ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2022

Breaking Entertainment News Kannada

ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರ ಮೇಲೆ ಆಕ್ಷೇಪಾರ್ಹ ಅಶ್ಲೀಲ ‘ ಕಾಕ್ ‘ ಪದಪ್ರಯೋಗ, ನಟ ಸಿದ್ದಾರ್ಥ್ ಮೇಲೆ ಮಹಿಳಾ ಆಯೋಗದ ಬಿಗಿ ಕ್ರಮ

ನವದೆಹಲಿ: ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಮತ್ತು ಬಿಜೆಪಿ ನಾಯಕಿಯಾಗಿರುವ ಸೈನಾ ನೆಹ್ವಾಲ್ ಅವರ ಮೇಲೆ ವಿನಾಕಾರಣ ಆಕ್ಷೇಪಾರ್ಹ ಮತ್ತು ದ್ವೇಷದ ಕಾಮೆಂಟ್‌ಗಳನ್ನು ಮಾಡುವ ಮೂಲಕ ನಟ ಸಿದ್ಧಾರ್ಥ್ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಈ ಟ್ವಿಟ್ ವಾರ್ ನಡುವೆ ಮಧ್ಯೆ…

ದಕ್ಷಿಣ ಕನ್ನಡ

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನ್ವಿತಾ ಗೆ ಚೈತನ್ಯಶ್ರೀ ಕರ್ನಾಟಕ ರತ್ನ ರಾಜ್ಯ ಪ್ರಶಸ್ತಿ

ಪುತ್ತೂರು: ಮಂಗಳೂರು ಕಥಾ ಬಿಂದು ಆಯೋಜಿಸಿರುವ ಶಿಶಿರ ಕಾವ್ಯ ಸಂಭ್ರಮದಲ್ಲಿ ಸ್ಯಾಕ್ಸೋಫೋನ್ ನಲ್ಲಿ ಬಾಲ್ಯದಿಂದಲೇ ಸಾಧನೆ ಮಾಡುತ್ತಾ ನೂರಾರು ಕಚೇರಿಗಳನ್ನು ನಡೆಸಿರುವ ಬಹುಮುಖ ಪ್ರತಿಭೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಅನ್ವಿತಾ ಎ ವಿ…

News

ಲಿಕ್ಕರ್ ಉದ್ಯಮಿಯ ಮನೆಯ ನೀರಿನ ಟ್ಯಾಂಕ್ ನಲ್ಲಿತ್ತು ಒಂದು ಕೋಟಿ ನಗದು!

ಆದಾಯ ತೆರಿಗೆ ಅಧಿಕಾರಿಗಳು ಮಧ್ಯಪ್ರದೇಶದ ದಾಮೋನ್‌ನಲ್ಲಿರುವ ಲಿಕ್ಕರ್ ಉದ್ಯಮಿ ಶಂಕರ್ ರೈ, ಅವರ ಸಂಬಂಧಿಕರ ಮನೆ ಮತ್ತು ಆಸ್ತಿಗಳ ಮೇಲೆ ದಾಳಿ ನಡೆಸಿ ಕೋಟಿ ರೂಪಾಯಿ 8 ನಗದು ಮತ್ತು 3 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಇದರಲ್ಲಿ…

latest

ಡಿಗ್ರಿ ಪಾಸಾದವರಿಗೆ ಇಸ್ರೋದಲ್ಲಿ ಉದ್ಯೋಗವಕಾಶ | ಬರೋಬ್ಬರಿ 526 ಹುದ್ದೆ | ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ

ISRO Recruitment 2023: ಇಸ್ರೋದಲ್ಲಿ ಕೆಲಸ ಮಾಡುವ ಆಸೆ ಇದೆಯೇ ? ಹಾಗಾದರೆ ಈ ಅವಕಾಶವನ್ನು ನೀವು ಉಪಯೋಗಿಸಿಕೊಳ್ಳಬೇಕು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (Indian Space Research Organisation-ISRO) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ…

ದಕ್ಷಿಣ ಕನ್ನಡ

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕಾರು, ಬೈಕ್ ಮೇಲೆ ಜಲ್ಲಿ ತುಂಬಿದ
ಟಿಪ್ಪರ್ ಬಿದ್ದು ಆರು ಮಂದಿ ಸಾವು

ಬೆಂಗಳೂರು : ಬೆಂಗಳೂರಿನ ಕುಂಬಳಗೂಡು ಬಳಿ ಭೀಕರ ಅಪಘಾತ ಸಂಭವಿಸಿದೆ‌. ಎರಡು ಕಾರು ಮತ್ತು ಬೈಕ್ ಮೇಲೆ ಟಿಪ್ಪರ್ ಬಿದ್ದು ಆರು ಮಂದಿ ಮೃತ ಪಟ್ಟಿದ್ದಾರೆ. ಎರಡು ಕಾರುಗಳಲ್ಲಿ ತಲಾ 5 ಜನರಂತೆ 10 ಜನರಿದ್ದರು. ಟಿಪ್ಪರ್ ನಡಿ…

ದಕ್ಷಿಣ ಕನ್ನಡ

ಬಿ.ಸಿ.ರೋಡ್ : ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ಅಪರಿಚಿತ ವ್ಯಕ್ತಿ ಗೂಡ್ಸ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ.ಸಿ.ರೋಡ್ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ. ವ್ಯಕ್ತಿಯೋರ್ವ ಏಕಾಏಕಿ ಗೂಡ್ಸ್ ರೈಲು ಸಂಚರಿಸುತ್ತಿದ್ದ ವೇಳೆ ರೈಲಿನ ಅಡಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವ್ಯಕ್ತಿಯ…

Karnataka State Politics Updates

ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ‌. ನಾನು ಆರೋಗ್ಯವಾಗಿದ್ದೇನೆ‌ ಎಂದು ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ‌. ‌ನಾನು ಇಂದು ಸೌಮ್ಯ ರೋಗಲಕ್ಷಣಗಳೊಂದಿಗೆ ಕೋವಿಡ್ – 19 ಗೆ ಪರೀಕ್ಷೆ ಮಾಡಿಸಿದಾಗ…

ದಕ್ಷಿಣ ಕನ್ನಡ

ಮಾಸ್ಕ್ ಧರಿಸಿ; ಸರಿಯಾಗಿ ಧರಿಸಿ ಅಭಿಯಾನಕ್ಕೆ ಚಾಲನೆ | ಕೋವಿಡ್ ಸಂಗ್ರಾಮದಲ್ಲಿ ಮಾಸ್ಕ್ ಧಾರಣೆಗೆ ಹೆಚ್ಚಿನ ಮಹತ್ವ: ಸಚಿವ ಅಂಗಾರ

ಮಂಗಳೂರು, ಜ.10(ಕ.ವಾ):- ಮಾಸ್ಕ್ ಧರಿಸಿ; ಸರಿಯಾಗಿ ಧರಿಸಿ ಎಂಬ ಅಭಿಯಾನವನ್ನು ಜಿಲ್ಲಾಡಳಿತ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ರೆಡ್ ಕ್ರಾಸ್ ವತಿಯಿಂದ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಜ. 10 ಸೋಮವಾರ ಹಮ್ಮಿಕೊಳ್ಳಲಾಗಿತ್ತು. ಮೀನುಗಾರಿಕೆ, ಬಂದರು ಹಾಗೂ…

latest

ಸಾಧು ಕೋಕಿಲ ಸಿನಿಮಾದಲ್ಲಿ ಭಿಕ್ಷೆ ಬೇಡಿದಂತೆ ‘ ಅಮ್ಮಾದೇ ಅಕ್ಕಾದೇ ‘ ಸ್ಟೈಲ್ನಲ್ಲಿ ಬೆಂಗಳೂರಿನಲ್ಲಿ ಅಂಗವಿಕಲನಂತೆ ವೇಷ ಧರಿಸಿ ಭಿಕ್ಷಾಟನೆ !   

ಬೆಂಗಳೂರು: ನಗರದಲ್ಲಿ ಅಂಗವಿಕಲನಂತೆ ಸುಳ್ಳು ವೇಷಧರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಆತನಿಗೆ ಎರಡೂ ಕೈಗಳಿದ್ದರೂ, ಒಂದು ಕೈಯನ್ನು ಬಟ್ಟೆಯೊಳಗೆ ಅಡಗಿಸಿಟ್ಟು, ಆ ಕೈಯನ್ನು ಪ್ಯಾಂಟಿನ ಬೆಲ್ಟಿನೊಳಗೆ ತೂರಿಸಿ, ಕೈಯಿಲ್ಲದಂತೆ ಆತ ನಟಿಸುತ್ತಿದ್ದ. ಹಾಗೂ…

latest

ಜ.11ರಂದು ಸವಣೂರಿನಲ್ಲಿ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ಅಕ್ರಮ-ಸಕ್ರಮ ಸಮಿತಿ ಸಭೆ

ಸವಣೂರು :ಜ.11ರಂದು ಮಧ್ಯಾಹ್ನ ಸವಣೂರಿನ ವಿನಾಯಕ ಸಭಾಭವನದಲ್ಲಿ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ಅಕ್ರಮ-ಸಕ್ರಮ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಹಕ್ಕು ಪತ್ರ ವಿತರಣೆ, ಕಂದಾಯ ಇಲಾಖೆಗೆ ಸಂಬಂಧಿತ ವಿವಿಧ ವೈಯುಕ್ತಿಕ ಪಿಂಚಣಿ ಯೋಜನೆಗಳ ಮಂಜೂರಾತಿ ಪತ್ರ ವಿತರಣೆ,ಸುಳ್ಯ ವಿಧಾನಸಭಾ…