Daily Archives

February 6, 2022

‘ಸರಕಾರಿ ನೌಕರರ ಸಂಘ’ ವನ್ನು ಜಾತಿ, ಧರ್ಮದ ಆಧಾರದ ಮೇಲೆ ರಚಿಸಲು ಅವಕಾಶವಿಲ್ಲ ; ರಾಜ್ಯ ಸರಕಾರದಿಂದ ಆದೇಶ

ಜಾತಿ, ಧರ್ಮ ಇತ್ಯಾದಿ ಒಳಗಿರುವ ಯಾವುದೇ ಸಮೂಹ ಆಧಾರದ ಮೇಲೆ ಸರಕಾರಿ ನೌಕರರ ಸೇವಾ ಸಂಘಗಳನ್ನು ರಚಿಸಬಾರದು ಎಂದು ಸರಕಾರದ ಅಧೀನ ಕಾರ್ಯದರ್ಶಿ ತೇಜಾವತಿ ಎನ್ ಆದೇಶ ಹೊರಡಿಸಿದ್ದಾರೆ.ನಿರ್ದಿಷ್ಟ ವೃಂದ ಅಥವಾ ವರ್ಗಕ್ಕೆ ಸೇರಿರುವ ವ್ಯಕ್ತಿಗಳಲ್ಲಿ ಶೇ.50 ಕ್ಕಿಂತ ಹೆಚ್ಚು ಸದಸ್ಯತ್ವ ಹೊಂದಿರುವ

‘ಸ್ಪುಟ್ನಿಕ್ ಲೈಟ್’ ಕೊರೊನಾ ಲಸಿಕೆ ತುರ್ತು ಬಳಕೆಗೆ ಡಿಸಿಜಿಐ ಅನುಮತಿ

ಕೊರೊನಾ ವೈರಸ್ ಹೋರಾಟದಲ್ಲಿ ಭಾರತ ಮತ್ತೊಂದು ಅಸ್ತ್ರ ಕಂಡು ಹಿಡಿದಿದೆ. ಭಾರತದಲ್ಲಿ ಸಿಂಗಲ್ ಡೋಸ್ ಸ್ಪುಟ್ನಿಕ್ ಲೈಟ್ ಕೋವಿಡ್ -19 ಲಸಿಕೆ ಬಳಕೆಗೆ ಡಿಸಿಜಿಐ ಅನುಮತಿ ನೀಡಿದೆ.ಭಾರತದಲ್ಲಿ ಸಿಂಗಲ್ ಡೋಸ್ ಲಸಿಕೆಗೆ ಸ್ಪುಟ್ನಿಕ್ ಲೈಟ್ ಬಳಕೆಗೆ ಡಿಸಿಜಿಐ ಅನುಮತಿ ನೀಡಿದೆ.ಸ್ಪುಟ್ನಿಕ್

ಫೇಸ್ಬುಕ್ ಮೆಸೆಂಜರ್ ಗಳ ಸ್ಕ್ರೀನ್ ಶಾಟ್ ತೆಗೆದುಕೊಳ್ಳಬೇಡಿ – ಮಾರ್ಕ್ ಜುಕರ್ ಬರ್ಗ್ ಎಚ್ಚರಿಕೆ

ಫೇಸ್ ಬುಕ್ ಮೆಸೆಂಜರ್ ನಲ್ಲಿ ಚಾಟ್ ಗಳ ಸ್ಕ್ರೀನ್ ಶಾಟ್ ಗಳನ್ನು ತೆಗೆದುಕೊಳ್ಳಬಾರದು ಎಂಬ ಎಚ್ಚರಿಕೆಯ ಸಂದೇಶವನ್ನು ನೀಡಲಾಗುತ್ತಿದೆ. ಫೇಸ್ ಬುಕ್ ತನ್ನ ಹೊಸ ನವೀಕರಣದ ಭಾಗವಾಗಿ ಮೆಸೆಂಜರ್ ಸೇವೆಯಲ್ಲಿ ' ಸ್ಕ್ರೀನ್ ಶಾಟ್'ನ್ನು ಪರಿಚಯಿಸಿದೆ. ವೈಯಕ್ತಿಕ ಅಥವಾ ಡಿಲೀಟ್ ಮಾಡಬೇಕಾಗಿರುವ

ಸಂಬಳಕ್ಕಾಗಿ ದುಡಿಯುವ ಕಾಗೆಗಳು !!! ಸೇದಿ ಬಿಸಾಡಿದ ಸಿಗರೇಟ್ ಸಂಗ್ರಹಿಸುವುದೇ ಇವುಗಳ ಕೆಲಸ! ಅಷ್ಟಕ್ಕೂ ಇವುಗಳಿಗೆ ಸಂಬಳ…

ಮೊದಲಿಗೆ ಮನುಷ್ಯ ಮಾತ್ರ ಕೆಲಸ ಮಾಡುತ್ತಿದ್ದ. ಅನಂತರ ಆತ ತನ್ನ ಉಪಯೋಗಕ್ಕಾಗಿ ಯಂತ್ರಗಳನ್ನು ಕಂಡು ಹಿಡುಕಿದ. ತದನಂತರ ಪ್ರಾಣಿಗಳಿಗೆ ಕೆಲಸ ಮಾಡಲು ಕಲಿಸಿದ. ನಾಯಿ, ಬೆಕ್ಕುಗಳ‌ಂಥ ಸಾಕು ಪ್ರಾಣಿಗಳು ತಮ್ಮ ಮಾಲೀಕನ ಕೆಲಸಗಳನ್ನು ಮಾಡಿಕೊಡುತ್ತಿರುವುದು ಕೂಡಾ ಹೊಸದೇನಲ್ಲ‌. ಆದರೆ ಕುತೂಹಲಕಾರಿ

ಮಹಿಳೆಯರ ಆತ್ಮರಕ್ಷಣೆಯ ಜೊತೆಗೆ ಗೌರವ ರಕ್ಷಣೆಯನ್ನು ಮಾಡಬೇಕು – ಸಿಎಂ ಬಸವರಾಜ ಬೊಮ್ಮಾಯಿ

ವಿಧಾನಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆ ಭಾನುವಾರ ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕಲೆಯ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿ ಎಂ ಬಸವರಾಜ ಬೊಮ್ಮಾಯಿಯವರು ' ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯ 50 ಸಾವಿರ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ' ಎಂಬ

ಕಡಬ:ಕಳಾರ ಸಮೀಪ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ!!ಸವಾರರಿಬ್ಬರಿಗೂ ಗಾಯ-ಆಸ್ಪತ್ರೆಗೆ ದಾಖಲು

ಕಡಬ: ಕಡಬ ಸಮೀಪದ ಕಳಾರ ಎಂಬಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರರಿಬ್ಬರೂ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ.ಗಾಯಳುಗಳಲ್ಲಿ ಓರ್ವನನ್ನು ಪುತ್ತೂರು ಹಾಗೂ ಇನ್ನೊರ್ವನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಳುಗಳನ್ನು ನಾಗೇಶ್ ಹಾಗೂ ಸುರೇಶ್ ಎಂದು

60 ವರ್ಷದ ಮುದುಕ 16 ವರ್ಷದ ಬಾಲಕಿಗೆ ಲವ್ ಲೆಟರ್ ಕೊಟ್ಟಾಗ..!

ಚೆನ್ನೈ:ಯುವಕರು ಯುವತಿಯರಿಗೆ ಲವ್ ಲೆಟರ್ ಕೊಡೋದನ್ನ ನೋಡಿರಬಹುದು. ಇದು ಸಾಮಾನ್ಯವಾಗಿದೆ. ಆದ್ರೆ ಇಲ್ಲೊಬ್ಬ ತನ್ನ ಮುದಿವಯಸ್ಸಲ್ಲು ತನ್ನ ಯವ್ವನ ಪ್ರದರ್ಶಿಸಿದ್ದಾರೆ. ಬಳಿಕ ಆತನಿಗೆ ಕಂಬಿ ಏನಿಸೊ ಕೆಲಸ!ಹೌದು 60 ವರ್ಷ ದಾಟಿದ ವೃದ್ಧನೊಬ್ಬ 16 ವರ್ಷದ ಬಾಲಕಿಯೊಬ್ಬಳಿಗೆ ಲವ್‌ ಲೆಟರ್‌

ವಸತಿ ಶಾಲೆಗಳ ಪ್ರವೇಶಾತಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ|ಅರ್ಜಿ ಸಲ್ಲಿಸಲು ಕೊನೆಯ ದಿನ ಫೆ.22

ಸಮಾಜ ಕಲ್ಯಾಣ ಇಲಾಖೆಯು 2022-23 ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ್, ಇಂದಿರಾ ಗಾಂಧಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.ಅರ್ಜಿ ಸಲ್ಲಿಸಲು ಫೆಬ್ರವರಿ 22 ಕೊನೆಯ

ಗಂಡನ ಸಾವಿನ ಬಳಿಕ ಒಬ್ಬಂಟಿಯಾದ ಪತ್ನಿ| ಆಸರೆಯಿಲ್ಲದ ಆಕೆಯನ್ನು ಮದುವೆಯಾಗುವ ಮೂಲಕ ಬಾಳು ಬೆಳಗಿಸಿದ ತಮ್ಮ

ಬೆಳಗಾವಿ:ಕೊರೋನ ಸೋಂಕಿಗೆ ತುತ್ತಾಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ಅಣ್ಣನ ಸಾವಿನ ಬಳಿಕ ವಿಧವೆಯಾಗಿದ್ದ ಅತ್ತಿಗೆಯ ಕತ್ತಲ ಬಾಳಿಗೆ ಮದುವೆಯಾಗುವ ಮೂಲಕ ತಮ್ಮ ಆಸರೆಯಾದ ಘಟನೆ ಮಹಾರಾಷ್ಟ್ರದ ಅಕೋಲೆ ತಾಲೂಕಿನ ಧೋಕ್ರಿಯದಲ್ಲಿ ನಡೆದಿದೆ.ಕಳೆದ ವರ್ಷ ಆಗಸ್ಟ್​ನಲ್ಲಿ 31 ವರ್ಷದ ನೀಲೇಶ್​ ಸೇಠ್​

ಚೆನ್ನಾವರ : ಜೀರ್ಣೋದ್ಧಾರಗೊಳ್ಳುತ್ತಿರುವ ದೈವಸ್ಥಾನಕ್ಕೆ ಸಚಿವ ಎಸ್.ಅಂಗಾರ ಭೇಟಿ

ಶ್ರದ್ದಾಕೇಂದ್ರದ ಜೀರ್ಣೋದ್ದಾರದಿಂದ ಊರಿಗೆ ಶ್ರೇಯಸ್ಸು-ಎಸ್.ಅಂಗಾರಸವಣೂರು:ಶ್ರದ್ಧಾ ಕೇಂದ್ರಗಳ ಜೀರ್ಣೋದ್ಧಾರದಿಂದ ಊರಿಗೆ ಶ್ರೇಯಸ್ಕರ ಎಂದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌ ಅಂಗಾರ ಹೇಳಿದರು.ಅವರು ಜೀರ್ಣೋದ್ದಾರಗೊಳ್ಳುತ್ತಿರುವ ಪಾಲ್ತಾಡಿ ಗ್ರಾಮದ