Daily Archives

February 5, 2022

ರಾಜ್ಯದ ಸ್ವ ಸಹಾಯ ಸಂಘಗಳ ಮಹಿಳಾ ಕಾರ್ಮಿಕರಿಗೆ ಸಿಹಿ ಸುದ್ದಿ : ಸರಕಾರ – ಅಮೆಜಾನ್ ನಡುವೆ ಉತ್ಪನ್ನಗಳ…

ಬೆಂಗಳೂರು : ಸ್ವಸಹಾಯ ಸಂಘಗಳ ಮಹಿಳಾ ಕಾರ್ಮಿಕರಿಗೆ ರಾಜ್ಯ ಸರಕಾರ ಗುಡ್ ನ್ಯೂಸೊಂದನ್ನು ನೀಡಿದೆ. ಅವರ ಉತ್ಪನ್ನಗಳಿಗೆ ಡಿಜಿಟಲ್ ವೇದಿಕೆ ಕಲ್ಪಿಸಿ‌ ಕೊಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹಾಗೂ ಆನ್ಲೈನ್ ಶಾಪಿಂಗ್ ತಾಣ ಅಮೆಜಾನ್ ಸಂಸ್ಥೆ ಪರಸ್ಪರ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ. ಅಮೆಜಾನ್…

NEET PG ಪರೀಕ್ಷೆ ಮುಂದೂಡಿಕೆ | 6 ರಿಂದ 8 ವಾರ ಪರೀಕ್ಷೆ ಮುಂದಕ್ಕೆ

ನವದೆಹಲಿ : ಮಾರ್ಚ್ 2022 ರ ಮಾರ್ಚ್ 12 ರಂದು ನಡೆಯಬೇಕಿದ್ದ ನೀಟ್ ಪಿಜಿ ಪರೀಕ್ಷೆ ಮುಂದೂಡಲಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಬಗ್ಗೆ ಟ್ವೀಟ್ ಮಾಡಿದೆ. ಮಾರ್ಚ್ 12 ರಂದು ನಡೆಯಬೇಕಿದ್ದ ನೀಟ್ ಪಿಜಿ ಪರೀಕ್ಷೆ 6 ರಿಂದ 8 ವಾರಗಳವರೆಗೆ ಮುಂದೂಡಲಾಗಿದೆ. ನೀಟ್ ಪಿಜಿ 2021 ಕೌನ್ಸಿಲಿಂಗ್…

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ|ಒಟ್ಟು 21 ಹುದ್ದೆಗಳಿಗೆ ಆಹ್ವಾನ |ಅರ್ಜಿ ಸಲ್ಲಿಸಲು…

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಬಿ.ಎಡ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್ಹುದ್ದೆಯ ಹೆಸರು : ಟಿಜಿಟಿ…

ಅಪರಾಧ ಪ್ರಕರಣದಲ್ಲೂ ಸಹಾಯ ಮಾಡಲಿದೆ ಬಿಯರ್ ವಿಸ್ಕಿ ಬಾಟಲ್ | ಕರ್ನಾಟಕದಲ್ಲೂ ಇನ್ನು ಮುಂದೆ ಈ ಲೇಬಲ್ ಅಂಟಿಸಲು…

ಇನ್ನು ಮುಂದೆ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಸಹಾಯಕಾರಿಯಾಗಲಿದೆ ಮದ್ಯ. ಅಪರಾಧ ಪ್ರಕರಣ ಪತ್ತೆಗೂ ನೆರವಾಗುವ ದಿಕ್ಕಿನಲ್ಲಿ ಹೈ ಆಂಡ್ ಸೆಕ್ಯುರಿಟಿ ಅಂಶಗಳನ್ನು ಅಳವಡಿಸಿರುವ ಇಎಎಲ್ ( ಎಕ್ಸೈಸ್ ಅಧೆಸ್ವಿ ಲೇಬಲ್ಸ್) ಗಳನ್ನು ವಿಸ್ಕಿ, ರಮ್, ವೊಡ್ಕಾ, ಜಿನ್ ಇತ್ಯಾದಿ ಮದ್ಯದ ಬಾಟಲಿ,…

ಇನ್‌ಸ್ಟಾಗ್ರಾಮ್‌ ತನ್ನ ಗ್ರಾಹಕರಿಗಾಗಿ ತೋರಿಸಲಿದೆ ಹೊಸ ಕೇರ್ !! |ಅದೇ ‘TAKE A BREAK’ ಎಂಬ ಹೊಸ…

ನೀವು ಕೂಡ ಇನ್‌ಸ್ಟಾಗ್ರಾಮ್‌ ಬಳಕೆದಾರರೇ??ನೀವು ಇನ್‌ಸ್ಟಾಗ್ರಾಮ್‌ನಲ್ಲಿ ದಿನಕ್ಕೆ ಎಷ್ಟು ಹೊತ್ತು ಕಾಲ ಕಳೆಯುತ್ತೀರಿ?? ನೀವು ಫಾಲೋ ಮಾಡುವ ವ್ಯಕ್ತಿಗಳ ಹೊಸ ಹೊಸ ಪೋಸ್ಟ್‌ಗಳು ನೋಡಲು ಒಂದು ಬಾರಿ ಪ್ರಾರಂಭಿಸಿದರೆ ಸ್ಕ್ರೋಲ್ ಮಾಡುತ್ತಲೇ ಹೋಗುತ್ತೀರಿ ಅಲ್ಲವೇ… ಹೌದು, ದಿನವಿಡೀ…

ಕಳ್ಳತನಕ್ಕೆಂದು ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿ ಕೈ ಮುಗಿದು ಬರೀ ಕೈಯಲ್ಲೇ ವಾಪಾಸ್ ಆದ ಕಳ್ಳ !!

ಕೆಲವೊಂದು ಕಳ್ಳರು ಅದೆಷ್ಟು ಚತುರರು ಅಂದ್ರೆ ಯಾರು ಇದ್ದರೂ ತಮ್ಮ ಕೆಲಸ ಮಾತ್ರ ನಿಯತ್ತಾಗಿ ಮಾಡಿ ಹೋಗುತ್ತಾರೆ. ದೇವಸ್ಥಾನ ಎಂಬ ಭಯ-ಭಕ್ತಿಯೂ ಇಲ್ಲದೆ ಕಳ್ಳತನ ಮಾಡಿಯೇ ಹೋಗುತ್ತಾರೆ. ಆದ್ರೆ ಇಲ್ಲೊಂದು ಕಡೆ ವಿಚಿತ್ರ ಘಟನೆಯೇ ನಡೆದಿದೆ. ಅದೇನಪ್ಪ ಅಂದ್ರೆ ದೇವರ ಮೇಲೆ ಕಣ್ಣ ಹಾಕಿದಾತ ಬಳಿಕ…

ಬ್ಯಾಂಕ್ ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ | ಬ್ಯಾಂಕ್ ಆಫ್ ಮಹಾರಾಷ್ಟ್ರದಿಂದ 500 ಹುದ್ದೆಗಳಿಗೆ ಅರ್ಜಿ ಆಹ್ವಾನ|…

ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಜೆನೆರಲಿಸ್ಟ್ ಆಫೀಸರ್ ಸ್ಕೇಲ್, 2,3 ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಭಾರತೀಯ ನಾಗರಿಕರು…

ಉಡುಪಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಪ್ರಕರಣ, ಕುದುಲೂರು ಎಸ್ ಡಿ ಪಿ ಐ ಕಾರ್ಯಕರ್ತನಿಂದ ಹಿಂದೂ ಪರ ಸಂಘಟನೆ ವಿರುದ್ದ…

ಉಡುಪಿಯ ಸರ್ಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್ ಪ್ರಕರಣಕ್ಕೆ ಸಂಬಂದಪಟ್ಟಂತೆ ಕಡಬ ತಾಲೂಕಿನ ಕೊಯಿಲ ಗ್ರಾಮದ ಕುದುಲೂರು ಎಂಬಲ್ಲಿನ ಎಸ್ ಡಿ ಪಿ ಐ ಕಾರ್ಯಕರ್ತರೊರ್ವ ಹಿಂದೂ ಪರ ಸಂಘಟನೆಯ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೊಸ್ಟ್ ಹಂಚಿಕೊಂಡಿದ್ದಾರೆ ಎಂದು ಅರೋಪಿಸಿ ಕೊಯಿಲ…

ದಶಕಗಳ ನಂತರ ಧರ್ಮಸ್ಥಳದಲ್ಲಿ ಇಬ್ಬರು ರಾಜ್ಯ ರಾಜಕಾರಣಿಗಳ ಆಣೆ-ಪ್ರಮಾಣ !!

ದಶಕಗಳ ನಂತರ ರಾಜ್ಯ ರಾಜಕೀಯದಲ್ಲಿ ಆಣೆ-ಪ್ರಮಾಣದ ವಿಷಯ ಸುಳಿದಾಡಿದ್ದು, ಸಾಗರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ, ಕೆಪಿಸಿಸಿ ವಕ್ತಾರ ಬೇಲೂರು ಗೋಪಾಲಕೃಷ್ಣ ಅವರು ಫೆಬ್ರವರಿ 12 ರಂದು ರಂದು ಧರ್ಮಸ್ಥಳದಲ್ಲಿ ದೇವರ ಮುಂದೆ ಆಣೆ- ಪ್ರಮಾಣ ಮಾಡುವ…

ಕೆಲಸದ ಸಂದರ್ಶನಕ್ಕೆಂದು ಬಂದ ಗರ್ಭಿಣಿ ಯುವತಿ ಸಾವು|ಯಂತ್ರಕ್ಕೆ ಕೂದಲು ಸಿಲುಕಿ‌ ದಾರುಣ ಮೃತ್ಯು!!!

ಉದ್ಯೋಗದ ಸಂದರ್ಶ‌ನಕ್ಕೆಂದು ಬಂದ ಗರ್ಭಿಣಿ ಯುವತಿಯೊಬ್ಬಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಈ ಘಟನೆ ರಷ್ಯದ ಬೆಲಾರಸ್ ನ ಬೊರಿಸೊವ್ ನಲ್ಲಿ ನಡೆದಿದೆ‌ ಮೃತ ಯುವತಿಯನ್ನು ಏಳು ವಾರದ ಗರ್ಭಿಣಿಯಾಗಿದ್ದ ಊಮಿದಾ ನಜರೋವಾ ( 21) ಎಂದು ಗುರುತಿಸಲಾಗಿದೆ. ಸ್ಟರ್ಮೆಟ್…