Day: February 4, 2022

ವಿಟ್ಲ: ರಸ್ತೆ ಬದಿಯ ಮೈಲುಗಲ್ಲಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ!! ಗೃಹರಕ್ಷಕ ಸಿಬ್ಬಂದಿ ಸಾವು

ವಿಟ್ಲ: ಚಲಿಸುತ್ತಿದ್ದ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೈಲುಗಲ್ಲಿಗೆ ಡಿಕ್ಕಿ ಹೊಡೆದು ಗೃಹ ರಕ್ಷಕ ದಳದ ಸಿಬ್ಬಂದಿಯೋರ್ವರು ಮೃತಪಟ್ಟ ಘಟನೆ ವಿಟ್ಲ ಸಮೀಪದ ಗೋಳ್ತಮಜಲು ಎಂಬಲ್ಲಿ ನಡೆದಿದೆ.ಮೃತರನ್ನು ಗೃಹ ರಕ್ಷಕ ದಳದ ಸಿಬ್ಬಂದಿ ಅಳಿಕೆ ನಿವಾಸಿ ಪ್ರಕಾಶ್(36) ಎಂದು ಗುರುತಿಸಲಾಗಿದೆ. ಘಟನೆ ವಿವರ:ಮೃತ ಪ್ರಕಾಶ್ ಕಲ್ಲಡ್ಕದಿಂದ ವಿಟ್ಲ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನವು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೈಲುಗಲ್ಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ …

ವಿಟ್ಲ: ರಸ್ತೆ ಬದಿಯ ಮೈಲುಗಲ್ಲಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ!! ಗೃಹರಕ್ಷಕ ಸಿಬ್ಬಂದಿ ಸಾವು Read More »

ಹಿಜಾಬ್ ಹಿಂದೆ ನಿಂತ ಸಿದ್ರಾಮ | ಹಿಜಾಬ್ ಮೂಲಭೂತ ಹಕ್ಕು, ಕೇಸರಿ ಶಾಲಲ್ಲ!!!

ಮಾಜಿ ಸಿ ಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಉಡುಪಿಯಲ್ಲಿ ಹಿಜಾಬ್ ಮತ್ತು ಕೇಸರಿ ಕುರಿತ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಅದು ಹಿಜಾಬ್ ಮೂಲಭೂತ ಹಕ್ಕು ಕೇಸರಿ ಶಾಲಲ್ಲ ಎಂದು ಬಿಜೆಪಿಯ ವಿರುದ್ಧ ಕಿಡಿಕಾರಿದ್ದಾರೆ. ಪ್ರಿನ್ಸಿಪಾಲ್ ಗೇಟ್ ಹಾಕುವ ಮೂಲಕ ಮುಸ್ಲಿಂ ಹೆಣ್ಣುಮಕ್ಕಳನ್ನು ಕಾಲೇಜಿಗೆ ಬರುವುದನ್ನು ಬೇಕೆಂತಲೇ ತಡೆ ಹಿಡಿಯಲಾಗಿದೆ. ಬಿಜೆಪಿ ಬೇಕೆಂತಲೇ ಇದನ್ನು ಮಾಡಿದೆ. ಮುಸ್ಲಿಂ ಹೆಣ್ಣುಮಕ್ಕಳನ್ನು ವಿದ್ಯೆಯಿಂದ ವಂಚಿತರನ್ನಾಗಿ ಮಾಡುವುದು ಇದರ ಹುನ್ನಾರ. ಸ್ಕಾರ್ಫ್ ಹಾಕೋದು ಮೂಲಭೂತ ಹಕ್ಕು. ಇದನ್ನು ಈಗ ಯಾಕೆ ತಡೆತ್ತಾ …

ಹಿಜಾಬ್ ಹಿಂದೆ ನಿಂತ ಸಿದ್ರಾಮ | ಹಿಜಾಬ್ ಮೂಲಭೂತ ಹಕ್ಕು, ಕೇಸರಿ ಶಾಲಲ್ಲ!!! Read More »

ಸಮವಸ್ತ್ರ ಧರಿಸದಿದ್ದರೆ ಕಾಲೇಜಿಗೆ ಪ್ರವೇಶವಿಲ್ಲ| ದಯವಿಟ್ಟು ಶಿಕ್ಷಣ ಕ್ಷೇತ್ರವನ್ನು ಹಾಳುಮಾಡಬೇಡಿ ಎಂದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ ಶಿಕ್ಷಣ ಸಚಿವ!!

ಬೆಂಗಳೂರು : ಸರಕಾರ ನಿಗದಿ ಮಾಡಿರುವ ಸಮವಸ್ತ್ರ ಧರಿಸಿ ತರಗತಿಗಳಿಗೆ ವಿದ್ಯಾರ್ಥಿಗಳು ಹಾಜರಾಗಲಿ. ನಿಯಮ ಉಲ್ಲಂಘಿಸಿದರೆ ಕಾಲೇಜು ಪ್ರವೇಶಕ್ಕೆ ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಎಚ್ಚರಿಸಿದ್ದಾರೆ. ಶಾಲೆಗೆ ಶಿಕ್ಷಣಕ್ಕಾಗಿ ಬರಬೇಕು‌. ಧರ್ಮ ಪಾಲನೆಗೆ ನಮ್ಮ‌ವಿರೋಧವಿಲ್ಲ. ಶಿಕ್ಷಣ ಎಲ್ಲರಿಗೂ ಒಂದೇ. ಆ ರೀತಿ ಬರುವಾಗ ಸಮವಸ್ತ್ರ ಧರಿಸಿಯೇ ಬರಬೇಕು. ಶಾಲೆಯ ನಿಯಮಗಳನ್ನು ಪಾಲಿಸಬೇಕು. ಕೋರ್ಟ್ ನೀಡುವ ತೀರ್ಪು ಆಧರಿಸಿ ಹೊಸ ನಿಯಮ ಮಾಡುತ್ತೇವೆ. ಅಲ್ಲಿಯವರೆಗೆ ಈಗಿರುವ ನಿಯಮವೇ ಮುಂದುವರಿಯುತ್ತದೆ. ಹಿಜಾಬ್ ವಿವಾದ ಬಳಸಿ …

ಸಮವಸ್ತ್ರ ಧರಿಸದಿದ್ದರೆ ಕಾಲೇಜಿಗೆ ಪ್ರವೇಶವಿಲ್ಲ| ದಯವಿಟ್ಟು ಶಿಕ್ಷಣ ಕ್ಷೇತ್ರವನ್ನು ಹಾಳುಮಾಡಬೇಡಿ ಎಂದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ ಶಿಕ್ಷಣ ಸಚಿವ!! Read More »

ವಿದ್ಯಾರ್ಥಿಗಳೇ ನಿಮಗಾಗಿ ಇಲ್ಲಿದೆ ಮುಖ್ಯವಾದ ಮಾಹಿತಿ‌ |ಫೆ. 7 ರಂದು ಐಸಿಎಸ್ಇ, ಐಎಸ್ಸಿ 10, 12 ನೇ ತರಗತಿ ಮೊದಲ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ಪ್ರಕಟ

ನವದೆಹಲಿ : 2021-22 ನೇ ಶೈಕ್ಷಣಿಕ ವರ್ಷದ 10 ನೇ ತರಗತಿ ಮತ್ತು 12 ನೇ ತರಗತಿಯ ಮೊದಲ ಸೆಮಿಸ್ಟರ್ ಫಲಿತಾಂಶಗಳನ್ನು ಫೆ.7 ರಂದು ಪ್ರಕಟಿಸಲಾಗುವುದು ಎಂದು ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ ಶುಕ್ರವಾರ ಪ್ರಕಟಿಸಿದೆ. ಈ ಕುರಿತು ಶಿಕ್ಷಣ ಮಂಡಳಿಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆ ಹೊರಡಿಸಿದ್ದು, ಐಸಿಎಸ್ ಐ ಮತ್ತು ಐಎಸ್ಸಿ ಫಲಿತಾಂಶಗಳ ಮೊದಲ ಅವಧಿಯ ಫಲಿತಾಂಶಗಳು ಪೋರ್ಟಲ್ ನಲ್ಲಿ ಸೋಮವಾರ ಬೆಳಿಗ್ಗೆ 10 ಗಂಟೆಗೆ ಹೊರಬರಲಿದೆ. ಅಭ್ಯರ್ಥಿಗಳು ಎಸ್ ಎಂ …

ವಿದ್ಯಾರ್ಥಿಗಳೇ ನಿಮಗಾಗಿ ಇಲ್ಲಿದೆ ಮುಖ್ಯವಾದ ಮಾಹಿತಿ‌ |ಫೆ. 7 ರಂದು ಐಸಿಎಸ್ಇ, ಐಎಸ್ಸಿ 10, 12 ನೇ ತರಗತಿ ಮೊದಲ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ಪ್ರಕಟ Read More »

ಚಿಕ್ಕಮ್ಮನೊಂದಿಗೆ ಅನೈತಿಕ ಸಂಬಂಧ ಆರೋಪ ಯುವಕನ ಕೊಲೆಯಲ್ಲಿ ಅಂತ್ಯ!! ಚಿಕ್ಕಮ್ಮನ ಮಗ ಹಾಗೂ ಆತನ ಗೆಳೆಯರ ಬಂಧನ

ಕಲಬುರಗಿ:ರೈಲ್ವೆ ಹಳಿಯಲ್ಲಿ ಯುವಕನೋರ್ವನ ಶವ ಪತ್ತೆಯಾದ ಪ್ರಕರಣವು ಆತ್ಮಹತ್ಯೆಯಲ್ಲ, ಭೀಕರ ಕೊಲೆಯೆಂದು ಬಯಲಾಗಿದೆ.ಫೋಟೋಗ್ರಾಫರ್ ಕೆಲಸ ನಿರ್ವಹಿಸುತ್ತಿದ್ದ ಯುವಕನೋರ್ವನ ಸಾವಿನ ಸುತ್ತ ಹಲವು ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಂಡು, ಆತ್ಮಹತ್ಯೆ ಎಂದು ಬಿಂಬಿಸಲಾದ ಪ್ರಕರಣ ತಿರುವುಪಡೆದಿದ್ದು ಸದ್ಯ ಐವರು ಆರೋಪಿಗಳನ್ನು ಕೊಲೆ ಪ್ರಕರಣದಡಿಯಲ್ಲಿ ಬಂಧಿಸಲಾಗಿದೆ. ಘಟನೆ ವಿವರ:ಕಳೆದ ತಿಂಗಳು ಅಂದರೆ ಜನವರಿ 25ರಂದು ಯುವಕನ ಶವವೊಂದು ರುಂಡ-ಮುಂಡ ಬೆರ್ಪಟ್ಟ ಸ್ಥಿತಿಯಲ್ಲಿ ರೈಲ್ವೆ ಹಳಿಯಲ್ಲಿ ಪತ್ತೆಯಾಗಿತ್ತು. ಇದೊಂದು ಆತ್ಮಹತ್ಯೆ ಯೆಂದು ಎಲ್ಲರೂ ನಂಬಿದ್ದರು. ಆದರೆ ಪೊಲೀಸರು ಸಣ್ಣ ಅನುಮಾನ …

ಚಿಕ್ಕಮ್ಮನೊಂದಿಗೆ ಅನೈತಿಕ ಸಂಬಂಧ ಆರೋಪ ಯುವಕನ ಕೊಲೆಯಲ್ಲಿ ಅಂತ್ಯ!! ಚಿಕ್ಕಮ್ಮನ ಮಗ ಹಾಗೂ ಆತನ ಗೆಳೆಯರ ಬಂಧನ Read More »

ಚಿನ್ನ ಖರೀದಿಸುವ ಮುನ್ನ ಎಚ್ಚರ ಗ್ರಾಹಕರೇ | “ಪ್ಯೂರ್ ಗೋಲ್ಡ್” ಮಾರ್ಕ್ ನೋಡಿ ಮೋಸ ಹೋಗಬೇಡಿ

ಚಿನ್ನ ಅತ್ಯಮೂಲ್ಯ ವಸ್ತು. ಇದನ್ನು ಬೇಕಾಬಿಟ್ಟಿಯಾಗಿ ಖರೀದಿಸಲು ಸಾಧ್ಯವೇ ಇಲ್ಲ. ಎಷ್ಟು ಜಾಗ್ರತೆವಹಿಸಿ ಕೊಂಡುಕೊಂಡರು ಕೆಲವೊಂದು ಬಾರಿ ಮೋಸ ಹೋಗುವ ಸಾಧ್ಯತೆಗಳೇ ಹೆಚ್ಚಾಗಿರುತ್ತದೆ. ಜ್ಯುವೆಲ್ಲರಿ ಶಾಪ್​ಗೆ ಹೋಗಿ ಚಿನ್ನದ ಆಭರಣಗಳನ್ನು ಖರೀದಿಸಿದ್ರೆ ಒಮ್ಮೆ ಮತ್ತೆ ಪರೀಕ್ಷೆ ಮಾಡಿ ನೋಡಲೇ ಬೇಕಾದ ಪರಿಸ್ಥಿತಿ ಬಂದಿದೆ. ಯಾಕಂದ್ರೆ ಆಲ್​ ಮಾರ್ಕ್​ ಇದ್ದರೆ ಒಡವೆ ಪ್ಯೂರ್​ ಗೋಲ್ಡ್​ ಅಲ್ಲ! ಹೌದು.ಖತರ್ನಾಕ್​ ಗ್ಯಾಂಗ್​ ಪ್ಯೂರ್​ ಗೋಲ್ಡ್ ಅಂತ ನಕಲಿ​ ಚಿನ್ನ ಮಾರಾಟ ಮಾಡಿದ್ದು,ಬೆಂಗಳೂರು ನಗರದ ಬಹುತೇಕ ಅಂಗಡಿಗಳಿಗೆ ಇವರೇ ಆಭರಣಗಳನ್ನು ಸರಬರಾಜು ಮಾಡ್ತಿದ್ದರಂತೆ. …

ಚಿನ್ನ ಖರೀದಿಸುವ ಮುನ್ನ ಎಚ್ಚರ ಗ್ರಾಹಕರೇ | “ಪ್ಯೂರ್ ಗೋಲ್ಡ್” ಮಾರ್ಕ್ ನೋಡಿ ಮೋಸ ಹೋಗಬೇಡಿ Read More »

ಮಂಗಳೂರು: ಕಾರಿನ ಬ್ರೇಕ್ ಕೆಳಗೆ ವಾಟರ್ ಬಾಟಲ್ ಸಿಲುಕಿ ಬೈಕಿಗೆ ಡಿಕ್ಕಿ ಹೊಡೆದ ಕಾರು | ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಾರಿನ ಬ್ರೇಕ್ ಕೆಳಗೆ ವಾಟರ್ ಬಾಟಲ್ ಸಿಕ್ಕಿ ಕಾರು ಬೈಕ್‍ಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉರ್ವಾದ ಚಿಲಿಂಬಿ- ಮಠದಕಣಿ ಕ್ರಾಸ್ ರೋಡ್ ನಲ್ಲಿ ಈ ಅವಘಡ ಸಂಭವಿಸಿದ್ದು, ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರನ್ನು ವಿವೇಕಾನಂದ ಶೆಣೈ (63) ಎಂಬವರು ಚಲಾಯಿಸುತ್ತಿದ್ದರು. ಕಾರಿನ ಬ್ರೇಕ್ ಪೆಡಲ್ ಅಡಿ ನೀರಿನ ಬಾಟಲ್ ಸಿಲುಕಿದ್ದರಿಂದ ಬ್ರೇಕ್ ಪೆಡಲ್ ವರ್ಕ್ ಆಗದೆ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ದ್ವಿಚಕ್ರ …

ಮಂಗಳೂರು: ಕಾರಿನ ಬ್ರೇಕ್ ಕೆಳಗೆ ವಾಟರ್ ಬಾಟಲ್ ಸಿಲುಕಿ ಬೈಕಿಗೆ ಡಿಕ್ಕಿ ಹೊಡೆದ ಕಾರು | ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಪ್ರೇಯಸಿ ತನ್ನೊಂದಿಗೆ ಇರಬೇಕೆಂದು ಬಯಸಿದಾತ ಮಾಡಿದ ಉಪಾಯ ಏನು ಗೊತ್ತಾ!? | ಈ ಐಡಿಯಾದಿಂದ ಆತ ಮಾಡಿಕೊಂಡ ಯಡವಟ್ಟು ಮಾತ್ರ ಅಷ್ಟಿಷ್ಟಲ್ಲ

ಗೆಳತಿ ಸದಾ ತನ್ನೊಂದಿಗೆ ಇರಬೇಕೆಂದು ಬಯಸುವ ಯುವಕರು ಅದೆಷ್ಟೋ ಇದ್ದಾರೆ. ಪ್ರತಿದಿನವೂ ಪ್ರೇಯಸಿಯನ್ನು ಭೇಟಿಮಾಡುವ ಪ್ರೇಮಿಗಳ ಸಂಖ್ಯೆಯೂ ಹೆಚ್ಚಾಗೇ ಇದೆ. ಅಂತೆಯೇ ಇಲ್ಲೊಬ್ಬ ಪಾಗಲ್ ಪ್ರೇಮಿ ‌ ಗೆಳತಿ ತನ್ನೊಂದಿಗೆ ಇರಬೇಕೆಂದು ಆಕೆಯನ್ನು ಟ್ರಾವೆಲ್ ಬ್ಯಾಗ್‍ನಲ್ಲಿ ತುಂಬಿಕೊಂಡು ಹಾಸ್ಟೆಲ್‍ಗೆ ಕರೆತಂದು ಸಿಕ್ಕಿಬಿದ್ದ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ತನ್ನ ಗೆಳತಿಯನ್ನು ಹಾಸ್ಟೆಲ್‍ಗೆ ದೊಡ್ಡ ಟ್ರಾವೆಲ್ ಬ್ಯಾಗ್‍ನಲ್ಲಿ ತುಂಬಿಕೊಂಡು ಹೋಗಿದ್ದಾನೆ. ಗೇಟ್‍ನಲ್ಲಿ ಸೆಕ್ಯೂರಿಟಿ ಗಾರ್ಡ್ ಗಳು ಚೆಕ್ ಮಾಡಿದ್ದಾರೆ. ಈ ಸಂದರ್ಭ …

ಪ್ರೇಯಸಿ ತನ್ನೊಂದಿಗೆ ಇರಬೇಕೆಂದು ಬಯಸಿದಾತ ಮಾಡಿದ ಉಪಾಯ ಏನು ಗೊತ್ತಾ!? | ಈ ಐಡಿಯಾದಿಂದ ಆತ ಮಾಡಿಕೊಂಡ ಯಡವಟ್ಟು ಮಾತ್ರ ಅಷ್ಟಿಷ್ಟಲ್ಲ Read More »

ಚೀನಾದಲ್ಲಿ ನಡೆಯಲಿರುವ ಒಲಿಂಪಿಕ್ಸ್ ನ ಉದ್ಘಾಟನಾ ಮತ್ತು ಸಮಾರೋಪ ಸಮಾರಂಭವನ್ನು ಬಹಿಷ್ಕರಿಸಿದ ಭಾರತ !!

ಭಾರತ ಚೀನಾದ ವಿರುದ್ಧ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಂತೆಯೇ ಈ ಬಾರಿ ಚೀನಾದಲ್ಲಿ ನಡೆಯಲಿರುವ ಬೀಜಿಂಗ್ ಒಲಿಂಪಿಕ್ಸ್‌ನ ಉದ್ಘಾಟನಾ ಮತ್ತು ಸಮಾರೋಪ ಸಮಾರಂಭವನ್ನು ಬಹಿಷ್ಕರಿಸಲು ಭಾರತ ಮುಂದಾಗಿದೆ. ಗಲ್ವಾನ್ ಘರ್ಷಣೆಯಲ್ಲಿ ಬಾಗಿಯಾಗಿದ್ದ ಚೀನಾ ಸೇನೆಯ ಅಧಿಕಾರಿಯೊಬ್ಬರು ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್ ಸಾಂಪ್ರದಾಯಿಕ ಜ್ಯೋತಿ ಹಿಡಿದ ಬೆನ್ನಲ್ಲೇ ಭಾರತ ಒಲಿಂಪಿಕ್ಸ್‌ಗೆ ಬಹಿಷ್ಕಾರ ಹಾಕಿದೆ. ಈ ಬಗ್ಗೆ ಭಾರತೀಯ ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್ ಬಾಗ್ಚಿ ಅಸಮಾಧಾನ ಹೊರಹಾಕಿದ್ದು,  ಕ್ರೀಡೆಯಲ್ಲಿ ಚೀನಾ ರಾಜಕಾರಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಭಾರತ ರಾಜತಾಂತ್ರಿಕ …

ಚೀನಾದಲ್ಲಿ ನಡೆಯಲಿರುವ ಒಲಿಂಪಿಕ್ಸ್ ನ ಉದ್ಘಾಟನಾ ಮತ್ತು ಸಮಾರೋಪ ಸಮಾರಂಭವನ್ನು ಬಹಿಷ್ಕರಿಸಿದ ಭಾರತ !! Read More »

ಉಡುಪಿ: ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯಿಂದ ಖಡಕ್ ವಾರ್ನಿಂಗ್ !! | ಸರ್ಕಾರದ ನಿಯಮ ಪಾಲಿಸದಿದ್ದರೆ ಡಿಬಾರ್ ಫಿಕ್ಸ್

ಉಡುಪಿಯ ಹಿಜಾಬ್ ವಿವಾದ ಇನ್ನು ಕೂಡ ಮುಂದುವರಿಯುತ್ತಲೇ ಇದೆ. ಆದರೆ ಇದೀಗ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ವಾರ್ನಿಂಗ್ ನೀಡಿದೆ. ಸರ್ಕಾರದ ನಿಯಮ ಪಾಲಿಸದಿದ್ದರೆ ವಿದ್ಯಾರ್ಥಿಗಳನ್ನು ಡಿಬಾರ್ ಮಾಡುತ್ತೇವೆ ಎಂದು ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕಾಲೇಜಿನಲ್ಲಿ ಮೂವತ್ತು ವರ್ಷಗಳಿಂದ ಯಾವುದೇ ತಾರತಮ್ಯ ಮಾಡಿಲ್ಲ. ಆದರೆ ಸರ್ಕಾರದ ನಿಯಮ ಪಾಲಿಸದಿದ್ದರೆ ವಿದ್ಯಾರ್ಥಿಗಳನ್ನು ಡಿಬಾರ್ ಮಾಡುತ್ತೇವೆ. ನಮಗೂ ಪ್ರತಿರೋಧ ಒಡ್ಡಲು ಗೊತ್ತಿದೆ ಎಂದರಲ್ಲದೆ, ಆರು ಜನ ವಿದ್ಯಾರ್ಥಿಗಳು ಸಾವಿರಾರು ವಿದ್ಯಾರ್ಥಿನಿಯರ …

ಉಡುಪಿ: ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯಿಂದ ಖಡಕ್ ವಾರ್ನಿಂಗ್ !! | ಸರ್ಕಾರದ ನಿಯಮ ಪಾಲಿಸದಿದ್ದರೆ ಡಿಬಾರ್ ಫಿಕ್ಸ್ Read More »

error: Content is protected !!
Scroll to Top