ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2022

News

ಬೈಕ್ ಜಾಸ್ತಿ ಸೌಂಡ್ ಮಾಡಿದ್ರೂ ಬೀಳುತ್ತೆ ಕೇಸ್ !

ಮಹಾನಗರಗಳಲ್ಲಿ ಟ್ರಾಫಿಕ್ ಸಮಸ್ಯೆ ಸಾಮಾನ್ಯವಾಗಿ ಕಂಡು ಬರುತ್ತದೆ. ಅಂಥದ್ದರಲ್ಲಿ ವಿಪರೀತವಾಗಿ ಸದ್ದು ಮಾಡುವ ಮೋಟಾರ್ ಸೈಕಲ್‌ಗಳು ಮೊದಲೇ ಟ್ರಾಫಿಕ್ ಸಮಸ್ಯೆಯಿಂದ ರೋಸಿ ಹೋಗಿರುವ ಜನರಿಗೆ ಮತ್ತಷ್ಟು ಕಿರಿಕಿರಿ ಉಂಟಾಗುವಂತೆ ಮಾಡುವುದರಲ್ಲಿ ಸಂದೇಹವಿಲ್ಲ. ಅಷ್ಟೆ ಅಲ್ಲದೆ, ಈ ಹೆಚ್ಚು ಸದ್ದು…

ದಕ್ಷಿಣ ಕನ್ನಡ

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಪರಿವರ್ತಕಕ್ಕೆ ಕಾರು ಡಿಕ್ಕಿ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಪರಿವರ್ತಕಕ್ಕೆ ಕಾರು ಡಿಕ್ಕಿಹೊಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪರ್ಲಡ್ಕ ಬೈಪಾಸ್ ರಸ್ತೆಯಲ್ಲಿ ಜ.14ರಂದು ನಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಪರಿವರ್ತಕ ಮುರಿದು ಬಿದ್ದಿದ್ದು, ಕಾರಿಗೆ ಹಾನಿಯಾಗಿದೆ. ಕಾರಿನೊಳಗಿದ್ದವರು ಸಣ್ಣಪುಟ್ಟ…

News

ಒಮ್ಮೆ ಚಾರ್ಜ್ ಮಾಡಿದರೆ 250 ಕಿ.ಮೀ ಓಡಬಲ್ಲ ಭಾರತದ ಮೊದಲ ಸಂಪೂರ್ಣ ಎಲೆಕ್ಟ್ರಿಕ್ ಮೋಟಾರ್ ಸೈಕಲ್ ಮಾರುಕಟ್ಟೆಗೆ ಲಗ್ಗೆ | ಈ ಕ್ರೂಸರ್ ಬೈಕ್ ನ ವಿಶಿಷ್ಟತೆ ಇಲ್ಲಿದೆ ನೋಡಿ

ಇದು ಎಲೆಕ್ಟ್ರಿಕ್ ಯುಗ. ಮಾರುಕಟ್ಟೆಗೆ ಹೊಸ ಹೊಸ ಕಂಪನಿಯ ಹೊಸ ಹೊಸ ಮಾಡೆಲ್ ಗಳ ಎಲೆಕ್ಟ್ರಿಕ್ ಗಾಡಿಗಳು ಬಿಡುಗಡೆಯಾಗುತ್ತಲೇ ಇರುತ್ತದೆ. ಪೆಟ್ರೋಲ್ ದರ ಏರಿಕೆಯ ನಂತರವಂತೂ ಎಲೆಕ್ಟ್ರಿಕ್ ಗಾಡಿಗಳಿಗೆ ಬೇಡಿಕೆ ತುಂಬಾನೇ ಹೆಚ್ಚಾಗಿದೆ. ಹಾಗೆಯೇ ಇದೀಗ ಭಾರತದ ಮೊದಲ…

latest

ವಿವೇಕಾನಂದ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಛಾಯಚಿತ್ರ ಪ್ರದರ್ಶನಕ್ಕೆ ಚಾಲನೆ

ಪುತ್ತೂರು: ಸ್ವಾತಂತ್ರ್ಯ ಹೋರಾಟಗಾರರು ನಮಗಾಗಿ ಸ್ವಾತಂತ್ರ್ಯ ತಂದುಕೊಡುವಲ್ಲಿ ಸಾಕಷ್ಟು ಪರಿಶ್ರಮವನ್ನು ಪಟ್ಟಿದ್ದಾರೆ. ಅದನ್ನು ನಾವು ನೆನಪಿಟ್ಟುಕೊಳ್ಳಬೇಕಾಗಿದೆ. ಪ್ರತಿದಿನವು ಸ್ಮರಿಸಬೇಕಾಗಿದೆ. ಜಾತಿ, ಧರ್ಮ ಯಾವುದನ್ನು ಲೆಕ್ಕಿಸದೆ ನಾವೆಲ್ಲ ಭಾರತೀಯರೆಂಬ ಭಾವನೆ ನಮ್ಮದಾಗಬೇಕು ಎಂದು ಪುತ್ತೂರು ನಗರ ಸಭಾ ಅಧ್ಯಕ್ಷ ಜೀವಂಧರ್…

latest

ಕೇವಲ 40 ಪೈಸೆಗಾಗಿ ಹೈಕೋರ್ಟ್ ನಲ್ಲಿ ಸಮರ ಹೂಡಿದ ವಕೀಲ್ ಸಾಬ್ !!|ಬಿರಿಯಾನಿ ಬೆಲೆ 40 ಪೈಸೆ ಜಾಸ್ತಿ ತಗೊಂಡ್ರೆಂದು ಎಂಪೈರ್ ಹೋಟೆಲ್ ಮೇಲೆ ದಾವೆ

ಬೆಂಗಳೂರು : ಸಾಮಾಜಿಕ ಕಾಳಜಿಗೆ, ಮಾನವ ಹಕ್ಕುಗಳ ರಕ್ಷಣೆಗೆ ತನ್ನ ಸೇವೆ ಸೀಮಿತಗೊಳಿಸಿರುವ ವಕೀಲ, ಸಾಮಾಜಿಕ‌ ಕಾರ್ಯಕರ್ತ ನರಸಿಂಹಮೂರ್ತಿ ಅವರು ಎಂಪೈರ್ ಹೋಟೆಲ್ ವಿರುದ್ಧ ಮೊಕದ್ದಮೆ ಹೂಡಿದ್ದಾರೆ. ಒಂದು ಬಿರಿಯಾನಿಗೆ ಹೆಚ್ಚುವರಿ 40 ಪೈಸೆ ಪಡೆದ ಎಂಪೈರ್ ಹೋಟೆಲ್…

News

ರಾಜ್ಯಕ್ಕೆ ಫಿಕ್ಸ್ ಆಗುತ್ತಾ ಲಾಕ್ ಡೌನ್ !?? ಆರೋಗ್ಯ ಸಚಿವ ಕೆ. ಸುಧಾಕರ್ ಫೆಬ್ರವರಿ ತಿಂಗಳ ಬಗ್ಗೆ ಬಿಚ್ಚಿಟ್ಟ ಮಾಹಿತಿ ಏನು!?

ರಾಜ್ಯವನ್ನು ಲಾಕ್ ಡೌನ್ ನತ್ತ ತಳ್ಳಿ ಯಾವ ಪ್ರಯೋಜನವೂ ಇಲ್ಲ, ಕೊರೋನ ನಿಯಂತ್ರಿಸಲು ಲಾಕ್ ಡೌನ್ ಒಂದೇ ಸೂಕ್ತವಲ್ಲ ಎಂದು ಅರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು,ಕೊರೋನ ಅತೀ ವೇಗವಾಗಿ ಹರಡುವುದರಿಂದ…

latest

ಗಂಡನ ಡಾಬಾಗೆ ಬೆಂಕಿ ಹಚ್ಚಲು ಹೆಂಡತಿಯಿಂದಲೇ ಸುಪಾರಿ, ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಅನ್ನುವ ಹಾಗೆ ಅಮಾಯಕನ ಬಲಿ ಪಡೆದ ಹಂತಕರು

ಬೆಂಗಳೂರು ಹೊರವಲಯದಲ್ಲಿರುವ ಸೋಲದೇವನಹಳ್ಳಿಯ ಡಾಬಾಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಡಿ.24 ರಂದು, 2021 ರಂದು ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಅರ್ಪಿತ್ ಎಂಬುವವರಿಗೆ ಸೇರಿದ ಯು ಟರ್ನ್ ಹೆಸರಿನ ಡಾಬಾಗೆ ಬೆಂಕಿ ಹಚ್ಚಲಾಗಿತ್ತು. ಈ…

Karnataka State Politics Updates

ಮತ ಕೇಳೋ ಉತ್ಸಾಹದಲ್ಲಿ ಬಾತ್ ರೂಮ್ ಗೆ ಎಂಟ್ರಿ ಕೊಟ್ಟ ಶಾಸಕ !! | ಸ್ನಾನ ಮಾಡುತ್ತಿದ್ದ ವ್ಯಕ್ತಿಯ ಬಳಿ ರೇಶನ್ ಕಾರ್ಡ್ ಇದೆಯಾ ಎಂದು ಪ್ರಶ್ನೆ

ಪಂಚ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ಕಣ ರಂಗೇರಿದೆ. ಈ ನಡುವೆ ಜನಪ್ರತಿನಿಧಿಗಳು ಮತದಾರರನ್ನು ಸೆಳೆಯಲು ಮನೆ ಮನೆಗೆ ತೆರಳಿ ಜನರ ಕುಂದು-ಕೊರತೆಗಳನ್ನು ಆಲಿಸುತ್ತಿದ್ದಾರೆ. ಇಂತಹ ಸನ್ನಿವೇಶವೊಂದರಲ್ಲಿ ವಿನೋದಮಯವಾದ ಪ್ರಸಂಗವೊಂದು ಉತ್ತರ ಪ್ರದೇಶದಲ್ಲಿ ನಡೆದಿದ್ದು,…

Breaking Entertainment News Kannada

‘ನಮ್ಮಮ್ಮ ಸೂಪರ್ ಸ್ಟಾರ್’ ಸ್ಪರ್ಧಿ ಬಾಲಕಿ ಸಮನ್ವಿ ದುರಂತ ಸಾವು : ‘ ನನ್ನನ್ನು ಕ್ಷಮಿಸು ಮಗಳೇ, ನಿನ್ನನ್ನು ಉಳಿಸಿಕೊಳ್ಳಲಾಗಲಿಲ್ಲ’ ಕಿಮ್ಸ್ ಆಸ್ಪತ್ರೆ ಮುಂದೆ ತಂದೆಯ ಭಾವುಕ ನುಡಿ

ಬೆಂಗಳೂರು : ಖಾಸಗಿ ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತನ್ನ ಮುದ್ದಿನ ಮಗಳನ್ನು ಕಳೆದುಕೊಂಡ ತಂದೆ ರೂಪೇಶ್ ಕಿಮ್ಸ್ ಆಸ್ಪತ್ರೆಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ನನ್ನನ್ನು ಕ್ಷಮಿಸು ಮಗಳೇ ನಿನ್ನನ್ನು ಉಳಿಸಿಕೊಳ್ಳಲು…

latest

ಲಾರಿ-ಕಾರು ಡಿಕ್ಕಿ : ಇನ್ಫೋಸಿಸ್ ಉದ್ಯೋಗಿಗಳಾದ ಪುತ್ತೂರಿನ ಇಬ್ಬರು ಯುವಕರು ಮೃತ್ಯು

ಹಾಸನ : ಲಾರಿ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಪುತ್ತೂರು ನಿವಾಸಿಗಳಿಬ್ಬರು ಮೃತಪಟ್ಟ ಘಟನೆ ಚನ್ನರಾಯಪಟ್ಟಣ ಎಂಬಲ್ಲಿ ಶುಕ್ರವಾರದಂದು ಬೆಳಗ್ಗೆ ನಡೆದಿದೆ. ಮೃತರನ್ನು ಬೆಂಗಳೂರಿನ ಇನ್ಫೋಸಿಸ್ ನಲ್ಲಿ ಉದ್ಯೋಗಿಯಾಗಿರುವ ಈಶ್ವರಮಂಗಲ ನಿವಾಸಿ ದೇವಿಪ್ರಸಾದ್ ಶೆಟ್ಟಿ ಹಾಗೂ…