ಬುಧವಾರ, 28 ಅಕ್ಟೋಬರ್ 2026
Trending

ಜನವರಿ 2022

Breaking Entertainment News Kannada

ಮದುವೆಯಾಗುವುದಾಗಿ ನಂಬಿಸಿ ನಟಿಗೆ ಮೋಸ ಮಾಡಿದ ಕನ್ನಡ ನಿರ್ದೇಶಕ|’ನೀನೇ ನನ್ನ ಹೆಂಡ್ತಿ’ ಎಂದು ಅತ್ಯಾಚಾರ ಮಾಡಿದಾತ ಜೈಲು ಪಾಲು

ಬಣ್ಣದ ಲೋಕದಲ್ಲಿ ದಿನದಿಂದ ದಿನಕ್ಕೆ ಸಿನಿಮಾರಂಗದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ, ಮದುವೆ ಮಾಡಿಕೊಳ್ಳುವ ಭರವಸೆ ನೀಡಿ ನಂತರ ಮಹಿಳೆಯರಿಗೆ ಮೋಸ ಮಾಡುವ ಪ್ರಕರಣಗಳು ಪದೇಪದೇ ಬೆಳಕಿಗೆ ಬರುತ್ತಲೇ ಇವೆ. ಸಿನಿಮೀಯಾ ರಂಗಗಳಲ್ಲಿ ಅದೆಷ್ಟೋ ನಟಿಯರಿಗೆ ಮೋಸವಾಗಿದೆ. ಕೆಲವೊಂದು ಬೆಳಕಿಗೆ…

Interesting

ಅರ್ಧ ನಿಮಿಷಕ್ಕೆ ಬರೋಬ್ಬರಿ 50 ಲಕ್ಷ ಖರ್ಚು ಮಾಡಿದ ಖ್ಯಾತ ಆಟಗಾರ| ಪತ್ನಿಗೆ ಅವಿಸ್ಮರಣೀಯ ಉಡುಗೊರೆ ಕೊಟ್ಟ ರೊನಾಲ್ಡೊ!!

ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನಲ್ಲಿರುವ ಬುರ್ಜ್ ಖಲೀಫಾದ ಮೇಲೆ ತನ್ನ ಮಡದಿ ಜಾರ್ಜಿನಾ ರೊಡ್ರಿಗಸ್ ಗೆ ಜನ್ಮದಿನದ ಶುಭಾಷಯ ಕೋರಲು ಖ್ಯಾತ ಫುಟ್ ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಸವಿ ನೆನಪಿನ ಮರೆಯಲಾಗದ ಕಾಣಿಕೆಯನ್ನು ನೀಡಿದ್ದಾರೆ. ದುಬೈನ…

Interesting

ಪಬ್ ಜಿ ಆಡುವುದನ್ನು ನಿಲ್ಲಿಸಲು ಬುದ್ಧಿ ಹೇಳಿದ್ದೇ ಸೇಡಿಗೆ ಕಾರಣವಾಯಿತು!! ರಾತ್ರಿ ಬೆಳಗಾಗುವುದರೊಳಗೆ ಮೂವರ ಹೆಣ ಬಿದ್ದಿತ್ತು

ಲಾಹೋರ್: ಪಬ್ ಜಿ ಆಡುವುದನ್ನು ನಿಲ್ಲಿಸಲು ತಿಳಿಸಿ, ಬುದ್ಧಿ ಮಾತು ಹೇಳಿದ ತಾಯಿಯ ಮೇಲೆಯೇ ಬಾಲಕನೊಬ್ಬ ಕ್ರೌರ್ಯಮೆರೆದಿದ್ದು, ತಾಯಿ ಸೇರಿ ಮೂವರು ಮಕ್ಕಳು ಬಲಿಯಾದ ಘಟನೆ ಲಾಹೋರ್ ನಲ್ಲಿ ನಡೆದಿದೆ. ಮೃತರನ್ನು ತಾಯಿ ನಹೀಬ್ ಮುಬಾರಕ್,ಮಕ್ಕಳಾದ ತೈಮೂರ್ ಹಾಗೂ…

latest

ಯಕ್ಷಗಾನ ವೇಷಧಾರಿಗೆ ರಂಗ ಸ್ಥಳ ಪ್ರವೇಶ ಆಗುತ್ತಿದ್ದಂತೆ ದೈವ ಆವೇಷ!!!

ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಯಕ್ಷಗಾನದ ವೇಳೆ ವೇಷಧಾರಿಗೆ ಮೈ ಮೇಲೆ ದೈವ ಆವೇಷವಾಗಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಪ್ರೇಕ್ಷಕರು ಹತ್ತು ನಿಮಿಷದವರೆಗೆ ಪಾತ್ರಧಾರಿಯನ್ನು ಹಿಡಿದುಕೊಂಡರೂ ಆವೇಶ ನಿಲ್ಲಲಿಲ್ಲ. ಕೊನೆಗೆ ಚೌಕಿಯಿಂದ ದೇವರ ತೀರ್ಥ ಹಾಕಿದ ಬಳಿಕ…

latest

ಕಡಬ : ಅನಾರೋಗ್ಯದಿಂದ ಬಿ.ಕಾಂ.ವಿದ್ಯಾರ್ಥಿ ಸಾವು

ಕಡಬ : ಕಳೆದ ನಾಲ್ಕು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇಚ್ಲಂಪಾಡಿ ಗ್ರಾಮದ ಲಾವತ್ತಡ್ಕ ರುದ್ರಮಜಲು ನಿವಾಸಿ ನಂದಕುಮಾರ್(19ವ.)ರವರು ಜ.27ರಂದು ಸಂಜೆ ನಿಧನರಾಗಿದ್ದಾರೆ. ನೆಲ್ಯಾಡಿಯ ಕಾಲೇಜೊಂದರಲ್ಲಿ ಪ್ರಥಮ ಬಿ.ಕಾಂ.ವಿದ್ಯಾಥಿಯಾಗಿದ್ದ ನಂದಕುಮಾರ್ ನಾಲ್ಕು ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ದಿಢೀರ್…

ದಕ್ಷಿಣ ಕನ್ನಡ

ಮಂಗಳೂರು : ಗುರುಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಆಡಳಿತಾಧಿಕಾರಿ ಆತ್ಮಹತ್ಯೆ

ಕುಪ್ಪೆಪದವು : ಗುರುಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಆಡಳಿತಾಧಿಕಾರಿ ನಾಗರಾಜ್ ರಾವ್ ( 58) ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುರುವಾರ ರಾತ್ರಿ ವೇಳೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಕಂಡ ಸ್ಥಳೀಯರು ತಕ್ಷಣ ಆಸ್ಪತ್ರೆಗೆ…

latest

ಬಿ.ಎಸ್.ವೈ ಮೊಮ್ಮಗಳ ಆತ್ಮಹತ್ಯೆ ಪ್ರಕರಣ : ಮರಣೋತ್ತರ ವರದಿಯಲ್ಲೇನಿದೆ ? ವೈದ್ಯರ ಹೇಳಿಕೆ ಏನು ? ಇಲ್ಲಿದೆ ಮಾಹಿತಿ

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದೆ. ಹಾಗೂ ವೈದ್ಯರು ಅಧಿಕಾರಿಗಳಿಗೆ ಮರಣೋತ್ತರ ಪರೀಕ್ಷೆ ವರದಿ ಹಸ್ತಾಂತರಿಸಿದ್ದಾರೆ. ಡಾ.ಸೌಂದರ್ಯ ಅವರ ಮರಣೋತ್ತರ ಪರೀಕ್ಷೆ ಬೌರಿಂಗ್ ಆಸ್ಪತ್ರೆಯಲ್ಲಿ ಮುಗಿದಿದ್ದು, ಮೂವರು…

latest

ಬೆಳ್ತಂಗಡಿ :ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನಾಪತ್ತೆ

ಬೆಳ್ತಂಗಡಿ: ಖಾಸಗಿ ವಿದ್ಯಾ ಸಂಸ್ಥೆಯೊಂದರಲ್ಲಿ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವರು ನಾಪತ್ತೆಯಾದ ಘಟನೆ ನಿನ್ನೆ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿ ಮೂಲತಃ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ನಿವಾಸಿ, ಪ್ರಸ್ತುತ ಬೆಳ್ತಂಗಡಿಯ ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿದ್ದು, ಪ್ರಥಮ ವರ್ಷದ ಬಿ.ಎ.ಎಂ.ಎಸ್…

latest

ಬಂಟ್ವಾಳ:ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಕಲ್ಲಡ್ಕ ಡಾ! ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಕುಸಿತ |ಗೋಡೆ ಬಿದ್ದ ವೇಳೆ ಸ್ಥಳದಲ್ಲಿದ್ದ ದ್ವಿಚಕ್ರ ವಾಹನವೊಂದು ಜಖಂ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು ಅಡ್ಡಹೊಳೆವರೆಗೆ ಚತುಷ್ಪತ ರಸ್ತೆಯ ನಿರ್ಮಾಣ ರಾತ್ರಿಹಗಲು ಎನ್ನದೆ ಭರದಿಂದ ನಡೆಯುತ್ತಿದ್ದು, ಈ ವೇಳೆ ಹಲವು ನಷ್ಟಗಳು ಸಂಭವಿಸಿದ್ದು, ಜನರಿಗೆ ಕಿರಿ ಕಿರಿ ಉಂಟು ಮಾಡಿದೆ. ಈ ಕಾಮಗಾರಿಯ ಸಂದರ್ಭದಲ್ಲಿ ರಾಷ್ಟ್ರೀಯಸ್ವಯಂ ಸೇವಕ…

Education

ದ.ಕ. : ಕೋವಿಡ್ ಸೋಂಕು ಹೆಚ್ಚಳ ,12 ಶಾಲೆಗಳು ಬಂದ್

ಮಂಗಳೂರು : ಶಾಲಾ ಮಕ್ಕಳಲ್ಲಿ ಕೊರೊನಾ ಸೊಂಕು ಹೆಚ್ಚಾಗಿ ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯಲ್ಲಿ 12 ಶಾಲೆಗಳನ್ನು ಬಂದ್ ಮಾಡಲಾಗಿದೆ. ಜನವರಿ 1 ರಿಂದ 27 ರವರೆಗೆ ಒಟ್ಟು 421 ಶಾಲಾ ಮಕ್ಕಳು ಮತ್ತು 68 ಶಿಕ್ಷಕರಲ್ಲಿ ಸೋಂಕು…