ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2022

ದಕ್ಷಿಣ ಕನ್ನಡ

ಅಂತರ ಕಾಲೇಜು ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಪುತ್ತೂರು ವಿವೇಕಾನಂದ ಪ.ಪೂ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಪುತ್ತೂರು: ಕಲ್ಲಡ್ಕದ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆದ ಆಝಾದಿ ಪರ್ವ ಅಂತರ ಕಾಲೇಜು ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್…

ದಕ್ಷಿಣ ಕನ್ನಡ

ಕಡಬ: ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮಹಿಳೆ

ಕಡಬ:ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆಯು ಕಡಬ ತಾಲೂಕಿನ ಕೊಡಿಂಬಾಳ ಬೆದ್ರಾಜೆ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಬೆದ್ರಾಜೆ ನಿವಾಸಿ ಕುಮಾರ ಎಂಬವರ ಪತ್ನಿ ಲಲಿತ(38) ಎಂದು ಗುರುತಿಸಲಾಗಿದೆ.…

ದಕ್ಷಿಣ ಕನ್ನಡ

ಬೆಳ್ತಂಗಡಿ: ಕಕ್ಕಿಂಜೆಯ ಲಾಡ್ಜ್ ನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆಗೆ ಶರಣು

ರಿಯಲ್ ಎಸ್ಟೇಟ್ ಉದ್ಯಮಿ‌ಯೊಬ್ಬರು ಹೋಟೆಲ್‌ನಲ್ಲಿ ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ನಿವಾಸಿ ರಿಯಲ್ ಎಸ್ಟೇಟ್ ಉದ್ಯಮಿ ಕುಮಾರ್ ಎಮ್ ಎಸ್ (36) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.…

News

ನಾಪತ್ತೆಯೆಂದು ಸಹೋದರಿಯರಿಂದ ದಾಖಲಾದ ಪ್ರಕರಣದ ಸತ್ಯ ಕಟ್ಟೆಯೊಡೆದಾಗ ಬಯಲಾಯಿತು ಕೊಲೆಯ ರಹಸ್ಯ

ಕಳೆದ ಎರಡು ವಾರಗಳ ಹಿಂದೆ ಠಾಣೆಯಲ್ಲಿ ದಾಖಲಾದ ನಾಪತ್ತೆ ಪ್ರಕರಣವೊಂದರ ಬೆನ್ನು ಬಿದ್ದ ಪೊಲೀಸರೇ ಬೆಚ್ಚಿಬೀಳುವಂತಹ ಮಾಹಿತಿಯೊಂದು ಹೊರಬಿದ್ದಿದ್ದು, ಮಾಹಿತಿಯ ಆಧಾರದಲ್ಲಿ ತನಿಖೆ ಮುಂದುವರಿಸಿದಾಗ ಕೊಲೆ ಪ್ರಕರಣದ ಆರೋಪಿಗಳ ಮುಖವಾಡ ಕಳಚಿ ಬಿದ್ದಿದೆ. ಘಟನೆ ವಿವರ: ಚತ್ತಿಸ್ ಗಢ…

Karnataka State Politics Updates

ಯುಪಿ‌ ಚುನಾವಣೆ : ಬಿಜೆಪಿ ಸೇರಿದ ಕಾಂಗ್ರೆಸ್, ಸಮಾಜವಾದಿ ಪಕ್ಷದ ಶಾಸಕರು | ಸಮಾಜವಾದಿ ಪಕ್ಷ ಸೇರಿದ ಬಿಜೆಪಿ ಶಾಸಕರಿಗೆ ಕೌಂಟರ್

ಉತ್ತರಪ್ರದೇಶದಲ್ಲಿ ಚುನಾವಣೆ ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಅಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಯುಪಿ ಸರ್ಕಾರದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿ ಸಮಾಜವಾದಿ ಪಕ್ಷ ಸೇರ್ಪಡೆಗೊಂಡು ಆಡಳಿತರೂಢ ಬಿಜೆಪಿಗೆ ದೊಡ್ಡ ಶಾಕ್ ನೀಡಿದ್ದರು,…

Karnataka State Politics Updates

ಇಲ್ಲಿನ ಮತದಾರರನ್ನು ಕರೆದೊಯ್ಯಲು ಹೆಲಿಕ್ಯಾಪ್ಟರ್ ವ್ಯವಸ್ಥೆ ! | ದೇಶದ ಈ ಭಾಗದ ಜನತೆಯ ಹೈಟೆಕ್ ವ್ಯವಸ್ಥೆಯ ಹಿಂದಿದೆ ಈ ಕಾರಣ

2022ರ ಉತ್ತರಾಖಂಡ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ರಾಜ್ಯದ ಹಿಮ ಮತ್ತು ದುರ್ಗಮ ಪ್ರದೇಶಗಳ ಜನರು ಸುಲಭವಾಗಿ ಮತ ಚಲಾಯಿಸಲು ಅನೇಕ ಕಾರ್ಯ ಮಾಡಲು ಸೌಲಭ್ಯವನ್ನು ನೀಡಲಾಗುತ್ತಿದೆ. ಈ ಕಾರ್ಮಿಕರು, ಪ್ರಥಮ ಬಾರಿಗೆ ಹೆಲಿಕಾಪ್ಟರ್ ಮೂಲಕ…

ಬೆಂಗಳೂರು

ಹಾಡಹಗಲೇ ಕಣ್ಣಿಗೆ ಖಾರದ ಪುಡಿ ಎರಚಿ ಯುವಕನಿಂದ ನಾಲ್ಕು ಲಕ್ಷ ದರೋಡೆ!! ಹಣ ಕಳೆದುಕೊಂಡ ಯುವಕನಿಂದ ಠಾಣೆಗೆ ದೂರು-ಪೊಲೀಸರಾ ಖಾರದ ವಿಚಾರಣೆಗೆ ಬಯಲಾಯಿತು ಖಾರದಪುಡಿಯ ಪ್ರಹಸನ

ಬೆಂಗಳೂರು: ಸಂಸ್ಥೆಯೊಂದರ ಮಾಲೀಕನ ಹಣವನ್ನು ತೆಗೆದುಕೊಂಡು ಹೋಗುತ್ತಿದ್ದ ಯುವಕನೋರ್ವನಿಗೆ ಖಾರದ ಪುಡಿ ಎರಚಿ ನಾಲ್ಕು ಲಕ್ಷ ದೋಚಿದ್ದಾರೆ ಎಂಬ ನಾಟಕದ ಮುಖವೊಂದು ಠಾಣೆಯಲ್ಲಿ ಕಳಚಿಬಿದ್ದಿದ್ದು,ದೂರು ನೀಡಿದಾತನನ್ನೇ ಬಂಧಿಸಲಾಗಿದೆ.ಬಂಧಿತ ಆರೋಪಿಯನ್ನು ಅರುಣ್ ಎಂದು ಗುರುತಿಸಲಾಗಿದ್ದು, ಈತನೇ ತನ್ನ ಕಣ್ಣಿಗೆ ಖಾರದ…

ಉಡುಪಿ

ಖತರ್ನಾಕ್ ಕಳ್ಳರ ಖತರ್ನಾಕ್ ಐಡಿಯಾ | ಮದುವೆ ವಾಹನದಂತೆ ಕಾರನ್ನು ಶೃಂಗರಿಸಿ ಜಾನುವಾರು ಸಾಗಾಟ

ಉಡುಪಿ: ಜಿಲ್ಲೆಯಲ್ಲಿ ಹಟ್ಟಿಯಿಂದ ದನ‌ಕಳ್ಳತನ, ಜಾನುವಾರುಗಳ ಅಕ್ರಮ ಸಾಗಾಟ ಹೆಚ್ಚಾಗಿದ್ದು, ಮದುವೆ ವಾಹನದಂತೆ ಸಿಂಗರಿಸಿದ ಇನ್ನೋವಾ ಕಾರಿನಲ್ಲಿ ಎರಡು ದನ ಮತ್ತು ಅದರ ಹಿಂದೆ ಇದ್ದ ಪಿಕಪ್ ವಾಹನದಲ್ಲಿ 13 ದನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರುವುದು ಶಿರ್ವದಲ್ಲಿ ಬುಧವಾರ…

Education

ಕೋವಿಡ್ ಪಾಸಿಟಿವಿಟಿ ದರ ಶೇ.5 ಮೀರಿದರೆ ಶಾಲೆಗಳು ಬಂದ್ -ಸಚಿವ ನಾಗೇಶ್

ರಾಜ್ಯದಲ್ಲಿ ಶಾಲೆಗಳ ಬಂದ್ ಇಲ್ಲ. ಬೆಂಗಳೂರಿನಲ್ಲಿ ಮಾತ್ರ ಜ.31ರವರೆಗೆ ಬಂದ್ ಮುಂದುವರಿಯಲಿದ್ದು, ಸೋಂಕಿನ ಪ್ರಕರಣಗಳು ಹೆಚ್ಚಿರುವ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಕೋವಿಡ್ ವೇಳೆ ಶಾಲೆಗಳ ಪರಿಸ್ಥಿತಿ ಅವಲೋಕಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ…

ಬೆಂಗಳೂರು

ಮೇಕೆದಾಟು ಪಾದಯಾತ್ರೆಗೆ ಸರಕಾರದ ಬ್ರೇಕ್

ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಹಮ್ಮಿಕೊಂಡಿರುವ ಪಾದಯಾತ್ರೆ ನಿರ್ಬಂಧಿಸಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠ, ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್…