ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2022

latest

ನಿಷ್ಕಲ್ಮಶ ಮನಸ್ಸಿನಿಂದ ತನ್ನದೇ ಮಕ್ಕಳಂತೆ ನಾಯಿ ಮರಿಗಳಿಗೆ ಮೊಲೆ ಹಾಲುಣಿಸುತ್ತಿದೆ ಈ ಗೋ ಮಾತೆ | ಹಸಿವೆಯಿಂದ ನರಳುತ್ತಿರುವ ನಾಲ್ಕು ಶ್ವಾನ ಮರಿಗಳನ್ನು ಹುಡುಕಿ ಹಸಿವು ನೀಗಿಸುತ್ತಿರುವ ತಾಯಿ ಪ್ರೀತಿಯ ಈ ದೃಶ್ಯ ವೈರಲ್

ಹಸಿವಿನಿಂದ ಬಳಲುತ್ತಿರುವರನ್ನು ಕಂಡು ಅದೆಷ್ಟೋ ಜನರು ಯಾವುದೇ ಸಹಾಯ ಮಾಡದೆ ಅವರ ಸಹವಾಸ ನಮಗ್ಯಾಕೆ ಎಂದು ಹಾಗೆ ಹೋಗುತ್ತಾರೆ. ಆದರೆ ಮಾನವೀಯ ಗುಣವುಳ್ಳವರು ಹಸಿವಿನ ಕಷ್ಟ ಅರಿತು ಹೊಟ್ಟೆ ತುಂಬಿಸಿ ಮಾನವೀಯ ಕಾಳಜಿ ತೋರುತ್ತಾರೆ. ಆದರೆ, ಮಾನವೀಯ ಕಾಳಜಿ…

ದಕ್ಷಿಣ ಕನ್ನಡ

ಕಾರಣಿಕ ಕ್ಷೇತ್ರ ದೈಪಿಲ ಶಿರಾಡಿ ರಾಜನ್ ದೈವ ಹಾಗೂ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

ಕಾಣಿಯೂರು: ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕಾರಣಿಕ ಕ್ಷೇತ್ರ ಶ್ರೀಕ್ಷೇತ್ರ ದೈಪಿಲ ಶಿರಾಡಿ ರಾಜನ್ ದೈವ ಹಾಗೂ ಚಕ್ರವರ್ತಿ ಕೊಡಮಣಿತ್ತಾಯ ದೈವದ ಬ್ರಹ್ಮಕಲಶೋತ್ಸವ ಫೆಬ್ರವರಿ 6-7 ರಂದು ನಡೆಯಲಿದ್ದು, ಈ ಬಗ್ಗೆ ಪೂರ್ವಭಾವಿ ಸಮಲೋಚನಾ ಸಭೆ ಜ.9ರಂದು ದೈಪಿಲದಲ್ಲಿ…

ದಕ್ಷಿಣ ಕನ್ನಡ

ಕೊರಗಜ್ಜನ ವೇಷ ಧರಿಸಿ ಮದುಮಗನಿಂದ ಅಪಹಾಸ್ಯ, ದೈವ ನಿಂದನೆ ಪ್ರಕರಣ!! ಪೊಲೀಸರು ವಶಕ್ಕೆ ಪಡೆದಿದ್ದ ಮದುಮಗನ ಸಹೋದರ ರಾತ್ರೋ ರಾತ್ರಿ ರಿಲೀಸ್

ವಿಟ್ಲ:ಮದುವೆಯ ದಿನ ರಾತ್ರಿ ವಧುವಿನ ಮನೆಗೆ ಬಂದ ಮದುಮಗ ತನ್ನ ಸ್ನೇಹಿತರೊಂದಿಗೆ ಸೇರಿ ಕೊರಗಜ್ಜನ ವೇಷ ಧರಿಸಿ ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದಲ್ಲದೇ, ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ಅವಹೇಳನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆಯ ದಿನ ವಿಟ್ಲ…

latest

ಮೇಕೆದಾಟು ಪಾದಯಾತ್ರೆಗೆ ನಟ ಶಿವರಾಜ್ ಕುಮಾರ್ ಗೈರು ! ಅಭಿಮಾನಿಗಳ ಒತ್ತಡವೇ ಕಾರಣವಾಯಿತೇ?

ಬೆಂಗಳೂರು : ಕಾಂಗ್ರೆಸ್ ನೇತೃತ್ವದ ಮೇಕೆದಾಟು ಪಾದಯಾತ್ರೆಗೆ ನಟ ಶಿವರಾಜ್ ಕುಮಾರ್ ಗೈರು ಹಾಜರಾಗಿದ್ದಾರೆ. ಶಿವರಾಜ್ ಕುಮಾರ್ ಅವರು ನಿನ್ನೆ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ ಇಂದು ದಿಢೀರ್ ಆಗಿ ಕಾರ್ಯಕ್ರಮ ರದ್ದುಗೊಳಿಸಿದ್ದಾರೆ ಶಿವಣ್ಣ.…

latest

ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್ ಮೇಲ್ : ಖ್ಯಾತ ಜ್ಯೋತಿಷಿಯ ಪುತ್ರ ಅರೆಸ್ಟ್

ಬೆಂಗಳೂರು : ಇಲ್ಲಿಯವರೆಗೆ ಜನಸಾಮಾನ್ಯರಿಗೆ ಬ್ಲಾಕ್ ಮೇಲ್ ಮಾಡಿ ಹಣ ದೋಚುತ್ತಿದ್ದಂತ ವಂಚಕರು, ರಾಜ್ಯದ ಸಚಿವರೊಬ್ಬರ ಪುತ್ರನಿಗೆ ವೀಡಿಯೋ ಕಳುಹಿಸಿ, ಬ್ಲಾಕ್ ಮೇಲ್ ಮಾಡಲು ಪ್ರಯತ್ನಿಸಿದ್ದಾರೆ. ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರ ಪುತ್ರ ನಿಶಾಂತ್ ಎಂಬುವರಿಗೆ…

latest

ರಶ್ಮಿಕಾ ಮಂದಣ್ಣ ಹೆಸರು ಬದಲಾವಣೆ ಮಾಡಿ ರಶ್ಮಿಕಾ ಮಡೋನ ( madona) ಮಾಡಿದ ಚಿತ್ರ ತಂಡ | ಪೋಲಿ ಟ್ರೋಲಿಗರ ಕೈಯಲ್ಲಿ ಆಕೆ ರಶ್ಮಿಕಾ ‘ಮಾಡೋಣ ‘!

ಅಲ್ಲು ಅರ್ಜುನ್ – ರಶ್ಮಿಕಾ ಮಂದಣ್ಣ ಅಭಿನಯದ ಸೂಪರ್ ಹಿಟ್ ಸಿನಿಮಾ “ಪುಷ್ಪಾ” ಸಿನಿಮಾ ಮೊನ್ನೆಯಷ್ಟೇ ಒಟಿಟಿಯಲ್ಲಿ ರಿಲೀಸ್ ಆಗಿತ್ತು. ಈ ಸಿನಿಮಾಗೆ ಒಟಿಟಿಯಲ್ಲಿ ಕೂಡಾ ಭರ್ಜರಿ ರೆಸ್ಪಾನ್ಸ್ ದೊರಕಿತ್ತು. ಆದರೆ ಈ ಚಿತ್ರದ ಕೊನೆಯಲ್ಲಿ ಕಲಾವಿದರ ಹೆಸರು…

latest

ರಾಜ್ಯದ ಜನತೆಗೆ ಸಿಹಿಸುದ್ದಿ | ಸರ್ಕಾರಿ ಸೌಲಭ್ಯ ಪಡೆಯಲು ಪ್ರತೀ ಕುಟುಂಬಕ್ಕೆ ಬರಲಿದೆ ಆಧಾರ್ ಮಾದರಿಯ ‘ಕುಟುಂಬ ಐಡಿ’ !!

ಪ್ರತಿಯೊಬ್ಬ ಪ್ರಜೆಗೂ ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಇದರಿಂದ ವ್ಯಕ್ತಿಯ ಎಲ್ಲಾ ಆಧಾರಗಳನ್ನು ಗುರುತುಗಳನ್ನು ತಿಳಿಯಬಹುದು.ಇದೇ ರೀತಿ ಇದೀಗ ಆಧಾರ್ ಸಂಖ್ಯೆ ಮಾದರಿಯಲ್ಲಿಯೇ ಪ್ರತಿ ಕುಟುಂಬಕ್ಕೆ ಒಂದು ಐಡಿ ನಂಬರ್ ನೀಡಲಿದ್ದು, ಇದರಿಂದ ಸರ್ಕಾರದ ಸೇವೆ, ಸೌಲಭ್ಯ ಪಡೆಯಬಹುದಾಗಿದೆ. ಇ…

News

ಪ್ರಿಯಕರನನ್ನು ಉಳಿಸಿಕೊಳ್ಳಲು ಆಸ್ಪತ್ರೆಗೆ ಹೋಗಿ ಮಗು ಕದ್ದ ನೀತು | ಪ್ರಕರಣದ ಹಿಂದೆ ಇದೆ ಹಿಂದೂ ಯುವತಿಗೆ ಮಾಡಿದ ಲವ್ ಕಮ್ ಸೆಕ್ಸ್ ಧೋಕ !!

ಕೊಟ್ಟಾಯಂ : ಕೇರಳದ ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ನವಜಾತ ಶಿಶುವನ್ನು ನರ್ಸ್ ಡ್ರೆಸ್ ನಲ್ಲಿ ಬಂದಿದ್ದ ಮಹಿಳೆಯೊಬ್ಬಳು ಕಳವು ಮಾಡಿದ್ದಾಳೆ. ಈ ಮಗು ಕಳ್ಳತನದ ಹಿಂದಿನ ಕಾರಣ ತಿಳಿದು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಹಿಂದೂ ಮಹಿಳೆಯನ್ನು ವಂಚಿಸಿದ ಮತ್ತು ಲವ್…

latest

ಸೂರ್ಯಂಗೇ ಟಾರ್ಚಾ ಕಿದ ಚೀನಾದ ವಿಜ್ಞಾನಿಗಳು | ಚೀನಾದ ಕೃತಕ ಸೂರ್ಯ ನೈಜ ಸೂರ್ಯನಿಗಿಂತ 5 ಪಟ್ಟು ಹೆಚ್ಚು ಶಕ್ತಿಶಾಲಿ !!

ಬೀಜಿಂಗ್: ಸೂರ್ಯಂಗೇ ಟಾರ್ಚಾ ಎನ್ನುವುದು ಇದೀಗ ನಿಜವಾಗುವ ಸುದ್ದಿ ಬಂದಿದೆ. ಭವಿಷ್ಯದಲ್ಲಿ ಬೇಕಾಗುವ ಶುದ್ಧ ಶಕ್ತಿಗೆ ದಾರಿ ಮಾಡಿಕೊಡಲು ಚೀನಾ “ಕೃತಕ ಸೂರ್ಯನ” ಪ್ರಯೋಗ ಮಾಡುತ್ತಿದೆ. ಇದರ ಹೆಸರು ಎಕ್ಸ್‌ಪೀರಿಯೆನ್ಷಿಯಲ್ ಅಡ್ವಾನ್ಸ್‌ಡ್ ಸೂಪರ್‌ಕಂಡಕ್ಟಿಂಗ್ ಟೋಕಾಮಾಕ್ (ಈಸ್ಟ್) ಎಂದು ಕರೆಯಲಾಗುತ್ತದೆ.…

latest

80 ರ ವಯಸ್ಸಿನಲ್ಲಿ ಇನ್ನೊಂದು ಮದುವೆಗೆ ಮ್ಯಾಟ್ರಿಮೋನಿಯಲ್ಲಿ ನೋಂದಾಯಿಸಿಕೊಂಡ ತಂದೆ !! | ಇದನ್ನು ಆಕ್ಷೇಪಿಸಿದ ಮಗನಿಂದ ತಂದೆಯ ಬರ್ಬರ ಹತ್ಯೆ

ಇಳಿವಯಸ್ಸಿನಲ್ಲಿ ಮತ್ತೊಂದು ಮದುವೆಯಾಗಲು ಮ್ಯಾಟ್ರಿಮೋನಿ ಸೈಟ್‌ನಲ್ಲಿ ನೋಂದಾಯಿಸಿಕೊಂಡಿದ್ದ 80 ವರ್ಷದ ತಂದೆಯನ್ನು ಮಗನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಶಂಕರ್ ರಾಂಭೌ ಬೋರ್ಹಾಡೆ ಎನ್ನುವವರು ಮಗ ಶೇಖರ ಎಂಬಾತನಿಂದ ಕೊಲೆಯಾಗಿದ್ದಾರೆ. 80 ವರ್ಷ ವಯಸ್ಸಾದರೂ…