ವಿಟ್ಲ : ಕೊರಗಜ್ಜನ ವೇಷಧರಿಸಿದ ಮದುಮಗ | ತಿಂಗಳ ಬಳಿಕ ಆರೋಪಿ ಬಂಧನ

ವಿಟ್ಲ: ಕೊಳ್ನಾಡು ಗ್ರಾಮದ ಸಾಲೆತ್ತೂರಿನಲ್ಲಿ ನಡೆದ ವಿವಾಹದಂದು ಮುಸ್ಲಿಂ ವರನೊಬ್ಬನು ಕೊರಗಜ್ಜನನ್ನು ಹೋಲುವ ವೇಷ ಧರಿಸಿದ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.

1 ತಿಂಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ತಲೆಮರೆಸಿಕೊಂಡ ಆರೋಪಿ ಬಾಷಿತ್ ವಿದೇಶಕ್ಕೆ ಪರಾರಿಯಾಗದಂತೆ ತಡೆಯಲು ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರ ಏರ್ಪೋರ್ಟ್‌ಗಳಲ್ಲಿ ಕಟ್ಟೆಚ್ಚರವನ್ನು ವಹಿಸಲಾಗಿತ್ತು,ಕೊನೆಗೂ ಬಾಷಿತ್‌ನನ್ನು ವಿಟ್ಲ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

.

Leave A Reply

Your email address will not be published.