Monthly Archives

January 2022

ರಾಜ್ಯ ಶಿಕ್ಷಣ ಸಚಿವರಿಗೂ ಕಾಡಿದ ಕೊರೋನ!! ಸಚಿವ ಬಿ.ಸಿ ನಾಗೇಶ್ ಗೆ ಕೋವಿಡ್ ಪಾಸಿಟಿವ್-ಕೆಲ ದಿನಗಳ ಕ್ವಾರಂಟೈನ್

ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ಅರೋಗ್ಯದಲ್ಲಿ ಮಹಾಮಾರಿಯ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರರೀಕ್ಷೆಗೆ ಒಳಪಡಿಸಿದಾಗ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು ನಾನು ಕ್ವಾರಂಟೈನ್ ನಲ್ಲಿದ್ದು, ನನ್ನ ಸಂಪರ್ಕದಲ್ಲಿದ್ದ

4 ವರ್ಷಗಳಲ್ಲಿ 5 ಪದವಿ ಪಡೆದ 15 ವರ್ಷದ ಬಾಲಕ !

15 ವರ್ಷದ ಜ್ಯಾಕ್‌ರಿಕೊ ಎಂಬಾತ ಈ ವರ್ಷ ಡಿಸೆಂಬರ್ 14 ರಂದು ಸ್ನಾತಕೋತ್ತರ ಪದವಿಯನ್ನು ಪಡೆದರು ಅತಿ ಕಡಿಮೆ ವಯಸ್ಸಿನಲ್ಲಿ ಸ್ನಾತಕೋತ್ತರ ಪದವಿ ಗಳಿಸಿರುವುದು ಇತಿಹಾಸವಾಗಿದೆ.15ರ ಹರೆಯದ ಬಾಲಕನೊಬ್ಬ ಅಮೆರಿಕದ ನೆವಾಡಾ ವಿಶ್ವವಿದ್ಯಾಲಯದಲ್ಲಿ ಪದವಿ ಮುಗಿಸಿದ್ದು ಎಲ್ಲೆಡೆ ಚರ್ಚೆಗೆ

ಮಂಗಳೂರು : ಪಕ್ಕದ ಮನೆಯಾತನ ಜೊತೆಗೆ ಎರಡು ಮಕ್ಕಳ ತಾಯಿಯ ಅಕ್ರಮ ಸಂಬಂಧ | ಮದುವೆ ನಿರಾಕರಿಸಿದ್ದಕ್ಕೆ ಲಾಡ್ಜ್ ನಲ್ಲಿ…

ತನ್ನ ಗಂಡನ ಸ್ನೇಹಿತ, ಪಕ್ಕದ ಮನೆಯಾತನೇ ಆಗಿದ್ದ ಯುವಕನ ಜೊತೆ ಪ್ರೇಮ ಸಂಬಂಧ ಇಟ್ಟುಕೊಂಡಿದ್ದ ಎರಡು ಮಕ್ಕಳ ತಾಯಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿದ ಮಹಿಳೆಯನ್ನು ತೊಕ್ಕೊಟ್ಟಿನ ಕುತ್ತಾರು ಬಳಿಯ ಮುನ್ನೂರು ಗ್ರಾಮದ ಸುಭಾಷ್ ನಗರ ನಿವಾಸಿ

ಹೊಸವರ್ಷದ ಪಾರ್ಟಿಯ ಬಾಡೂಟಕ್ಕಾಗಿ ಕುರಿಯನ್ನೇ ಕದ್ದ ಪೊಲೀಸ್ ಮಾಮ!!

ಹೊಸವರ್ಷವನ್ನು ಅದ್ಧೂರಿಯಾಗಿ ಭರ್ಜರಿ ಬಾಡೂಟದೊಂದಿಗೆ ಆಚರಿಸಬೇಕೆಂಬುದು ಹಲವರ ಆಸೆ. ಹಾಗೆಯೇ ಇನ್ನೊಂದು ಕಡೆ ಭರ್ಜರಿ ಬಾಡೂಟವನ್ನು ಮಾಡಬೇಕು ಎನ್ನುವ ಆಸೆಯಿಂದ ಪೊಲೀಸ್ ಅಧಿಕಾರಿಯೊಬ್ಬರು ಕುರಿಯನ್ನು ಕದ್ದಿರುವ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ.ಸುಮನ್ ಮಲ್ಲಿಕ್ ಎಂಬಾತನೇ ಕುರಿ ಕದ್ದ

ಬರೋಬ್ಬರಿ 12,000 NGO ಗಳ ವಿದೇಶಿ ದೇಣಿಗೆ ಸ್ವೀಕಾರ ಪರವಾನಿಗೆ ರದ್ದುಗೊಳಿಸಿದ ಕೇಂದ್ರ ಸರ್ಕಾರ !!

ದೇಶಾದ್ಯಂತ ಹಲವು ಎನ್ ಜಿಒ ಗಳ ಅಕ್ರಮಕ್ಕೆ ಇದೀಗ ಕೇಂದ್ರ ಸರ್ಕಾರ ಮೂಗುದಾರ ಹಾಕಿದೆ. ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ(FCRA) ನಿಯಮವನ್ನು ಪಾಲನೆ ಮಾಡದ್ದಕ್ಕೆ ಐಐಟಿ ದೆಹಲಿ ಹಳೆ ವಿದ್ಯಾರ್ಥಿಗಳ ಸಂಘ, ಜಾಮಿಯಾ ಮಿಲಿಯಾ ಇಸ್ಲಾಮಿಯಾ, ಮದರ್ ತೆರೇಸಾ ಮಿಷನರೀಸ್ ಆಫ್ ಚಾರಿಟಿ ಸೇರಿದಂತೆ ದೇಶದ

ಅಡಿಕೆಯ ಜತೆಗೆ ಪರ್ಯಾಯ ಬೆಳೆಗೆ ಒತ್ತು , ಸರಕಾರ ಗಂಭೀರ ಚಿಂತನೆ -ಎಸ್.ಅಂಗಾರ

ಪುತ್ತೂರು : ಡಿಕೆ ಹಳದಿ ರೋಗ ಪೀಡಿತ ಪ್ರದೇಶವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಬಜೆಟ್‌ನಲ್ಲಿ ಘೋಷಿಸಲಾಗಿರುವ 25 ಕೋ.ರೂ. ಪ್ಯಾಕೇಜ್‌ ಮೊತ್ತದಲ್ಲಿ ಪರ್ಯಾಯ ಬೆಳೆಗೆ ಉತ್ತೇಜನ ನೀಡಲು ತೋಟಗಾರಿಕೆ ಇಲಾಖೆ ಸಚಿವರ ಉಪಸ್ಥಿತಿಯಲ್ಲಿ ಮುಂದಿನ 15 ದಿನಗಳಲ್ಲಿ ಜಿಲ್ಲೆಯಲ್ಲಿ ಸಭೆ ನಡೆಸಿ

ಗುಂಡ್ಯ: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಮುರಿದು ಬಿತ್ತು ಮರ- ಏನಾಯಿತೆಂದು ನೋಡುವಷ್ಟರಲ್ಲೇ ಹಾರಿಹೋಗಿತ್ತು ಚಾಲಕನ…

ಗುಂಡ್ಯ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಏಕಾಏಕಿ ಮರವೊಂದು ಮುರಿದುಬಿದ್ದು ಕಾರಿನೊಳಗಿದ್ದ ಚಾಲಕ ಸ್ಥಳದಲ್ಲೇ ಮೃತಪಟ್ಟರೆ,ಕಾರಿನಲ್ಲಿದ್ದ ಮಹಿಳೆ ಹಾಗೂ ಮಕ್ಕಳು ಅದೃಷ್ಟವಶಾತ್ ಪಾರಾದ ಘಟನೆ ಇಂದು ಮುಂಜಾನೆ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.ಘಟನೆ ವಿವರ: ಉಡುಪಿ ಮೂಲದ

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್ ಡಿಕ್ಕಿ | ಸ್ಥಳದಲ್ಲೇ ಸಾವು,ಛಿದ್ರಗೊಂಡ ದೇಹ

ಉಡುಪಿ : ಖಾಸಗಿ‌ ಬಸ್ ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಸಂಜೆ ಕಾಪು ತಾಲೂಕಿನ ಮೂಳೂರಿನಲ್ಲಿ ನಡೆದಿದೆ.ಮೂಳೂರು ಬೀಚ್ ಬಳಿಯ ನಿವಾಸಿ ರಮೇಶ್ ಬಂಗೇರ ಅಲಿಯಾಸ್ ಹರಿ ಓಂ (65) ಎಂಬವರು ಮೃತ ವ್ಯಕ್ತಿ.ರಾಷ್ಟ್ರೀಯ ಹೆದ್ದಾರಿ 66 ರ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ರೈತರಿಗೆ ಹತ್ತನೇ ಕಂತಿನ ಹಣ ಬಿಡುಗಡೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ರೈತರಿಗೆ ಈ ಬಾರಿಯ ತಲಾ ಎರಡು ಸಾವಿರದಂತೆ 10ನೇ ಕಂತಿನ ಹಣ ಬಿಡುಗಡೆಗೊಳಿಸಿದೆ.10ನೇ ಕಂತಿನಡಿ ಕರ್ನಾಟಕ ರಾಜ್ಯದ ಒಟ್ಟು 34,264,01 ರೈತರಿಗೆ 685.28 ಕೋಟಿ ರೂ.ಗಳನ್ನು ರೈತರಿಗೆ ತಲಾ 2 ಸಾವಿರ

ಬಡ ಹೆಣ್ಣು ಮಕ್ಕಳ ಕನಸಿಗೆ ರೆಕ್ಕೆ ಕಟ್ಟಿದ ಸಹೃದಯಿ|ತನ್ನ ಸ್ವಂತ ಮಗಳ ಮದುವೆ ಜೊತೆ ಬಡಕುಟುಂಬದ ಐವರು ಹೆಣ್ಣು ಮಕ್ಕಳಿಗೂ…

ಇಂದಿನ ಕಾಲದಲ್ಲಿ ಮದುವೆ ಎಂದರೆ ಅದು ಸಂಪ್ರದಾಯಕ್ಕಿಂತಲೂ ಆಡಂಬರ ಆಗಿದೆ. ತನ್ನ ಮಗ -ಮಗಳ ಮದುವೆ ಅದ್ದೂರಿಯಾಗಿ ಆಚರಿಸಬೇಕು ಎಂಬೆಲ್ಲ ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ.ಆದರೆ ಈ ವಿಜೃಂಭಣೆಗೆ ಖರ್ಚು ಮಾಡೋ ಹಣ ಬಡ ಕುಟುಂಬದ ಕೈ ಹಿಡಿದರೆ ಅದೆಷ್ಟು ಚಂದ ಅಲ್ಲ.ಹೌದು. ಇಂತಹುದೇ ಆಸೆಯನ್ನು ಹೊತ್ತ