ಬುಧವಾರ, 28 ಅಕ್ಟೋಬರ್ 2026
Trending

ಜನವರಿ 2022

News

ಮಹಾನ್ ಮಾನವತಾವಾದಿ, ಹಿಂದೂ ಧರ್ಮದ ಸುಧಾರಕ ಶ್ರೀ ನಾರಾಯಣ ಗುರುಗಳಿಗೆ ಅನ್ಯಾಯ!! ಈ ಬಾರಿಯ ಗಣರಾಜ್ಯೋತ್ಸವದಲ್ಲಿ ನಾರಾಯಣಗುರುಗಳ ಸ್ತಬ್ಧ ಚಿತ್ರ ತಿರಸ್ಕಾರ

ರಾಷ್ಟ್ರಪಿತ ಮಹಾತ್ಮ ಗಾಂಧೀ, ಜ್ಞಾನಪೀಠ ರವೀಂದ್ರನಾಥ್ ಟಾಗೋರ್, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರೇ ಗೌರವಿಸಿದ್ದ ಅವಧೂತ, ಹಿಂದೂ ಧರ್ಮದ ಸುಧಾರಕ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಅವಕಾಶ ತಿರಸ್ಕರಿಸಿದ್ದು ಸದ್ಯ ಕೇಂದ್ರ…

News

ಸೈಕಲ್ ಮೂಲಕ ಮಸಾಲಾ ಪದಾರ್ಥ ಮಾರುತ್ತಿದ್ದ ವ್ಯಕ್ತಿ ಈಗ 154 ಕೋಟಿ ಮೌಲ್ಯದ ಕಂಪನಿಯ ಒಡೆಯ |ಈತನ ಯಶೋಗಾಥೆಯ ಕಥೆ ನಿಮಗಾಗಿ

ಬಾದ್ ಶಾ ಮಸಾಲಾ ಈ ಪದ ನಿಮಗೆ ಚಿರಪರಿಚಿತ ಅಂತ ಅನಿಸುತ್ತದೆಯೇ ? ಹೌದು ಅಂತಾದರೆ ಇದರ ಯಶೋಗಾಥೆಯ ಕಥೆ ನೀವು ತಿಳಿದುಕೊಳ್ಳಬೇಕು. ಮೊದಲಿಗೆ ಸೈಕಲಿನಲ್ಲಿ ಮಸಾಲೆ ಪದಾರ್ಥಗಳನ್ನು ಮಾರುತ್ತಿದ್ದ ವ್ಯಕ್ತಿಯೊಬ್ಬ ನಂತರ 154 ಕೋಟಿ ಮೌಲ್ಯದ ಮಸಾಲೆ…

News

ಲೈಸೆನ್ಸ್ ಇಲ್ಲದೆಯೇ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಕೇಂದ್ರ ತೆರೆಯಬಹುದು : ಕೇಂದ್ರದಿಂದ ಮಹತ್ವದ ಸೂಚನೆ

ನವದೆಹಲಿ : ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡಲು ಸರಕಾರ ಮತ್ತೊಂದು ಕ್ರಮ ಕೈಗೊಂಡಿದ್ದು ಯಾರು ಬೇಕಾದರೂ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಬಹುದು. ಇದಕ್ಕೆ ಲೈಸೆನ್ಸ್ ಅಗತ್ಯವಿಲ್ಲ. ಖಾಸಗಿ ಸಂಸ್ಥೆ, ವ್ಯಕ್ತಿಗಳು ಸಾರ್ವಜನಿಕ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರ…

International

86 ವರ್ಷಗಳ ಸುದೀರ್ಘ ಶಿಕ್ಷೆಗೆ ಗುರಿಯಾದ ಪಾಕಿಸ್ತಾನದ ಪ್ರಸಿದ್ದ ನರ ವಿಜ್ಞಾನಿ

ಅದು 2001,ವಿಶ್ವದ ದೊಡ್ಡಣ್ಣ ಎಂದೇ ಖ್ಯಾತಿ ಪಡೆದ ಆಮೆರಿಕ ಅಕ್ಷರಶಃ ನಲುಗಿ ಹೋಗಿತ್ತು. ಅಲ್ಲಿನ ವಿಶ್ವ ವಾಣಿಜ್ಯ ಕಚೇರಿ ಮತ್ತು ಪೆಂಟಗಾನ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ಭಯಾನಕ ಕೃತ್ಯದ ಹಿಂದಿನ ಸಂಚು ಬಯಲಾದಾಗ ಖುದ್ದು ಆಮೆರಿಕ…

News

ಸಹಜ ಸಾವೆಂದು ಮುಚ್ಚಿಹೋಗಲಿದ್ದ ಕೊಲೆ ಪ್ರಕರಣವೊಂದಕ್ಕೆ ಸಾಕ್ಷಿ ನುಡಿದ 10ರ ಬಾಲಕ!! ತಂದೆಯ ಸಾವಿಗೆ ಕಾರಣಯಾರು-ತಿಥಿ ಊಟದ ದಿನ ಬಾಲಕ ಹೇಳಿದ ಸತ್ಯದಿಂದ ಬಯಲಾಯಿತು ತಾಯಿಯ ಅಕ್ರಮ

ತಂದೆ ಸಾವನ್ನಪ್ಪಿ ತಿಥಿಯ ದಿನ ಪುಟ್ಟ ಬಾಲಕನೋರ್ವ ತನ್ನ ತಾತನ ಬಳಿ ಹೇಳಿದ ಆ ಒಂದು ಸತ್ಯವು ಇಡೀ ಪ್ರಕರಣಕ್ಕೆ ತಿರುವು ಕೊಟ್ಟಿದ್ದು, ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದ ಸಾವು ಕೊಲೆಯೆಂದು ಬಹಿರಂಗವಾಗಿ, ತಾಯಿಯ ಅಕ್ರಮಗಳು ಒಂದೊಂದಾಗಿ ಹೊರಬಿದ್ದಿದೆ.…

Health

‘ಕೊರೋನದ ಅಂತ್ಯ ಹತ್ತಿರದಲ್ಲಿದೆ,ಇದು ಚೆಸ್ ಆಟದಂತೆ’ ಎಂದ ತಜ್ಞರು |ಹಾಗಿದ್ರೆ ಕೊರೋನ ನಾಶವಾಗುವುದೇ?

ಕೊರೋನ ಸೊಂಕಿನ ಕುರಿತು ಅಭಿಪ್ರಾಯ ತಿಳಿಸಿದ ವಾಷಿಂಗ್ಟನ್​ನ ವಿಜ್ಞಾನಿ ಮತ್ತು ವೈರಾಲಜಿಸ್ಟ್ ಡಾ.ಕುತುಬ್ ಮಹಮೂದ್,ಲಸಿಕೆಯು ಕೊರೊನಾ ವಿರುದ್ಧ ಪ್ರಬಲ ಅಸ್ತ್ರವಾಗಿ ಕೆಲಸ ಮಾಡುತ್ತದೆ. ಈ ಸಾಂಕ್ರಾಮಿಕ ರೋಗವು ಇನ್ನು ಹೆಚ್ಚು ದಿನಗಳ ಕಾಲ ಉಳಿಯುವುದಿಲ್ಲ ಎಂದು ತಿಳಿಸಿದ್ದಾರೆ. ಸುದ್ದಿಸಂಸ್ಥೆ…

Food

ರಾಜ್ಯದ ಜನತೆಗೆ ಕಾದಿದೆ ಮತ್ತೊಂದು ಬೆಲೆಯೇರಿಕೆಯ ಶಾಕ್ !! | ನಂದಿನಿ ಹಾಲಿನ ದರ ಲೀಟರ್ ಗೆ 3 ರೂ. ಹೆಚ್ಚಳ ಸಾಧ್ಯತೆ

ದಿನೋಪಯೋಗಿ ಸಾಮಾಗ್ರಿಗಳ ಬೆಲೆ ಏರಿಕೆ ಜೊತೆಗೆ ಹಾಲಿನ ದರವೂ ಹೆಚ್ಚಾದ್ರೆ ಗಾಯದ ಮೇಲೆ ಬರೆ ಬಿದ್ದಂತಾಗುತ್ತದೆ. ಇದೀಗ ಹಾಲಿನ ಬೆಲೆ ಏರಿಕೆಯ ಬಗ್ಗೆ ಕೆಎಂಎಫ್ ಅಧ್ಯಕ್ಷ ಜಾರಳಿಹೊಳಿಯೇ ಸುಳಿವು ನೀಡಿದ್ದಾರೆ. ನಂದಿನ ಹಾಲಿನ ದರ ಹೆಚ್ಚಾದರೆ ಮತ್ತೆ ರಾಜ್ಯದ…

Entertainment

ಆನ್ಲೈನಲ್ಲಿ ಫುಡ್ ಆರ್ಡರ್ ಮಾಡಿದ ವ್ಯಕ್ತಿಗೆ ಆಹಾರದಲ್ಲಿ ಸಿಕ್ಕಿತು ಹಲ್ಲಿ !!

ಆನ್‍ಲೈನ್‍ನಲ್ಲಿ ಝೋಮಾಟೋ ಮೂಲಕ ರೆಸ್ಟೋರೇಂಟ್‍ವೊಂದರಿಂದ ಫುಡ್ ಆರ್ಡರ್ ಮಾಡಿದ ವ್ಯಕ್ತಿಯೋರ್ವ ಆಹಾರದಲ್ಲಿ ಹಲ್ಲಿ ಕಂಡು ಬೆಚ್ಚಿಬಿದ್ದ ಘಟನೆ ನಡೆದಿದೆ. ಊಟದಲ್ಲಿ ಹಲ್ಲಿ ಪತ್ತೆಯಾಗಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ದೃಶ್ಯ ಕಂಡೊಡನೆ ಗ್ರಾಹಕ ಕೌಸ್ತವ್…

Health

ಜೀವ ಉಳಿಸಿದ ಶಬರಿಮಲೆ ಅಯ್ಯಪ್ಪನಿಗೆ ವಜ್ರದ ಕಿರೀಟ ಕಾಣಿಕೆ ಕೊಟ್ಟ ಭಕ್ತ

ಶಬರಿಮಲೆ ಅಯ್ಯಪ್ಪ ನಿಗೆ ಆಂಧ್ರಪ್ರದೇಶದ ಭಕ್ತರೊಬ್ಬರು ವಜ್ರದ ಕಿರೀಟವನ್ನು ಕಾಣಿಕೆಯಾಗಿ ಕೊಟ್ಟು ಹರಕೆ ತೀರಿಸಿಕೊಂಡಿದ್ದಾರೆ. ಕರ್ನೂಲ್ ಜಿಲ್ಲೆಯ ನಂದ್ಯಾಲದ ಮಾರಂ ವೆಂಕಟಸುಬ್ಬಯ್ಯ ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ವಜ್ರ ಹೊದಿಕೆಯ ಚಿನ್ನದ ಕಿರೀಟ ನೀಡಿದ್ದಾರೆ. ಕೇರಳ ಹೈಕೋರ್ಟ್ ವಕೀಲರೊಬ್ಬರ ನೆರವಿನೊಂದಿಗೆ…

Interesting

ಆತನಿಗೆ 24, ಆಕೆಗೆ 61..ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ!

ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೆರಿಲ್ ಮೆಕ್ ಗ್ರೆಗರ್ ಎಂಬ 61 ವರ್ಷದ ಮಹಿಳೆ ಮತ್ತು 24 ವರ್ಷದ ಕುರಾನ್ ಮೆಕೇನ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ದಂಪತಿಗಳ ನಡುವೆ 37 ವರ್ಷದ ವಯಸ್ಸಿನ ಅಂತರವಿದ್ದರು.…