ಕೇಂದ್ರ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ | ಯಾವುದು ಅಗ್ಗ?? ಯಾವುದು ದುಬಾರಿ?? ರೈತರಿಗಾಗಿ ಘೋಷಿಸಿದ…
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2022-23 ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡುವುದಾಗಿ ಘೋಷಿಸಿದ್ದಾರೆ.
ತೆರಿಗೆ ಇಳಿಕೆ ಮಾಡಿರುವುದರ ಪರಿಣಾಮ ಒಂದಷ್ಟು ಉತ್ಪನ್ನ, ಪದಾರ್ಥಗಳ ಬೆಲೆಯೂ ಇಳಿಕೆಯಾಗಿದೆ. ಯಾರಿಗೂ ಹೊರೆಯಾಗದ ಬಜೆಟ್!-->!-->!-->…