Day: February 3, 2022

ಮಂಗಳೂರು : ಓಮಸತ್ವ ಮಾರುವ ನೆಪದಲ್ಲಿ ಒಂಟಿ ಮಹಿಳೆಯ ಮಾನಭಂಗಕ್ಕೆ ಯತ್ನ !!!

ಮಂಗಳೂರು : ವ್ಯಾಪಾರದ ನೆಪದಲ್ಲಿ ಮನೆಯಲ್ಲಿದ್ದ ಒಂಟಿ ಮಹಿಳೆಯ ಮೇಲೆ ಅತ್ಯಾಚಾರ ಯತ್ನ ಮಾಡಿದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆಯು ಗುರುವಾರ ( ಫೆ.3) ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ. ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಕೆಂಚನಕೆರೆ ನಿವಾಸಿ ಮೊಹಮ್ಮದ್ ಇಕ್ಬಾಲ್ ( 52) ತಂದೆ ಅಬೂಬಕ್ಕರ್ ಕಸ್ತೂರಿ ಮಾತ್ರೆಗಳನ್ನು ಮಾರಾಟ ಮಾಡುವ ಸಂದರ್ಭದಲ್ಲಿ ಒಂಟಿ ಮಹಿಳೆಯ ಕೈಯನ್ನು ಹಿಡಿದು ಅನುಚಿತವಾಗಿ ವರ್ತಿಸಿದ್ದಾನೆ. ಈತ ಮಹಿಳೆಯನ್ನು ಮಾನಭಂಗ ಮಾಡಲೂ ಪ್ರಯತ್ನ …

ಮಂಗಳೂರು : ಓಮಸತ್ವ ಮಾರುವ ನೆಪದಲ್ಲಿ ಒಂಟಿ ಮಹಿಳೆಯ ಮಾನಭಂಗಕ್ಕೆ ಯತ್ನ !!! Read More »

ಕರಿ ಕಪ್ಪು ಬಿಕಿನಿಯಲ್ಲಿ ಧುಮ್ಮಿಕ್ಕಿದ ನೊರೆ ಹಾಲಿನ ಮೈ ಮಾಟ | ಈ ಮುಸ್ಲಿಂ ಹುಡುಗಿಯ ಆಹ್ವಾನಕ್ಕೆ ಬಾಯಿ ಒಣಗಿಸಿಕೊಂಡ ಅಭಿಮಾನಿಗಳು

ಕಣ್ಣು ಕುಕ್ಕುವ ಸೌಂದರ್ಯ ಮತ್ತು ಡ್ಯಾನ್ಸಿಂಗ್ ಜತೆಯೇ ಬೆಳೆದು ಬಂದಿರುವ ನೋರಾ ಫತೇಹಿ ಎಂಬ ನಾಟಿ ಹಸುವಿನ ನೊರೆ ಹಾಲಿನ ಬಣ್ಣದ ಬೆಡಗಿಯ ಬೆತ್ತಲೆ ಚಿತ್ರ ಕಂಡು ಪಡ್ಡೆ ಹೈಕಳು ಗಳು ಬಾಯಿ ಒಣಗಿಸಿಕೊಂಡಿದ್ದಾರೆ.ಇತ್ತೀಚೆಗಷ್ಟೇ ಕೊರೊನಾದಿಂದ ಬಳಲಿದ್ದ ನೋರಾ ಈಗ ಮೈ ಕೊಡವಿಕೊಂಡು ಎದ್ದಿದ್ದಾಳೆ. ಹಾಗೆ ಆಕೆ ಚೇತರಿಸಿಕೊಂಡು ಧಾವಿಸಿದ್ದು ದುಬೈಗೆ. ಎದ್ದ ಹಾಗೇ ದುಬೈಗೆ ತಲುಪಿದ ನೋರಾ ಬಿದ್ದದ್ದು ದುಬೈನಲ್ಲಿ ಸ್ವಿಮ್ಮಿಂಗ್ ಫೂಲ್ ನಲ್ಲಿ. ಅಲ್ಲಿ ಅಷ್ಟಕ್ಕೆ ಮಾತ್ರ ಹೆಸರಿಗೆ ಅಂತ ಸ್ವಲ್ಪ ಬಟ್ಟೆ ಮುಚ್ಚಿಕೊಂಡು, ಕೆನೆ …

ಕರಿ ಕಪ್ಪು ಬಿಕಿನಿಯಲ್ಲಿ ಧುಮ್ಮಿಕ್ಕಿದ ನೊರೆ ಹಾಲಿನ ಮೈ ಮಾಟ | ಈ ಮುಸ್ಲಿಂ ಹುಡುಗಿಯ ಆಹ್ವಾನಕ್ಕೆ ಬಾಯಿ ಒಣಗಿಸಿಕೊಂಡ ಅಭಿಮಾನಿಗಳು Read More »

ಕಡಬ: ಸಾಮಾನ್ಯ ಜನರಿಗೂ ತಾಂತ್ರಿಕ ಸಲಹೆ-ನೋಂದಣಿ ಗ್ರಾಮ ಮಟ್ಟದಲ್ಲೇ ಸಿಗುವಂತಾಗಲಿ!! ಬಲ್ಯದಲ್ಲಿ ಸಾಮಾನ್ಯ ಸೇವಾ ಕೇಂದ್ರ ಉದ್ಘಾಟಿಸಿ ಪಂಚಾಯತ್ ಪಿಡಿಓ ಆನಂದ್

ಕಡಬ: ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಯಕ್ರಮದಡಿಯಲ್ಲಿ ಸಾಮಾನ್ಯ ಜನರಿಗೂ ತಾಂತ್ರಿಕ ಸಲಹೆ ಹಾಗೂ ನೋಂದಣಿಗಳು ಗ್ರಾಮ ಮಟ್ಟದಲ್ಲೇ ಸಿಗುವಂತಾಗಿರುವುದು ಖುಷಿಯ ವಿಚಾರ, ಎಲ್ಲರೂ ಸದುಪಯೋಗಪಡಿಸಿಕೊಂಡು ಡಿಜಿಟಲ್ ಇಂಡಿಯಾದ ಕನಸನ್ನು ನನಸು ಮಾಡುವಲ್ಲಿ ಸಹಕರಿಸಬೇಕು ಎಂದು ಕುಟ್ರುಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆನಂದ್ ಹೇಳಿದರು. ಅವರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಲ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪ್ರಾರಂಭಗೊಂಡ ಸಾಮಾನ್ಯ ಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾಮ …

ಕಡಬ: ಸಾಮಾನ್ಯ ಜನರಿಗೂ ತಾಂತ್ರಿಕ ಸಲಹೆ-ನೋಂದಣಿ ಗ್ರಾಮ ಮಟ್ಟದಲ್ಲೇ ಸಿಗುವಂತಾಗಲಿ!! ಬಲ್ಯದಲ್ಲಿ ಸಾಮಾನ್ಯ ಸೇವಾ ಕೇಂದ್ರ ಉದ್ಘಾಟಿಸಿ ಪಂಚಾಯತ್ ಪಿಡಿಓ ಆನಂದ್ Read More »

ಹಿಜಾಬ್ ಪ್ರಕರಣ | ಇಂದು ಕೋರ್ಟ್ ನಲ್ಲಿ ಅರ್ಜಿ ಕುರಿತು ಏನಾಯ್ತು ? ಹೆಚ್ಚಿನ ವಿವರ ಇಲ್ಲಿದೆ

ಉಡುಪಿ ಕಾಲೇಜು ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ರಿಟ್ ಬಗ್ಗೆ ಇಂದು ವಿಚಾರಣೆ ನಡೆಯಬೇಕಿತ್ತು. ವಿದ್ಯಾರ್ಥಿನಿಯೋರ್ವಳು ಕೋರಿರುವ ಈ ಮನವಿಯನ್ನು ಹೈಕೋರ್ಟ್ ಮಂಗಳವಾರ ( ಫೆ. 8 ) ಕ್ಕೆ ಮುಂದೂಡಿದೆ. ಸಂವಿಧಾನದ 14 ಮತ್ತು 25 ನೇ ವಿಧಿಯಡಿ ಇಸ್ಲಾಂ ಧರ್ಮದಲ್ಲಿ ಹಿಜಾಬ್ ಧರಿಸುವುದು ಮೂಲಭೂತ ಹಕ್ಕಿನ ಭಾಗ ಎಂದು ವಿದ್ಯಾರ್ಥಿನಿ ರೇಶಮ್ ಹೈ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಅರ್ಜಿಯನ್ನು ರಾಜ್ಯ ಸರಕಾರ, ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು, …

ಹಿಜಾಬ್ ಪ್ರಕರಣ | ಇಂದು ಕೋರ್ಟ್ ನಲ್ಲಿ ಅರ್ಜಿ ಕುರಿತು ಏನಾಯ್ತು ? ಹೆಚ್ಚಿನ ವಿವರ ಇಲ್ಲಿದೆ Read More »

ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆ ಮಾರ್ಚ್ ಇಲ್ಲವೇ ಎಪ್ರಿಲ್ ಒಳಗಾಗಿ- ಕೆ ಎಸ್ ಈಶ್ವರಪ್ಪ

ರಾಜ್ಯದಲ್ಲಿ ತಾಲ್ಲೂಕು ಮತ್ತು ಜಿಲ್ಲಾ‌ ಪಂಚಾಯತ್ ಚುನಾವಣೆಯನ್ನು ಬರುವ ಮಾರ್ಚ್ ಇಲ್ಲವೇ ಎಪ್ರಿಲ್ ಒಳಗಾಗಿ ಮಾಡಲಾಗುವುದು ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಈ ಬಗ್ಗೆ ಸರಕಾರ ತೀರ್ಮಾನ ಕೈಗೊಂಡಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ತಾಲ್ಲೂಕು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಬೇಕು ಎಂದು ಈ ಹಿಂದೆಯೇ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿತ್ತು. ದಿನಾಂಕವನ್ನು ಕೂಡ ಆಯೋಗ ‌ನಿಗದಿ ಮಾಡಿತ್ತು. ಆದರೆ ಚುನಾವಣೆ ನಡೆಸುವ ಆಕ್ಷೇಪಣಾ ಅರ್ಜಿಗಳು ಬಂದಿದ್ದರಿಂದ ಚುನಾವಣೆ ಮುಂದೂಡಲಾಗಿತ್ತು. ಲಕ್ಷ್ಮೀ ನಾರಾಯಣ್ ನೇತೃತ್ವದಲ್ಲಿ …

ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆ ಮಾರ್ಚ್ ಇಲ್ಲವೇ ಎಪ್ರಿಲ್ ಒಳಗಾಗಿ- ಕೆ ಎಸ್ ಈಶ್ವರಪ್ಪ Read More »

ಪಿತೃಗಳಿಗೆ ಅರ್ಪಿತವಾದ ದಿನ ಅಮಾವಾಸ್ಯೆ ತಿಥಿಯಂದು ಮಾಡಬಾರದ ಕಾರ್ಯಗಳು ಯಾವುವೆಂಬ ಬಗ್ಗೆ ನಿಮಗೆ ತಿಳಿದಿದೆಯೇ?? ಇಲ್ಲಿದೆ ನೋಡಿ ಈ ಕುರಿತು ಮಾಹಿತಿ

ಸನಾತನ ಸಂಸ್ಕೃತಿಯಲ್ಲಿ ಅನೇಕ ಆಚರಣೆಗಳಿದ್ದು, ಕೆಲವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ. ಪ್ರತಿ ಆಚರಣೆ ಹಿಂದೆಯೂ ವಿಶೇಷ ಅರ್ಥ ಹಾಗೂ ಮಹತ್ವವಿದೆ. ಅಂತೆಯೇ ಅಮಾವಾಸ್ಯೆ ಮತ್ತು ಹುಣ್ಣಿಮೆ ತಿಂಗಳಿಗೊಮ್ಮೆ ಬರುವ ತಿಥಿಯಾಗಿದೆ. ಪಂಚಾಂಗದಲ್ಲಿ ನಮೂದಿಸಿದ ತಿಥಿ, ಮೂಹೂರ್ತಗಳಿಗೆ ಅನುಗುಣವಾಗಿ ಕೆಲವೊಂದು ದಿನಗಳು ಕೆಲವು ಕೆಲಸಗಳಿಗೆ ನಿಷಿದ್ಧವಾಗಿರುತ್ತದೆ. ಹಿಂದೂ ಸಂಪ್ರದಾಯದ ಪ್ರಕಾರ ಈ ರೀತಿ ಅನೇಕ ವಿಷಯಗಳಿಗೆ ನಿರ್ಬಂಧವಿದೆ. ಉದಾಹರಣೆಗೆ ಹೇಳುವುದಾದರೆ ಹುಟ್ಟಿದ ವಾರದಂದು ಉಗುರು ಕತ್ತರಿಸುವುದು, ತಲೆಕೂದಲನ್ನು ಕತ್ತರಿಸುವುದು ಇತ್ಯಾದಿ ಕ್ರಿಯೆಗಳನ್ನು ಮಾಡುವಂತಿಲ್ಲ. ಪಿತೃಗಳಿಗೆ ಅರ್ಪಿತವಾದ ದಿನ ಅಮವಾಸ್ಯೆ ತಿಥಿಯಾಗಿದೆ. …

ಪಿತೃಗಳಿಗೆ ಅರ್ಪಿತವಾದ ದಿನ ಅಮಾವಾಸ್ಯೆ ತಿಥಿಯಂದು ಮಾಡಬಾರದ ಕಾರ್ಯಗಳು ಯಾವುವೆಂಬ ಬಗ್ಗೆ ನಿಮಗೆ ತಿಳಿದಿದೆಯೇ?? ಇಲ್ಲಿದೆ ನೋಡಿ ಈ ಕುರಿತು ಮಾಹಿತಿ Read More »

ಕಣ್ಣೊಳಗೆ ಜಿಗಣೆ ಹೋಗಿದೆ ಎಂದು ಭಾವಿಸಿ ತನ್ನ ಕೈಯಾರೆ ಕಣ್ಣಿನ ಗುಡ್ಡೆಯನ್ನೇ ಕಿತ್ತು ನೆಲಕ್ಕೆಸೆದ ಭೂಪ !!

ಭದ್ರಾವತಿ :ಇಲ್ಲೊಬ್ಬ ವ್ಯಕ್ತಿ ಕಣ್ಣಿಗೆ ಜಿಗಣೆ ಹೋಗಿದೆ ಎಂದು ಭಾವಿಸಿ ತನ್ನ ಕೈಯಿಂದಲೇ ಕಣ್ಣಿನ ಗುಡ್ಡೆಯನ್ನು ಕಿತ್ತು ಬಿಸಾಕಿ ಮೊಮ್ಮಗನಿಂದ ಅದನ್ನು ಹೊಡೆಯುವಂತೆ ಹೇಳಿದ ಘಟನೆ ನಡೆದಿದೆ. ಜನವರಿ 12 ರಾತ್ರಿ ಮನೆಯಲ್ಲಿ ಟಿವಿ ನೋಡುತ್ತಿದ್ದ ನಂಜುಂಡಸ್ವಾಮಿ ಎಂಬುವವರು ಮನೆಯಿಂದ ಹೊರಗೆ ಬಂದಿದ್ದು,ನಂತರ ಮಕ್ಕಳಿಗೆ ಚಾಕೊಲೇಟ್ ಕೊಡಿಸಿ ಮನೆಯ ಹೊರಗೆ ಕುಳಿತಿದ್ದಾರೆ. ಈ ವೇಳೆ ಬಲ ಕಣ್ಣೋಳಗೆ ಯಾವುದೋ ಹುಳು ಹೋಗಿದೆ ಎಂಬ ಅನುಮಾನಗೊಂಡ ನಂಜುಂಡಸ್ವಾಮಿ, ಜಿಗಣೆ ಹೋಗಿರಬಹುದು ಎಂದು ಭಾವಿಸಿ ಬಲ ಕಣ್ಣನ್ನು ಕೈಯಿಂದ ಕಿತ್ತು …

ಕಣ್ಣೊಳಗೆ ಜಿಗಣೆ ಹೋಗಿದೆ ಎಂದು ಭಾವಿಸಿ ತನ್ನ ಕೈಯಾರೆ ಕಣ್ಣಿನ ಗುಡ್ಡೆಯನ್ನೇ ಕಿತ್ತು ನೆಲಕ್ಕೆಸೆದ ಭೂಪ !! Read More »

ಗ್ಲಾಮರ್ ಲೋಕ ಬಿಟ್ಟು ರಾಜಕೀಯ ಪ್ರವೇಶ ಪಡೆದ ಮಾಡೆಲ್ !!!

ರಾಜಕೀಯಕ್ಕೆ ಗ್ಲಾಮರ್ ಲೋಕದಿಂದ ಬಂದು ಮಿಂಚಿದವರು ತುಂಬಾನೇ ಮಂದಿ ಇದ್ದಾರೆ. ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಉತ್ತರ ಪ್ರದೇಶದ ಹಸ್ತಿನಾಪುರದಿಂದ ‘ ಮಿಸ್ ಬಿಕನಿ ಇಂಡಿಯಾ’ ಆಗಿದ್ದ, ಅರ್ಚನಾ ಗೌತಮ್ ಅವರಿಗೆ ಟಿಕೆಟ್ ನೀಡಿತ್ತು. ಈಗ ಇದೇ ಬಣ್ಣದ ಲೋಕದ ಆಸೆಯನ್ನು ಬಿಟ್ಟು ಜನಸೇವೆಗೆ ಮುಂದಾಗಿದ್ದಾರೆ ಒಡಿಶಾದ ಗ್ಲಾಮರ್ ಬೊಂಬೆ ಪ್ರಿಯಾಂಕಾ ನಂದ. ಗ್ರಾಮಪಂಚಾಯತಿ ಚುನಾವಣೆಗೆ ಎಂಟ್ರಿ ಕೊಟ್ಟು ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಅನೇಕ ಬ್ಯೂಟಿ ಸ್ಪರ್ಧೆಯಲ್ಲಿ ಭಾಗವಹಿಸಿ ಅನೇಕ ಟೈಟಲ್ ಗಳನ್ನು ಬಾಚಿಕೊಂಡಿರುವ ಈ ಸುಂದರಿ ಈಗ …

ಗ್ಲಾಮರ್ ಲೋಕ ಬಿಟ್ಟು ರಾಜಕೀಯ ಪ್ರವೇಶ ಪಡೆದ ಮಾಡೆಲ್ !!! Read More »

ಮಂಗಳೂರು : ಬಾಡಿಗೆದಾರರೇ ಗಮನಿಸಿ| ಮನೆ ಲೀಸ್ ಗೆ ನಕಲಿ ದಾಖಲೆ ಸೃಷ್ಟಿ | ಲಕ್ಷಾಂತರ ರೂಪಾಯಿ ವಂಚನೆ ಪ್ರಕರಣ ಆರೋಪಿಗಳು ಅಂದರ್

ಫ್ಲ್ಯಾಟ್ ಲೀಸ್ ಗೆ ಕೊಡುವುದಾಗಿ ಹೇಳಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಅದನ್ನು ಮಹಿಳೆಯೊಬ್ಬರಿಗೆ ತೋರಿಸಿ ಅವರಿಂದ 5 ಲಕ್ಷ ರೂ.ಪಡೆದು ವಂಚಿಸಿದ ಇಬ್ಬರು ಆರೋಪಿಗಳನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಾಮಂಜೂರಿನ ತೊಯಿಪೆ ಕಲ್ ನಿವಾಸಿ ಅಂದ್ರಾದೆ ( 31), ಹಾಗೂ ಪಳ್ನೀರ್ ಸ್ಟರಕ್ ರೋಡ್ ನ ಇಮ್ತಿಯಾಜ್ (43) ಬಂಧಿತರು. ಫೆ. 1 ರಂದು ಈ ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಯ ವಿವರ : ಬೆಳ್ತಂಗಡಿ ಮೂಲದ ಪ್ರಿಯ ಎಂಬುವವರು ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಜೂನ್ …

ಮಂಗಳೂರು : ಬಾಡಿಗೆದಾರರೇ ಗಮನಿಸಿ| ಮನೆ ಲೀಸ್ ಗೆ ನಕಲಿ ದಾಖಲೆ ಸೃಷ್ಟಿ | ಲಕ್ಷಾಂತರ ರೂಪಾಯಿ ವಂಚನೆ ಪ್ರಕರಣ ಆರೋಪಿಗಳು ಅಂದರ್ Read More »

ಉಳ್ಳಾಲ: ಕಾಸರಗೋಡಿನಿಂದ ಮಂಗಳೂರಿಗೆ ಅಕ್ರಮ ಗೋಮಾಂಸ ಸಾಗಾಟ!! ಉಳ್ಳಾಲ ಟೋಲ್ ನಲ್ಲಿ ಸಿಸಿಬಿ ಪೊಲೀಸರ ಕಾರ್ಯಾಚರಣೆ-ಆರೋಪಿಗಳ ಬಂಧನ

ಕೇರಳದಿಂದ ಮಂಗಳೂರಿನ ಉಳ್ಳಾಲಕ್ಕೆ ದನದ ಮಾಂಸ ಸಾಗಾಟ ನಡೆಸುತ್ತಿದ್ದ ತಂದೆ ಹಾಗೂ ಮಕ್ಕಳಿಬ್ಬರನ್ನು ಸಿಸಿಬಿ ಪೊಲೀಸರು ತಲಪಾಡಿ ಟೋಲ್ ನಲ್ಲಿ ಬಂಧಿಸಿ, ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಉಳ್ಳಾಲ ಕೋಡಿ ನಿವಾಸಿಗಳಾದ ಶೋಯೆಬ್ ಅಕ್ತರ್, ಮಹಮ್ಮದ್ ಮುಝಮ್ಮಿಲ್, ಅಮೀನ್ ಹಾಗೂ ಹುಸೇನ್ ಎಂದು ಗುರುತಿಸಲಾಗಿದ್ದು, ಕಾಸರಗೋಡಿನ ಬಂದ್ಯೋಡಿಯ ವ್ಯಕ್ತಿಯೊಬ್ಬರಿಂದ ಖರೀದಿಸಿ ತಂದು ಉಳ್ಳಾಲದ ಖಾಸಾಯಿ ಬೀಫ್ ಸ್ಟಾಲ್ ಒಂದಕ್ಕೆ ಮಾರಾಟ ಮಾಡುತ್ತಿದ್ದರು. ಆರೋಪಿಗಳಿಂದ ಕಾರು ಹಾಗೂ ದನದ ಮಾಂಸ ವಶಪಡಿಸಿಕೊಳ್ಳಲಾಗಿದೆ.

error: Content is protected !!
Scroll to Top