Daily Archives

February 3, 2022

ವಧು ಹಾರ ಹಾಕುವಾಗ ಪುಷ್ಪ ಚಿತ್ರದ ಡೈಲಾಗ್ ಹೊಡೆದ ವರ | ಈ ಡೈಲಾಗಿಗೆ ವಧುವಿನ ಉತ್ತರವೇನು?

ಇತ್ತೀಚಿನ ದಿನಗಳಲ್ಲಿ ಮದುವೆಯಾಗುವ ಸಂದರ್ಭದಲ್ಲಿ ಸೆರೆಯಾಗುವ ಕೆಲವೊಂದು ತಮಾಷೆಯ ದೃಶ್ಯಗಳು ಸಖತ್ ವೈರಲ್ ಆಗುತ್ತಿದೆ. ಸಾಮಾನ್ಯವಾಗಿ ವಧು ವರರು ಹಾರ ಬದಲಾಯಿಸುವ ಸಂದರ್ಭದಲ್ಲಿ ಇಬ್ಬರನ್ನು ಕೂಡಾ ಕಾಡಿಸಲು ಸ್ನೇಹಿತರು ಸಂಬಂಧಿಕರ ದಂಡೇ ಅಲ್ಲಿ ಇರುತ್ತದೆ. ಆದರೆ ಇಲ್ಲಿ ವರನೇ ವಧುವಿಗೆ

ಕೇವಲ 16 ಸೆಕೆಂಡ್ ಮಾಸ್ಕ್ ತೆಗೆದಿದ್ದಕ್ಕೆ 2 ಲಕ್ಷ ರೂ ದಂಡ !!!

ಕೊರೊನಾ ನಿಯಾಮವಳಿಯನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕೆಂಬ ನಿಯಮಾವಳಿ ಎಲ್ಲಾ ಕಡೆ ಇದೆ. ವಿದೇಶಗಳು ಕೂಡಾ ಇದಕ್ಕೆ ಹೊರತಾಗಿಲ್ಲ. ಎಲ್ಲರೂ ಮಾಸ್ಕ್ ಧರಿಸಬೇಕು ಎಂಬ ನಿಯಮವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಿದೆ ಎಲ್ಲ ಕಡೆಗಳಲ್ಲಿ.ಯುಕೆಯಲ್ಲಿ ಕೂಡಾ ಕೊರೊನಾ ಹೆಚ್ಚಾಗಿರುವುದರಿಂದ ಮಾಸ್ಕ್

ಇನ್ನು ಮುಂದೆ ಸಾರ್ವಜನಿಕ ಕುಂದುಕೊರತೆಗಳ ಪರಿಹಾರ ತುಂಬಾ ಸುಲಭ !! | ಸಮಸ್ಯೆ ದಾಖಲಿಸಲು ಸಮಗ್ರ ವೇದಿಕೆ ತಯಾರಿಸಿದೆ…

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ವೇದಿಕೆ (ಇ-ಆಡಳಿತ) ವತಿಯಿಂದ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣೆಗಾಗಿ ಜನಸ್ಪಂದನ ವ್ಯವಸ್ಥೆಯನ್ನು ಜಾರಿಗೆ ತರಲಾಗಿದ್ದು, ನಾಗರಿಕರ ಕುಂದುಕೊರತೆಗಳನ್ನು ದಾಖಲಿಸಲು ಜನಸ್ಪಂದನ ಸಮಗ್ರ ವೇದಿಕೆಯಾಗಿದೆ.ಸಾರ್ವಜನಿಕರು ಜನಸ್ಪಂದನ

ಕಾರಿನ ಹೆಡ್ಲೈಟ್ ಬೆಳಕಿನಲ್ಲಿ ಪರೀಕ್ಷೆ ಬರೆದ 12 ನೇ ತರಗತಿಯ 400 ವಿದ್ಯಾರ್ಥಿಗಳು!!!

12 ನೇ ತರಗತಿಯ 400 ವಿದ್ಯಾರ್ಥಿಗಳು ತಮ್ಮ ಹಿಂದಿ ಪರೀಕ್ಷೆಯನ್ನು ಸೋಮವಾರ ಕಾರಿನ ಹೆಡ್ ಲೈಟ್ ಬೆಳಕಿನಲ್ಲಿ ಬರೆದ ಘಟನೆಯೊಂದು ನಡೆದಿದೆ. ಈ ಘಟನೆ ಬಿಹಾರದ ಮೋತಿಹಾರಿ ಪರೀಕ್ಷಾ ಕೇಂದ್ರದಿಂದ ವರದಿಯಾಗಿದೆ.ಮಹಾರಾಜ ಹರೇಂದ್ರ ಕಿಸೋರ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಸೋಮವಾರ ಎರಡನೇ

ಬೆಂಗಳೂರು ರೈಲ್ವೇ ನಿಲ್ದಾಣದೊಳಗೆ ತಲೆಎತ್ತಿದ ಮಸೀದಿ ತೆರವು !!!

ಬೆಂಗಳೂರು : ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ನಮಾಜ್‌ಗೆಂದು‌ ಬಳಕೆ ಮಾಡುತ್ತಿದ್ದ ತಾತ್ಕಾಲಿಕ ಕೊಠಡಿಯನ್ನು‌ ಇದೀಗ ತೆರವುಗೊಳಿಸಿ ನೌಕರರ ವಿಶ್ರಾಂತಿಗೃಹಕ್ಕೆ ಮೀಸಲು ಇಡಲಾಗಿದೆ.ಕೆಲವು ದಿನಗಳ ಹಿಂದೆ ದೂರು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ರಾಷ್ಟ್ರಗೀತೆಗೆ ಅಗೌರವ ತೋರಿದ ಮಮತಾ ಬ್ಯಾನರ್ಜಿ ಅವರಿಗೆ ಸಮನ್ಸ್
ಜಾರಿ ಮಾಡಿದ ನ್ಯಾಯಾಲಯ

ಮುಂಬೈ: ರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮುಂಬೈನ ನ್ಯಾಯಾಲಯವು ಸಮನ್ಸ್ಜಾರಿ ಮಾಡಿದೆ.2021 ನೇ ಇಸವಿಯಲ್ಲಿ ಮುಂಬೈಗೆ ಭೇಟಿ ನೀಡಿದ ವೇಳೆ ಮಮತಾ ಬ್ಯಾನರ್ಜಿ ಕಾರ್ಯಕ್ರಮವೊಂದರಲ್ಲಿ,ರಾಷ್ಟ್ರಗೀತೆ ಹಾಡುವವೇಳೆ

ಉಳ್ಳಾಲ: ಗುಳಿಗಜ್ಜನ ಕಟ್ಟೆ ಮುಂದೆ ಚಪ್ಪಲಿ ಧರಿಸಿ, ತ್ರಿಶೂಲ ಹಿಡಿದ ಫೋಟೋವನ್ನು ಸ್ಟೇಟಸ್ ಹಾಕಿ ವಿಕೃತಿ ಮೆರೆದ…

ಉಳ್ಳಾಲ :ಕೊಣಾಜೆಯಲ್ಲಿ ಗುಳಿಗಜ್ಜನ ಕಟ್ಟೆ ಮುಂದೆ ಚಪ್ಪಲಿ ಧರಿಸಿ ತ್ರಿಶೂಲ ಹಿಡಿದು ನಿಂತ ಸ್ಟೇಟಸ್ ಹಾಕಿ ವಿಕೃತಿ ಮೆರೆದ ಘಟನೆ ನಡೆದಿದ್ದು, ಆತನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಅಸೈಗೋಳಿಯ ಸಲೂನ್ ಒಂದರಲ್ಲಿ ಕ್ಷೌರಿಕನಾಗಿರುವ ಉತ್ತರ ಭಾರತ ಮೂಲದ ಆದಿಲ್ ಆಯಾನ್ ಖಾನ್

ಕೊನೆಗೂ ಅರಣ್ಯಾಧಿಕಾರಿ ಸಂಧ್ಯಾ ಅವರಿಗೆ ಬೀದರ್‌‌ಗೆ ವರ್ಗಾವಣೆ | ಸರಕಾರದ ಆದೇಶ

ಕಡಬ: ಅರಣ್ಯಾಧಿಕಾರಿಗಳ ವಿರುದ್ಧ ಮರಗಳ್ಳತನದ ದೂರು ನೀಡಿದ್ದ ದ್ವೇಷದಿಂದ ಐತ್ತೂರಿನ ಮೂಜೂರು ನಿವಾಸಿ ರೈತ ಪದ್ಮಯ್ಯ ಗೌಡರ ಮನೆಗೆ ದಾಳಿಯ ನೆಪದಿಂದ ತಡರಾತ್ರಿ ನುಗ್ಗಿ ಅಮಾನವೀಯವಾಗಿ ವರ್ತಿಸಿದ್ದ ಅರಣ್ಯಾಧಿಕಾರಿ ಸಂಧ್ಯಾ ಅವರನ್ನು ಬೀದರ್ ‌ನ ನೌಬಾದ್ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾವಣೆ

ತನ್ನ ಮಗಳನ್ನೇ ಮೃತ್ಯು ಕೂಪಕ್ಕೆ ನೂಕಿದ ಪಾಪಿ ತಾಯಿ!!| ತನ್ನ ಕೈಯಾರೆ ಮೂರು ವರ್ಷದ ಕಂದಮ್ಮನನ್ನು ಕರಡಿ ಬಾಯಿಗೆ ತಳ್ಳಿದ…

ತನ್ನ ಮಗುವನ್ನು ಸಾಕಿ ಸಲಹಿ ರಕ್ಷಿಸಬೇಕಾದ ತಾಯಿಯೇ ಮೃತ್ಯು ಕೂಪಕ್ಕೆ ನೂಕಿದರೆ ಹೇಗಾಗಬೇಡ. ಹಾಗೆಯೇ ಇಲ್ಲೊಬ್ಬ ತಾಯಿ ತನ್ನ 3 ವರ್ಷದ ಮಗಳನ್ನು ಕರಡಿ ಬಾಯಿಗೆ ನೂಕಿದ ಆಘಾತಕಾರಿಯಾದ ಘಟನೆ ಉಜ್ಬೇಕಿಸ್ತಾನ್‍ನಲ್ಲಿ ನಡೆದಿದೆ.ತಾಯಿ ತನ್ನ ಮೂರು ವರ್ಷದ ಕಂದಮ್ಮನ ಪ್ರಾಣ ತೆಗೆಯಲು ಕರಡಿ ಬಾಯಿಗೆ