ಸಾಲ ನೀಡದ್ದಕ್ಕೆ ಸಿಟ್ಟಿನಿಂದ ಬ್ಯಾಂಕ್ ಗೆ ಬೆಂಕಿ ಇಟ್ಟ ಭೂಪ !!
ಸಾಲ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಸಿಟ್ಟುಗೊಂಡ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಬ್ಯಾಂಕ್ ಗೆ ಬೆಂಕಿ ಹಚ್ಚಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೆಡಿಗೊಂಡ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ನಿವಾಸಿ 33 ವರ್ಷದ ವಸೀಮ್ ಮುಲ್ಲಾ…










