Daily Archives

February 3, 2022

ಇನ್ನು ಮುಂದೆ ಯಾರೂ ಶಾಲಾ-ಕಾಲೇಜುಗಳಿಗೆ ಹಿಜಾಬ್, ಕೇಸರಿ ಶಲ್ಯ ಧರಿಸಿ ಬರುವಂತಿಲ್ಲ – ಗೃಹ ಸಚಿವ ಆರಗ…

ಉಡುಪಿಯ ಹಿಜಾಬ್ ವಿವಾದ ಕುರಿತು ಕೊನೆಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಮೌನ ಮುರಿದಿದ್ದಾರೆ. ಧರ್ಮ ಆಚರಣೆ ಮಾಡಲು ಶಾಲಾ-ಕಾಲೇಜುಗಳು ಇಲ್ಲ. ಈ ಬಗ್ಗೆ ಆಡಳಿತ ಮಂಡಳಿಗಳು ಕ್ರಮವಹಿಸಬೇಕು ಎಂದು ಉಡುಪಿಯ ಹಿಜಾಬ್ ಗೊಂದಲ ವಿಚಾರವಾಗಿ ಗೃಹ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.ಸುದ್ದಿಗಾರರೊಂದಿಗೆ

ಮಂಗಳೂರು: ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ದಂಧೆ!! ಅಪ್ರಾಪ್ತ ಬಾಲಕಿಯರು-ಕಾಲೇಜು ವಿದ್ಯಾರ್ಥಿನಿಯರೇ…

ಮಂಗಳೂರು: ಅಪ್ರಾಪ್ತ ಬಾಲಕಿಯರನ್ನು, ಕಾಲೇಜು ವಿದ್ಯಾರ್ಥಿನಿಯರನ್ನು ವಿವಿಧ ಆಮಿಷವೊಡ್ಡಿ ವೇಶ್ಯಾವಾಟಿಕೆ ದಂಧೆಗೆ ತಳ್ಳುತ್ತಿದ್ದ ಖತರ್ನಾಕ್ ದಂಪತಿಗಳ ಸಹಿತ ಐವರನ್ನು ಬಂಧಿಸಲಾಗಿದೆ.ನಗರದ ನಂದಿಗುಡ್ಡೆ ಬಳಿಯಿರುವ ಅಪಾರ್ಟ್ ಮೆಂಟ್ ಒಂದರಲ್ಲಿ ಪ್ರಕರಣದ ರುವಾರಿ, ಅಪಾರ್ಟ್ ಮೆಂಟ್ ಮಾಲಕಿ

ಮಾನಸಿಕ ಅಸ್ವಸ್ಥ ಮಗುವಿಗೂ ಪಿಂಚಣಿ ಸೌಲಭ್ಯ : ಕೇಂದ್ರ ಸರಕಾರದಿಂದ ಮಹತ್ವದ ಘೋಷಣೆ

ನವದೆಹಲಿ : ಕೇಂದ್ರ ಸರಕಾರವು ಇತ್ತೀಚೆಗೆ ಮಾನಸಿಕ ಅಥವಾ ದೈಹಿಕ ವಿಕಲಾಂಗತೆಯಿಂದ ಬಳಲುತ್ತಿರುವ ಮಕ್ಕಳು ಅಥವಾ ಒಡ ಹುಟ್ಟಿದವರಿಗೆ ಕುಟುಂಬ ಪಿಂಚಣಿ ನೀಡುವ ಆದಾಯದ ಮಾನದಂಡವನ್ನು ಹೆಚ್ಚಿಸಲು ನಿರ್ಧರಿಸಿದೆ. ಇಷ್ಟು ಮಾತ್ರವಲ್ಲದೇ ಮಾನಸಿಕ ಅಸ್ವಸ್ಥ ಮಗು ಕೂಡ ಕುಟುಂಬ ಪಿಂಚಣಿ ಪಡೆಯಲು ಅರ್ಹ ಎಂದು

ಉಡುಪಿಯಲ್ಲಿ ಇನ್ನೂ ನಿಲ್ಲುತ್ತಿಲ್ಲ ಹಿಜಾಬ್ ವಿವಾದ | ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು…

ಇಂದು ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕುಂದಾಪುರದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲರು ಗೇಟ್ ಬಳಿ ತಡೆದ ಘಟನೆ ನಡೆದಿದೆ.ಕಾಲೇಜಿಗೆ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ತಡೆದು ಹಿಜಾಬ್ ತೆಗೆದು ತರಗತಿಗೆ ಬರುವಂತೆ ತಿಳಿಸಿದರು.

ಸುಬ್ರಹ್ನಣ್ಯ : ಸ್ವಚ್ಛತಾ ಕಾರ್ಯಕ್ರಮದಲ್ಲಿ ಸರಳತೆ ತೋರಿದ ದ.ಕ.ಜಿ.ಪಂ. ಸಿಇಒ ಡಾ.ಕುಮಾರ್

ಸುಬ್ರಹ್ಮಣ್ಯ : ಕರ್ನಾಟಕ ರಾಜ್ಯ ನರೇಗಾ ನೌಕರರ ಸಂಘ (ರಿ) ಇದರ ವತಿಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಸ್ನಾನ ಘಟ್ಟದಲ್ಲಿ ‘ನರೇಗಾ ದಿವಸ್’ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ಕುಮಾರಧಾರ ಸ್ನಾನ ಘಟ್ಟವನ್ನು ಸ್ವಚ್ಛತೆ ಮಾಡುವುದರ ಮೂಲಕ ವಿಭಿನ್ನವಾಗಿ ಆಚರಿಸಲಾಯಿತು.

ಬೀದಿ ಬದಿಯಲ್ಲಿ 5 ತಿಂಗಳ ಮಗುವಿಗೆ ಹಾಲುಣಿಸುವಾಗ ಹರಿದ ಕಾರು | ತಾಯಿಯ ದುರ್ಮರಣ | ಅನಾಥವಾದ ಹಸುಗೂಸು

ತನ್ನ ಐದು ತಿಂಗಳ‌ ಪುಟ್ಟ ಮಗುವಿಗೆ ಬೀದಿ ಬದಿಯಲ್ಲಿ ಬಲೂನ್ ಮಾರುವ ಮಹಿಳೆ ಹಾಲುಣಿಸುತ್ತಿರುವ ಸಂದರ್ಭದಲ್ಲಿ ವೇಗವಾಗಿ ಬಂದ ಕಾರೊಂದು ಆಕೆಯ ಮೇಲೆ ಹರಿದುಹೋದ ಪರಿಣಾಮ ಬಲೂನ್ ಮಾರಾಟ ಮಾಡುತ್ತಿದ್ದ ಮಹಿಳೆ ಸಾವನ್ನಪ್ಪಿದ್ದ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ.ಈ ಘಟನೆ ನಡೆದಿರುವುದು

ಗುತ್ತಿಗಾರು : ನೇಣು ಬಿಗಿದು 7ನೇ ತರಗತಿಯ ಬಾಲಕಿ ಆತ್ಮಹತ್ಯೆ

ಸುಳ್ಯ : ಗುತ್ತಿಗಾರಿನ ಶಾಲಾ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ನ್ಯಾಯವಾದಿ ಗುತ್ತಿಗಾರಿನ ಪೂಜಾರಿಕೋಡಿ ಹರೀಶ್‌ರವರ ಪುತ್ರಿ ನಿಹಾರಿಕಾ ( 13 ವರ್ಷ) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯ

ಯಾವ ಪಕ್ಷದ ಮೇಲೆ ಪ್ರೇಮ ಎಂಬ ಸೀಕ್ರೆಟ್ ಪ್ರೇಮಿಗಳ ದಿನದಂದು ಔಟ್!-ಸಿ ಎಂ ಇಬ್ರಾಹಿಂ

ಕಳೆದ ಕೆಲ ದಿನಗಳ ಹಿಂದೆ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಮತ್ತು ಕಾಂಗ್ರೆಸ್ ನಡುವೆ ಯಾವುದೂ ಸರಿ ಇಲ್ಲ ಎಂಬುದು ಬಹಿರಂಗಗೊಂಡಿತ್ತು. ಕಾಂಗ್ರೆಸ್ ನನ್ನನ್ನು ಬಿಟ್ಟಿದ್ದು, ರೇಪ್ ಮಾಡಿಸಿಕೊಂಡವರ ಸ್ಥಿತಿ ನನ್ನದಾಗಿದೆ ಎಂದು ಕಾಂಗ್ರೆಸ್ ನಾಯಕರು, ಹೈಕಮಾಂಡ್ ವಿರುದ್ಧ

ಮಂಗಳೂರು: ಖಾಸಗಿ ಕಾಲೇಜು ಬಳಿ ತಲವಾರು ಹಿಡಿದು ಆತಂಕ ಸೃಷ್ಟಿಸಿದ್ದ ಯುವಕನ ಬಂಧನ

ಮಂಗಳೂರು:ಬಲ್ಲಾಳ್‌ಬಾಗ್‌ನ ಖಾಸಗಿ ಕಾಲೇಜೊಂದರ ಬಳಿ ಯುವಕರ ತಂಡ ಹಾಗೂ ಕೇರಳ ವಿದ್ಯಾರ್ಥಿಗಳ ನಡುವೆ ನಡೆದ ಮಾತಿನ ಚಕಮಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಲವಾರು ಹಿಡಿದು ಆತಂಕ ಸೃಷ್ಟಿಸಿದ್ದವರ ಪೈಕಿ ಯುವಕನೋರ್ವನನ್ನು ಬರ್ಕೆ ಪೊಲೀಸರು ನಿನ್ನೆ ಬಂಧಿಸಿದ್ದಾರೆ.ಆರೋಪಿಯನ್ನು ಬಲ್ಲಾಳ್ ಬಾಗ್

ಪೆರಾಬೆ ಗ್ರಾಮ ಸಭೆಯಲ್ಲಿ ಜಮೀನು ವಿಚಾರಕ್ಕೆ ಚರ್ಚೆ : ದಲಿತ ಮಹಿಳೆಯಿಂದ ಜಾತಿನಿಂದನೆ ಸುಳ್ಳು ದೂರು -ತುಳಸಿ

ಕಡಬ ತಾಲೂಕಿನ ಪೆರಾಬೆ ಗ್ರಾಮ ಸಭೆಯಲ್ಲಿ ಇಡಾಳದ ಜಮೀನು ವಿಚಾರಕ್ಕೆ ಸಂಬಂಧಿಸಿ ದಲಿತ ಮಹಿಳೆಗೆ ಗ್ರಾಮಸ್ಥರಿಬ್ಬರು ಜಾತಿ ನಿಂದನೆ ನಡೆಸಿದ್ದಾರೆ ಎನ್ನುವುದು ಸಂಪೂರ್ಣ ಸುಳ್ಳಾಗಿದ್ದು ದುರುದ್ದೇಶದಿಂದಅಮಾಯಕರ ವ್ಯಕ್ತಿಗಳ ಮೇಲೆ ಕೇಸು ದಾಖಲಿಸಲಾಗಿದೆ ಎಂದು ಇಡಾಳ ನಿವಾಸಿ ತುಳಸಿ ಶಿರೋಡಿಯನ್ ಅವರು