Day: February 1, 2022

ಅತ್ಯಾಚಾರ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಿದ್ದ ಹಿಂದೂ ಯುವತಿಯೊಂದಿಗೆ ಅನ್ಯಧರ್ಮದ ಯುವಕ ಎಸ್ಕೇಪ್!! ಪ್ರಕರಣದ ಸುತ್ತ ಹಲವು ಅನುಮಾನ-ಸಾಮಾಜಿಕ ಜಾಲತಾಣದಲ್ಲಿ ಇಬ್ಬರ ಫೋಟೋ ವೈರಲ್

ಶೃಂಗೇರಿ: ತಾಲೂಕಿನ ಹಿಂದೂ ಯುವತಿಯನ್ನು ಮೂಡಿಗೆರೆ ನಿವಾಸಿ ಅನ್ಯಧರ್ಮದ ಯುವಕನೋರ್ವ ಪುಸಲಾಯಿಸಿ, ಆಕೆಯು ಆತನೊಂದಿಗೆ ಓಡಿ ಹೋದ ಘಟನೆ ಬೆಳಕಿಗೆ ಬಂದಿದ್ದು, ವಿಚಾರ ಸುದ್ದಿಯಾಗುತ್ತಿದ್ದಂತೆ ಇಬ್ಬರ ಫೋಟೋ ಕೂಡಾ ಲವ್ ಜಿಹಾದ್ ನಡೆದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಅನ್ಯಧರ್ಮಕ್ಕೆ ಸೇರಿದ ಯುವಕ ಜುನೈದ್, ಈ ಮೊದಲು ಆಕೆಯನ್ನು ತಾನೊಬ್ಬ ಹಿಂದೂ ಎಂದು ನಂಬಿಸಿ ಪುಸಲಾಯಿಸಿದ್ದ.ಘಟನೆಯ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿ ಯುವಕನ ಬಂಧನಕ್ಕೆ ಆಗ್ರಹಿಸಿ, ಮುಂದೆ ಹಿಂದೂ ಯುವತಿಯರು ಹಾಗೂ ಮಹಿಳೆಯರು ಈ ಕುರಿತು …

ಅತ್ಯಾಚಾರ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಿದ್ದ ಹಿಂದೂ ಯುವತಿಯೊಂದಿಗೆ ಅನ್ಯಧರ್ಮದ ಯುವಕ ಎಸ್ಕೇಪ್!! ಪ್ರಕರಣದ ಸುತ್ತ ಹಲವು ಅನುಮಾನ-ಸಾಮಾಜಿಕ ಜಾಲತಾಣದಲ್ಲಿ ಇಬ್ಬರ ಫೋಟೋ ವೈರಲ್ Read More »

ದೇವರ ಕಾಣಿಕೆ ಹುಂಡಿ ಹಣ ಎಣಿಸುವಾಗ ಸಿಕ್ಕಿತೊಂದು ಭಕ್ತನ ಕೋರಿಕೆಯ ಪತ್ರ !! | ಆ ಪತ್ರದಲ್ಲಿ ಏನೇನೆಲ್ಲಾ ಬರೆದಿತ್ತು ಗೊತ್ತಾ??

ಕೊರೋನಾ ಸೋಂಕು ಹೆಚ್ಚಳವಾದರೂ ಕೂಡ ರಾಜ್ಯದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುವ ಭಕ್ತರ ಸಂಖ್ಯೆಯೇನೂ ಕಮ್ಮಿಯಾಗಿಲ್ಲ. ದೇವಳಗಳ ಬೊಕ್ಕಸಕ್ಕೆ ಯಾವುದೇ ರೀತಿಯ ‌ಕೊರತೆಯಾಗಿಲ್ಲ. ಅಂತೆಯೇ ಐತಿಹಾಸಿಕ ಅಂಜನಾದ್ರಿ ಬೆಟ್ಟದ ಹುಂಡಿ ಹಣದ ಎಣಿಕೆ ಕಾರ್ಯ ನಡೆದಿದ್ದು, ಅಲ್ಲಿ ಸಿಕ್ಕಿದ ಪತ್ರವನ್ನು ಭಕ್ತಾದಿಗಳಿಗೆ ಅಚ್ಚರಿಯನ್ನುಂಟು ಮಾಡಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮನಹಳ್ಳಿ ಬಳಿರುವ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ಹುಂಡಿ ಕಾಣಿಕೆ ಎಣಿಕೆ ನಡೆಸಲಾಯಿತು. ಆದರೆ ಎಣಿಕೆ ಕಾರ್ಯ …

ದೇವರ ಕಾಣಿಕೆ ಹುಂಡಿ ಹಣ ಎಣಿಸುವಾಗ ಸಿಕ್ಕಿತೊಂದು ಭಕ್ತನ ಕೋರಿಕೆಯ ಪತ್ರ !! | ಆ ಪತ್ರದಲ್ಲಿ ಏನೇನೆಲ್ಲಾ ಬರೆದಿತ್ತು ಗೊತ್ತಾ?? Read More »

ಕಡಬ: ಜೆಸಿಬಿ ಬಕೆಟ್ ಕದ್ದು ಸಿಕ್ಕಿಬಿದ್ದ ಕಳ್ಳರಿಗೆ ರಾಜಕೀಯ ಮುಖಂಡರ ಸಂಬಂಧಿಕರೆಂದು ರಾಜಮರ್ಯಾದಿ!! ಒಂದು ಪ್ರಕರಣ ಬೇಧಿಸಲು ತೆರಳಿದ್ದ ಪೊಲೀಸರು – ಇನ್ನೆಲ್ಲೋ ಕದ್ದು ಮಾರಲು ಬಂದ ಕಳ್ಳರು

ಕಡಬ: ಇಲ್ಲಿನ ತಹಶೀಲ್ದಾರ್ ಕಚೇರಿಯ ಬಳಿಯಲ್ಲಿರುವ ಪೆಟ್ರೋಲ್ ಪಂಪ್ ಬಳಿ ಇರಿಸಲಾಗಿದ್ದ ಜೆಸಿಬಿ ಯ ಬಕೆಟ್ ಒಂದನ್ನು ಕಳ್ಳರು ಎಗರಿಸಿದ್ದು, ಕಳ್ಳತನದ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಜೆಸಿಬಿ ಮಾಲೀಕ ಠಾಣೆಗೆ ದೂರು ನೀಡಿ ಕಳ್ಳತನವಾದ ಜೆಸಿಬಿಯ ಬಕೆಟ್ ಪಂಜದಲ್ಲಿರುವ ಗುಜರಿ ಅಂಗಡಿಯೊಂದರಲ್ಲಿ ಪತ್ತೆಯಾಗಿ, ಕಡಬದ ರಾಜಕೀಯ ಮುಖಂಡರೊಬ್ಬರ ಸಂಬಂಧಿಗಳಾದ ಆರೋಪಿ ಯುವಕರಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೆಲ ಹೊತ್ತಿನಲ್ಲೇ ಮುಚ್ಚಳಿಕೆ ಬರೆಸಿಕೊಂಡು ಆರೋಪಿಗಳ ಬಿಡುಗಡೆ ಆಗಿದ್ದು ಪ್ರಕರಣ ರಾಜಿಯಲ್ಲಿ ಇತ್ಯರ್ಥವಾಗಿದೆ.ಸದ್ಯ ವಿಚಾರವು ಕಡಬ ಪರಿಸರದಲ್ಲಿ ಭಾರೀ ಚರ್ಚೆಗೆ …

ಕಡಬ: ಜೆಸಿಬಿ ಬಕೆಟ್ ಕದ್ದು ಸಿಕ್ಕಿಬಿದ್ದ ಕಳ್ಳರಿಗೆ ರಾಜಕೀಯ ಮುಖಂಡರ ಸಂಬಂಧಿಕರೆಂದು ರಾಜಮರ್ಯಾದಿ!! ಒಂದು ಪ್ರಕರಣ ಬೇಧಿಸಲು ತೆರಳಿದ್ದ ಪೊಲೀಸರು – ಇನ್ನೆಲ್ಲೋ ಕದ್ದು ಮಾರಲು ಬಂದ ಕಳ್ಳರು Read More »

ಚರ್ಮದ ಸಮಸ್ಯೆಗಳ ಜಾಹೀರಾತಿಗಾಗಿ ಖ್ಯಾತ ಹಾಲಿವುಡ್, ಆಸ್ಕರ್ ಪ್ರಶಸ್ತಿ ವಿಜೇತ ನಟನ ಫೋಟೋ ಬಳಕೆ | ಆಸ್ಪತ್ರೆ ಮಂಡಳಿಯ ಯಡವಟ್ಟು

ತಿರುವನಂತಪುರಂ : ತನ್ನ ಚರ್ಮದ ಚಿಕಿತ್ಸಾ ವಿಧಾನದ ಸೌಲಭ್ಯಕ್ಕೆ ಜಾಹೀರಾತು ನೀಡಲು ಬಹು ಆಸ್ಕರ್ ಪ್ರಶಸ್ತಿ ವಿಜೇತ ಹಾಲಿವುಡ್ ನಟ ಮೋರ್ಗನ್ ಫ್ರೀಮನ್ ಅವರ ಫೋಟೋವನ್ನು ವಡಕರ ಸಹಕಾರಿ ಆಸ್ಪತ್ರೆ ಬಳಸಿಕೊಂಡಿತ್ತು. ಚರ್ಮದ ಟ್ಯಾಗ್ ಗಳು, ಮುಖದ ಮೇಲಿನ ದದ್ದುಗಳು, ಮುಂತಾದ ಚರ್ಮದ ಸಮಸ್ಯೆಗಳನ್ನು ತೆಗೆದುಹಾಕುವಂತಹ ಸೌಲಭ್ಯಗಳನ್ನು ಪಟ್ಟಿ ಮಾಡಿದ ಆಸ್ಪತ್ರೆಯ ಮಂಡಳಿ ಆಫ್ರಿಕನ್- ಅಮೆರಿಕನ್ ನಟನ ಮುಖವನ್ನು ಬಳಸಿಕೊಂಡಿದೆ. ಈ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಆಸ್ಪತ್ರೆಯ ಮಂಡಳಿ ಜನಾಂಗೀಯ ಮತ್ತು ದೇಹವನ್ನು ಅವಮಾನಿಸಿದ್ದಕ್ಕಾಗಿ ಟೀಕೆಗಳನ್ನು ಎದುರಿಸಬೇಕಾಯಿತು. …

ಚರ್ಮದ ಸಮಸ್ಯೆಗಳ ಜಾಹೀರಾತಿಗಾಗಿ ಖ್ಯಾತ ಹಾಲಿವುಡ್, ಆಸ್ಕರ್ ಪ್ರಶಸ್ತಿ ವಿಜೇತ ನಟನ ಫೋಟೋ ಬಳಕೆ | ಆಸ್ಪತ್ರೆ ಮಂಡಳಿಯ ಯಡವಟ್ಟು Read More »

ಪುತ್ತೂರು : ಅರಿಯಡ್ಕದಲ್ಲಿ ಬಾವಿಗೆ ಬಿದ್ದು ಮಹಿಳೆ ಮೃತ್ಯು

ಪುತ್ತೂರು: ಮಹಿಳೆಯೋರ್ವರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಅರಿಯಡ್ಕ ಗ್ರಾಮದ ಪಯಂದೂರು ಎಂಬಲ್ಲಿ ಫೆ. 1ರಂದು ನಡೆದಿದೆ. ಕೃಷಿಕ ನಾಗೇಶ್ ರೈ ಪಯಂದೂರುರವರ ಪತ್ನಿ ಸುನೀತಾ (43ವ) ಮೃತಪಟ್ಟವರು. ಬೆಳಗ್ಗಿನ ಜಾವ ನೀರು ತರಲೆಂದು ಹೋದವರು ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಮೃತರ ಪುತ್ರಿ ಶ್ರವಣರವರು ಪುತ್ತೂರು ಗ್ರಾಮಾಂತರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಮೃತರು ಪತಿ ನಾಗೇಶ್ ರೈ, ಪುತ್ರ ಲಿಖಿತ್, ಪುತ್ರಿ ಶ್ರವಣರವರನ್ನು ಅಗಲಿದ್ದಾರೆ.

ಈತ 8 ಪತ್ನಿಯರ ಮುದ್ದಿನ ಗಂಡ !! ಎಲ್ಲರೂ ಒಟ್ಟಿಗೆ ಬಾಳೋ ಈತನ ಸಂಸಾರದಲ್ಲಿ ಇಲ್ಲಿವರೆಗೂ ಕಿತ್ತಾಟ ನಡೆದಿಲ್ಲವಂತೆ|ಸಂದರ್ಶನದಲ್ಲಿ ಮಾತಾಡಿದ ಈತನ ವಿಡಿಯೋ ವೈರಲ್

ಪತಿ ಪತ್ನಿ ಇಬ್ಬರೂ ಸುಖವಾಗಿ ಸಂಸಾರ ಮಾಡುವುದೇ ಈಗಿನ ಕಾಲದಲ್ಲಿ ದುಸ್ತರ. ಅದರಲ್ಲೂ ಈ ಗಂಡ ಹೆಂಡತಿಯ ಮಧ್ಯೆ ಇನ್ನೊಬ್ಬಳ ಎಂಟ್ರಿ ಆದರಂತೂ ಖಂಡಿತ ಆ ಕಥೆ ಊಹಿಸಲೂ ಅಸಾಧ್ಯ. ಅಂಥದರಲ್ಲಿ ಇಲ್ಲೊಬ್ಬ ಆಸಾಮಿ ಒಬ್ಬನೇ ಎಂಟು ಮಂದಿ ಹುಡುಗಿಯರನ್ನು ಮದುವೆ ಆಗಿದ್ದಾನೆ. ಇಷ್ಟು ಮಾತ್ರವಲ್ಲದೇ, ಎಲ್ಲರೂ ಒಂದೇ ಮನೆಯಲ್ಲಿ ಸುಖವಾಗಿ ಸಂತೋಷವಾಗಿ ಜೀವನ ನಡೆಸುತ್ತಿದ್ದಾರೆ. ಇದು ನಿಜವೇ ಹೌದೇ ಅನ್ನೋದನ್ನು ನಂಬುವುದು ಸ್ವಲ್ಪ ಕಷ್ಟನೇ. ಆದರೂ ನಂಬಬೇಕು. ಏಕೆಂದರೆ ಇದು ಸತ್ಯ. ಇಂಥದ್ದೊಂದು ಸುಖ ಸಂಸಾರ …

ಈತ 8 ಪತ್ನಿಯರ ಮುದ್ದಿನ ಗಂಡ !! ಎಲ್ಲರೂ ಒಟ್ಟಿಗೆ ಬಾಳೋ ಈತನ ಸಂಸಾರದಲ್ಲಿ ಇಲ್ಲಿವರೆಗೂ ಕಿತ್ತಾಟ ನಡೆದಿಲ್ಲವಂತೆ|ಸಂದರ್ಶನದಲ್ಲಿ ಮಾತಾಡಿದ ಈತನ ವಿಡಿಯೋ ವೈರಲ್ Read More »

ಕೇರಳದ ಪ್ರಸಿದ್ಧ ಉರಗ ರಕ್ಷಕ ವಾವಾ ಸುರೇಶ್ ಗೆ ಹಾವು ಕಡಿತ : ಗಂಭೀರ!!

ಕೇರಳದ ಪ್ರಸಿದ್ಧ ಉರಗ ರಕ್ಷಕ ಮತ್ತು ಸಾಮಾಜಿಕ‌ ಜಾಲತಾಣದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ವಾವಾ ಸುರೇಶ್ ಅವರಿಗೆ ಹಾವು ಕಚ್ಚಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಸ್ಥಿತಿ ಗಂಭೀರ ಎಂದು ಹೇಳಲಾಗುತ್ತಿದೆ. ಸಚಿವ ವಿ ಎನ್ ವಾಸನ್ ಈ ಕುರಿತು ಹೇಳಿಕೆ ನೀಡಿದ್ದಾರೆ. ಸೋಮವಾರ ಕೊಟ್ಟಾಯಂ ಸಮೀಪ ನಾಗರ ಹಾವು ರಕ್ಷಣೆ ಮಾಡುವಾಗ ವಾವಾ ಸುರೇಶ್ ( 47) ಗೆ ಕಚ್ಚಿದೆ. ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ. ಕೊಟ್ಟಾಯಂ ಸಮೀಪದ ಜನವಸತಿ ಪ್ರದೇಶ ಮೂರು …

ಕೇರಳದ ಪ್ರಸಿದ್ಧ ಉರಗ ರಕ್ಷಕ ವಾವಾ ಸುರೇಶ್ ಗೆ ಹಾವು ಕಡಿತ : ಗಂಭೀರ!! Read More »

ಉಪ್ಪಿನಂಗಡಿ :KSRTC ಬಸ್ ಹಾಗೂ ಬೈಕ್ ನಡುವೆ ಅಪಘಾತ|ಬೈಕ್ ಸವಾರರಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಬಸ್ ಮತ್ತು ಬೈಕ್ ನಡುವೆಅಪಘಾತ ಸಂಭವಿಸಿದ ಘಟನೆ ಬೆಳ್ತಂಗಡಿ- ಉಪ್ಪಿನಂಗಡಿ ರಸ್ತೆಯ ಪೆದಮಾಲೆ ಎಂಬಲ್ಲಿ ನಡೆದಿದೆ. ಬೈಕ್ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡಿದ್ದು,ಗಾಯಾಳುಗಳನ್ನು ಟೈಲ್ಸ್ ಕೆಲಸ ನಿರ್ವಹಿಸುವ ಕಾಲು ಸಿಂಗ್ ಮತ್ತು ಮೋಹನ್ ಸಿಂಗ್ಎನ್ನಲಾಗಿದೆ. ಕೆ.ಎಸ್.ಆರ್.ಟಿ.ಸಿ.ಬಸ್ ಮತ್ತು ಪಲ್ಸರ್ ಬೈಕ್ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು,ಗಾಯಾಳುಗಳನ್ನು ಪುತ್ತೂರುಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಬೆಳ್ತಂಗಡಿ :ಅಳದಂಗಡಿ ಬಳಿ ಲಾರಿ ಹಾಗೂ ಲೇಯ್ ಲ್ಯಾಂಡ್ ವಾಹನದ ನಡುವೆ ಭೀಕರ ಅಪಘಾತ|ಓರ್ವರಿಗೆ ಗಂಭೀರ ಗಾಯ

ಬೆಳ್ತಂಗಡಿ :ಅಳದಂಗಡಿಯ ಕೆದ್ದು ತಿರುವಿನಲ್ಲಿ ಅಶೋಕ್ ಲೇಯ್ ಲ್ಯಾಂಡ್ ವಾಹನ ಹಾಗೂ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಲಾರಿ ನಡುವೆಭೀಕರ ಅಪಘಾತ ಇಂದು ಮಧ್ಯಾಹ್ನ ನಡೆದಿದೆ. ಮರದ ತುಂಡುಗಳನ್ನು ಸಾಗಿಸುತ್ತಿದ್ದ ಶ್ರೀ ಬನಶಂಕರಿ ಲಾರಿಯು ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಸಂಚರಿಸುತ್ತಿದ್ದ ವೇಳೆ,ಅಳದಂಗಡಿಯ ಕೆದ್ದು ತಿರುವು ಬಳಿ ಕಾರ್ಕಳ ಕಡೆಯಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿದ್ದ ಚೈತನ್ಯ ಕೋಲ್ಡ್ಸ್ಟೋರೇಜ್ ಪ್ರೈವೆಟ್ ಲಿಮಿಟೆಡ್ ಗೆ ಸೇರಿದ ಲೇಯ್ ಲಾಂಡ್ ವಾಹನ ಪರಸ್ಪರ ಡಿಕ್ಕಿಹೊಡೆದಿದೆ ಎನ್ನಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಲೇಯ್ ಲಾಂಡ್ …

ಬೆಳ್ತಂಗಡಿ :ಅಳದಂಗಡಿ ಬಳಿ ಲಾರಿ ಹಾಗೂ ಲೇಯ್ ಲ್ಯಾಂಡ್ ವಾಹನದ ನಡುವೆ ಭೀಕರ ಅಪಘಾತ|ಓರ್ವರಿಗೆ ಗಂಭೀರ ಗಾಯ Read More »

ಕದ್ದು ಮುಚ್ಚಿ ಪ್ರೇಯಸಿಯನ್ನು ಭೇಟಿಯಾಗಲು ಹೊರಟ ಪ್ರಿಯಕರನಿಗೆ ಕಾದಿತ್ತು ಬಿಗ್ ಶಾಕ್ !! | ಇವರಿಬ್ಬರನ್ನು ಹೊಲದಲ್ಲಿ ಜೊತೆಯಾಗಿ ಕಂಡ ಗ್ರಾಮಸ್ಥರು ಮಾಡಿದ್ದೇನು ಗೊತ್ತೇ??

ತನ್ನ ಪ್ರೇಯಸಿಯನ್ನು ಭೇಟಿಯಾಗಲು ಯುವಕರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ಅಂತೆಯೇ ಇಲ್ಲೊಬ್ಬ ಯುವಕ ಪ್ರೇಯಸಿಯನ್ನು ಭೇಟಿಯಾಗಲು ಹೋದಾಗ ಆತನಿಗೆ ಬಲವಂತವಾಗಿ ಗೆಳತಿಯೊಂದಿಗೆ ವಿವಾಹ ಮಾಡಿಸಿದ ಘಟನೆ ಬಿಹಾರದ ಬೇಗುಸರಾಯ್‍ನಲ್ಲಿ ನಡೆದಿದೆ. ಆದಿತ್ಯ ಕುಮಾರ್ ತನ್ನ ಪ್ರೇಯಸಿಯನ್ನು ಹೊಲದಲ್ಲಿ ಭೇಟಿಯಾಗಲು ಹೋಗಿದ್ದನು. ಇಬ್ಬರು ಜೊತೆಯಲ್ಲಿರುವುದನ್ನು ಗಮನಿಸಿದ ಗ್ರಾಮಸ್ಥರು ಯುವಕನನ್ನು ಥಳಿಸಿ, ಅವನನ್ನು ಬಂಧನದಲ್ಲಿಟ್ಟು ಕೊಂಡಿದ್ದರು. ನಂತರ ಆದಿತ್ಯ ಕುಮಾರ್‌ಗೆ ಆತನ ಪ್ರೇಯಸಿಯೊಂದಿಗೆ ಬಲವಂತವಾಗಿ ಮದುವೆ ಮಾಡಿಸಿದ್ದಾರೆ. ವಧುವಿನ ಪಾಲಕರು ಸ್ಥಳಕ್ಕೆ ಆಗಮಿಸಿ ವಿವಾಹದಲ್ಲಿ ಭಾಗಿಯಾಗಿದ್ದಾರೆ. ಯುವಕನ ಕುಟುಂಬಕ್ಕೂ ಈ ಕುರಿತು …

ಕದ್ದು ಮುಚ್ಚಿ ಪ್ರೇಯಸಿಯನ್ನು ಭೇಟಿಯಾಗಲು ಹೊರಟ ಪ್ರಿಯಕರನಿಗೆ ಕಾದಿತ್ತು ಬಿಗ್ ಶಾಕ್ !! | ಇವರಿಬ್ಬರನ್ನು ಹೊಲದಲ್ಲಿ ಜೊತೆಯಾಗಿ ಕಂಡ ಗ್ರಾಮಸ್ಥರು ಮಾಡಿದ್ದೇನು ಗೊತ್ತೇ?? Read More »

error: Content is protected !!
Scroll to Top