Daily Archives

February 5, 2022

ನಾರಾವಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು-ಇನ್ನೋರ್ವ ಗಂಭೀರ

ನಾರಾವಿ: ಬೆಳ್ಳಂಬೆಳಗ್ಗೆ ಬೈಕಿನಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ತೆರಳುತ್ತಿದ್ದ ವ್ಯಕ್ತಿಗಳಿಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಓರ್ವ ಮೃತಪಟ್ಟು ಇನ್ನೊರ್ವ ಗಂಭೀರ ಗಾಯಗೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾರಾವಿಯಲ್ಲಿ ನಡೆದಿದೆ.ಘಟನೆಯಲ್ಲಿ ಮೃತಪಟ್ಟ

ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಕೋಳಿಯನ್ನು ವಶಕ್ಕೆ ಪಡೆದ ಪೊಲೀಸರು!!! ಅಷ್ಟಕ್ಕೂ ಆ ಕೋಳಿಯಲ್ಲೇನಿತ್ತು?

ಯಾರಾದರೂ ಹೊತ್ತಲ್ಲದ ಹೊತ್ತಲ್ಲಿ ಅಥವಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದರೆ ಅಂತಹ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಾರೆ. ಆದರೆ ಅಮೆರಿಕಾದಲ್ಲಿ ಒಂದು ವಿಚಿತ್ರ ಘಟ‌ನೆಯೊಂದು ನಡೆದಿದೆ. ಅನುಮಾನಾಸ್ಪದವಾಗಿ ಓಡಾಡುತ್ತಿದೆ ಎಂದು ಕೋಳಿಯನ್ನು ವಶಕ್ಕೆ

ಇಡೀ ರಾಜ್ಯವನ್ನೇ ವ್ಯಾಪಿಸುತ್ತಿದೆ ಹಿಜಾಬ್ ವಿವಾದ !!. | ಸಾಂಸ್ಕೃತಿಕ ನಗರಿಯಲ್ಲಿ ಕಾಲೇಜಿಗೆ ಹಿಜಾಬ್ ಧರಿಸಿ ಹೋಗುವ…

ಕರಾವಳಿ ಜಿಲ್ಲೆಗಳಲ್ಲಿ ಆರಂಭವಾದ ಹಿಜಾಬ್​ ವಿವಾದ ಇದೀಗ ಇಡೀ ರಾಜ್ಯವನ್ನು ವ್ಯಾಪಿಸುತ್ತಿದ್ದು, ಉಡುಪಿ ಹಾಗೂ ಕುಂದಾಪುರ ಬಳಿಕ ಇದೀಗ ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲೂ ಹಿಜಾಬ್​ ವಿವಾದ ಪ್ರತಿಧ್ವನಿಸುತ್ತಿದೆ. ಕಾಲೇಜಿಗೆ ಹಿಜಾಬ್ ಧರಿಸಿ ಹೋಗುವ ಮೂಲಕ ಕೆಲ ವಿದ್ಯಾರ್ಥಿನಿಯರು ಸರ್ಕಾರದ

ಹಲವು ತಿಂಗಳ ಹಿಂದೆ ನಾಲ್ವರು ಆತ್ಮಹತ್ಯೆಗೈದ ಬಂಗಲೆಯಲ್ಲಿ ದಿಢೀರನೆ ಕಾಣಿಸಿಕೊಂಡ ಬೆಳಕು| ದೆವ್ವ ಎಂದು ಭಯಭೀತರಾದ ಜನ|…

ಬೆಂಗಳೂರಿನಲ್ಲಿ ಹಲವು ತಿಂಗಳಿನ ಹಿಂದೆ, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು.ಈ ದುರ್ಘಟನೆಯಲ್ಲಿ ಪುಟ್ಟ ಕಂದಮ್ಮ ಕೂಡಾ ಸಾವನ್ನಪ್ಪಿತ್ತು. ಈ ಘಟನೆ ಇನ್ನೂ ಜನರ ಮನಸ್ಸಿನಿಂದ ಮಾಸಿಲ್ಲ. ಈ ಘೋರ ಘಟನೆ ಬ್ಯಾಡರಳ್ಳಿಯಲ್ಲಿ ನಡೆದಿತ್ತು. ಈಗ ಈ ಮನೆಯ ಯಜಮಾನ ಜೈಲಿನಲ್ಲಿ

ಭೂಮಿಗೂ ಬರಲಿದೆ ‘ಆಧಾರ್ ಸಂಖ್ಯೆ’ |ಭೂಮಿಯ ದಾಖಲೆಗಳನ್ನು ಡಿಜಿಟಲ್ ಆಗಿಡಲು ಐಪಿ ಆಧಾರಿತ ತಂತ್ರಜ್ಞಾನ…

ಸರ್ಕಾರ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಆಧಾರ್ ಕಾರ್ಡ್ ಮೂಲಕ ವಿಶಿಷ್ಟ ಗುರುತಿನ ಸಂಖ್ಯೆಯನ್ನು ನೀಡಿದೆ. ಹಾಗೆಯೇ ಇದೀಗ ಆಧಾರ್ ಕಾರ್ಡ್ ರೀತಿಯ ನೋಂದಾಯಿತ ಸಂಖ್ಯೆಯನ್ನು ಭೂಮಿಗೆ ನೀಡಲು ತಯಾರಿ ನಡೆಸುತ್ತಿದೆ.ಹೌದು, ಕೇಂದ್ರ ಸರ್ಕಾರದ ಒಂದು ರಾಷ್ಟ್ರ, ಒಂದು ನೋಂದಣಿ ಕಾರ್ಯಕ್ರಮದಡಿಯಲ್ಲಿ

ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಪಂಚಭೂತಗಳಲ್ಲಿ ಲೀನ

ಪುತ್ತೂರು : ಇಂದು ನಿಧನ ಹೊಂದಿದ ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಅವರ ಅಂತ್ಯಕ್ರಿಯೆ ಉಪ್ಪಿನಂಗಡಿ ಮುಕ್ತಿಧಾಮದಲ್ಲಿ ನಡೆಯಿತು.ಉಪ್ಪಿನಂಗಡಿ ರಥಬೀದಿ ನಿವಾಸಿ ಬಿ.ಟಿ.ರಂಜನ್ ಮುಂಗಾರು, ಹೊಸದಿಗಂತ, ಉದಯವಾಣಿ ಪತ್ರಿಕೆಗಳಲ್ಲಿ ಕಾರ್ಯ

ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಯೇ ಬೇರೆ, ಕೆಲಸಕ್ಕೆ ಬಂದವ ಇನ್ನೊಬ್ಬ!|ಸಂದರ್ಶಕನ ತಲೆಕೆಡಿಸಿಕೊಳ್ಳುವಂತೆ ಮಾಡಿದೆ…

ಸಾಮಾನ್ಯವಾಗಿ ಯಾವುದೇ ಕೆಲಸಕ್ಕೆ ಸೇರಬೇಕಾದರೆ ಸಂದರ್ಶನಕ್ಕೆ ಕರೆಸಿ ಬಳಿಕ ಆ ವ್ಯಕ್ತಿ ಈ ಕೆಲಸಕ್ಕೆ ಸದೃಢನೇ? ಇಲ್ಲವೇ? ಎಂದು ಪರಿಶೀಲಿಸಿ ಉದ್ಯೋಗಕ್ಕೆ ಕರೆಯುವುದು. ಆದ್ರೆ ಇಲ್ಲೊಂದು ಕಡೆ ಆಯ್ಕೆ ಆದವನೇ ಬೇರೆ ಜಾಯಿನ್ ಆದವನೇ ಬೇರೆ!. ಈ ವಿಚಿತ್ರ ಘಟನೆಯೊಂದರಲ್ಲಿ ಸಂದರ್ಶನಕ್ಕೆ ಹಾಜರಾದ

RBI ನಿಂದ ಡಿಜಿಟಲ್ ವಹಿವಾಟಿನ ಬಗ್ಗೆ ಮಹತ್ವ ಸೂಚನೆ| ಬ್ಯಾಂಕಿಂಗ್ ವಹಿವಾಟುಗಳಿಗೆ ಸುರಕ್ಷಿತ ಅಪ್ಲಿಕೇಶನ್ ಬಳಸಲು ಆದೇಶ

ನವದೆಹಲಿ : ಕೊರೊನಾ ಸಾಂಕ್ರಾಮಿಕದ ನಂತರ ದೇಶದಲ್ಲಿ ಡಿಜಿಟಲ್ ವಹಿವಾಟು ಹೆಚ್ಚಾಗುತ್ತಿದೆ. ಈಗ ಆನ್ಲೈನ್ ನಲ್ಲಿ ಎಲ್ಲಾ ಉತ್ಪನ್ನಗಳನ್ನು ಖರೀದಿ ಮಾಡುವುದರಿಂದ ಇದರ ಬಳಕೆ ಹೆಚ್ಚಾದಂತೆ ಆನ್ಲೈನ್ ವಂಚನೆ ಕೂಡಾ ವೇಗವಾಗಿ ಹೆಚ್ಚುತ್ತಿದೆ.ಇದರಿಂದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಎಚ್ಚರಿಕೆ

ವಾಹನ ಸವಾರರೇ ನಿಮಗಾಗಿ ಗುಡ್ ನ್ಯೂಸ್ | ಇನ್ನು ಮುಂದೆ ಪೊಲೀಸರು ರಸ್ತೆಯಲ್ಲಿ ಸಾರ್ವಜನಿಕ ವಾಹನಗಳನ್ನು…

ರಸ್ತೆಗಳಲ್ಲಿ ವಾಹನಗಳನ್ನು ತಡೆದು ಹಳೇ ಪ್ರಕರಣಗಳ ಪರಿಶೀಲನೆ ನಡೆಸುವುದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತಪಡಿಸಿರುವುದರಿಂದ ಸಂಚಾರ ಪೊಲೀಸರು ರಸ್ತೆಗಳ ಬದಲು ಇನ್ಮುಂದೆ ಆರ್ ಟಿಒ ಕಚೇರಿ ಮುಂದೆ ಕಾರ್ಯಾಚರಣೆ ನಡೆಸಲಿದ್ದಾರೆ. ಈ ಹೊಸ ಮಾದರಿ ಅಳವಡಿಕೆಗೆ ಪೊಲೀಸ್ ಇಲಾಖೆ

ಪ್ರೀತಿ-ಪ್ರೀತಿಸಿದಾತನ ಅರಸಿ ಆರು ಸಾವಿರ ಕಿಮೀ ದೂರದಿಂದ ಬಂದಿದ್ದ ಯುವತಿಯ ಬರ್ಬರ ಹತ್ಯೆ!!

ತನ್ನ ಪ್ರೀತಿಯನ್ನು ಉಳಿಸಿಕೊಳ್ಳುವ ಆಸೆಯಿಂದ, ಪ್ರೀತಿಸಿದಾತನ ಅರಸಿ ಹೊರದೇಶದಿಂದ ಬಂದಿದ್ದ ಯುವತಿಯೋರ್ವಳ ಬರ್ಬರ ಹತ್ಯೆ ನಡೆದಿದ್ದು, ಕೊನೆಗೂ ಆಕೆಯ ಆಸೆ ಈಡೇರದೆ ಪರಮಣ್ಣಿನಲ್ಲಿ ಅನ್ಯಾಯವಾಗಿ ಇಹಲೋಕವನ್ನೇ ತ್ಯಜಿಸಿದ ಅಮಾನುಷ ಘಟನೆಗೆ ಯು.ಕೆ ಸಾಕ್ಷಿಯಾಗಿದೆ.ಹೌದು. ಕೊಲೆಯಾದ