Daily Archives

February 2, 2022

500 ವರ್ಷಗಳ ಹಿಂದಿನ ದೇವಾಲಯಕ್ಕೆ ರಸ್ತೆ ನಿರ್ಮಿಸಲು ತಮ್ಮ ಭೂಮಿ ದಾನ ಮಾಡಿದ ಮುಸ್ಲಿಮರು | ಇದೊಂದು ಅಪರೂಪದ ಧಾರ್ಮಿಕ…

ಮಲ್ಲಪುರಂ : ಇಬ್ಬರು ಮುಸ್ಲಿಮರು ದೇವಸ್ಥಾನಕ್ಕೆ ಬೇಕಾಗುವ ರಸ್ತೆ ನಿರ್ಮಾಣ ಮಾಡಲು ಭೂಮಿ ದಾನ ನೀಡುವ ಮೂಲಕ ಧಾರ್ಮಿಕ ಸಾಮರಸ್ಯದ ಸಂದೇಶವನ್ನು ಎಲ್ಲೆಡೆ ಸಾರಿದ್ದಾರೆ.500 ವರ್ಷಗಳಷ್ಟು ಹಿಂದಿನ ದೇವಾಲಯಕ್ಕೆ ಇವರು ತಮ್ಮ ಭೂಮಿ ದಾನ ಮಾಡಿದ್ದಾರೆ. ಕೂಡಿಲಂಗಡಿ ಪಂಚಾಯತಿ ನಿವಾಸಿಗಳಾದ ಸಿ ಎಚ್

ಬೆಳ್ಳಾರೆ : ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಸುಳ್ಯ: ಬೆಳ್ಳಾರೆ ಪೊಲೀಸ್ ಠಾಣೆಗೆ ನೂತನ ಕಟ್ಟಡ ಮಂಜೂರಾಗಿದೆ. ನೂತನ ಕಟ್ಟಡಕ್ಕೆ ಫೆ.2ರಂದು ಶಿಲಾನ್ಯಾಸ ನೆರವೇರಿಸಲಾಯಿತು.ಭೂಮಿ ಪೂಜೆ ಹಾಗು ವೈದಿಕ ವಿಧಿ ವಿಧಾನಗಳು ನಡೆದ ಬಳಿಕ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ ಶಿಲಾನ್ಯಾಸ ನೆರವೇರಿಸಿದರು.ಬೆಳ್ಳಾರೆ ಪೊಲೀಸ್

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ 118 ‘ ಸಾಗರ ಮಿತ್ರ’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಗುತ್ತಿಗೆ / ಒಪ್ಪಂದದ ಆಧಾರದ ಮೇಲೆ 118 ' ಸಾಗರ ಮಿತ್ರ' ರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.ದಕ್ಷಿಣ ಕನ್ನಡ -14ಉಡುಪಿ - 50ಉತ್ತರ ಕನ್ನಡ - 54ಈ ಮೇಲ್ಕಂಡ ಜಿಲ್ಲೆಗಳ ಆಯ್ದ ಗ್ರಾಮಗಳಿಗೆ ಸಾಗರ ಮಿತ್ರರನ್ನು ಗುತ್ತಿಗೆ /

ಮದುವೆಯಾಗಿ 32 ವರ್ಷಗಳ ಬಳಿಕ ‘ಮೊದಲ ರಾತ್ರಿ’ ಯ ದೂರು ದಾಖಲಿಸಿದ ಐಎಎಸ್ ದಂಪತಿ |

ಇದೇನು ? ಮದುವೆಯಾಗಿ 32 ವರ್ಷ ಕಳೆದ ಬಳಿಕ ದಂಪತಿಯ ಮೊದಲ ರಾತ್ರಿಯ ವಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿರುವುದು ಎಂಬುದು ನಿಮಗೆ ಕುತೂಹಲ ಮೂಡಿಸಿರುವುದಂತೂ ನಿಜ. ಇದಕ್ಕೆ ಕಾರಣವನ್ನು ಕೂಡಾ ಸವಿವರವಾಗಿ ವಿವರಿಸಿದ್ದಾರೆ ದೂರುದಾರರು. ಅದೇನು ಬನ್ನಿ ತಿಳಿಯೋಣ.ಬಾಲಾ ಪ್ರಸಾದ್ ಅಶ್ವಥಿ ಹಾಗೂ

ಮದುವೆಯಾಗಿ 6 ತಿಂಗಳಲ್ಲಿ ಕೊರೊನಾಗೆ ಬಲಿಯಾದ ಪತಿ | ಕೋವಿಡ್ ಪರಿಹಾರ ನಿಧಿಗೆ 40 ಲಕ್ಷ ರೂ. ದೇಣಿಗೆ ನೀಡಿದ ಪತ್ನಿ |…

ಕೊರೊನಾದಿಂದ ಮದುವೆಯಾದ 6 ತಿಂಗಳಿಗೇ ಪತಿಯನ್ನು ಕಳೆದುಕೊಂಡ ಮಹಿಳೆಯೋರ್ವಳು ಕೊರೊನಾ ಪರಿಹಾರ ನಿಧಿಗೆ 40 ಲಕ್ಷ ರೂ. ದೇಣಿಗೆ ನೀಡಿರುವ ಹೃದಯಸ್ಪರ್ಶಿ ಘಟನೆ ಒಡಿಶಾದ ಬುಸುದೇವಪುರದಲ್ಲಿ ನಡೆದಿದೆ.23 ವರ್ಷದ ಮೌಸುಮಿ ಮೊಹಾಂತಿ ಮದುವೆಯಾದ ಎರಡು ವಾರಕ್ಕೆ ಪತಿಗೆ ಕೊರೊನಾ ಸೋಂಕು ತಗುಲಿತ್ತು.

ನವ ದಂಪತಿಯ ಮೊದಲ ರಾತ್ರಿಯ ಪೋಟೋ ವೈರಲ್ ! | ಅಷ್ಟಕ್ಕೂ ಆ ಫೋಟೋ ಏನು ಹೇಳುತ್ತದೆ ಕಥೆ

ನವ ಜೋಡಿಗೆ ಮೊದಲ ರಾತ್ರಿ ಅವಿಸ್ಮರಣೀಯ, ಆದರೆ, ಮದುಮಗನೊಬ್ಬ ತನ್ನ ಮೊದಲ ರಾತ್ರಿಯಂದು ಕಂಪ್ಯೂಟರ್ ಮುಂದೆ ಕುಳಿತು ಆಫೀಸ್ ಕೆಲಸ ನಿರ್ವಹಿಸುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಇತ್ತ ಮದುಮಗ ಕಂಪ್ಯೂಟರ್ ಮುಂದೆ ಕುಳಿತಿದ್ದರೆ, ಅತ್ತ ಮಂಚದ ಮೇಲಿರುವ ಆತನಿಗಾಗಿ

ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ನಿಧನ

ಬೆಂಗಳೂರು : ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ಇಂದು ನಿಧನರಾಗಿದ್ದಾರೆ‌. ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಂತ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ‌.ಕನ್ನಡ

ಬೆಳ್ತಂಗಡಿ:ಅನಾರೋಗ್ಯದಿಂದ ಬಳಲುತ್ತಿದ್ದ ಬದ್ಯಾರ್ ನ ಬಾಲಕಿ ಮೃತ್ಯು

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿದ್ದ ಬದ್ಯಾರ್ನ ಬಾಲಕಿ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಬೆಂಗಳೂರಿನ ಆಸ್ಟರ್ ಸಿಎಂಐ ಆಸ್ಪತ್ರೆಯಲ್ಲಿ ನಿಧನರಾದರು.ಮೃತರು ಪಡಂಗಡಿ ಗ್ರಾಮದ ಬದ್ಯಾರ್ ನಿವಾಸಿ ವಿಲಿಯಂ ಹಾಗೂ ಅನಿತಾ ಡಿಸಿಲ್ವ ಅವರ ಮಗಳು ಏಂಜಲ್ ಅನುಷಾ ಡಿಸಿಲ್ವ.ವಾರದ ಹಿಂದೆ

ಮುಸ್ಲಿಂ ಧರ್ಮದ ಪ್ರಾರ್ಥನಾ ಕೊಠಡಿಯಾಗಿ ಬದಲಾದ ರೈಲ್ವೆ ನಿಲ್ದಾಣದ ಕೂಲಿಗಳ ಕೋಣೆ !! | ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ…

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಪ್ಲಾಟ್ ಫಾರ್ಮ್ ನಂ.6ರಲ್ಲಿರುವ ಕೂಲಿಗಳ ಕೊಠಡಿಯೊಂದು ಮುಸ್ಲಿಮರ ಪ್ರಾರ್ಥನಾ ಕೊಠಡಿಯಾಗಿ ಮಾರ್ಪಾಡಾಗಿರುವ ಬಗ್ಗೆ ಹಿಂದೂ ಸಂಘಟನೆಗಳು ಆಕ್ರೋಶ ಹೊರಹಾಕಿವೆ.ಘಟನೆ ಕುರಿತಾದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು,

ಫ್ರೀ ಫೈರ್ ಗೇಮ್‌ ಆಟದ ಚಟದಿಂದ ಈ ಮಕ್ಕಳಿಬ್ಬರು ಮಾಡಿದ್ದು ನೋಡಿದರೆ ಬೆಚ್ಚಿಬೀಳೋದು ಖಂಡಿತ!

ಈಗಿನ ಮಕ್ಕಳಲ್ಲಿ ಎಲ್ಲಿ ನೋಡಿದರೂ ಮೊಬೈಲ್ ಎಂಬ ಅಸ್ತ್ರವನ್ನು ಬಳಸುತ್ತಲೇ ಇರುತ್ತಾರೆ. ಕೆಲವೊಂದು ಮಕ್ಕಳಂತೂ ಆನ್ಲೈನ್ ಗೇಮ್ ಗಳ ಮೇಲೆಯೇ ಅಡಿಕ್ಟ್ ಆಗಿರುತ್ತಾರೆ. ಇಂತಹ ಅಭ್ಯಾಸ ಅದೆಷ್ಟು ಮಾರಕವೆಂದರೆ ವಿದ್ಯಾರ್ಥಿಗಳ ಭವಿಷ್ಯವನ್ನೇ ತಲೆಕೇಳಗಾಗಿಸುವುದರಲ್ಲಿ ಸಂಶಯವೇ ಇಲ್ಲ. ಅದಕ್ಕೆ ತಾಜಾ