ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2022

Interesting

ಎಟಿಎಂ ದರೋಡೆ, ದರೋಡೆಕೋರನಿಂದ ಸುತ್ತಿಗೆಯಲ್ಲಿ ಪೆಟ್ಟು ತಿಂದರೂ, ಮಾಸ್ಕ್ ತೆಗೆಯುವಲ್ಲಿ ಸಫಲನಾದ ಸೆಕ್ಯುರಿಟಿ ಗಾರ್ಡ್

ಪಣಜಿ : ಎಟಿಎಂ ಗೆ ನುಗ್ಗಿ ದರೋಡೆ ನಡೆಸಲು ಮುಂದಾಗಿದ್ದ ಕಳ್ಳನನ್ನು ಹಿಡಿಯಲು ಹೋದ ಭದ್ರತಾ ಸಿಬ್ಬಂದಿ ತಲೆಗೆ ಸುತ್ತಿಗೆಯಿಂದ ಹೊಡೆದು ಹಲ್ಲೆ ಮಾಡಿ ಪರಾರಿಯಾದ ಘಟನೆ ಪಣಜಿಯಲ್ಲಿ ನಡೆದಿದೆ. ಈ ದರೋಡೆ ಬ್ಯಾಂಕ್ ಆಫ್ ಮಹಾರಾಷ್ಟ್ರ ಎಂಟಿಎಂ…

latest

ವಿಷಾಹಾರ ಸೇವಿಸಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥ , ಸ್ಥಳಕ್ಕೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ದಿಢೀರ್ ಭೇಟಿ

ದಾವಣಗೆರೆ : ಜಿಲ್ಲೆಯ ಇಂದಿರ ಗಾಂಧಿ ವಸತಿ ಶಾಲೆಯಲ್ಲಿ ವಿಷಾಹಾರ ಸೇವಿಸಿದ ಪರಿಣಾಮ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ನಡೆದಿದೆ‌. 50 ಕ್ಕೂ ಹೆಚ್ಚು ಮಕ್ಕಳನ್ನು ಹೊನ್ನಾಳಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶುಕ್ರವಾರ ರಾತ್ರಿ ಊಟ…

News

ಹಣಕಾಸಿನ ವಿಚಾರಕ್ಕೆ ಆಟೋ ಚಾಲಕನ ಬರ್ಬರವಾಗಿ ಹತ್ಯೆ!! ಘಟನೆ ನಡೆದು 24 ಗಂಟೆಯೊಳಗೆ ಆರೋಪಿಗಳ ಬಂಧನ

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ನಡೆದ ಆಟೋ ಚಾಲಕನೋರ್ವನ ಬರ್ಬರ ಹತ್ಯೆಯ ಆರೋಪಿಗಳನ್ನು ಘಟನೆ ನಡೆದು 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನೂರ್ ಅಹ್ಮದ್ ಬುಡ್ಡೆಸಾಬ್ ನಾಯಿಕ್ ಹಾಗೂ ಸಮೀರ ರಫೀಕ್ ನಾಯಿಕ್ ಎಂದು ಗುರುತಿಸಲಾಗಿದೆ. ಘಟನೆ…

latest

ಅವಳಿಗಾಗಿ ಒಂದು ‘ ಅವಳ್ ಕಾಯಿ ‘ | ಇದು ದೇಶದ ಮೊದಲ ಸ್ಯಾನಿಟರಿ ಪ್ಯಾಡ್ ಮುಕ್ತ ಗ್ರಾಮ

ತಿರುವನಂತಪುರಂ : ಕೇರಳದ ಕುಂಬಳಂಗಿ ಗ್ರಾಮವು ಸ್ಯಾನಿಟರಿ ಮುಕ್ತ ಗ್ರಾಮವಾಗಿ ಬೆಳೆಯಲು ದಿಟ್ಟ ಹೆಜ್ಜೆಯನ್ನು ಮುಂದಿಟ್ಟುಕೊಂಡಿದೆ. ಹೌದು, ಹೆಣ್ಣುಮಕ್ಕಳು ಋತುಮತಿಯಾದಾಗ ಸ್ಯಾನಿಟರಿ ನ್ಯಾಪ್ ಕಿನ್ ಬಳಸುವ ಬದಲು ಮೆನ್ ಸ್ಟ್ರುವಲ್ ಕಪ್ ಬಳಸುವ ಅಂಗವಾಗಿ ಈ ಬೆಳವಣಿಗೆ ನಡೆದಿದೆ.…

latest

ಕಾರು ಕೊಳ್ಳುವ ಮುನ್ನ ಎಚ್ಚರ ಧನಿ !!|ಕಳೆದ ಬಾರಿ ಭಾರತೀಯರು ಕೊಂಡ ಬಹುತೇಕ ಕಾರುಗಳು ಗ್ಲೋಬಲ್ NCAP ಸೇಫ್ಟಿ ರೇಟಿಂಗ್ ನಲ್ಲಿ ಫೇಲ್ !|ಫೇಲ್ ಆದ ಕಾರುಗಳ ಲಿಸ್ಟ್ ನಲ್ಲಿ ನೀವು ಖರೀದಿಸಿದ್ದೂ ಇದೆಯೇ??

ಯಾರಿಗೆ ತಮ್ಮ ಜೀವದ ಮೇಲೆ ಆಸೆ ಇಲ್ಲ ಹೇಳಿ. ನೀವು ಯಾರಲ್ಲಿ ಬೇಕಾದರೂ ಕೇಳಿ ನೋಡಿ, ಪ್ರತಿ ಮನುಷ್ಯರು ಕೂಡ ತಾನು ಆರೋಗ್ಯವಂತವಾಗಿ ಹೆಚ್ಚು-ಹೆಚ್ಚು  ಸುದೀರ್ಘ ಕಾಲ ಬದುಕಬೇಕು ಎನ್ನುತ್ತಾರೆ. ಆದರೆ ಹೀಗೆ ಸುದೀರ್ಘವಾಗಿ ಬದುಕಲು ಇಚ್ಚಿಸುವ ಮಂದಿ…

News

ಪೊಲೀಸ್ ಇಲಾಖೆಯ ಸಿಂಗಂ ರವಿ ಡಿ. ಚೆನ್ನಣ್ಣನವರ್ ಇನ್ನೊಂದು ಮುಖ ಬಯಲು!! 25 ಲಕ್ಷಕ್ಕಾಗಿ ವಂಚನೆ ಆರೋಪಿಗಳಿಗೆ ರಕ್ಷಣೆ-ದೂರುದಾರನಿಗೆ ಅನ್ಯಾಯ

ಪೊಲೀಸ್ ಇಲಾಖೆಯಲ್ಲಿ ಸಿಂಗಂ ಎಂದೇ ಖ್ಯಾತಿ ಪಡೆದ ಐ.ಪಿ.ಎಸ್ ಅಧಿಕಾರಿ ರವಿ ಡಿ. ಚೆನ್ನಣ್ಣನವರ್ ಹಾಗೂ ಇತರ ನಾಲ್ವರು ಪೊಲೀಸ್ ಅಧಿಕಾರಿಗಳ ವಿರುದ್ಧ ಹಣ ವಸೂಲಿ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಸಲಾಗಿದೆ.…

ಮಡಿಕೇರಿ

ಬೈಕಿನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆರಗಿದ ಸಲಗ!! ಓರ್ವ ಮೃತ್ಯು, ಇನ್ನೊರ್ವ ಗಂಭೀರ

ಬೈಕಿನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕಾಡನೆಯೊಂದು ದಾಳಿ ನಡೆಸಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ನಡೆದಿದ್ದು, ಮೃತ ವಿದ್ಯಾರ್ಥಿಯನ್ನು ಆಶಿಕ್(19) ಎಂದು ಗುರುತಿಸಲಾಗಿದ್ದು, ಸಹಸವಾರ ಇನ್ನೊರ್ವ ವಿದ್ಯಾರ್ಥಿ ಅಸ್ಮಿಲ್(19) ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ…

News

ಇನ್ನು ಮುಂದೆ 8 ಪ್ರಯಾಣಿಕರ ವಾಹನದಲ್ಲಿ 6 ಏರ್‌ಬ್ಯಾಗ್‌ ಕಡ್ಡಾಯ !! | ಹೊಸ ನಿಯಮ ಜಾರಿಗೆ ತಂದ ಕೇಂದ್ರ ಸರ್ಕಾರ

ಇತ್ತೀಚೆಗೆ ರಸ್ತೆ ಸುರಕ್ಷತೆ ಬಗ್ಗೆ ಸರ್ಕಾರ ಒಂದಿಲ್ಲೊಂದು ಹೊಸ ನಿಯಮವನ್ನು ಜಾರಿಗೆ ತರುತ್ತಿದೆ. ಆದರೂ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇದೀಗ 8 ಪ್ರಯಾಣಿಕರು ಪ್ರಯಾಣಿಸಬಹುದಾದ ವಾಹನದಲ್ಲಿ ಉತ್ಪಾದಕರು ಕನಿಷ್ಠ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯವಾಗಿ ಒದಗಿಸಬೇಕೆಂಬ ನಿಯಮವನ್ನು ಕೇಂದ್ರ…

latest

ಬೆಂಗಳೂರು : ಬರೋಬ್ಬರಿ 12 ವರ್ಷಗಳ ಬಳಿಕ ಖತರ್ನಾಕ್ ಕಳ್ಳರ ಬಂಧನ : ಇವರ ಕಳ್ಳತನದ ಸ್ಟೋರಿಯೇ ಇಂಟ್ರೆಸ್ಟಿಂಗ್

ಬೆಂಗಳೂರು : ಮಕ್ಕಳನ್ನು ಶಾಲೆಗೆ ಬಿಡಲು ಹಾಗೂ ಕರೆತರಲು ಬೀಗ ಹಾಕಿಕೊಂಡು ಹೋಗುವ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಖದೀಮರ ಗ್ಯಾಂಗ್ 12 ವರ್ಷಗಳ ಬಳಿಕ ದೇವರಜೀವನಹಳ್ಳಿ ಪೊಲೀಸರಿಗೆ ಸಿಕ್ಕಿಬಿದ್ದಿದೆ. ಕಳ್ಳತನ ಮಾಡಿದರೂ ಸಣ್ಣ ಸುಳಿವೂ ನೀಡದೆ…

latest

ಬೆಂಗಳೂರು : ಬೆಳ್ಳಂಬೆಳಗ್ಗೆ ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ

ಬೆಂಗಳೂರು : ಬನ್ನೇರುಘಟ್ಟ ರಸ್ತೆ ಅರಕೆರೆ ಗೇಟ್ ಬಳಿ ಇರುವ ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. 6 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ. ನಿರಂತರ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಮಾಲ್…