ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2022

ದಕ್ಷಿಣ ಕನ್ನಡ

ಚೆನ್ನಾವರ : ಮಸೀದಿಯ ಗೌರವಕ್ಕೆ ದಕ್ಕೆ ತರುವ ರೀತಿಯಲ್ಲಿ ಫೋಟೋ ದುರ್ಬಳಕೆ ಇಬ್ಬರ ವಿರುದ್ದ ಪೊಲೀಸರಿಗೆ ದೂರು

ಸವಣೂರು : ಐತಿಹಾಸಿಕ ಹಿನ್ನೆಲೆಯುಳ್ಳ ಪಾಲ್ತಾಡಿ ಗ್ರಾಮದ ಚೆನ್ನಾವರ ಮುಹಿಯುದ್ದೀನ್ ಜುಮಾ ಮಸೀದಿಗೆ ಪ್ರವೇಶಿಸಿ ಮಸೀದಿಯ ಮುಂಭಾಗದಲ್ಲಿರುವ ಮಸೀದಿಯ ದೀಪವನ್ನು ಬೆಳಗಿಸಿ ಮಸೀದಿಯ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಅದರ ಫೋಟೋ ದುರ್ಬಳಕೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ…

latest

‘ಇನ್ಫೊಸಿಸ್’ ಕಂಪನಿಯಿಂದ 55 ಸಾವಿರ ಉದ್ಯೋಗಿಗಳ ನೇಮಕಕ್ಕೆ ಸಿದ್ಧತೆ !!

ಭಾರತದ ಎರಡನೇ ಅತಿದೊಡ್ಡ ಐಟಿ ಕಂಪನಿಯಾದ ಇನ್ಫೊಸಿಸ್, ತನ್ನ ಜಾಗತಿಕ ಪದವೀಧರ ನೇಮಕಾತಿ ಕಾರ್ಯಕ್ರಮದ ಭಾಗವಾಗಿ ಎಫ್ ವೈ22 ಗೆ 55,000 ಫ್ರೆಶರ್ ಗಳನ್ನು ನೇಮಿಸಿಕೊಳ್ಳಲು ಯೋಚಿಸುತ್ತಿದೆ ಎಂದು ಬುಧವಾರ ಹೇಳಿದೆ. ಮೂರನೇ ತ್ರೈಮಾಸಿಕದಲ್ಲಿ 5,809 ಕೋಟಿ ರೂ.ಗಳ…

ಉಡುಪಿ

ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಗೆ ಎಸಿಬಿ ದಿಢೀರ್ ದಾಳಿ !! | ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಮೂವರು ಅಧಿಕಾರಿಗಳು

ಉಡುಪಿ ಜಿಲ್ಲೆಯ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಎಸಿಬಿ ತಂಡ ದಿಢೀರ್ ದಾಳಿ ಮಾಡಿದ್ದು, ಸಾರ್ವಜನಿಕರೊಬ್ಬರಿಂದ 2.50 ಲಕ್ಷ ರೂಪಾಯಿ ಲಂಚ ಸ್ವೀಕಾರ ಮಾಡುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಮೂವರು ಅಧಿಕಾರಿಗಳು ಸಿಕ್ಕಿಬಿದ್ದಿದ್ದ ಘಟನೆ ನಡೆದಿದೆ. ಉಡುಪಿ ನಗರಾಭಿವೃದ್ಧಿ…

ದಕ್ಷಿಣ ಕನ್ನಡ

ಇಡೀ ವಿಶ್ವವೇ ನನ್ನ ಮನೆ ಎಂಬ ಉದಾತ್ತ ಚಿಂತನೆಯನ್ನು ಹಿಂದೂ ಧರ್ಮವೇ ವಿಶ್ವಕ್ಕೆ ನೀಡಿದೆ !! – ಸೌ. ಲಕ್ಷ್ಮೀ ಪೈ, ಸನಾತನ ಸಂಸ್ಥೆ

ಮಂಗಳೂರಿನ ಬೊಂದೆಲ್ನಲ್ಲಿರುವ ಮಹಾತ್ಮ ಗಾಂಧಿ ಸೆಂಟಿನರಿ ಪಿ ಯು ಕಾಲೇಜಿನಲ್ಲಿ “One Humanity Many Paths” ಎಂಬ ವಿಶೇಷ ಕಾರ್ಯಕ್ರಮ ದಿನಾಂಕ 12 ಜನೆವರಿ 2022 ರಂದು ಆಯೋಜನೆಯನ್ನು ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ಹಿಂದೂ ಧರ್ಮದ ಪ್ರತಿನಿಧಿಯಾಗಿ ಸನಾತನ…

Interesting

ಮಕರಸಂಕ್ರಮಣ ವಿಶೇಷತೆ : ಶಬರಿಮಲೆಯ 18 ಮೆಟ್ಟಿಲುಗಳ ಸ್ವಾರಸ್ಯಕರ ಮಾಹಿತಿ

ಕೇರಳದ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಮಕರ ಜ್ಯೋತಿಯಂದು ಲಕ್ಷಾಂತರ ಜನರು ಭೇಟಿ ನೀಡುತ್ತಾರೆ.ಎಷ್ಟು ಶ್ರದ್ಧಾ ಭಕ್ತಿಯಿಂದ ಅಯ್ಯಪ್ಪನಿಗೆ ಪೂಜೆ ಸಲ್ಲಿಸುತ್ತಾರೋ ಆ ನಿಟ್ಟಿನಲ್ಲಿ ಅವರ ಕಷ್ಟವೆಲ್ಲ ಪರಿಹಾರ ಆಗುತ್ತದೆ ಎಂಬ ನಂಬಿಕೆ. ಈ ಪುಣ್ಯಕ್ಷೇತ್ರಕ್ಕೆ ಹೋಗಲು…

Interesting

ಐದು ವರ್ಷಗಳ ಕಾಲ ನೂರಕ್ಕೂ ಹೆಚ್ಚು ಸ್ಪೋಟಕಗಳನ್ನು ಪತ್ತೆ ಹಚ್ಚಲು ನೆರವಾಗಿದ್ದ ‘ಮಗವಾ’ಇನ್ನು ನೆನಪು ಮಾತ್ರ |ಚಿನ್ನದ ಪದಕವನ್ನೂ ಮುಡಿಗೇರಿಸಿಕೊಂಡಿದ್ದ ಈ ಮೂಷಿಕ ನ ಅದ್ಭುತ ಕಾರ್ಯಕ್ಕೆ ಎಪಿಒಪಿಒ ಸಂಸ್ಥೆಯಿಂದ ಶ್ರದ್ಧಾಂಜಲಿ

ಅಪಾಯಕಾರಿ ಗಣಿ ಮತ್ತು ಸ್ಪೋಟಕವನ್ನು ಪತ್ತೆ ಹಚ್ಚಿ,ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದ ಕಾಂಬೋಡಿಯಾದ ಪುಟ್ಟ ಮೂಷಿಕ ‘ಮಗವಾ’ ತನ್ನ‌ 8ನೇ ವಯಸ್ಸಿನಲ್ಲಿ ನಿಧನ ಹೊಂದಿ, ತನ್ನ ಸಾಧನೆಯ ಹೆಜ್ಜೆಗಳ ನೆನಪನ್ನು ಎಲ್ಲರ ಎದೆಯಲ್ಲಿ ಶಾಶ್ವತವಾಗಿರಿಸಿದೆ. ಇಲಿ ‘ಮಗವಾ’ ಕಳೆದ ವಾರಾಂತ್ಯದಲ್ಲಿ…

News

ನೀವು ಕೂಡ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳೇ?? | ಈ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ದೂರನ್ನು ನೀವು ಹೊಂದಿದ್ದರೆ, ಹೇಗೆ ದೂರು ನೀಡಬೇಕು ಎಂಬುದರ ಮಾಹಿತಿ ಇಲ್ಲಿದೆ ನೋಡಿ

ಜನರಿಗಾಗಿ ಕೇಂದ್ರ ಸರ್ಕಾರ ಅದೆಷ್ಟೋ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಕೂಡ ಒಂದು. ಆದರೆ ಈ ಯೋಜನೆಯ ಪ್ರಯೋಜನ ಪಡೆಯುವಲ್ಲಿ ಹಲವು ಮಂದಿ ವಿಫಲವಾಗುತ್ತಿರುವುದು ಸತ್ಯ. ಈ ರೀತಿಯ ಸಮಸ್ಯೆ ನೀವು ಕೂಡ…

News

ಆಸ್ಪತ್ರೆ ಪ್ರವೇಶಿಸಲು ಕೂಡ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಿದ ಜಿಲ್ಲಾಸ್ಪತ್ರೆ !!

ಆರೋಗ್ಯ ಸಚಿವರ ತವರು ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಹಾಗೂ ದಾದಿಯರಿಗೆ ಕೊರೋನಾ ವಕ್ಕರಿಸಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಅವರ ಸಂಬಂಧಿಕರು ಸಹ ಕೋವಿಡ್ ಪರೀಕ್ಷೆ ಮಾಡಿಸಬೇಕೆಂಬ ಕಠಿಣ ಸೂಚನೆ ನೀಡಲಾಗಿದೆ. ಆಸ್ಪತ್ರೆ ಪ್ರವೇಶಿಸಬೇಕಾದರೆ ರೋಗಿಗಳು, ಅವರ ಸಂಬಂಧಿಕರು…

latest

ಮದುವೆಗೆ ಸಿದ್ಧವಿಲ್ಲದ ಹುಡುಗಿ ಜೊತೆ ಸಪ್ತಪದಿ ತುಳಿಯಲು ತಯಾರಾದ ವರ !! | ಅದ್ಧೂರಿಯಾಗಿ ಮದರಂಗಿ ಕಾರ್ಯಕ್ರಮ ಮುಗಿಸಿ,ಮದುವೆ ಮಂಟಪಕ್ಕೆ ಬಂದ ವರನಿಗೆ ಮಾತ್ರ ಕಾದಿತ್ತು ಬಿಗ್ ಶಾಕ್

ಮದುವೆ ಎಂಬುದು ಪ್ರತಿಯೊಬ್ಬ ಹುಡುಗ-ಹುಡುಗಿಯ ಮರೆಯಲಾಗದ ದಿನವೆಂದೇ ಹೇಳಬಹುದು. ಆದ್ರೆ ‘ಅತೀ ಆಸೆ ಗತಿ ಗೇಡು’ಎಂಬ ಗಾದೆನಾ ಸಾಮಾನ್ಯವಾಗಿ ಎಲ್ಲರೂ ಕೇಳಿರುತ್ತೀರಿ. ಇದೇ ಗಾದೆಯ ರೀತಿ ಇಲ್ಲೊಂದು ನಿಜ ಘಟನೆ ನಡೆದಿದ್ದು,ಇನ್ನೇನು ಮದುವೆ ಆಗುತ್ತಿನೆಂದು ತುದಿಗಾಲಲ್ಲಿ ಇದ್ದ ವರನಿಗೆ…

latest

ಪ್ಯಾಂಟ್ ಮೇಲೆ ಕೆಸರೆರೆಸಿದವನ ಕೈಯಿಂದಲೇ ಕ್ಲೀನ್ ಮಾಡಿಸಿಕೊಂಡ ಲೇಡಿ ಪೊಲೀಸ್ |ಕ್ಲೀನ್ ಮಾಡಿ ಮೇಲೇಳುತ್ತಿದ್ದಂತೆಯೇ ವ್ಯಕ್ತಿಗೆ ಚಟಾರನೆ ಕಪಾಳಮೋಕ್ಷ !!

ಸಾಮಾಜಿಕ ಜಾಲತಾಣದಲ್ಲಿ ದಿನಕ್ಕೊಂದು ವೀಡಿಯೋಗಳು ವೈರಲ್ ಆಗುತ್ತಿರುತ್ತವೆ. ಹಾಗೆಯೇ ಇಲ್ಲಿ ಪ್ಯಾಂಟ್ ಮೇಲೆ ಕೆಸರೆರೆಚಿದವನ ಕೈಯಲ್ಲೇ ಕ್ಲೀನ್ ಮಾಡಿಸಿಕೊಂಡ ಮಹಿಳಾ ಪೊಲೀಸ್, ಆತನಿಗೆ ಕಪಾಳಮೋಕ್ಷ ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ವ್ಯಕ್ತಿಯೊಬ್ಬನು ತನ್ನ ಬೈಕ್…