ಶನಿವಾರ, 24 ಅಕ್ಟೋಬರ್ 2026

ಜನವರಿ 2022

latest

ನೆಲ್ಯಾಡಿ :ಟೆಂಪೋ ಟ್ರಾವೆಲರ್ ಹಾಗೂ ಮಾರುತಿ ಸುಝುಕಿ ಬೀಝಾ ಕಾರು ನಡುವೆ ಮುಖಾಮುಖಿ ಢಿಕ್ಕಿ|ಐವರಿಗೆ ಗಂಭೀರ ಗಾಯ

ನೆಲ್ಯಾಡಿ: ಟೆಂಪೋ ಟ್ರಾವೆಲರ್ ಹಾಗೂ ಮಾರುತಿ ಸುಝುಕಿ ಬೀಝಾ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ೭೫ರ ಗುಂಡ್ಯ ಸಮೀಪದ ತಿರುವಿನಲ್ಲಿ ನಿನ್ನೆ ಸಂಜೆ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದಟೆಂಪೋ ಟ್ರಾವೆಲರ್…

ದಕ್ಷಿಣ ಕನ್ನಡ

ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಮತ್ತು ಕನ್ನಡ ಸಾಂಸ್ಕೃತಿಕ ರತ್ನ ಪ್ರಶಸ್ತಿ ಪ್ರದಾನ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಮತ್ತು ಕನ್ನಡ ಸಾಂಸ್ಕೃತಿಕ ರತ್ನ ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಸುಳ್ಯದ ಕಾನತ್ತಿಲ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ನಂಗಾರು ಶ್ರೀ ವಿಷ್ಣು ದೈವ…

Jobs

ಪದವಿ ಪೂರೈಸಿರುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸುವರ್ಣಾವಕಾಶ !! | 5,962 ಗ್ರಾ.ಪಂಗಳಲ್ಲಿ ಪಿಡಿಒ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜ್ಯದಲ್ಲಿರುವ 5,962 ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾ.ಪಂ ಕಾರ್ಯದರ್ಶಿ ಗ್ರೇಡ್-1, 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಸಾವಿರಾರು ಹುದ್ದೆಗಳು ಖಾಲಿ ಇದ್ದು, ಆಸಕ್ತ ಆಬ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪಿಡಿಒ 727, ಗ್ರಾ.ಪಂ ಕಾರ್ಯದರ್ಶಿ…

ದಕ್ಷಿಣ ಕನ್ನಡ

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಸ್ನಾನಕ್ಕೆ ಇಳಿದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಧರ್ಮಸ್ಥಳದ ನೇತ್ರಾವತಿ ನದಿ ನೀರಿನಲ್ಲಿ ಸ್ನಾನಕ್ಕೆಂದು ಇಳಿದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಇದೀಗ ಪತ್ತೆಯಾಗಿದೆ. ಬೆಂಗಳೂರಿನ ಹೆಬ್ಬಾಳದ ಕೆ ರಾಜು (31)ನೀರಿನಲ್ಲಿ ಮುಳುಗಿ ಮೃತಪಟ್ಟವರಾಗಿದ್ದಾರೆ. ಧರ್ಮಸ್ಥಳ ದೇವಸ್ಥಾನಕ್ಕೆ ಬಂದ ಭಕ್ತರ ತಂಡವೊಂದು ಕಾಯರ್ತಡ್ಕ ಸಮೀಪದ ನೇತ್ರಾವತಿ ನದಿಗೆ ಸ್ನಾನ…

latest

ಬೆಳ್ತಂಗಡಿ: ಕಿಲ್ಲೂರು ಜುಮ್ಮಾ ಮಸೀದಿಯಲ್ಲಿ ಹೊಡೆದಾಟ, ದೂರು ದಾಖಲು

ಬೆಳ್ತಂಗಡಿ :ಕಿಲ್ಲೂರು ಮೋಐದೀನ್ ಜುಮ್ಮಾ ಮಸೀದಿ ವಾರ್ಷಿಕ ಸಭೆಯಲ್ಲಿ ಪರಸ್ಪರ ಜಗಳ ನಡೆದಿದ್ದು, ಬಿಡಿಸಲು ಹೋದವರಿಗೂ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ನಾವೂರ ಎರ್ಮಾಳ ನಿವಾಸಿ ಸಿದ್ದಿಕ್ ಹಮೀದ್(41) ಅವರಿಗೆ ಡಿಸೆಂಬರ್…

News

17 ವರ್ಷದ ಅಪ್ರಾಪ್ತ ಬಾಲಕನನ್ನು ತನ್ನ ಪ್ರೀತಿಯ ಬಲೆಗೆ ಬೀಳಿಸಿ ಓಡಿ ಹೋಗಿ ಮದುವೆಯಾದ ಮಹಿಳಾ ಶಿಕ್ಷಕಿ !!

ಪ್ರೀತಿ ಕುರುಡು ಅಂತಾರೆ. ಪ್ರೀತಿ ಎದುರು ಜಾತಿ, ವಯಸ್ಸು, ಅಂತಸ್ತು ಎಲ್ಲಾ ಲೆಕ್ಕಕ್ಕೆ ಬರುವುದಿಲ್ಲ ಎಂದು ಕೂಡ ಹೇಳುತ್ತಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ವಯಸ್ಸು ಬರೀ ಸಂಖ್ಯೆಯಾಗಿದೆ. ಇದಕ್ಕೆ ನಿದರ್ಶನದಂತೆ ಅನೇಕರು ವಯಸ್ಸಿನ ಅಂತರದಲ್ಲಿ ಮದುವೆಯಾಗಿ ಸುಖವಾಗಿರುವುದನ್ನು ನೋಡಿದ್ದೇವೆ.…

ದಕ್ಷಿಣ ಕನ್ನಡ

ಮಂಗಳೂರು: ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದ ಇಬ್ಬರಲ್ಲಿ ಓಮಿಕ್ರಾನ್ ಪತ್ತೆ

ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದ ಮಂಗಳೂರು ಮೂಲದ ಇಬ್ಬರು ಕೊರೊನಾ ಸೋಂಕಿತರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಅವರ ಆರ್ ಪಿಟಿಸಿಆರ್ ಪರೀಕ್ಷೆಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾಡಿದ ಸಂದರ್ಭ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅಲ್ಲಿಯೇ ಅವರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿ…

latest

ರಾಜ್ಯದ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: 2021-22ನೇ ಸಾಲಿನಲ್ಲಿ ರಾಜ್ಯದ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳೋದಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು,ತಾತ್ಕಾಲಿಕವಾಗಿ 4 ಸಾವಿರ ಅತಿಥಿ ಶಿಕ್ಷಕರನ್ನು 2ನೇ ಹಂತದಲ್ಲಿ ಜಿಲ್ಲಾವಾರು…

latest

0-18 ವರ್ಷದೊಳಗಿನ ಮಕ್ಕಳಿಗೆ ತಿಂಗಳಿಗೆ ರೂ.ಒಂದು ಸಾವಿರಗಳಂತೆ ಪೋಷಣಾ ಭತ್ಯೆ ನೀಡಲು ಮಕ್ಕಳ ರಕ್ಷಣಾ ಘಟಕದಿಂದ ಅರ್ಜಿ ಆಹ್ವಾನ

ಅದೆಷ್ಟೋ ವಿದ್ಯಾರ್ಥಿಗಳು ಬಡತನದಿಂದಲೋ ಅಥವಾ ಇನ್ಯಾವುದೋ ಕಾರಣಗಳಿಂದ ಶಿಕ್ಷಣದಿಂದ ವಂಚಿತರಾಗಿರುತ್ತಾರೆ. ಆರ್ಥಿಕ ತೊಂದರೆಯಿಂದ ಮಕ್ಕಳು ದುಡಿಮೆಗೆ ಹೋಗುತ್ತಿರುವುದನ್ನು ಕೂಡ ಗಮನಿಸಬಹುದು.ಈ ನಿಟ್ಟಿನಲ್ಲಿ ಒಳ್ಳೆಯ ಶಿಕ್ಷಣ ಮಕ್ಕಳ ಪಾಲಾಗಬೇಕೆಂದು ಪೋಷಣಾ ಭತ್ಯೆ ನೀಡಲು ಮಕ್ಕಳ ರಕ್ಷಣಾ ಘಟಕ ನಿರ್ಧರಿಸಿದೆ. ಮಕ್ಕಳನ್ನು…

News

ಹೊಸವರ್ಷದ ಆರಂಭದಲ್ಲೇ ಅಶುಭ ವಾರ್ತೆ | ಜಮ್ಮು ಕಾಶ್ಮೀರದ ವೈಷ್ಣೋ ದೇವಿ ಮಂದಿರದಲ್ಲಿ ಕಾಲ್ತುಳಿತ, 12 ಜನರ ಸಾವು, ಹಲವರಿಗೆ ಗಾಯ

ಶ್ರೀನಗರ: ಹೊಸವರ್ಷದ ಆರಂಭದಲ್ಲೇ ಅಶುಭ ವಾರ್ತೆ ಬಂದಿದೆ. ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಭಕ್ತರ ಭೇಟಿಯ ವೇಳೆ ಉಂಟಾದ ಕಾಲ್ತುಳಿತದಲ್ಲಿ ಕನಿಷ್ಠ 12 ಜನರು ಮೃತಪಟ್ಟಿದ್ದಾರೆ. ಮತ್ತು 13 ಜನರಿಗೆ ಗಾಯಗಳಾಗಿವೆ ಎಂದು…