ಸೋಮವಾರ, 26 ಅಕ್ಟೋಬರ್ 2026
Trending

ಜನವರಿ 2022

ಉಡುಪಿ

ದ.ಕ., ಉಡುಪಿ : ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸಲು ಕೇಂದ್ರ ಸರಕಾರದ ಅನುಮೋದನೆ

ಮಂಗಳೂರು:ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಪಡಿತರ ಚೀಟಿದಾರರ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ. ಜಿಲ್ಲೆಯ ರೈತರು ಬೆಳೆಯುತ್ತಿರುವ ಕುಚ್ಚಲಕ್ಕಿ ಪ್ರಭೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ ಖರೀದಿ…

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಮೀನು ವ್ಯಾಪಾರಿಯ ಕೊಲೆಯತ್ನ ಪ್ರಕರಣ : ಇಬ್ಬರು ಪೊಲೀಸ್ ವಶಕ್ಕೆ

ಉಪ್ಪಿನಂಗಡಿ : ಡಿಸೆಂಬರ್ 6 ರಂದು ಉಪ್ಪಿನಂಗಡಿಯ ಮೀನು ಮಾರಾಟದ ಅಂಗಡಿಗೆ ದಾಳಿ ನಡೆಸಿ ತಲ್ವಾರಿನಿಂದ ಹಲ್ಲೆಗೈದು ಪರಾರಿಯಾಗಿದ್ದ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ಕುಪ್ಪೆಟ್ಟಿ ಬೈತಾರು ಮನೆ…

ದಕ್ಷಿಣ ಕನ್ನಡ

ಕೊರಗಜ್ಜನ ಅವಹೇಳನ ಮಾಡಿದ ಮುಸ್ಲಿಂ ಮದುಮಗ – ನೇಮದಲ್ಲಿ ಕೊರಗಜ್ಜನ ನೀಡಿದ ನುಡಿಗಟ್ಟು : ಕೊರಗಜ್ಜ ಹೇಳಿದಾದರೂ ಏನು?

ವಿಟ್ಲ : ಮದುವೆ ಸಮಾರಂಭದಲ್ಲಿ ಮದುಮಗನಿಗೆ ಕೊರಗ ವೇಷ ಹಾಕಿ ಕುಣಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗಜ್ಜ ದೈವದ ಮೊರೆ ಹೋಗಿರುವ ಆಸ್ತಿಕರು ದೈವದ…

ಬೆಂಗಳೂರು

ಬನ್ನೇರುಘಟ್ಟ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರು: ತುಮಕೂರು ನೈಸ್ -ಬನ್ನೇರುಘಟ್ಟ ರಸ್ತೆಯಲ್ಲಿ ಲಾರಿ ಹಾಗೂ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ವಿವರ: ಬನ್ನೇರುಘಟ್ಟ ದಿಂದ ತುಮಕೂರು ಕಡೆಗೆ…

Food

ವೆರೈಟಿ ಮೊಟ್ಟೆ ಇಡುವ ವಿಚಿತ್ರ ಕೋಳಿ!

ಕೋಳಿ ಮೊಟ್ಟೆ ಆರೋಗ್ಯಕ್ಕೆ ಉತ್ತಮ ಎಂದು ಹೇಳುತ್ತಾರೆ.ಅದಕ್ಕಾಗಿಯೇ ತಜ್ಞರು ದಿನಕ್ಕೊಂದು ಮೊಟ್ಟೆ ತಿಂದು ಗಟ್ಟಿಯಾಗಿ ಎನ್ನುತ್ತಾರೆ. ಕೋಳಿ ಮೊಟ್ಟೆ ಹಳದಿ ಭಂಡಾರ ಮತ್ತು ಬಿಳಿ ಲೋಳೆ ಎಂಬ ಎರಡು ಭಾಗಗಳನ್ನು ಹೊಂದಿರುತ್ತದೆ. ಇಲ್ಲಿ ನಾವು ಹೇಳ ಹೊರಟಿರುವುದು ಒಂದು…

ದಕ್ಷಿಣ ಕನ್ನಡ

ಪುಂಜಾಲಕಟ್ಟೆ ಎಸೈ ಸೌಮ್ಯಾ ವರ್ಗಾವಣೆ : ಸುತೇಶ್ ಪಿ.ಎಸ್ ನೂತನ ಎಸೈ

ಬಂಟ್ವಾಳ : ಪುಂಜಾಲಕಟ್ಟೆ ಪೊಲೀಸ್ ಠಾಣಾಧಿಕಾರಿ ಸೌಮ್ಯ ರವರನ್ನು ಹಠಾತ್ ವರ್ಗಾವಣೆ ಮಾಡಲಾಗಿದ್ದು, ಇವರ ಸ್ಥಾನಕ್ಕೆ ಪುತ್ತೂರು ನಗರ ಠಾಣಾಧಿಕಾರಿ ಸುತೇಶ್ ಪಿ.ಎಸ್ ರವರನ್ನು ನಿಯುಕ್ತಿ ಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ. ವರ್ಗಾವಣೆಯಾಗಿರುವ…

ದಕ್ಷಿಣ ಕನ್ನಡ

ಕೊರೋನಾ ನಿಯಮಾವಳಿ ಹಿನ್ನೆಲೆ : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರು ಉರಿ ಬಿಸಿಲಲ್ಲಿ ಭಕ್ತರ ಸರದಿ ಸಾಲು

ಕಡಬ : ದೇವಸ್ಥಾನದ ಒಳಗೆ ದೇವರ ದರ್ಶನಕ್ಕೆ ಒಂದು ಬಾರಿ 50 ಭಕ್ತಾದಿಗಳಿಗೆ ಅವಕಾಶದ ನಿಯಮ ಜಾರಿಗೊಳಿಸಿದೆ. ಆದರೆ ಇದು ಭಕ್ತಾದಿಗಳಿಗೆ ತಿಳಿಯದಾಗಿದ್ದು ಸಾವಿರಾರು ಭಕ್ತರು ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿದ್ದಾರೆ. ಇಲ್ಲಿ ದೇವಸ್ಥಾನದ ಹೊರಾಂಗಣದಲ್ಲಿ ನಿಲ್ಲಲು ಅವಕಾಶವಿಲ್ಲ. ಶುಕ್ರವಾರ ಮಧ್ಯಾಹ್ನ…

News

ವೀಕೆಂಡ್ ಕರ್ಫ್ಯೂ : ಮದ್ಯದಂಗಡಿ ಓಪನ್ ಇದೆಯಾ? ಇಲ್ಲವೋ | ಅಬಕಾರಿ ಸಚಿವರು ಹೇಳಿದಿಷ್ಟು….

ಕರ್ನಾಟಕದಲ್ಲಿ ಕೊರೋನಾ ವೈರಸ್ ನಿಯಂತ್ರಿಸುವ ಹಿನ್ನೆಲೆ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಮದ್ಯದಂಗಡಿ ಇರುತ್ತಾ? ಪಾರ್ಸಲ್ ಇರುತ್ತಾ ಎನ್ನುವ ಗೊಂದಲಗಳು ಇದ್ದವು. ಇದಕ್ಕೆ ಇದೀಗ ಸ್ವತಃ ಅಬಕಾರಿ ಸಚಿವ ಕೆ ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ. ಇಂದು(ಶುಕ್ರವಾರ)…

News

ಅರಣ್ಯ ಇಲಾಖೆಯ ಸಿಬ್ಬಂದಿಯಿದ್ದ ವಾಹನದ ಮೇಲೆ ಕಾಡಾನೆ ದಾಳಿ | ವಾಹನವನ್ನು ನಜ್ಜುಗುಜ್ಜು ಮಾಡಿದ ಕಾಡಾನೆ

ಅರಣ್ಯ ಇಲಾಖೆಯ ಸಿಬ್ಬಂದಿಯಿದ್ದ ವಾಹನದ ಮೇಲೆಯೇ ಕಾಡಾನೆಯೊಂದು ದಾಳಿ ನಡೆಸಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿ ಶಿವಕುಮಾರಪುರ ಬಳಿ ಇಂದು ಮುಂಜಾನೆ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ಅರಣ್ಯ ವ್ಯಾಪ್ತಿಯಲ್ಲಿಂದು ಬೆಳಗ್ಗೆ…

latest

ಗರ್ಭಿಣಿಯೆಂದು ಸುಳ್ಳು ಹೇಳಿ ಮನೆಯವರ ಕೈಗೆ ಹೆರಿಗೆಯ ಬಳಿಕ ಸಿಕ್ಕಿಬಿದ್ದ ಮಹಿಳೆ !!| 9 ತಿಂಗಳುಗಳ ಕಾಲ ಗರ್ಭಿಣಿಯೆಂದು ನಾಟಕ ಮಾಡಿದ್ದು ಯಾಕೆ ಗೊತ್ತಾ??

ಪ್ರತಿಯೊಂದು ಹೆಣ್ಣು ಕೂಡ ತಾಯ್ತನವನ್ನು ಬಯಸುತ್ತಾಳೆ. ತಾನು ಕೂಡ ಒಂದು ಮಗುವಿಗೆ ಜನ್ಮ ನೀಡಬೇಕೆಂಬುದು ಆಕೆಯ ಇಚ್ಛೆಯಾಗಿರುತ್ತದೆ. ಆದರೆ ಇಲ್ಲೊಬ್ಬಳು ಮಹಿಳೆ 9 ವರ್ಷ ಕಳೆದರೂ ಮಕ್ಕಳಾಗಲಿಲ್ಲ ಎಂದು ನಿಂದಿಸುವ ಜನರಿಂದ ತಪ್ಪಿಸಿಕೊಳ್ಳಲು, ಗರ್ಭಿಣಿ ಎಂದು ಸುಳ್ಳು ಹೇಳಿ…