿ 31ರವರೆಗೆ ನಿಷೇಧಾಜ್ಞೆ ಜಾರಿ !! | 144 ಸೆಕ್ಷನ್ ವಿಸ್ತರಿಸಿ ಆದೇಶ ಹೊರಡಿಸಿದ ಪೊಲೀಸ್ ಆಯುಕ್ತರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನವರಿ 31ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಗರದಲ್ಲಿ ಸೆಕ್ಷನ್ 144 ಸೆಕ್ಷನ್ ವಿಸ್ತರಣೆ ಮಾಡಿ ಇಂದು ಸಂಜೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಜನವರಿ 31 ರವರೆಗೆ 144 ಸೆಕ್ಷನ್ ವಿಸ್ತರಣೆ…

latest

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ |ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಮಾನ್ಯತೆ ಪಡೆದ ಸಂಸ್ಥೆ ಅಥವಾ ಬೋರ್ಡ್ ನಿಂದ ದ್ವಿತೀಯ ಪಿಯುಸಿ ಪಾಸ್ ಆಗಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್, 5, 2021 ರಿಂದಲೇ…

ದಕ್ಷಿಣ ಕನ್ನಡ

ಕಾಣಿಯೂರು : ರಕ್ತದಾನ ಶಿಬಿರ

ಕಾಣಿಯೂರು : ನಮ್ಮಲ್ಲಿರುವ ರಕ್ತವನ್ನು ದಾನ ಮಾಡಿದಾಗ ನಮ್ಮಲ್ಲಿ ಹೊಸ ರಕ್ತ ಉತ್ಪತ್ತಿಯಾಗಿ ನಾವು ಆರೋಗ್ಯವಂತರಾಗಿ ಇನ್ನೊಂದು ಜೀವದ ಉಳಿವಿಗೆ ಕಾರಣಿಭೂತರಾಗಿ ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಕಾರ್ಯದಲ್ಲಿ ನಾವೆಲ್ಲ ತೊಡಗಿಸಿಕೊಂಡು ಸಾರ್ಥಕ ಜೀವನ ನಡೆಸೋಣ ಮತ್ತು…

latest

ಕಮಲವ್ವನ ಮೊಗದಲ್ಲಿ ನಗು ತರಿಸಿದ ಮುಖ್ಯಮಂತ್ರಿ|ಮನವಿಯನ್ನು ಸ್ವೀಕರಿಸಿ ಮನೆ ನಿರ್ಮಿಸಿ ಗೃಹಪ್ರವೇಶ ಮಾಡಿಸಿಕೊಟ್ಟ ಬೊಮ್ಮಾಯಿ

ಭಾರಿ ಮಳೆಗೆ ಸೂರು ಕಳೆದುಕೊಂಡ ಕಮಲವ್ವನಿಗೆ ಗಣೇಶ ಹಬ್ಬವನ್ನೂ ಸಂಭ್ರಮಿಸಲಾಗದ ಸಂಕಟದ ಸ್ಥಿತಿ. ಅಂದು ಖಾಸಗಿ ವಾಹಿನಿಯ ಸಂದರ್ಶನ ಕಾರ್ಯಕ್ರಮದಲ್ಲಿ ಜನರ ಸಂಕಷ್ಟವನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಸೂಚಿಸುತ್ತಿದ್ದ ಮುಖ್ಯಮಂತ್ರಿಗಳನ್ನು ಕಂಡು ಕಮಲವ್ವನೂ ತನ್ನ ಸಂಕಷ್ಟ ತೋಡಿಕೊಂಡಳು. “ಇಬ್ಬರೂ…