Daily Archives

February 5, 2022

ಮದ್ಯಪ್ರಿಯರೇ ಗಮನಿಸಿ : ಮುಂಬರುವ ಬಜೆಟ್ ನಲ್ಲಿ ಮದ್ಯದ ಬೆಲೆ ಹೆಚ್ಚಳಕ್ಕೆ ರಾಜ್ಯ ಸರಕಾರ ನಿರ್ಧಾರ|ಫೆ. 25 ರಂದು…

ರಾಜ್ಯ ಸರಕಾರ ಮುಂಬರುವ ಬಜೆಟ್ ನಲ್ಲಿ ಮದ್ಯದ ಬೆಲೆ ಹೆಚ್ಚಿಸಲು ಚಿಂತನೆ ನಡೆಸಿದೆ. ಕೊರೊನಾದಿಂದಾಗಿ ಪಾತಾಳಕ್ಕೆ ಕುಸಿದಿರುವ ಆರ್ಥಿಕತೆಯನ್ನು ಮೇಲೆತ್ತಲು ಈ ಮೂಲಕ ಪ್ರಯತ್ನ ಪಡುತ್ತಿದೆ ಸರಕಾರ. ಇಂಡಿಯನ್ ಮೇಡ್ ಲಿಕ್ಕರ್ ( ಐಎಂಎಲ್ ) ಹಾಗೂ ಬಿಯರ್ ಮೇಲೆ ಶೇ. 5 ರಿಂದ 10 ರವರೆಗೆ ಅಬಕಾರಿ

ಬಾಡಿತು ಭಾವೈಕ್ಯತೆ ಸಾರುವ ಸಾಮಾಜಿಕ ಕಳಕಳಿಯ ಹೆಮ್ಮರ!! ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಇನ್ನಿಲ್ಲ!!

ಪದ್ಮಶ್ರೀ ಪುರಸ್ಕೃತ, ವೈದಿಕ ವಚನ ಭಜನೆಗಳ ಮೂಲಕ ಹಿಂದೂ ಮುಸ್ಲಿಂ ಎರಡೂ ಸಮುದಾಯದ ಜನರಲ್ಲಿ ಭಾವಕ್ಯತೆ ಮೂಡಿಸುತ್ತಿದ್ದ ಇಬ್ರಾಹಿಂ ಸುತಾರ ಹೃದಯಘಾತದಿಂದ ಮೃತರಾದರು. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರದವರಾದ ಇಬ್ರಾಹಿಂ ಸುತಾರ, ಹಲವು ವರ್ಷಗಳಿಂದ ಭಾವೈಕ್ಯತೆಯ ಸಾರುವ

ಚಿತ್ರಮಂದಿರಗಳಲ್ಲಿ ಕೊನೆಗೂ 100% ಆಸನ ಭರ್ತಿಗೆ ಅವಕಾಶ ನೀಡಿದ ರಾಜ್ಯ ಸರ್ಕಾರ !! | N-95 ಮಾಸ್ಕ್ ಧರಿಸಿದ್ದರೆ ಮಾತ್ರ…

ರಾಜ್ಯ ಸರ್ಕಾರ ಕೊರೋನಾ ಕುರಿತು ಹೊಸ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯದ ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ರಾಜ್ಯ ಸರ್ಕಾರ ಹಲವು ಷರತ್ತಿನೊಂದಿಗೆ ಕೊನೆಗೂ ಅವಕಾಶ ಮಾಡಿಕೊಟ್ಟಿದೆ. ಸರ್ಕಾರ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿ ಪ್ರಕಾರ ಥಿಯೇಟರ್‌ಗೆ ಆಗಮಿಸುವವರು N-95

ರಾಜ್ಯ ರಾಜಕೀಯದಲ್ಲಿ ಕಿಡಿ ಹೊತ್ತಿಸಿದ ಹಿಜಾಬ್ ವಿವಾದ | ಕರಾವಳಿಯನ್ನು ಯಾವುದೇ ಕಾರಣಕ್ಕೂ ಮತ್ತೊಂದು ತಾಲಿಬಾನ್ ಆಗಲು…

ಹಿಜಾಬ್ ವಿವಾದ ಇದೀಗ ರಾಜ್ಯ ರಾಜಕೀಯದಲ್ಲಿ ದೊಡ್ಡ ಕಿಚ್ಚು ಹಚ್ಚಿಸುವ ಹಾಗೆ ಕಾಣಿಸುತ್ತಿದೆ. ಹಿಜಾಬ್ ಪರವಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡುತ್ತಿದ್ದಂತೆ ಸಮವಸ್ತ್ರ ವಿವಾದವನ್ನು ತಾಲಿಬಾನ್ ಹಂತಕ್ಕೆ ಹೋಲಿಸಿ ಬಿಜೆಪಿಯೂ ರಾಡಿ ಎಬ್ಬಿಸಿದ್ದು, ಯಾವುದೇ ಕಾರಣಕ್ಕೂ ಮಂಗಳೂರು,

ಪುತ್ತೂರು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಬಿ.ಟಿ ರಂಜನ್ ವಿಧಿವಶ!!

ಪುತ್ತೂರು:ತಾಲೂಕು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ, ಹೊಸದಿಗಂತ ಪತ್ರಿಕೆಯ ಹಿರಿಯ ವರದಿಗಾರ, ವರದಿಗಾರಿಕೆಯಲ್ಲಿ ಎಂದೂ ರಾಜಿಮಾಡದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ.ಟಿ ರಂಜನ್ ಎಂದೇ ಖ್ಯಾತರಾಗಿದ್ದ ಉಪ್ಪಿನಂಗಡಿ ರಥಬೀದಿ ನಿವಾಸಿ ಬಂಟ್ವಾಳ ತೋನ್ಸೆ ಶೆಣೈ(60) ಅನಾರೋಗ್ಯದಿಂದ