Daily Archives

February 6, 2022

ನಾಲ್ವರು ಪುಟ್ಟ ಮಕ್ಕಳ ಸಹಿತ ಐವರ ಬರ್ಬರ ಹತ್ಯೆಗೆ ಬೆಚ್ಚಿ ಬಿದ್ದ ಜನತೆ!! ಹಂತಕರ ಪತ್ತೆಗೆ ತನಿಖೆ ಚುರುಕು-ಸ್ಥಳಕ್ಕೆ…

ರಾಜ್ಯವನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದ್ದು, ಒಂದೇ ಕುಟುಂಬದ ನಾಲ್ವರು ಮಕ್ಕಳ ಸಹಿತ ಐವರ ಬರ್ಬರ ಹತ್ಯೆಗೆ ಇಡೀ ಮಂಡ್ಯ ಜಿಲ್ಲೆಯೇ ಬೆಚ್ಚಿಬಿದ್ದಿದೆ.ಮಂಡ್ಯ ಜಿಲ್ಲೆಯ ಕೆ.ಆರ್ ಸಾಗರ್ ಗ್ರಾಮದಲ್ಲಿ ಮನೆಯೊಳಗೇ ನಾಲ್ವರು ಮಕ್ಕಳ ಸಹಿತ ಐವರು ದುಷ್ಕರ್ಮಿಗಳ ದಾಳಿಗೆ ಪ್ರಾಣ

ಅನಾಥವಾಗಿ ಬಿದ್ದಿದ್ದ ನವಜಾತ ಶಿಶುವಿನ ತಲೆಯನ್ನು ಕಿತ್ತು ತಿಂದು ಹಾಕಿದ ಬೀದಿ ನಾಯಿಗಳು

ಹಾಸನ:ಇತ್ತೀಚೆಗೆ ಪುಟ್ಟ ಕಂದಮ್ಮಗಳನ್ನು ಮನಸ್ಸೇ ಇಲ್ಲದ ಮೃಗಗಳಂತೆ ಎಲ್ಲೆಂದರಲ್ಲಿ ಬಿಟ್ಟು ಹೋಗೋ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ ಅನಾಥವಾಗಿದ್ದ ನವಜಾತ ಶಿಶುವೊಂದನ್ನು ಬೀದಿ ನಾಯಿಗಳು ಕಿತ್ತು ತಿಂದು ಹಾಕಿರುವ ಮನಕಲಕುವ ಘಟನೆ ಹಾಸನ ಜಿಲ್ಲೆಯ ಕೆಎಸ್‌ಆರ್‌ಟಿಸಿ ಬಸ್

ಅಕ್ರಮ-ಸಕ್ರಮ ಸರ್ಕಾರಿ ಜಮೀನುಗಳಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಸಿಹಿಸುದ್ದಿ ನೀಡಿದ ಕಂದಾಯ ಸಚಿವರು|ಸಕ್ರಮಕ್ಕೆ…

ಬೆಂಗಳೂರು :ಅಕ್ರಮ ಸಕ್ರಮ ಸರ್ಕಾರಿ ಜಮೀನುಗಳಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿ ಸುದ್ದಿ ನೀಡಿದ್ದು,ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು ಮತ್ತು ಸಣ್ಣ ರೈತರ ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷ ಕಾಲಾವಕಾಶ ನೀಡಲಾಗಿದೆ

ಫುಡ್ ಆರ್ಡರ್ ಮೊದಲೇ ನೋಡಬಹುದು ರುಚಿ…!!! ಟಿವಿ ಸ್ಕ್ರೀನ್ ನೆಕ್ಕಿಯೇ ಫುಡ್ ಟೇಸ್ಟ್ ಮಾಡಬಹುದು! ಜಪಾನ್ ನ ಹೊಸ…

ಟಿವಿ ಎಂದಾಕ್ಷಣ ನೆನಪಾಗುವುದು ಅದರ ರಿಮೋಟ್ ವೆರೈಟಿ ವೆರೈಟಿ ಚಾನೆಲ್ ಗಳು. ಹಾಗೆನೇ ಇತ್ತೀಚೆಗೆ ಹಲವಾರು ವಿವಿಧ ಟಿವಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಆದರೆ ಈ ಟಿವಿ ಇದೆಯಲ್ಲ ಇದರಲ್ಲಿ ಯಾವುದೇ ಚಾನೆಲ್ ಬರುವುದಿಲ್ಲ. ಆದರೆ ಈ ಟಿವಿಯಲ್ಲಿ ಬರುವುದು ವಿಧವಿಧವಾದ ಫುಡ್ ಐಟಮ್ ಗಳು. ಈ

ಗರ್ಭಿಣಿಯಾಗಿದ್ದ ಮಗಳನ್ನು 5ಲಕ್ಷ ರೂಪಾಯಿಗೆ ಡೀಲ್ ಮಾಡಿ ಮಾರಾಟ ಮಾಡಲು ಮುಂದಾದ ಪೋಷಕರು!

ಹಣ ಎಂದರೆ ಯಾರು ತಾನೇ ಸುಮ್ಮನಿರಲಾರ? ಹೀಗೆ ಸಿಕ್ಕಿದೆ ಚಾನ್ಸ್ ಅಂದುಕೊಂಡು ಈ ಪೋಷಕರು ಮಾಡಿದ್ದೇನು ಗೊತ್ತೇ. ಹೌದು ಮಗಳೆಂದು ನೋಡದೆ ಗರ್ಭಿಣಿಯಾಗಿದ್ದ 17 ವರ್ಷದ ಯುವತಿಯನ್ನು ಪೋಷಕರೇ 50 ಸಾವಿರ ರೂಪಾಯಿಗೆ ಮಾರಾಟ ಮಾಡಿರುವ ಘಟನೆ ಗುಜರಾತಿನ ವಡೋದರ ಜಿಲ್ಲೆಯಲ್ಲಿ ನಡೆದಿದೆ.ಘಟನೆಯ ವಿವರ

ಸ್ಯಾಂಡಲ್ ವುಡ್ ಹಿರಿಯ ನಟ ಅಶ್ವತ್ಥ್ ನಾರಾಯಣ್ ವಿಧಿವಶ

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಅಶ್ವತ್ಥ್ ನಾರಾಯಣ ಅವರು ವಯೋ ಸಹಜ ಖಾಯಿಲೆಯಿಂದ ಇಂದು ವಿಧಿವಶರಾಗಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗದ ಹಿರಿಯ ನಟ ಇನ್ನಿಲ್ಲವಾಗಿದ್ದಾರೆ.ಕೆಲ ದಿನಗಳಿಂದ ವಯೋ‌ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಅಶ್ವತ್ಥ್ ನಾರಾಯಣ್ ಚಿಕಿತ್ಸೆ ಪಡೆಯಿತ್ತಿದ್ದು,

ಮನೆಯಲ್ಲಿ ಊಟ ಮಾಡಿದ ಕೂಡಲೇ ಆರೋಗ್ಯ ಹದಗೆಡಲು ಪ್ರಾರಂಭ| ಡಾಕ್ಟರ್ ನ್ನು ಸಂಪರ್ಕಿಸಿದಾಗ ಗೊತ್ತಾಯಿತು ಘೋರ ಸತ್ಯ |…

ತನ್ನ ಗಂಡನಿಗೆ ಊಟದಲ್ಲಿ ಕಳೆದ 6 ವರ್ಷದಿಂದಲೂ ಡ್ರಗ್ಸ್ ಹಾಕುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಮಹಿಳೆಯನ್ನು ಪಲಾ ನಿವಾಸಿ ಆಶಾ ಸುರೇಶ್ ( 36) ಎಂದು ಗುರುತಿಸಲಾಗಿದೆ.ಊಟದಲ್ಲಿ ಡ್ರಗ್ಸ್ ಬೆರೆಸುತ್ತಿದ್ದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಕೇರಳ ಪೊಲೀಸರು

ಈ ಹಿಂದೆ ಪಾರ್ಶ್ವವಾಯುವಿಗೆ ತುತ್ತಾಗಿದ್ದ ಮಾಜಿ ಕ್ರಿಕೆಟಿಗನಿಗೆ ಎದುರಾಯ್ತು ಕರುಳು ಕ್ಯಾನ್ಸರ್ ಕಾಯಿಲೆ|’ಸದ್ಯ…

ಕೆಲವರ ಜೀವನದಲ್ಲಿ ಅನಾರೋಗ್ಯವೆಂಬುದು ಎಷ್ಟರಮಟ್ಟಿಗೆ ಶನಿಯಾಗಿ ವಕ್ಕರಿಸುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಈ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಪಾರ್ಶ್ವವಾಯುವಿಗೆ ತುತ್ತಾಗಿದ್ದ ನ್ಯೂಜಿಲೆಂಡ್ ಮಾಜಿ ಕ್ರಿಕೆಟಿಗ ಕ್ರಿಸ್ ಕೆಯಿರ್ನ್ಸ್ ಇದೀಗ ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿದ್ದಾರೆ

ವಿಶ್ವದ ಅತ್ಯಂತ ಸಣ್ಣ ನದಿ ಎಲ್ಲಿರೋದು ಗೊತ್ತೇ ? ಮನುಷ್ಯ ಹಾರಿ ದಾಟಬಹುದಾದಷ್ಟು ಕಿರಿದಾದ ನದಿ !! ಈ ನದಿ ಬಗ್ಗೆ…

ನಿಮಗೆ ಗೊತ್ತಿದೆಯೇ ? ಪ್ರಪಂಚದ ಅತ್ಯಂತ ಕಿರಿದಾದ ನದಿ ಯಾವುದೆಂದು ? ಈ ನದಿ ಕಿರಿದಾದ ಕಾಲುವೆಯಂತೆ ಕಾಣುತ್ತದೆ. ಈ ನದಿಯು ವಿಶ್ವದ ಅತೀ ಸಣ್ಣ ನದಿಯೆಂದು ಗುರುತಿಸಿಕೊಂಡಿದೆ. ಕೃಷಿ ಭೂಮಿಗಳಲ್ಲಿ ನೀರು ಹಾಯಿಸಲು ಇರುವ ಸಣ್ಣ ಕಾಲುವೆಯಂತೆ ಕಾಣುತ್ತದೆ ಈ ನದಿ.ಈ ನದಿಯ ಹೆಸರು ಹುಲೈ. ಇದು

ಮಧ್ಯರಾತ್ರಿ ಕಸ ಸುರಿಯುತ್ತಿದ್ದವರನ್ನು ರೆಡ್ ಹ್ಯಾಂಡಾಗಿ ಹಿಡಿದ ಯುವಕರು | ಅವರ ಕೈಯಿಂದಲೇ ಕಸವನ್ನು ಹೆಕ್ಕಿಸಿ…

ಖಾಲಿ ಸೈಟು, ಲೈಟ್ ಕಂಬ, ರಸ್ತೆಯ ತಿರುವುಗಳಲ್ಲಿ ಮಧ್ಯರಾತ್ರಿ ಕಸ ಸುರಿಯುತ್ತಿದ್ದವರನ್ನು ಪತ್ತೆ ಹಚ್ಚಿದ ಅಕ್ಕಪಕ್ಕದ ಯುವಕರು, ಅವರ ಕೈಯಿಂದಲೇ ಕಸವನ್ನು ಹೆಕ್ಕಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.ನಗರದ 26ನೇ ವಾರ್ಡಿನಲ್ಲಿ ರಾತ್ರಿ ಸರಿ ಇದ್ದ ಏರಿಯಾದ ರಸ್ತೆ ಬದಿಗಳಲ್ಲಿ