ಸೋಮವಾರ, 26 ಅಕ್ಟೋಬರ್ 2026
Trending

ಜನವರಿ 2022

News

ಜೈಲಿಗೆ ತೆರಳಿದಲ್ಲದೇ ಅಪಾಯಕಾರಿ ಖೈದಿಗೆ ಲಿಪ್ ಲಾಕ್!! ನ್ಯಾಯಾಧೀಶೆಯಿಂದಲೇ ನಡೆಯಿತು ಮುಜುಗರ ತರಿಸುವಂತಹ ಕೃತ್ಯ

ನ್ಯಾಯಾಧೀಶೆಯೊಬ್ಬರು ಜೈಲಿನಲ್ಲಿದ್ದ ಖೈದಿಯನ್ನು ಭೇಟಿಯಾಗಲು ತೆರಳಿದಲ್ಲದೇ ಆತನಿಗೆ ಲಿಪ್ ಲಾಕ್ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ತುಟಿಯಿಂದ ತುಟಿಗೆ ಚುಂಬನ ನೀಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಅರ್ಜೆಂಟಿನಾದಲ್ಲಿ ಈ ಘಟನೆ ನಡೆದಿದ್ದು,ಅಲ್ಲಿನ ಮಹಿಳಾ ನ್ಯಾಯಾಧೀಶೆ…

latest

ಮಂಗಳೂರು: ಬದುಕಿರುವಾಗಲೇ ಪತ್ನಿ ಸಾವನ್ನಪ್ಪಿದ್ದಾಳೆ ಎಂದು ನಕಲಿ ಪ್ರಮಾಣ ತಯಾರಿಸಿ ಜೀವ ವಿಮಾ ಪಾಲಿಸಿಯ ಹಣ ಪಡೆದು ವಂಚನೆ | ಆರೋಪಿಗೆ ಮೂರುವರೆ ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಂಗಳೂರು: ಬದುಕಿರುವಾಗಲೇ,ಪತ್ನಿ ಸಾವನ್ನಪ್ಪಿದ್ದಾಳೆ ಎಂದು ನಕಲಿ ಪ್ರಮಾಣಪತ್ರ ತಯಾರಿಸಿ ಜೀವವಿಮಾ ಪಾಲಿಸಿಯ ಹಣ ಪಡೆದು ವಂಚಿಸಿದ ಪ್ರಕರಣದ ವಿಚಾರಣೆ ಬಳಿಕ ವ್ಯಕ್ತಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ 2ನೇ ಸಿಜೆಎಂ ನ್ಯಾಯಾಲಯವು ತೀರ್ಪು ನೀಡಿದೆ. ಬಂಧಿತ ಆರೋಪಿಯನ್ನು ಶಿವರಾಮ…

latest

ಹೋಟೆಲ್ ನಲ್ಲಿ ಊಟ ಮಾಡೋ ಹೆಂಡತಿಯ ಬಯಕೆಯನ್ನು ತೀರಿಸದ ಹಳ್ಳಿ ಸೊಗಡಲ್ಲಿ ಬೆಳೆದ ಗಂಡ |ಬೇಸರದಿಂದ ಇಬ್ಬರು ಮಕ್ಕಳ ಜೊತೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಮಾತಿದೆ. ಆದರೆ ಇಲ್ಲಿ ಊಟದ ವಿಚಾರಕ್ಕೇ ಮೂವರ ಹೆಣ ಬಿದ್ದಿರುವ ಘಟನೆ ದೊಡ್ಡಬಳ್ಳಾಪುರದ ಎಸ್.ಎಂ.ಗೊಲ್ಲಹಳ್ಳಿಯಲ್ಲಿ ನಡೆದುಹೋಗಿದೆ. ದೊಡ್ಡಬಳ್ಳಾಪುರ ಪಟ್ಟಣದಲ್ಲಿ ಬೆಳೆದಿದ್ದ ಮೃತ ಮಹಿಳೆಗೆ ವಾರಕ್ಕೆ ಒಮ್ಮೆ ಹೋಟೆಲ್ ನಲ್ಲಿ ಊಟಕ್ಕೆ…

ದಕ್ಷಿಣ ಕನ್ನಡ

ವಿಟ್ಲ : ಕೊರಗಜ್ಜನ ವೇಷ ಧರಿಸಿ ಬಂದ ಮದುಮಗ : ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡ ಖಂಡನೆ

ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದಲ್ಲಿ ತುಳುನಾಡಿನ ದೈವ ಕೊರಗಜ್ಜನ ರೀತಿ ಮುಖಕ್ಕೆ ಮಸಿ ಬಳಿದುಕೊಂಡು ಅಡಿಕೆ ಹಾಳೆಯ ಟೊಪ್ಪಿ ಧರಿಸಿ ಮುಸ್ಲಿಂ ಸಮುದಾಯದ ಮದುಮಗನೋರ್ವ ಕುಣಿದಿದ್ದು ಇದು ಹಿಂದುಗಳ ಧಾರ್ಮಿಕ ಭಾವನೆಗೆ ದಕ್ಕೆಯಾಗಿದ್ದು ವಿಶ್ವ ಹಿಂದೂ ಪರಿಷತ್…

News

ಕೋವಿಡ್ ಸೋಂಕು ತಡೆಯಲು ಕಠಿಣ ಕ್ರಮಗಳು ಜಾರಿ ಆದರೆ ಸಂಪೂರ್ಣ ಲಾಕ್‌ಡೌನ್ ಇಲ್ಲ -ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಸೋಂಕನ್ನು ತಡೆಯಲು ಕಠಿಣ ಕ್ರಮಗಳನ್ನು ಜಾರಿಗೆ ತರಲಾಗಿದೆ. ಜನ ಭಯಪಡುವ ಅಗತ್ಯವಿಲ್ಲ ,ರಾಜ್ಯದಲ್ಲಿ ಇನ್ನು ಮುಂದೆ ಸಂಪೂರ್ಣ ಲಾಕ್ ಡೌನ್ ವಿಷಯವೇ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್…

ದಕ್ಷಿಣ ಕನ್ನಡ

ವಿಟ್ಲ : ಕೊರಗಜ್ಜನ ವೇಷ ಧರಿಸಿ ಬಂದ ಮದುಮಗ | ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ,ಕ್ರಮಕ್ಕೆ ಆಗ್ರಹ

ಬಂಟ್ವಾಳ : ಮದುವೆ ಸಮಾರಂಭದಲ್ಲಿ ಮದುಮಗನಿಗೆ ಕೊರಗ ವೇಷ ಹಾಕಿ ಕುಣಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕೊಳ್ನಾಡು ಗ್ರಾಮದ ಅಝೀಝ್ ಎಂಬವರ…

latest

RBI ನಲ್ಲಿ ಖಾಲಿ ಇರುವ 14 ಹುದ್ದೆಗಳಿಗೆ ಅರ್ಜಿ ಆಹ್ವಾನ |ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ ಹೀಗಿದೆ

ಭಾರತೀಯ ರಿಸರ್ವ್​ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 14 ಹುದ್ದೆಗಳು ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಕುರಿತಾಗಿ ಮಾಹಿತಿ: ಸಂಸ್ಥೆ : ಭಾರತೀಯ ರಿಸರ್ವ್​…

latest

ಸಾಮಾನ್ಯ ವ್ಯಕ್ತಿಯ ಮೇಲೆ ಖಾಕಿಯ ದರ್ಪ ಪ್ರದರ್ಶನ | ಠಾಣೆಯಲ್ಲೇ ತನ್ನ ಕಾಲು ಒತ್ತಿಸಿಕೊಂಡ ಮಹಿಳಾ ಇನ್ಸ್ ಪೆಕ್ಟರ್

ರಕ್ಷಕರು ಎಂದ ತಕ್ಷಣ ನೆನಪಾಗುವವರೇ ಪೊಲೀಸ್.ಇಂತಹ ಕೆಲವು ರಕ್ಷಕರಿಂದ ಇತ್ತೀಚೆಗೆ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡ ಬಗ್ಗೆ ಅದೆಷ್ಟೋ ವಿಚಾರಗಳು ಹರಿದಾಡುತಿತ್ತು. ಇದನ್ನೆಲ್ಲಾ ನೋಡಿದಾಗ ‘ರಕ್ಷಕರೇ’ಅಥವಾ ‘ಭಕ್ಷಕರೇ’ಎಂಬ ಗೊಂದಲವುಂಟಾಗುತ್ತದೆ. ಇದೀಗ ಇಂತಹದೆ ಉದಾಹರಣೆಯಾಗಿ ಒಂದು ಘಟನೆ ಉತ್ತರ ಪ್ರದೇಶದಲ್ಲಿ…

latest

ತರಗತಿಗೆ ಮೊಬೈಲ್ ತಂದ ವಿದ್ಯಾರ್ಥಿನಿಯನ್ನು ಕೊಠಡಿಯಲ್ಲಿ ಕೂಡಿಹಾಕಿ ಬಟ್ಟೆ ಬಿಚ್ಚಿಸಿ ಶಿಕ್ಷಿಸಿದ ಶಿಕ್ಷಕಿ !!| ಅಮಾನವೀಯವಾಗಿ ಶಿಕ್ಷಿಸಿದ ಮುಖ್ಯಶಿಕ್ಷಕಿ ಸಸ್ಪೆಂಡ್

ವಿದ್ಯಾರ್ಥಿಗಳು ತಪ್ಪು ಮಾಡುವುದು ಸಹಜ. ಅದನ್ನು ತಿದ್ದಿ ಅವರನ್ನು ಒಳ್ಳೆ ದಾರಿಯಲ್ಲಿ ನಡೆಸುವುದು ಶಿಕ್ಷಕರ ಕರ್ತವ್ಯವಾಗಿರುತ್ತದೆ. ಆದರೆ ಇಲ್ಲೊಬ್ಬರು ಶಿಕ್ಷಕಿ ವಿದ್ಯಾರ್ಥಿಗೆ ಅಮಾನವೀಯವಾಗಿ ಶಿಕ್ಷಿಸಿ, ತಾನೇ ಅಮಾನತು ಶಿಕ್ಷೆಗೆ ಗುರಿಯಾಗಿದ್ದಾರೆ. ಈಕೆಯ ಈ ದುರ್ನಡತೆಗೆ ಇಡೀ ಶಿಕ್ಷಕ ಸಮುದಾಯವೇ…

ದಕ್ಷಿಣ ಕನ್ನಡ

ಸುಳ್ಯ ಜಾತ್ರೆಗೆ ವೀಕೆಂಡ್ ಕರ್ಫ್ಯೂ ಹೊಡೆತ , ಬದುಕಿನ ತೊಟ್ಟಿಲು ತೂಗಲು ಬಂದ ಕಾರ್ಮಿಕರು ಬೀದಿ ಪಾಲು

ಸುಳ್ಯ ಜಾತ್ರೆಗೆ ಮೆರುಗು ನೀಡುವುದೆಂದರೆ ಅದು ತೊಟ್ಟಿಲುಗಳು. ಜಾಯಿಂಟ್ ವೀಲ್, ಬ್ರೇಕ್ ಡ್ಯಾನ್ಸ್, ಕೊಲಾಂಬಾಸ್, ಡ್ರಾಗನ್ ಟ್ರೆ, ಮಕ್ಕಳ ಆಟಿಕೆಗಳು ಇದು ಬಹುದೊಡ್ಡ ಆಕರ್ಷಣೆಗಳು. ಇದಕ್ಕಾಗಿ ಸಂಭ್ರಮಿಸಲೆಂದೇ ಸಾವಿರಾರು ಮಂದಿ ಸುಳ್ತಕ್ಕೆ ಬರುತ್ತಾರೆ. ಆದರೆ ಈ ಬಾರಿ ಕೊರೊನಾ…