ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2022

ದಕ್ಷಿಣ ಕನ್ನಡ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸುವಸ್ತು ಕನಕಾಭಿಷೇಕ

ಪುತ್ತೂರು: ಮಕರ ಸಂಕ್ರಮಣದ ಅಂಗವಾಗಿ ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜ.14ರಂದು ವಿಶೇಷ ಬಲಿ ಉತ್ಸವ ನಡೆಯಿತು. ಸಂಜೆ ಶ್ರೀ ದೇವರ ಉತ್ಸವ, ವಾದ್ಯ, ಚೆಂಡೆ ಉತ್ಸವ ಬಳಿಕ ಶ್ರೀ ಉಳ್ಳಾಲ್ತಿ ನಡೆಯಲ್ಲಿ ಶ್ರೀ ದೇವರ ಉತ್ಸವ ಮೂರ್ತಿಗೆ…

ದಕ್ಷಿಣ ಕನ್ನಡ

ಇಂದು ನಾಳೆ ವೀಕೆಂಡ್ ಕರ್ಫ್ಯೂ | ಅನಗತ್ಯ ಓಡಾಟಕ್ಕೆ ಇಲ್ಲ ಅವಕಾಶ

ಮಂಗಳೂರು : ಒಮೈಕ್ರಾನ್ ಸೋಂಕು ನಿಯಂತ್ರಿಸುವ ಸಲುವಾಗಿ ರಾಜ್ಯ ಸರಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಪ್ಯೂ ಶುಕ್ರವಾರ (ಜ.14) ರಾತ್ರಿ 10ರಿಂದ ಆರಂಭಗೊಳ್ಳಲಿದ್ದು, ಸೋಮವಾರ (ಜ.17) ಮುಂಜಾನೆ 5ರವರೆಗೆ ಮುಂದುವರಿಯಲಿದೆ ಎಂದು ದ.ಕ.ಜಿಲ್ಲಾಧಿಕಾರಿ ತಿಳಿಸಿದ್ದಾರೆ. ವೀಕೆಂಡ್ ಕರ್ಪ್ಯೂ ಅವಧಿಯಲ್ಲಿ (ಶನಿವಾರ…

ದಕ್ಷಿಣ ಕನ್ನಡ

ಬಿಸಿಲಲ್ಲೇ ಒಣಗಿಕೊಂಡು ಪಾಠ ಕೇಳುತ್ತಿದ್ದಾರೆ ಮಣಿಕ್ಕರ ಶಾಲಾ ವಿದ್ಯಾರ್ಥಿಗಳು | ಬಿರುಕು ಬಿಟ್ಟಿದೆ ಶಾಲಾ ಗೋಡೆ ,ಬಿಸಿಲಲ್ಲೇ ಮಕ್ಕಳಿಗೆ ಪಾಠ

ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಉರಿಬಿಸಿಲಿನಲ್ಲಿ ಒಣಗಿಕೊಂಡು ಪಾಠ ಕೇಳ ಬೇಕಾದ ದಯನೀಯ ಸ್ಥಿತಿಯಲ್ಲಿದ್ದಾರೆ. ಈ ಶಾಲೆ ಗ್ರಾಮೀಣ ಭಾಗದಲ್ಲಿದ್ದು , ಈ ಶಾಲೆಯಲ್ಲಿ 88ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಹುತೇಕ…

Education

55 ಬಾರಿ ಸೋತು 56ನೇ ಬಾರಿಗೆ ಹತ್ತನೇ ತರಗತಿ ಪಾಸ್ ಮಾಡಿದ ವ್ಯಕ್ತಿ | ತೇರ್ಗಡೆಯಾಗುವ ಕಳೆದಿತ್ತು ಆತನ ವಯಸ್ಸು 70

ಆತ ಛಲದಂಕ ಮಲ್ಲ, ಎಷ್ಟೇ ಬಾರಿ ಸೋತರೂ ಸೋಲೊಪ್ಪಿ ಕೊಳ್ಳದ ಸರದಾರ. ಅದೇ ಕಾರಣಕ್ಕೆ 55 ಬಾರಿ ಸೋತು ಹೋದರೂ ಆತ ಕುಗ್ಗಲಿಲ್ಲ. ತನ್ನ ಗುರಿ ಮರೆಯಲಿಲ್ಲ. ಕೊನೆಗೆ 56 ನೆಯ ಬಾರಿ ಹತ್ತನೇ ತರಗತಿ ಪರೀಕ್ಷೆ ಬರೆದು…

Entertainment

ಬೆಲ್ಲಿ ಡ್ಯಾನ್ಸ್ ಮಾಡಿದ್ದಕ್ಕೆ ಶಿಕ್ಷಕಿ ಕೆಲಸದಿಂದಲೇ ವಜಾ! | ವಿಚ್ಚೇದನ ನೀಡಿದ ಪತಿ

ಈಜಿಪ್ಟ್‌ನ ಶಿಕ್ಷಕಿಯೊಬ್ಬರು ಬೆಲ್ಲಿ ಡ್ಯಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ತಾಣದಲ್ಲಿ ಹೊರಹೊಮ್ಮಿ ಆಕೆಯನ್ನು ಶಾಲೆಯಿಂದ ವಜಾಗೊಳಿಸಲಾಗಿರುವುದಲ್ಲದೆ ಆಕೆಯ ಪತಿ ಆಕೆಗೆ ವಿಚ್ಛೇದನ ನೀಡುವುದಕ್ಕೂ ಕಾರಣವಾಯಿತು. ಬಿಬಿಸಿ ಪ್ರಕಾರ, ಈ ಘಟನೆಯು ದೇಶದಲ್ಲಿ ರಾಷ್ಟ್ರೀಯ ಚರ್ಚೆಯನ್ನು ಹುಟ್ಟುಹಾಕಿದೆ. ಕೆಲವರು ಆಕೆಯದು…

ದಕ್ಷಿಣ ಕನ್ನಡ

ಕಡಬ:ಮನೆಯಿಂದ ಹೊರಹೋದ ಯುವತಿ ಮನೆಗೆ ಬಾರದೆ ನಾಪತ್ತೆ!! ಕಡಬ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು-ಪತ್ತೆಗೆ ಮನವಿ

ಕಡಬ: ಇಲ್ಲಿನ ಕೋಡಿಂಬಾಳ ನಿವಾಸಿ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾದ ಯುವತಿಯನ್ನು ಕೋಡಿಂಬಾಳ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯ(22) ಗುರುತಿಸಲಾಗಿದೆ. ದಿವ್ಯ ಬುಧವಾರದಂದು ಮನೆಯಿಂದ ಹೊರ ತೆರಳಿದ್ದು, ರಾತ್ರಿಯಾದರೂ…

ದಕ್ಷಿಣ ಕನ್ನಡ

ವಿಟ್ಲ: ಸಾಲೆತ್ತೂರಿನಲ್ಲಿ ನಡೆದ ಕೊರಗಜ್ಜನ ಅವಹೇಳನ ಪ್ರಕರಣದ ಹಿನ್ನೆಲೆ!! ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಹಿಂದೂ ಯುವಕನ ಮೇಲೆ ಬಿತ್ತು ಎಫ್.ಐ.ಆರ್

ವಿಟ್ಲ:ಕೆಲ ದಿನಗಳ ಹಿಂದೆ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾದ ಅನ್ಯಧರ್ಮದ ಮದುವೆ ಮನೆಯಲ್ಲಿ ಮದುಮಗನೋರ್ವ ಕೊರಗಜ್ಜನ ವೇಷ ಅಪಹಾಸ್ಯ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ…

latest

ಭಾರತೀಯ ವಾಯುಸೇನೆ ಹೆಲಿಕಾಪ್ಟರ್ ದುರಂತದ ಹಿಂದಿರುವ ಕಾರಣ ಬಯಲು!

ನವದೆಹಲಿ:ಭಾರತೀಯ ವಾಯುಸೇನೆ ಹೆಲಿಕಾಪ್ಟರ್ ದುರಂತದಿಂದ ಮೃತಪಟ್ಟ ಘಟನೆಗೆ ಕಾರಣ ಏನೆಂದು ಗೊತ್ತಾಗಿದ್ದು,ಯಾಂತ್ರಿಕ ವೈಫಲ್ಯವಲ್ಲವೆಂಬುದು ಸಂಶೋಧನೆ ಮೂಲಕ ತಿಳಿದು ಬಂದಿದೆ. CDS ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ ಸೇನಾಧಿಕಾರಿಗಳಿದ್ದ ಡಿಸೆಂಬರ್ 8 ರಂದು ನಡೆದ Mi-17 V5…

latest

ಈ ವರ್ಷದ ಕೇಂದ್ರ ಹಣಕಾಸು ಬಜೆಟ್ ಮಂಡನೆಗೆ ದಿನಾಂಕ ನಿಗದಿ|ಜ.31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ|ಫೆ.1ರಂದು ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಬಜೆಟ್ ಮಂಡನೆಗೆ ಸರ್ಕಾರ ದಿನಾಂಕ ನಿಗದಿ ಪಡಿಸಲಾಗಿದ್ದು,ಜನವರಿ 31ರಿಂದ ಆರಂಭಗೊಳ್ಳಲಿದ್ದು,ಫೆಬ್ರವರಿ 1ರಂದು ಕೇಂದ್ರ ಬಜೆಟ್ ಸಂಸತ್ ನಲ್ಲಿ ಮಂಡನೆಯಾಗಲಿದೆ. ಈ ಕುರಿತಂತೆ ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಈ ವರ್ಷದ ಸಂಸತ್ ಬಜೆಟ್ ಅಧಿವೇಶನವು…

ದಕ್ಷಿಣ ಕನ್ನಡ

ಅತಿಥಿ ಉಪನ್ಯಾಸಕರ ವೇತನ 28ಸಾವಿರಕ್ಕೆ ಏರಿಕೆ- ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನವನ್ನು 11 ಸಾವಿರದಿಂದ 28 ಸಾವಿರಕ್ಕೆ ಹೆಚ್ಚಳ ಮಾಡಲಾಗಿದ್ದು 13 ಸಾವಿರ ಇರುವವರಿಗೆ 32 ಸಾವಿರ ನೀಡಲಾಗುತ್ತದೆ. ಪೂರ್ಣ ಪ್ರಮಾಣದಲ್ಲಿ ವಕ್‌ರ್ಲೋಡ್ ನೀಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ. ವಿಧಾನಸೌಧದಲ್ಲಿ…