ಮಕ್ಕಳಿಲ್ಲವೆಂಬ ಖಿನ್ನತೆಗೆ ಒಳಗಾಗಿಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಮಕ್ಕಳಿಲ್ಲವೆಂಬ ಖಿನ್ನತೆಗೆ ಒಳಗಾಗಿಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಭೋಪಾಲ್: ಮಕ್ಕಳಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದ ಮಹಿಳೆ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಇಂದೋರ್‍ನಲ್ಲಿ ನಡೆದಿದೆ. ಸಂಗೀತಾ(53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸಂಗೀತಾ…










