ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2022

News

ನವಜಾತ ಶಿಶುವನ್ನು ಗುಡ್ಡದಲ್ಲಿ ಬಿಟ್ಟು ಹೋದ ನಿಷ್ಕರುಣಿ ತಾಯಿ ; ಹುಟ್ಟುತ್ತಲೇ ಅನಾಥವಾದ ಮಗು

ತಾನು ಹೆತ್ತ ಮಗುವನ್ನು ತಾಯಿಯೊಬ್ಬಳು ಗುಡ್ಡದಲ್ಲಿ ನಿಷ್ಕರುಣಿಯಾಗಿ ಬಿಟ್ಟುಹೋಗಿರುವ ಅಮಾನವೀಯ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ನವಜಾತ ಗಂಡು ಮಗುವನ್ನು ನಿರ್ದಯಿ ಮನಸ್ಸಿನ ತಾಯಿಯೋರ್ವಳು ಹುಟ್ಟುತ್ತಲೇ ಗುಡ್ಡದಲ್ಲಿ ಬಿಟ್ಟು ಹೋಗಿದ್ದಾಳೆ. ಈ ಘಟನೆ ಹಾನಗಲ್ ತಾಲೂಕಿನ ಮಾರಂಬೀಡ ಗ್ರಾಮದಲ್ಲಿ…

Karnataka State Politics Updates

ಭಾರತ್ ಮಾತಾ ಎನ್ನುವುದು ಅವೈಜ್ಞಾನಿಕ ಎಂದ ಎಐಎಂಐಎಂ ರಾಜ್ಯಾಧ್ಯಕ್ಷ !! | ಕಂಡ ಕಂಡವರನ್ನೆಲ್ಲಾ ತಾಯಿಯೆಂದು ಹೇಳಿದರೆ ದೇಶದ ಗತಿಯೇನು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಉಸ್ಮಾನ್ ಘನಿ

ದೇಶದ ಕುರಿತು ಕೆಲವೊಮ್ಮೆ ರಾಜಕೀಯ ನಾಯಕರು ತುಂಬಾ ಹಗುರವಾಗಿ ಮಾತನಾಡುತ್ತಾರೆ. ನಿಜವಾದ ದೇಶ ಭಕ್ತಿಯೆಂಬುದು ಅವರಲ್ಲಿ ಸ್ವಲ್ಪವೂ ಇಲ್ಲ ಎಂಬುದನ್ನು ಸಾಬೀತುಪಡಿಸುತ್ತಿದೆ ಎಐಎಂಐಎಂ ರಾಜ್ಯಾಧ್ಯಕ್ಷನ ಈ ಹೇಳಿಕೆ. ಹೌದು, ಭಾರತ್‌ ಮಾತಾ ಎನ್ನುವುದು ಅವೈಜ್ಞಾನಿಕ ಎಂದು ಎಐಎಂಐಎಂ ರಾಜ್ಯಾಧ್ಯಕ್ಷ…

Interesting

ಕಳುವಾಗಿದ್ದ ವಸ್ತುಗಳು ಸಿಕ್ಕರೂ ಪೊಲೀಸರು ಕೊಡಲಿಲ್ಲ! ವಸ್ತುಗಳನ್ನು ಮರಳಿ ಪಡೆಯಲು 22 ವರ್ಷಗಳ ಕಾನೂನು ಹೋರಾಟ ಮಾಡ ಬೇಕಾಯಿತು

ಮಾರ್ಗವಲ್ಲವೆಂಬುದಾಗಿ ಅಂದಾಜಿಸಲು ವಿಶ್ವಸಂಸ್ಥೆ 1998ರಲ್ಲಿ ಕಳುವಾಗಿದ್ದ ಲಕ್ಷಾಂತರ ರೂಪಾಯಿ ಬೆಲೆಬಾಳುವ ವಸ್ತುವನ್ನು 22 ವರ್ಷಗಳ ಕಾನೂನು ಹೋರಾಟದ ಬಳಿಕ ಪೊಲೀಸರಿಂದ ಪಡೆದಿರುವ ವಿಲಕ್ಷಣ ಘಟನೆಯೊಂದು ಮುಂಬೈಯಲ್ಲಿ ನಡೆದಿದೆ. ಉತ್ಕೃಷ್ಟ ಫ್ಯಾಷನ್ ಬ್ಯಾಂಡ್ ಚರಗ್ ದಿನ್ ಮಾಲೀಕರಾದ ರಾಜು ದಾಸ್ವಾನಿ…

Health

ಚೀನಾದಲ್ಲಿ ಕೋವಿಡ್ ರೋಗಿಗಳು ಲೋಹದ ಪೆಟ್ಟಿಗೆಯೊಳಗಿರಬೇಕು ! ಝೀರೋ ಕೋವಿಡ್ ನೀತಿಯಲ್ಲಿ ಹಲವು ಕಠಿಣ ನಿಯಮಗಳು ಜಾರಿ

ವರದಿಯ ಪ್ರಕಾರ ಸುಮಾರು 20 ಮಿಲಿಯನ್ ಜನರು ಈಗ ಚೀನಾದಲ್ಲಿ ತಮ್ಮ ಮನೆಗಳಿಗೆ ಸೀಮಿತರಾಗಿದ್ದಾರೆ ಮತ್ತು ಆಹಾರವನ್ನು ಖರೀದಿಸಲು ಸಹ ತಮ್ಮ ಮನೆಯಿಂದ ಹೊರಬರುವುದನ್ನು ನಿಷೇಧಿಸಲಾಗಿದೆ. ಚೀನಾದಲ್ಲಿ ಶಂಕಿತ ಕೋವಿಡ್-19 ರೋಗಿಗಳನ್ನು ಇರಿಸಲು ಲೋಹದ ಪೆಟ್ಟಿಗೆಗಳ ಸಾಲುಗಳು, ಜನರನ್ನು…

Business

ಕೆಲಸ ಬೋರಿಂಗ್ ಎಂದು ಕಂಪೆನಿಯಿಂದ 33 ಲಕ್ಷ ರೂ. ಪರಿಹಾರ ಪಡೆದ!

“ಆಯ್ಯೋ, ಬೋರಿಂಗ್ ಕೆಲಸ ಇದು ಈಗಿನ ಸಾಕಷ್ಟು ಉದ್ಯೋಗಿಗಳ ದೂರು, ಇದೇ ರೀತಿ ದೂರನ್ನು ಹೊತ್ತಿದ್ದ ಪ್ಯಾರಿಸ್‌ನ ಕಂಪನಿಯೊಂದರ ಸಿಬ್ಬಂದಿಯೊಬ್ಬ, ತನ್ನ ಬಾಸ್ ವಿರುದ್ಧವೇ ಮೊಕದ್ದಮೆ ಹೇರಿ, ಕಂಪನಿಯಿಂದ 33 ಲಕ್ಷ ರೂ. ಪರಿಹಾರ ಪಡೆದಿದ್ದಾನೆ! ಹೌದು, ಫೆಡೆರಿಕ್…

ಉಡುಪಿ

ಉಡುಪಿ : ಹಿರಿಯ ಪತ್ರಕರ್ತ, ಖ್ಯಾತ ಸಂಗೀತ ನಿರ್ದೇಶಕ ವಾಸುದೇವ ಭಟ್ ನಿಧನ

ಉಡುಪಿ : ಖ್ಯಾತ ಸಂಗೀತ ನಿರ್ದೇಶಕ ಹಾಗೂ ಹಿರಿಯ ಪತ್ರಕರ್ತ, ಇಂದ್ರಾಳಿಯ ನಿವಾಸಿ ವಾಸುದೇವ ಭಟ್ ನಿಧನರಾಗಿದ್ದಾರೆ‌. ಉಡುಪಿಯಲ್ಲಿ ನಾದವೈಭವಂ ಎಂಬ ಕಲಾ ಸಂಘಟನೆಯನ್ನು ಹುಟ್ಟು ಹಾಕಿದ ಕೀರ್ತಿ ವಾಸುದೇವ ಭಟ್ ಅವರಿಗೆ ಸಲ್ಲುತ್ತದೆ. 1994 ರಲ್ಲಿ ಭುವನ…

ಬೆಂಗಳೂರು

ಬೆಂಗಳೂರು : ಭೀಕರ ಅಪಘಾತದಲ್ಲಿ ಧಾರವಾಹಿ ನಟಿಯ ಮಗಳ ದಾರುಣ ಸಾವು : ಕಳೆದವಾರವಷ್ಟೇ ‘ ರಿಯಾಲಿಟಿ ಶೋ’ ಒಂದರಲ್ಲಿ ಎಲಿಮಿನೇಟ್ ಆದ ಸ್ಪರ್ಧಿ ಅಮ್ಮ ಮಗಳು

ಬೆಂಗಳೂರಿನ ಕೋಣನಕುಂಟೆ ವಾಜರಹಳ್ಳಿಯಲ್ಲಿ ಇಂದು ಸಂಜೆ ದ್ವಿಚಕ್ರ ವಾಹನದಲ್ಲಿ ತಾಯಿ ಮಗಳು ಪ್ರಯಾಣಿಸುತ್ತಿದ್ದ ಗಾಡಿಯು ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಆರು ವರ್ಷದ ಸಮನ್ವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ರಿಯಾಲಿಟಿ ಶೋ ಒಂದರಲ್ಲಿ ಭಾಗಿಯಾಗಿದ್ದ, ತಾಯಿ ಅಮೃತ…

Health

ಕಡಲ ಕಿನಾರೆಯಲ್ಲಿ ಕಳವಳ | ದಕ್ಷಿಣ ಕನ್ನಡ ಸೇರಿ ಈ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಕೋರೋನಾತಂಕ

ರಾಜ್ಯದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದ್ದು, ಬೆಂಗಳೂರಿನಲ್ಲಿ ಇಂದು ಹೊಸದಾಗಿ 18,374 ಜನರಿಗೆ ಸೋಂಕು ತಗಲಿದ್ದು, ಮೂವರು ಮೃತಪಟ್ಟಿದ್ದಾರೆ. 1132 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 90,893 ಸಕ್ರಿಯ ಪ್ರಕರಣಗಳು ಇವೆ.ದಕ್ಷಿಣ ಕನ್ನಡದಲ್ಲಿ 625 ಮಂದಿಗೆ ಕೋವಿಡ್ ಸೋಂಕು ದೃಢವಾಗಿದೆ. ಜಿಲ್ಲಾವಾರು…

ಕೋರೋನಾ

ರಾಜ್ಯದಲ್ಲಿ 24 ಗಂಟೆಯಲ್ಲಿ 25 ಸಾವಿರ ಹೊಸ ಕೋವಿಡ್ ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ಒಮಿಕ್ರಾನ್ ಆರ್ಭಟ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 25,005 ಹೊಸ ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಅತ್ಯಧಿಕ 18,374 ಹೊಸ ಪ್ರಕರಣ ದೃಢಪಟ್ಟಿರುವುದಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಇಂದು ಟ್ವೀಟ್ ಮಾಡಿರುವ…

ದಕ್ಷಿಣ ಕನ್ನಡ

ಕಡಬ : ಬಾಲಕಿಯ ಅತ್ಯಾಚಾರಗೈದು ಗರ್ಬಿಣಿಯಾಗಿಸಿದ ಪ್ರಕರಣ | ಆರೋಪಿ ಪೊಲೀಸ್ ಶಿವರಾಜ್‌ ಜಾಮೀನು ಅರ್ಜಿ ತಿರಸ್ಕೃತ

ಕಡಬ : ಅತ್ಯಾಚಾರ ಸಂತ್ರಸ್ತ ಬಾಲಕಿಗೆ ಕಾನೂನು ನೆರವು ನೀಡುವ ನೆಪದಲ್ಲಿ ಸಲುಗೆ ಬೆಳೆಸಿ ಬಳಿಕ ಅತ್ಯಾಚಾರ ನಡೆಸಿ ಗರ್ಭಿಣಿಯಾಗಿಸಿದ ಆರೋಪದಡಿ ಬಂಧಿತನಾಗಿರುವ ಕಡಬ ಠಾಣೆ ಪೊಲೀಸ್ ಕಾನ್‌ಸ್ಟೆಬಲ್ ಶಿವರಾಜ್ ಎಂಬಾತನ ಜಾಮೀನು ಅರ್ಜಿಯನ್ನು ಪುತ್ತೂರಿನ 5 ನೇ…