Daily Archives

February 1, 2022

ರುಖೋ ಜರಾ,ಸಬರ್ ಕರೋ ಖ್ಯಾತಿಯ ವಿಕಾಸ್ ಪಾಠಕ್ ಬಂಧನ

ರುಖೋ ಜರಾ, ಸಬರ್ ಕರೋ…” ಖ್ಯಾತಿಯ ಪ್ರಸಿದ್ಧ ಯೂಟ್ಯೂಬರ್ ಹಿಂದೂಸ್ಥಾನಿ ಭಾವು ಯಾನೆ ವಿಕಾಸ್ ಪಾಠಕ್ ಅವರನ್ನು ಮುಂಬೈನ ಧಾರವಿ ಪೊಲೀಸರು ಬಂಧಿಸಿದ್ದಾರೆ.ಅವರು ನಿನ್ನೆ ಜ.31ರಂದು 10 ಮತ್ತು 12 ನೇ ತರಗತಿಗಳ ಆಫ್‌ ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಲು ಮಹಾರಾಷ್ಟ್ರ

ಇಂದು ಕೇಂದ್ರ ಬಜೆಟ್ ಮಂಡನೆ| ನಿರೀಕ್ಷೆಯ ಕ್ಷಣಗಳು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಸರಕಾರದ ಮೂರನೇ ವರ್ಷದ ನಾಲ್ಕನೇ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದು, ರಾಜ್ಯದಿಂದ ಆಯ್ಕೆಯಾಗಿರುವ ಕಾರಣದಿಂದ ಕರ್ನಾಟಕದ ಜನತೆ ಹಾಗೂ ಪಕ್ಷ ಸಾಕಷ್ಟು ‌ನಿರೀಕ್ಷೆ ಇಟ್ಟುಕೊಂಡಿದೆ.ರಾಜ್ಯಕ್ಕೆ ಏನು

ಬೆಳ್ತಂಗಡಿ:ಉಜಿರೆಯ ಮನೆಯೊಂದರ ಹಂಚು ತೆಗೆದು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ಬಂಧನ

ಬೆಳ್ತಂಗಡಿ: ಉಜಿರೆ ಗ್ರಾಮದ ಕಕ್ಕೆಜಾಲು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹಂಚು ತೆಗೆದು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನುಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.ಉಜಿರೆ ಗ್ರಾಮದ ಕಕ್ಕೆಜಾಲು ನಿವಾಸಿ ಸುಲೈಮಾನ್ ಎಂಬವರ ಮನೆಯಲ್ಲಿ ಕಳವುಗೈದಿದ್ದು, ಮುಂಡಾಜೆ

ನೆಲ್ಯಾಡಿ : ಬೈಕ್-ಓಮ್ನಿ ಕಾರು ಡಿಕ್ಕಿ,ಬೈಕ್ ಸವಾರ ಗಂಭೀರ

ನೆಲ್ಯಾಡಿ: ನೆಲ್ಯಾಡಿಯ ಪ್ರೌಢಶಾಲೆಯ ಬಳಿ ಬೈಕ್ ಮತ್ತು ಓಮ್ನಿ ಕಾರು ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ.ಗಾಯಗೊಂಡವರನ್ನು ಪಡುವೆಟ್ಟು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಪೆಟ್ರೋಲ್ ತೆಗೆದುಕೊಂಡು ಹೋಗಲು ಪೇಟೆಗೆ ಬಂದಿದ್ದ ವೇಳೆ ಅಪಘಾತ

ಹಿಜಾಬ್ ವಿವಾದ : ಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ

ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಮತ್ತು ತನ್ನ ಧಾರ್ಮಿಕ ಆಚರಣೆ ಪಾಲಿಸುವ ವಿಚಾರದಲ್ಲಿ ಮಧ್ಯಪ್ರವೇಶಿಸದಂತೆ ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಗೆ ನಿರ್ದೇಶಿಸಬೇಕು ಎಂದು ವಿದ್ಯಾರ್ಥಿನಿಯೊಬ್ಬರು ಕರ್ನಾಟಕ ಹೈ ಕೋರ್ಟ್ ಗೆ ಮನವಿ ಸಲ್ಲಿಸಿದ್ದು, ಬುಧವಾರ ಅರ್ಜಿ ವಿಚಾರಣೆಗೆ

ಫೆ.1ರಿಂದ ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ

ಪುತ್ತೂರು: ಸರ್ವೆ ಗ್ರಾಮದ ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠೆ ಮತ್ತು ಅಷ್ಟಬಂಧ ಬ್ರಹ್ಮಕಲಶೋತ್ಸವ ಫೆ. 1ರಿಂದ 7ರವರೆಗೆ ನಾನಾ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ, ಜೀರ್ಣೋದ್ಧಾರ ಸಮಿತಿ, ವ್ಯವಸ್ಥಾಪನಾ

ಮಾಜಿ ಎಂ.ಪಿ ಶಿವರಾಮೇ ಗೌಡರಿಗೆ ಜೆ.ಡಿ.ಎಸ್ ಪಕ್ಷದಿಂದ ಗೇಟ್ ಪಾಸ್!! ವರಿಷ್ಠರ ಸೂಚನೆಯಂತೆ ಗೌಡರನ್ನು ಉಚ್ಚಾಟಿಸಿ…

ಮಂಡ್ಯ: ಜಿಲ್ಲೆಯ ಹಿರಿಯ ರಾಜಕಾರಣಿ, ಎಲ್ಲೂ ರಾಜಿಮಾಡಿಕೊಳ್ಳದ ಹೋರಾಟಗಾರರಾದ ದಿವಂಗತ ಜಿ.ಮಾದೇಗೌಡರ ಬಗ್ಗೆ ಅವಹೇಳನಕಾರಿಯಾದ ಹೇಳಿಕೆ ನೀಡಿ ಕೆಂಗಣ್ಣಿಗೆ ಗುರಿಯಾಗಿದ್ದ ಲೋಕಸಭಾ ಮಾಜಿ ಸದಸ್ಯ, ಜೆ.ಡಿ.ಎಸ್ ನಾಯಕ ಎಲ್ ಆರ್ ಶಿವರಾಮೇ ಗೌಡರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಿ ರಾಜ್ಯ

ಈ ದೋಸೆ ತಿಂದರೆ ಜೊತೆ 71 ಸಾವಿರ ರೂ ಬಹುಮಾನ ಇದೆ

ಹಿಂದೆಲ್ಲಾ ನಾವು ಬಾಹುಬಲಿ ಥಾಲಿ ಅಂತಾ ಹೇಳಿ ಒಂದು ದೊಡ್ಡ ತಟ್ಟೆಯಲ್ಲಿ ಅನೇಕ ರೀತಿಯ ಆಹಾರ ಪದಾರ್ಥಗಳನ್ನು ಇರಿಸಿರುವ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ನೋಡಿದ್ದೇವೆ.ಅದನ್ನು ತಿಂದವರಿಗೆ ಇಷ್ಟೊಂದು ಹಣವನ್ನು ಬಹುಮಾನವಾಗಿ ಕೊಡಲಾಗುವುದು ಎಂದು ಸಹ ಹೇಳಿರುವುದನ್ನು ನಾವು ಕೇಳಿದ್ದೇವೆ.