ದ.ಕ.ಜಿಲ್ಲೆಯಲ್ಲಿ ಪೂರ್ವನಿಗದಿತ ಕಾರ್ಯಕ್ರಮ ನಡೆಸಲು ಅವಕಾಶ-ಡಾ.ರಾಜೇಂದ್ರ ಕೆ.ವಿ
ದ.ಕ.ಜಿಲ್ಲೆಯಲ್ಲಿ ಕೋವಿಡ್ ನಿಯಮಾವಳಿ ಈ ರೀತಿ ಇರಲಿದೆ
ಮಂಗಳೂರು : ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದ್ದು, ಈ ಸಂದರ್ಭ ದ.ಕ. ಜಿಲ್ಲೆಯಲ್ಲಿ ಈ ವಾರದ ವೀಕೆಂಡ್‌ನಲ್ಲಿ ಹೊರಾಂಗಣದಲ್ಲಿ 200 ಜನರಿಗೆ (ಒಳಾಂಗಣ 100) ಸೀಮಿತಗೊಳಿಸಿ ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ…










